Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಶ್ವ ಸುಂದರಿ ಪಟ್ಟ ಗೆದ್ದ ಯುಎಸ್ಎ ಗೇಬ್ರಿಯಲ್; ಭಾರತದ ದಿವಿತಾ ರೈಗೆ ನಿರಾಸೆ..!!

ಲೂಸಿಯಾನ: ಈ ವರ್ಷದ ಮಿಸ್‌ ಯೂನಿವರ್ಸ್ ಸ್ಪಧೆಯು ಅಮೆರಿಕದ ಲೂಸಿಯಾನದಲ್ಲಿ ನಡೆಯಿತು. ಅಮೆರಿಕದ ಮಿಸ್‌ ಯುಎಸ್ಎ ಆರ್‌’ಬೊನಿ ಗೇಬ್ರಿಯಲ್ ಅವರು 2022ರ ವಿಶ್ವ ಸುಂದರಿ ಕಿರೀಟವನ್ನು ಅಲಂಕರಿಸಿದ್ದಾರೆ. 28 ವರ್ಷದ ರೂಪದರ್ಶಿ ಗೇಬ್ರಿಯಲ್ ಅವರು...

ಆತ್ಮಹತ್ಯೆಗೆ ಯತ್ನಿಸಿದ ಬಾಲಕಿ ಸಾವು; ಡೆತ್‌ನೋಟ್‌ನಲ್ಲಿ ಬಿಜೆಪಿ ಕಾರ್ಯಕರ್ತನ ಹೆಸರು..!!

ಚಿಕ್ಕಮಗಳೂರು: ಬಿಜೆಪಿ ಕಾರ್ಯಕರ್ತನ ಕಿರುಕುಳಕ್ಕೆ 17 ವರ್ಷದ ಬಾಲಕಿಯೋರ್ವಳು ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನಲ್ಲಿ ನಡೆದಿದೆ. ಸಾವಿಗೂ ಮೊದಲು ಬಾಲಕಿ ಆಸ್ಪತ್ರೆಯಲ್ಲಿ ಡೆತ್ ನೋಟ್ ಬರೆದಿದ್ದು, ಬಿಜೆಪಿ ಕಾರ್ಯಕರ್ತ ಹಿತೇಶ್(25) ಎಂಬಾತ...

ಜೈಲಿನಲ್ಲಿರುವ ಪುತ್ತೂರಿನ ಕೈದಿಯಿಂದ ಸಚಿವ ಗಡ್ಕರಿಗೆ ಜೀವ ಬೆದರಿಕೆ ಕರೆ..!

ನಾಗ್ಪುರ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಒಡ್ಡಿದ ವ್ಯಕ್ತಿ ಬೆಳಗಾವಿ ಜೈಲಿನಲ್ಲಿರುವುದಾಗಿ ನಾಗ್ಪುರ ಪೊಲೀಸರು ಪತ್ತೆ ಹಚ್ಚಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಜಯೇಶ್ ಕಾಂತ ಎಂಬಾತ ಸಚಿವ ಗಡ್ಕರಿ...

ಹೆಸರು ಹೇಳಲಿಚ್ಛಿಸದ ಭಕ್ತರಿಂದ ವಿಟ್ಲ ಶ್ರೀ ಪಂಚಲಿಂಗೇಶ್ವರನಿಗೆ ಲಕ್ಷಕ್ಕೂ ಅಧಿಕ ಮೌಲ್ಯದ ಕಂಚಿನ ಗುಂಟ...

ವಿಟ್ಲ: ಶ್ರೀ ಪಂಚಲಿಂಗೇಶ್ವರನ ಜಾತ್ರೋತ್ಸವ ಸಂದರ್ಭದಲ್ಲೇ ಹೆಸರು ಹೇಳಲಿಚ್ಛಿಸದ ಭಕ್ತರೊಬ್ಬರು ಕಂಚಿನ ಗುಂಟ ದೀಪವನ್ನು ನೀಡಿದ್ದಾರೆ. ಶನಿವಾರ ಸಂಜೆ ಭಕ್ತರ ಕುಟುಂಬಸ್ಥರು ಆಗಮಿಸಿ ಪ್ರಾರ್ಥನೆ ಸಲ್ಲಿಸಿದ ಬಳಿಕ ದೀಪ ಪ್ರಜ್ವಲನೆ ಮಾಡಲಾಯಿತು. ಕಲಬೆರಕೆ ಎಳ್ಳೆಣ್ಣೆ...

ಕಡಬ: ಸ್ಟೇಷನರಿ ಅಂಗಡಿ ಮಾಲೀಕನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಕಡಬ: ಉದನೆ ಸಮೀಪದ ನೇಲ್ಯಡ್ಕ ಸರ್ಕಾರಿ ಶಾಲೆಯ ಪರಿಸರದಲ್ಲಿ ಶೆಟ್ರಂಗಡಿ ಎಂದೇ ಪರಿಚಿತರಾಗಿದ್ದ ಸ್ಟೇಷನರಿ ಅಂಗಡಿಯ ಮಾಲೀಕ ವಿಶ್ವನಾಥ ಶೆಟ್ಟಿ ಅಂಗಡಿಯ ಒಳಗೆ ಶವವಾಗಿ ಪತ್ತೆಯಾಗಿದ್ದಾರೆ. ಕೆಲ ದಿನಗಳಿಂದ ಅಂಗಡಿಗೆ ತೆರೆದಿರಲಿಲ್ಲ. ಇಂದು ಅಂಗಡಿಯ...

ಮಡಿಕೇರಿ: ತಾಯಿಯ ಪ್ರಾಣ ಉಳಿಸಿದ ಬಾಲಕನಿಗೆ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಗರಿಮೆ

ಮಡಿಕೇರಿ: ಚಾಲನೆಯಲ್ಲಿದ್ದ ಹಿಟ್ಟಿನ ಗಿರಣಿ ಬೆಲ್ಟ್‌ಗೆ ಆಕಸ್ಮಿ ಕವಾಗಿ ತಾಯಿಯ ತಲೆ ಸಿಲುಕಿದಾಗ ಸಮಯ ಪ್ರಜ್ಞೆ ಮೆರೆದು ತಾಯಿಯ ಪ್ರಾಣ ಉಳಿಸಿದ ೯ ವರ್ಷದ ಬಾಲಕನಿಗೆ 2022-23ನೇ ಸಾಲಿನ ರಾಷ್ಟ್ರೀಯ ಶೌರ್ಯ ಪ್ರಶಸ್ತಿ...

ಅಯ್ಯಪ್ಪನ ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ಮಡಿಕೇರಿಯ ಯುವಕ ಸಮುದ್ರಪಾಲು

ಮಡಿಕೇರಿ: ಶಬರಿಮಲೆಯ ಅಯ್ಯಪ್ಪನ ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ಮಡಿಕೇರಿಯ ಯುವಕನೋರ್ವ ಸಮುದ್ರಪಾಲಾಗಿ‌ ಮೃತಪಟ್ಟ ಘಟನೆ ಕೇರಳ ರಾಜ್ಯದ ಕಣ್ಣೂರು ಬೀಚ್‌ನಲ್ಲಿ ನಡೆದಿದೆ. ಮಡಿಕೇರಿ ನಗರದ ಜಲಾಶಯ ಬಡಾವಣೆ ನಿವಾಸಿ ಶಶಾಂಕ್ (25) ಮೃತ ದುರ್ದೈವಿ....

ಪ್ರೀತಿ ನಿರಾಕರಿಸಿದ್ದಕ್ಕೆ ಹುಡುಗಿಯನ್ನು ಕೊಂದು ತಾನೂ ಆತ್ಮಹತ್ಯೆ

ಕೊಪ್ಪಳ: ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಹುಡುಗಿಯನ್ನ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕುಕನೂರು ತಾಲೂಕಿನ ಬಳಗೇರಿ ಗ್ರಾಮದಲ್ಲಿ ಘಟನೆ ನಡೆದಿದೆ. ಹುಡುಗಿಯನ್ನು ಕೊಂದ ಬಳಿಕ ಯುವಕ ತಾನೂ ಚಾಕುವಿನಿಂದ...

ಉಪ್ಪಿನಂಗಡಿ: ಮನೆಯ ಬೀಗ ಮುರಿದು ನಗದು ಹಾಗೂ ಚಿನ್ನಾಭರಣ ಕಳವು

ನೆಲ್ಯಾಡಿ : ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳರು ಚಿನ್ನಾಭರಣ ಸಹಿತ ನಗದು ಕೊಂಡೊಯ್ದ ಘಟನೆ ಕಡಬ ತಾಲೂಕಿನ ನೆಲ್ಯಾಡಿಯಲ್ಲಿ ನಡೆದಿದೆ. ನೆಲ್ಯಾಡಿಯ ಗೋಳಿತ್ತೊಟ್ಟು ಗ್ರಾಮದ ನಿವಾಸಿ ಸ್ಕರಿಯ ಎಂಬವರ ಮನೆಯಿಂದ ನಗದು ಹಾಗೂ...

ಉಳ್ಳಾಲ : ದರೋಡೆ ನಡೆಸುವ ಹುನ್ನಾರ; ಇಬ್ಬರ ಬಂಧನ

ಉಳ್ಳಾಲ: ಕತ್ತಲಲ್ಲಿ ಅಂಗಡಿಗಳ ಬಳಿ ರಾಡಿನ ಜೊತೆಗೆ ಕುಳಿತಿದ್ದ ಇಬ್ಬರನ್ನು ಗಸ್ತು ತಿರುಗುತ್ತಿದ್ದ ಉಳ್ಳಾಲ ಪೊಲೀಸರು ಬಂಧಿಸಿದ್ದು, ಇಬ್ಬರು ಅಂಗಡಿ, ಎಟಿಎಂ, ಮನೆಗಳನ್ನು ದರೋಡೆ ನಡೆಸುವ ಹುನ್ನಾರ ಇಟ್ಟುಕೊಂಡು ಕುಳಿತಿರುವ ಸಂಶಯದಿಂದ ಪ್ರಕರಣ...
error: Content is protected !!