Tag: vtv vitla
ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದ ಕೇರಳ ಸರ್ಕಾರ
ಕೇರಳ ಸರ್ಕಾರವು ತನ್ನ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಅನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಕೋವಿಡ್ ಪ್ರಕರಣಗಳ ಏರಿಕೆಯ ಅಪಾಯದಲ್ಲಿರುವುದರಿಂದ ಕೇರಳ ಮತ್ತೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಎಲ್ಲಾ ಸಾರ್ವಜನಿಕ ಸ್ಥಳಗಳು, ಕೆಲಸದ ಸ್ಥಳಗಳು ಮತ್ತು...
ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು; ದೂರು ದಾಖಲು
ಮಡಿಕೇರಿ: ವಿವಾಹಿತ ಮಹಿಳೆಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ವೀರಾಜಪೇಟೆ ತಾಲೂಕು ಚೆಂಬೆಬೆಳ್ಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಐಮಂಗಲ ಗ್ರಾಮದಲ್ಲಿ ನಡೆದಿದೆ.
ಸ್ಥಳೀಯ ನಿವಾಸಿಗಳಾದ ಯೇಸುದಾಸ್ ಹಾಗೂ ತಾರ ದಂಪತಿ ಪುತ್ರ ರಕ್ಷಿತ್ ಎಂಬುವವರ...
ಬೆಂಗಳೂರು : ಬೈಕ್ ಹಾಗೂ ಕ್ಯಾಂಟರ್ ನಡುವೆ ಡಿಕ್ಕಿ ; ಬೈಕ್ ಸವಾರರಿಬ್ಬರು ಮೃತ್ಯು
ಬೆಂಗಳೂರು: ಬೈಕ್ ಹಾಗೂ ಕ್ಯಾಂಟರ್ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಬೈಕ್ ಸವಾರರು ಮೃತಪಟ್ಟ ಘಟನೆ ಬೆಂಗಳೂರಿನ ಅಂಜನಾನಗರ ಬಸ್ ನಿಲ್ದಾಣದ ಬಳಿ ನಡೆದಿದೆ. ರವಿ(22), ವಿಕಾಸ್(20) ಮೃತ ಬೈಕ್ ಸವಾರರು. ನಿನ್ನೆ...
ವಿಟ್ಲ: (ಜ.29) ವಿಶ್ವ ಹಿಂದೂ ಪರಿಷದ್ ಬಜರಂಗದಳ ಕುಂಡಡ್ಕ ಘಟಕ ವತಿಯಿಂದ ಛತ್ರಪತಿ ಶಿವಾಜಿ...
ವಿಟ್ಲ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಕುಂಡಡ್ಕ ಘಟಕ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮವು ದಿನಾಂಕ 29-1-2023 ನೇ ಆದಿತ್ಯವಾರ ಸಂಜೆ ಗಂಟೆ 5 ಗಂಟೆಗೆ ನಡೆಯಲಿದೆ.
ವಿಶ್ವ...
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಗೂಡಾಂಗಡಿಗೆ ನುಗ್ಗಿದ ಲಾರಿ; ಓರ್ವನಿಗೆ ಗಂಭೀರ ಗಾಯ
ಕಾಪು: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಗೂಡಂಗಡಿಯೊಳಗೆ ನುಗ್ಗಿದ ಘಟನೆ ಕಾಪುವಿನಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 66ರ ಕಾಪು ಪೆಟ್ರೋಲ್ ಪಂಪ್ ಬಳಿಯ ಕೋಟೆ ಬಬ್ಬುಸ್ವಾಮಿ ದೈವಸ್ಥಾನದ ಬಳಿ ಘಟನೆ ಸಂಭವಿಸಿದೆ. ಲಾರಿಯು ಮಂಗಳೂರಿನಿಂದ...
ಆರ್. ಕೆ. ಆರ್ಟ್ಸ್ ನೃತ್ಯ ಸಂಭ್ರಮ – 2023 – ರಾಧಾಕೃಷ್ಣ ಎರುಂಬು
ಸಾಧನೆಗೆ ಸಣ್ಣ ಸಣ್ಣ ಪ್ರಯತ್ನಗಳೇ ಮೆಟ್ಟಿಲುಗಳು". ಸದಾಶಯದಿಂದ ಹಗಲಿರುಳಿನ ಶ್ರಮದಿಂದ ಬೆಳಕು ಕಂಡಿರುವುದು ಇಂದು ವಿಟ್ಲ ಪರಿಸರದ ಕಲಾವಿದರ ಅಚ್ಚು ಮೆಚ್ಚಿನ ಆರ್. ಕೆ ಆರ್ಟ್ಸ್ ವಿಟ್ಲ. ನಿರ್ದೇಶಕರಾದ ಕೃಷ್ಣಯ್ಯ. ಕೆ ವಿಟ್ಲ...
ಬಂಟ್ವಾಳ: ರಾತ್ರಿ ವೇಳೆ ಚಿರತೆ ದಾಳಿ; ದನ ಸಾವು
ಬಂಟ್ವಾಳ: ರಾತ್ರಿ ವೇಳೆ ಚಿರತೆ ದಾಳಿ ನಡೆಸಿ ದನವೊಂದನ್ನು ಕೊಂದ ಘಟನೆ ನಡೆದಿದೆ. ಪಂಜಿಕಲ್ಲು ಗ್ರಾಮದ ಕೇಲ್ದೋಡಿ ಎಂಬಲ್ಲಿ ನಡೆದಿದೆ. ಕೇಲ್ದೊಡಿ ನಿವಾಸಿ ಶೀನಪ್ಪ ಪೂಜಾರಿ ಅವರ ತೋಟದಲ್ಲಿದ್ದ ದನವನ್ನು ಭಾಗಶಃ ತಿಂದು...
ಮೊಬೈಲ್ ಕದ್ದ ಆರೋಪ; ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಹತ್ಯೆ -ನಡುಬೀದಿಯಲ್ಲೇ ಶವ ಎಸೆದ...
ಕಳ್ಳತನ ಆರೋಪದ ಮೇಲೆ ವ್ಯಕ್ತಿಯನ್ನು ಗುಂಪೊಂದು ಹೊಡೆದು ಕೊಂದ ಘಟನೆ ಉತ್ತರ ದೆಹಲಿಯ ಬುಧ್ ನಗರ ಪ್ರದೇಶದಲ್ಲಿ ನಡೆದಿದೆ. ಮೊಬೈಲ್ ಫೋನ್ ಕದ್ದಿದ್ದಾನೆ ಎಂದು ಆರೋಪಿಸಿ ಆತನ ಮೇಲೆ ಗುಂಪೊಂದು ದಾಳಿ ಮಾಡಿದೆ.
ಕೊಲೆಯಾದ...
ಚೀನಾದಿಂದ ಬಂದ ಪ್ರಿನ್ಸೆಸ್ ಮಿರಾಲ್ ಹಡಗು ಮುಳುಗಡೆ; 15ಕ್ಕೂ ಹೆಚ್ಚು ದಿನಗಳ ಕಾಲ ನಡೆಯಲಿದೆ...
ಚೀನಾದಿಂದ ಲೆಬನಾನ್ಗೆ 8 ಸಾವಿರ ಟನ್ ತೂಕದ ಸ್ಟೀಲ್ ಕಾಯಿಲ್ ಸಾಗಿಸುತ್ತಿದ್ದ ಪ್ರಿನ್ಸೆಸ್ ಮಿರಾಲ್ ಹಡಗು ಕರ್ನಾಟಕದ ಕರಾವಳಿ ತೀರದಲ್ಲಿ ಮುಳುಗಿ ಆತಂಕ ನಿರ್ಮಾಣಮಾಡಿತ್ತು. ಮುಳುಗಿದ ಹಡಗಿನಿಂದ ತೈಲ ಸೋರಿಕೆಯಾಗಿ ಭಾರೀ ಅನಾಹುತ...
ಅಕ್ರಮ ಸಂಬಂಧವನ್ನು ನಿರಾಕರಿಸಿದ್ದಕ್ಕೆ ಮಹಿಳೆಗೆ ಚಾಕು ಇರಿದ ಆಟೋ ಚಾಲಕ..!
ಅಕ್ರಮ ಸಂಬಂಧವನ್ನು ನಿರಾಕರಿಸಿದ್ದಕ್ಕೆ ಮಹಿಳೆಗೆ ಆಟೋ ಚಾಲಕ ಚಾಕುವಿನಿಂದ ಇರಿದ ಘಟನೆ ನಡೆದಿದೆ. ಘಟನೆ ಬೆಂಗಳೂರಿನ ಆರ್.ಟಿ ನಗರದಲ್ಲಿ ನಡೆದಿದೆ. ಹಬೀಬಾ ತಾಜ್ (30) ಚಾಕು ಇರಿತಕ್ಕೊಳಗಾದ ಮಹಿಳೆ. ಆಟೋ ಚಾಲಕ ಶೇಖ್...
















