Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರಕ್ಕೆ ಬಹುಭಾಷಾ ನಟಿ ಹರ್ಷಿಕಾ ಪೂಣಚ್ಚ ಭೇಟಿ

ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರಕ್ಕೆ ಬಹುಭಾಷಾ ನಟಿ ಹರ್ಷಿಕಾ ಪೂಣಚ್ಚ ಭೇಟಿ ನೀಡಿದರು. ವಿನು ಬಳಂಜ ನಿರ್ದೇಶನದ ಕನ್ನಡ ಚಲನ ಚಿತ್ರವೊಂದರ ಚಿತ್ರೀಕರಣಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ ಸಂದರ್ಭದಲ್ಲಿ ಶ್ರೀರಾಮ...

ಪುತ್ತೂರು : ಯುವತಿಯ ಕೊಲೆ ಪ್ರಕರಣ ; ಕೃತ್ಯಕ್ಕೆ ಬಳಸಿದ ಆಯುಧ, ಸ್ಕೂಟರ್ ಪೊಲೀಸರ...

ಪುತ್ತೂರು : ಮುಂಡೂರು ಗ್ರಾಮದ ಕಂಪ ಬದಿಯಡ್ಕ ಎಂಬಲ್ಲಿನ ದಿ.ಗುರುವ ಎಂಬವರ ಪುತ್ರಿ ಜಯಶ್ರೀ (23ವ) ಅವರನ್ನು ಜ.17ರಂದು ಬೆಳಿಗ್ಗೆ ಚೂರಿಯಿಂದ ಇರಿದು ಕೊಲೆ ಮಾಡಿದ ಆರೋಪಿ ಸುಳ್ಯ ತಾಲೂಕಿನ ಕನಕಮಜಲಿನ‌ ಉಮೇಶ್...

ಬೆಳ್ತಂಗಡಿ : ವಾಣಿಜ್ಯ ಸಂಕೀರ್ಣದ ಕಬ್ಬಿಣದ ಶೀಟ್ ಕುಸಿತ ; ಇಬ್ಬರು ಕಾರ್ಮಿಕರಿಗೆ ಗಾಯ

ಬೆಳ್ತಂಗಡಿ: ಪಟ್ಟಣ ಪಂಚಾಯತ್ ನ ವಾಣಿಜ್ಯ ಸಂಕೀರ್ಣದಲ್ಲಿರುವ ವಾರ್ತಾ ಭವನದ ಕೆಳ ಭಾಗ ಕುಸಿದು ಇಬ್ಬರು ಕಾರ್ಮಿಕರಿಗೆ ಗಾಯವಾದ ಘಟನೆ ನಡೆದಿದೆ. ಬೆಳ್ತಂಗಡಿ KSRTC ಬಸ್ ನಿಲ್ದಾಣದ ಬಳಿ ಇರುವ ವಾರ್ತಾ ಭವನ ಕಟ್ಟಡದ...

ಉಪ್ಪಿನಂಗಡಿ : ಟಯರ್ ಅಂಗಡಿಯಲ್ಲಿ ಏರ್ ಕಂಪ್ರೆಸರ್ ಸ್ಫೋಟ ; ಆಲಂಕಾರು ಮೂಲದ ಕಾರ್ಮಿಕ...

ಉಪ್ಪಿನಂಗಡಿ : ಟಯರ್ ರಿಸೋಲ್ ಸಂಸ್ಥೆಯೊಂದರಲ್ಲಿ ಏರ್ ಕಂಪ್ರೈಸರ್ ಸ್ಫೋಟಗೊಂಡು ಕಾರ್ಮಿಕ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಗಾಂಧಿಪಾರ್ಕ್ ನಲ್ಲಿ ನಡೆದಿದೆ.ಉಪ್ಪಿನಂಗಡಿ ಗಾಂಧಿ ಪಾರ್ಕ್‌ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇಂಡಿಯನ್ ಟಯರ್ ಅಂಗಡಿಯಲ್ಲಿ ಏರ್ ಕಂಪ್ರೆಸರ್...

ಎಸ್.ಎಲ್. ವಿ. ಬುಕ್ ಹೌಸ್ ನ ಮಂಗಳೂರಿನ ಶಾಖೆಗೆ ಬಹುಭಾಷ ನಟ ಸುಮನ್ ತಲ್ವಾರ್...

ವಿಟ್ಲ: ಇಡ್ಕಿದು ಗ್ರಾಮದ ನೇರ್ಲಾಜೆ ನಿವಾಸಿ ದಿವಾಕರ ದಾಸ್ ನೇರ್ಲಾಜೆರವರ ಮಾಲಕತ್ವದ ರಾಜ್ಯದ ಪ್ರತಿಷ್ಠಿತ ಪುಸ್ತಕ ವಿತರಕ ಕಂಪೆನಿಯಾಗಿರುವ ಮೈಸೂರಿನ ಎಸ್.ಎಲ್.ವಿ. ಬುಕ್ಸ್ ಇಂಡಿಯಾ ಪ್ರೈವೇಟ್ ಲಿ.ನ ಮಂಗಳೂರಿನ ಬಿಜೈಯಲ್ಲಿರುವ ಶಾಖೆಗೆ ಬಹುಭಾಷ...

ಮಡಿಕೇರಿ : ಯುವತಿಯ ಹತ್ಯೆ ಪ್ರಕರಣ ; ಆರೋಪಿಯ ಶವ ಪತ್ತೆ

ಮಡಿಕೇರಿ: ವೀರಾಜಪೇಟೆಯ ಬಿಟ್ಟಂಗಾಲ ಸಮೀಪದ ನಾಂಗಾಲ ಗ್ರಾಮದಲ್ಲಿ ಯುವತಿಯೊಬ್ಬಳನ್ನು ಹತ್ಯೆ ಮಾಡಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬುಧವಾರ ಬೆಳಗಿನ ಜಾವ‌ ಪತ್ತೆಯಾಗಿದೆ. ನಾಂಗಾಲ ಗ್ರಾಮದ ಬುಟ್ಟಿಯಂಡ ಮಾದಪ್ಪ ಅಲಿಯಾಸ್ ಸುನಂದ ಅವರ‌ ಪುತ್ರಿ...

ಮಂಗಳೂರು : (ಜ. 22) ರಾಮಕೃಷ್ಣ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಸಮ್ಮಿಲನ

ಮಂಗಳೂರು: ಶ್ರೀ ರಾಮಕೃಷ್ಣ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಸಮ್ಮಿಲನ ಜ. 22 ರಂದು ಕಾಲೇಜಿನ ಗೀತಾ ಎಸ್.ಎಂ ಶೆಟ್ಟಿ ಸಭಾಂಗಣದಲ್ಲಿ ಜರಗಲಿದೆ. ಈ ಸಮ್ಮಿಲನದಲ್ಲಿ ಹಳೆವಿದ್ಯಾರ್ಥಿಗಳ ವಿಶೇಷ ಸಾಧನೆಗಳನ್ನು ಗುರುತಿಸುವುದರೊಂದಿಗೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ...

ಸುಳ್ಯ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಸುಳ್ಯ: ಅರಂತೋಡು ಮಾಣಿ ಮೈಸೂರು ರಸ್ತೆಯ ಆರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ. ಮಡಿಕೇರಿಯಿಂದ ಸುಳ್ಯ ಕಡೆ ಕಾರು ಚಲಾಯಿಸಿಕೊಂಡು ಬರುತ್ತಿದ್ದು...

ಮಂಗಳೂರು: ಬೈಕ್ ಸ್ಕಿಡ್ ; ಗಂಭೀರ ಗಾಯಗೊಂಡಿದ್ದ ಐಎಂಸಿ ಟರ್ಮಿನಲ್ ಉದ್ಯೋಗಿ ಮೃತ್ಯು

ಮಂಗಳೂರು : ಬೈಕ್ ಸ್ಕಿಡ್ ಆಗಿ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಪಣಂಬೂರಿನ ಐಎಂಸಿ(ಇಂಡಿಯನ್ ಮೊಲಾಸೆಸ್ ಕಂಪೆನಿ)ಯ ನಾಲ್ಕನೇ ಟರ್ಮಿನಲ್ ಉದ್ಯೋಗಿ ಇಂದು ಪಡೀಲ್ ನ ಫಸ್ಟ್ ನ್ಯುರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮಾರಿಪಳ್ಳ...

ಉಡುಪಿ : ಲಾರಿಗೆ ಬೈಕ್ ಡಿಕ್ಕಿ ; ಇಬ್ಬರು ವಿದ್ಯಾರ್ಥಿಗಳು ಮೃತ್ಯು

ಉಡುಪಿ: ಇಲ್ಲಿನ ದೂಪದಕಟ್ಟೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿಗಳು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಮೂಲತಃ ಶಿವಮೊಗ್ಗ ನಿವಾಸಿ ಸಮಿತ್ ಕುಮಾರ್(19) ಹಾಗೂ ಸಾಲಿಗ್ರಾಮ ಚಿತ್ರಪಾಡಿ ನಿವಾಸಿ ವಾಗೀಶ್...
error: Content is protected !!