Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕಾಸರಗೋಡು: ಪೆರ್ಲ ಸಮೀಪದ ಕಾಟುಕುಕ್ಕೆಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ

ಕಾಸರಗೋಡು: ಪೆರ್ಲ ಸಮೀಪದ ಕಾಟುಕುಕ್ಕೆಯಲ್ಲಿ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡಿದ್ದು, ಸೋಂಕು ಪತ್ತೆಯಾದ ಕೇಂದ್ರದಿಂದ ಹತ್ತು ಕಿ.ಮೀ. ವ್ಯಾಪ್ತಿಯಲ್ಲಿ ಹಂದಿ ಮಾಂಸಕ್ಕೆ ಮೂರು ತಿಂಗಳವರೆಗೆ ನಿಷೇಧ ಹೇರಲಾಗಿದೆ. ಕೇಂದ್ರದಿಂದ ಹಂದಿ ಸಾಗಾಟ, ಹಂದಿ ಮಾಂಸ...

ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಸಿಮೆಂಟ್ ಮಿಕ್ಸರ್ ಲಾರಿಯೊಂದು ಡಿಕ್ಕಿ ; ತಾಯಿ ಮಗನಿಗೆ ಗಾಯ

ಬಂಟ್ವಾಳ : ಸಿಮೆಂಟ್ ಮಿಕ್ಸರ್ ಲಾರಿಯೊಂದು ದ್ವಿಚಕ್ರ ವಾಹನವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ತಾಯಿ ಮಗ ಇಬ್ಬರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಚೆಂಡ್ತಿಮಾರ್ ಎಂಬಲ್ಲಿ...

ಮಂಜೇಶ್ವರ: ಶಾಲಾ ವಾಹನಕ್ಕೆ ಬೈಕ್‌ ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳು ಮೃತ್ಯು

ಮಂಜೇಶ್ವರ: ಮಂಜೇಶ್ವರ ಸಮೀಪದ ಮೀಂಜ ಬಾಳಿಯೂರು ಬಳಿ ಶಾಲಾ ವಾಹನಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರನ್ನು ಮೀಯಪದವಿನ ಪ್ರೀತೇಶ್ ಶೆಟ್ಟಿ‌ ಮತ್ತು ಅಭಿ ಎಂದು...

ವಿವಾಹಿತೆಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..! ಗಂಡನೇ ಕೊಲೆಗೈದಿರುವುದಾಗಿ ಶಂಕೆ

ವಿವಾಹಿತ ಯುವತಿಯೋರ್ವಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ. ಗಂಡನೇ ಹೆಂಡತಿಯನ್ನು ಕೊಲೆಗೈದು ಆತ್ಮಹತ್ಯೆ ಎಂಬಂತೆ ಬಿಂಬಿಸಿದ್ದಾರೆ ಎಂದು ಮೃತಳ ಪೋಷಕರು ಆರೋಪಿಸಿದ್ದಾರೆ. ಬೆಂಗಳೂರಿನ ರಾಜಧಾನಿಯ ದೀಪಾಂಜಲಿ...

ಉಪ್ಪಿನಂಗಡಿ: ಚಿಕನ್‌ ಖಾದ್ಯದಲ್ಲಿ ಹುಳು; ವಿಡಿಯೋ ವೈರಲ್‌ ಬೆನ್ನಲ್ಲೇ ಹೋಟೇಲ್‌ಗೆ ರಾತ್ರೋರಾತ್ರಿ ಬೀಗ ಜಡಿದ...

ಉಪ್ಪಿನಂಗಡಿ: ಉಪ್ಪಿನಂಗಡಿಯ ಹಳೇ ಬಸ್ ನಿಲ್ದಾಣದ ಪರಿಸರದಲ್ಲಿನ ಮಾಂಸಾಹಾರಿ ಹೊಟೇಲೊಂದರಲ್ಲಿ ಹುಳುವಿದ್ದ ಚಿಕನ್ ಖಾದ್ಯವನ್ನು ಗ್ರಾಹಕರಿಗೆ ನೀಡಿದ್ದಾರೆಂಬ ಆರೋಪದ ವಿಡಿಯೋ ವೈರಲ್ ಆದ ಹಿನ್ನಲೆಯಲ್ಲಿ ಎಚ್ಚೆತ್ತ ಜಿಲ್ಲಾಡಳಿತದ ನಿರ್ದೇಶನದಂತೆ ಅಧಿಕಾರಿಗಳ ತಂಡ ಭೇಟಿ...

ಪುತ್ತೂರು: ತಾಲೂಕು ಯುವ ಪ್ರಶಸ್ತಿ ಘೋಷಣೆ; 4 ಯುವಕ ಮಂಡಲ, 2 ಮಹಿಳಾ ಮಂಡಲ,...

ಪುತ್ತೂರು: ತಾಲೂಕು ಯುವಜನ ಒಕ್ಕೂಟದ ವತಿಯಿಂದ ನೀಡಲಾಗುವ 2021 –22ನೇ ಸಾಲಿನ “ಯುವ ಪ್ರಶಸ್ತಿ'ಗೆ ವಿಷ್ಣು ಯುವಕರ ಬಳಗ ಮಜ್ಜಾರಡ್ಕ , ವಿಕ್ರಂ ಯುವಕ ಮಂಡಲ ಶಾಂತಿಗೋಡು, ರೋಟರ್‍ಯಾಕ್ಟ್ ಕ್ಲಬ್‌ ಪುತ್ತೂರು, ನವೋದಯ...

ಮಂಗಳೂರು: ಗಾಂಜಾ ಪ್ರಕರಣ; ವೈದ್ಯ ವಿದ್ಯಾರ್ಥಿ ಸೇರಿದಂತೆ ಮತ್ತೆ ಮೂವರ ಬಂಧನ

ಮಂಗಳೂರು: ಪ್ರತಿಷ್ಠಿತ ವೈದ್ಯರ ಮತ್ತು ವೈದ್ಯಕೀಯ ವಿದ್ಯಾರ್ಥಿಗಳ ಗಾಂಜಾ ಮಾರಾಟ ಹಾಗೂ ಸೇವನೆ ಪುಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವೈದ್ಯ ವಿದ್ಯಾರ್ಥಿ ಸೇರಿದಂತೆ ಮತ್ತೆ ಮೂವರನ್ನು ಬಂಧಿಸಿದ್ದಾರೆ. ನಗರದ ವೈದ್ಯಕೀಯ ಕಾಲೇಜೊಂದರಲ್ಲಿ ಎಂ.ಡಿ ಓದುತ್ತಿರುವ...

ಶಬರಿಮಲೆ ಅರವಣ ಪಾಯಸ ಪ್ರಸಾದದಲ್ಲಿ ಕೀಟನಾಶಕ ಅಂಶ ಪತ್ತೆ ; ವಿತರಣೆಗೆ ಹೈಕೋರ್ಟ್‌ ತಡೆ

ಕೊಚ್ಚಿ: ಏಲಕ್ಕಿಯಲ್ಲಿ ಸಾಕಷ್ಟು ಪ್ರಮಾಣದ ಕ್ರಿಮಿನಾಶಕ ಇರುವುದು ಪತ್ತೆಯಾದ ಪರಿಣಾಮ 6.5 ಕೋಟಿ ರೂ. ಮೌಲ್ಯದ ಅಯ್ಯಪ್ಪ ಸ್ವಾಮಿ ಪ್ರಸಾದ 'ಅರಾವಣಂ' ಮಾರಾಟಕ್ಕೆ ಕೇರಳ ಹೈಕೋರ್ಟ್ ತಡೆ ನೀಡಿದೆ. ಅರವಣ ಪ್ರಸಾದಕ್ಕೆ ಬಳಸಿದ ಏಲಕ್ಕಿಯಲ್ಲಿ...

ವಿಟ್ಲ: ಅಪರಾಧ ತಡೆ ಮಾಸಾಚರಣೆ ಹಾಗೂ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

ವಿಟ್ಲ: ಅಪರಾಧ ತಡೆ ಮಾಸಾಚರಣೆ ಹಾಗೂ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮವನ್ನು ಪೊಲೀಸ್ ಇಲಾಖೆ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಜ. 12 ರಂದು ನಡೆಯಿತು. ವಿಟ್ಲ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಎಚ್.ಇ...

ವಿಟ್ಲ: (ಜ. 14) ಶ್ರೀ ಪಂಚಲಿಂಗೇಶ್ವರ ದೇವರ ಪ್ರಧಾನ ದೈವ, ಶ್ರೀ ಅರಸು ಮುಂಡಾಲತ್ತಾಯರು...

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವರ ಪ್ರಧಾನ ದೈವ, ಶ್ರೀ ಅರಸು ಮುಂಡಾಲತ್ತಾಯರು ಸಪರಿವಾರ ದೈವಗಳ ಸನ್ನಿಧಿಯಲ್ಲಿ ಜ.14 ರಂದು ಶ್ರೀ ಕೀರ್ತನ್ ಕೆದಿಲಾಯ ಗುರುಂಪು ಪೌರೋಹಿತ್ಯದಲ್ಲಿ ಬೆಳಗ್ಗೆ 11:30 ಗಂಟೆಗೆ ಗಣಹೋಮ ನಡೆಯಲಿದೆ. ಸಂಜೆ...
error: Content is protected !!