Tag: vtv vitla
ಕಲ್ಲಡ್ಕ: (ಜ. 22) ಯುವಶಕ್ತಿ ಸೇವಾಪಥ ದ.ಕ ಇದರ ಪ್ರಥಮ ವಾರ್ಷಿಕ ಸಂಭ್ರಮ
ಕಲ್ಲಡ್ಕ: ಯುವಶಕ್ತಿ ಸೇವಾಪಥ ದ.ಕ ಇದರ ಪ್ರಥಮ ವಾರ್ಷಿಕ ಸಂಭ್ರಮದ ಪ್ರಯುಕ್ತ 20 ಅಶಕ್ತ ಕುಟುಂಬಗಳಿಗೆ ನಿಧಿ ಹಸ್ತಾಂತರ ಮಿತ್ರ ಸಂಸ್ಥೆಗಳಿಗೆ ಗೌರವಾರ್ಪಣೆ ಯುವಶಕ್ತಿ ರಕ್ತನಿಧಿ ಹಾಗೂ ಸೇವಾಪಥ ಕಾರ್ಯಕರ್ತರ ಸಮಾಗಮವು ಜ....
ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ; ನಾಲ್ವರಿಗೆ ಗಾಯ – ಓರ್ವನ ಸ್ಥಿತಿ...
ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಘರ್ಷಣೆಯಲ್ಲಿ ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ಕೇರಳದ ಕಣ್ಣೂರಿನ ಪಾನೂರಿನಲ್ಲಿ ಈ ಘಟನೆ ನಡೆದಿದೆ. ಯುವ ಕಾಂಗ್ರೆಸ್ ಕಾರ್ಯಕರ್ತ ಸಂದೀಪ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು...
ಕಡಬ: ಸಾಮಾಜಿಕ ಜಾಲಾತಾಣದಲ್ಲಿ ಭಜಕರಿಗೆ ನಿಂದನೆ; ಅರಣ್ಯಾಧಿಕಾರಿ ಸಂಜೀವ ಪೂಜಾರಿ ಸಸ್ಪೆಂಡ್
ಕಡಬ: ಹಿಂದೂ ಸಂಘಟನೆಯನ್ನು ಗುರಿಯಾಗಿಸಿ ಅಶ್ಲಿಲವಾಗಿ ಪೋಸ್ಟ್ ಹಾಕುತ್ತಿದ್ದ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿಯವರನ್ನು ಅಮಾನತುಗೊಳಿಸಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಭಜಕರ ಬಗ್ಗೆ ನಿಂದನೆ, ಹಿರೇಬಂಡಾಡಿ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಪ್ರಶ್ನೆಗೆ ಸರಿಯಾಗಿ ಉತ್ತರಿಸದೆ ಉಡಾಫೆಯಾಗಿ ವರ್ತಿಸಿದ...
ಹಾಡಹಗಲೇ ಪುಂಡರ ಅಟ್ಟಹಾಸ; ಕರಾವಳಿ ಮೂಲದ ವ್ಯಕ್ತಿಯ ಬೇಕರಿಗೆ ಬಂದ ದುಷ್ಕರ್ಮಿಗಳಿಂದ ಧಾಂದಲೆ
ಹಾಡಹಗಲೇ ಬೇಕರಿಗೆ ನುಗ್ಗಿದ ದುಷ್ಕರ್ಮಿಗಳು ಮಾಲೀಕನಿಗೆ ಹಲ್ಲೆಗೈದ ಘಟನೆ ನಡೆದಿದೆ. ಈ ಬಗ್ಗೆ ಫೇಸ್ಬುಕ್ನಲ್ಲಿ ವೀಡಿಯೋವೊಂದು ಹರಿದಾಡುತ್ತಿದೆ. ತಮಿಳು ಮೂಲದವರು ಎನ್ನಲಾದ ದುಷ್ಕರ್ಮಿಗಳ ಗುಂಪೊಂದು ಕರಾವಳಿ ಮೂಲದ ಬೇಕರಿಗೆ ನುಗ್ಗಿ ಧಾಂದಲೆ ನಡೆಸಿದ್ದಾರೆ.
ಈ...
ಶಿವಮೊಗ್ಗ : ಡಾ. ವಿಶ್ವಸಂತೋಷ ಭಾರತಿ ಶ್ರೀಗಳ ಸಾನಿಧ್ಯದಲ್ಲಿ ಮಕರ ಸಂಕ್ರಾಂತಿ ಮಹೋತ್ಸವ ಮತ್ತು...
ಶಿವಮೊಗ್ಗ : ಶ್ರೀ ಅಯ್ಯಪ್ಪ ಸ್ವಾಮಿ ಧಾರ್ಮಿಕ ದತ್ತಿ(ರಿ.) ಬೆಜ್ಜವಳ್ಳಿ ತೀರ್ಥಳ್ಳಿ ತಾಲೂಕು ಶಿವಮೊಗ್ಗ ಜಿಲ್ಲೆಯ, ದೇವಳದ ಕುಟುಂಬಸ್ಥರು, ಭಗವದ್ಭಕ್ತರು, ಗ್ರಾಮಸ್ಥರು ಮತ್ತು ಆಯುರಾಶ್ರಮದ ಸರ್ವ ಸದಸ್ಯರಿಂದ, ಪರಮ ಪೂಜ್ಯ ವಿದ್ಯಾ ವಾಚಸ್ಪತಿ...
ಕಾಸರಗೋಡು: ಮೊಬೈಲ್ ಲಾಕ್ ತೆಗೆಯಲು ಮೊಬೈಲ್ ಮಳಿಗೆಗೆ ಹೋದಾಗ ಸಿಕ್ಕಿ ಬಿದ್ದ ಕಳ್ಳ
ಕಾಸರಗೋಡು: ಮೊಬೈಲ್ ಕಳವು ಗೈದು ಲಾಕ್ ತೆಗೆಯಲು ಮೊಬೈಲ್ ಮಳಿಗೆಗೆ ಹೋದ ಯುವಕ ಪೊಲೀಸರಿಗೆ ಸಿಕ್ಕಿ ಬಿದ್ದ ಘಟನೆ ಮಂಜೇಶ್ವರದಲ್ಲಿ ನಡೆದಿದೆ. ಸಿದ್ದೀಕ್ ಶಫೀಕ್ ಪರ್ಹಾನ್ (27) ಬಂಧಿತ ಆರೋಪಿ.
ಮಂಜೇಶ್ವರ ಹೊಸಬೆಟ್ಟು ಪಾಂಡ್ಯಾಲದ...
ಭೀಕರ ರಸ್ತೆ ಅಪಘಾತದಲ್ಲಿ ತಾಯಿ-ಮಗ ದುರಂತ ಅಂತ್ಯ
ರಾಯಚೂರು: ಲಿಂಗಸೂಗೂರು ತಾಲ್ಲೂಕಿನ ಮುದಗಲ್ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ತಾಯಿ-ಮಗ ದುರಂತ ಅಂತ್ಯ ಕಂಡಿದ್ದಾರೆ.
ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ತಾಯಿ ಮತ್ತು ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಯಚೂರು ಜಿಲ್ಲೆ...
ವಿಟ್ಲ: (ಜ.19) ಲಯನ್ಸ್ ಇಂಟರ್ನ್ಯಾಶನಲ್ ಲಯನ್ಸ್ ಕ್ಲಬ್ ವಿಟ್ಲ ಸಿಟಿ ಇದರ ವತಿಯಿಂದ ವೈದ್ಯಕೀಯ...
ವಿಟ್ಲ: ಶಾರದಾ ಆಯುರ್ವೇದ ವೈದ್ಯಕೀಯ ಕಾಲೇಜು & ಆಸ್ಪತ್ರೆ ದೇವಿನಗರ, ತಲಪಾಡಿ, ಮಂಗಳೂರು ಮತ್ತು ಲಯನ್ಸ್ ಇಂಟರ್ನ್ಯಾಶನಲ್ ಲಯನ್ಸ್ ಕ್ಲಬ್ ವಿಟ್ಲ ಸಿಟಿ Dist. 317 D, Region VII Zone I...
ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಶ್ರೀ ಕಾಶಿಮಠ ಯುವಕ ಮಂಡಲ (ರಿ) ವತಿಯಿಂದ ಹೊರೆಕಾಣಿಕೆ...
ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಆರಂಭಗೊಂಡಿದೆ. ಈ ಹಿನ್ನಲೆ ಶ್ರೀ ಕಾಶಿಮಠ ಯುವಕ ಮಂಡಲ (ರಿ) ಕಾಶಿಮಠ ಇವರಿಂದ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ ನಡೆಯಿತು.
ಸಂಘದ ಸದಸ್ಯರು ಕಾಲ್ನಡಿಗೆ ಜಾಥಾ ಮೂಲಕ...
ಪ್ರವಾಸದ ಬಸ್ಸು ಪಲ್ಟಿ; ಐವರಿಗೆ ಗಾಯ
ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ದೇವರಮನೆ ಗುಡ್ಡದಿಂದ ಹಿಂದಿರುಗುವಾಗ ಕಾಲೇಜು ಬಸ್ವೊಂದು ಪಲ್ಟಿಯಾಗಿ ಐವರು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮೂಡಿಗೆರೆ ತಾಲೂಕಿನ ದೇವರಮನೆ ಗುಡ್ಡಕ್ಕೆ ವಿದ್ಯಾರ್ಥಿಗಳು ಪ್ರವಾಸಕ್ಕೆ...
















