Tag: vtv vitla
ಮಡಿಕೇರಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ; ಮುಖ್ಯ ಶಿಕ್ಷಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲು
ಮಡಿಕೇರಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಹೈಸ್ಕೂಲ್ ಮುಖ್ಯ ಶಿಕ್ಷಕನೊಬ್ಬನ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ನಾಪೋಕ್ಲು ಸಮೀಪದ ಚೆಯ್ಯಂಡಾಣೆಯ ಅನುದಾನಿತ ಶಾಲೆಯೊಂದರ ಮುಖ್ಯ ಶಿಕ್ಷಕ ಮನೋಹರ್...
ಪಾಣೆಮಂಗಳೂರು: ನೇತ್ರಾವತಿ ನದಿಯಲ್ಲಿ ವಿ.ಹಿಂ.ಪ ಮುಖಂಡನ ಶವಪತ್ತೆ; ಆತ್ಮಹತ್ಯೆಯೋ, ಅಪಘಾತವೋ…?
ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆಯ ಬಳಿ ನೇತ್ರಾವತಿ ನದಿಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಸಜೀಪ ವಿಶ್ವ ಹಿಂದೂ ಪರಿಷತ್ ಮುಖಂಡ, ಬಜರಂಗದಳ ಕಲ್ಲಡ್ಕ ಪ್ರಖಂಡ ಗೋ ರಕ್ಷಣಾ ಪ್ರಮುಖ್ ರಾಜೇಶ್...
ಪುತ್ತೂರು: (ಜ.13) “ನಮ್ಮಯ ಹಕ್ಕಿ ಕಳ್ಕೊಂಡ್ಡಿಟ್ಟೆ ನಿಮ್ಮಯ ಹಕ್ಕಿ ಕಾಪಾಡ್ಕೊಳ್ಳಿ” ಎಂಬ ಲವ್...
ಪುತ್ತೂರು: ಸೋದರಿ ನಿವೇದಿತಾ ಪ್ರತಿಷ್ಠಾನ ವತಿಯಿಂದ ವಿಶ್ವ ಹಿಂದು ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಪುತ್ತೂರು ಇದರ ಸಹಯೋಗದಲ್ಲಿ "ನಮ್ಮಯ ಹಕ್ಕಿ ಕಳ್ಕೊಂಡ್ಡಿಟ್ಟೆ ನಿಮ್ಮಯ ಹಕ್ಕಿ ಕಾಪಾಡ್ಕೊಳ್ಳಿ" ಎಂಬ ಲವ್ ಜಿಹಾದ್ ಕುರಿತ...
ರೈಲ್ವೆ ನಿಲ್ದಾಣದಲ್ಲಿ ಕುಸಿದು ಬಿದ್ದು ಸ್ವಾಮೀಜಿ ಅಸ್ತಂಗತ
ಬೆಂಗಳೂರು: ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿಯ ಹಿರೇಮಠದ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಬೆಂಗಳೂರಿನ ಕಂಟೋನ್ಮಂಟ್ ರೈಲ್ವೆ ನಿಲ್ದಾಣದಲ್ಲಿ ದಿಢೀರ್ ಕುಸಿದು ಬಿದ್ದು ಹೃದಯಾಘಾತದಿಂದ ಅಸ್ತಂತರಾಗಿದ್ದಾರೆ.
ತಮ್ಮ 25ನೇ ಪಟ್ಟಾಧಿಕಾರ ಮಹೋತ್ಸವ ಕಾರ್ಯಕ್ರಮಕ್ಕೆ ಗಣ್ಯರನ್ನು...
ಮಂಗಳೂರು: ನಾಲ್ಕು ವರ್ಷದ ಹೆಣ್ಣು ಮಗು ಪತ್ತೆ
ಮಂಗಳೂರು: ಅಂದಾಜು ಮೂರು ನಾಲ್ಕು ವರ್ಷದ ಹೆಣ್ಣು ಮಗುವನ್ನು ಒಬ್ಬಂಟಿಯಾಗಿರುವುದನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ, ಸುರತ್ಕಲ್ ಠಾಣಾ ವ್ಯಾಪ್ತಿಯ ಸುರತ್ಕಲ್ ಸದಾನಂದ ಹೋಟೆಲ್ ಪಕ್ಕದಲ್ಲಿ ಹೆಣ್ಣು ಮಗು ಒಬ್ಬಂಟಿಯಾಗಿರುವುದನ್ನು...
ಸಿಎ ಪರೀಕ್ಷಾ ಫಲಿತಾಂಶ: ಮಂಗಳೂರಿನ ರಮ್ಯಶ್ರೀ ದೇಶಕ್ಕೆ 2ನೇ ರ್ಯಾಂಕ್
ಮಂಗಳೂರು: ‘ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ’ ಸಿಎ ಅಂತಿಮ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದ್ದು, ಮಂಗಳೂರಿನ ರಮ್ಯಶ್ರೀ ದೇಶಕ್ಕೆ ಎರಡನೇ ರ್ಯಾಂಕ್ಗಳಿಸಿದ್ದಾರೆ. 800 ಅಂಕಗಳಲ ಪೈಕಿ 617 ಅಂಕ ಗಳಿಸಿದ್ದಾರೆ.
ಕಳೆದ ವರ್ಷ...
ಮಂಗಳೂರು: ನನಗೆ ಗಂಡಾಗಿ ಇರಲು ಇಷ್ಟಇಲ್ಲದ ಕಾರಣ ಸ್ವತಃ ನಾನೇ ಹೆಣ್ಣಾಗಿ ಇರಲು ಇಷ್ಟಪಟ್ಟು...
ಮಂಗಳೂರು: ನನಗೆ ಗಂಡಾಗಿ ಇರಲು ಇಷ್ಟಇಲ್ಲದ ಕಾರಣ ಸ್ವತಃ ನಾನೇ ಹೆಣ್ಣಾಗಿ ಇರಲು ಇಷ್ಟಪಟ್ಟು ತೃತೀಯ ಲಿಂಗಿ ಆಗಲು ಹೊರಟಿದ್ದೀನಿ. ನಾನು ಲಿಂಗ ಸರ್ಜರಿ ಮಾಡಿಲ್ಲ. ಸಾರ್ವಜನಿಕರಿಂದ ತುಂಬಾ ತೊಂದರೆ ಆಗ್ತಿದ್ದು ನನ್ನನ್ನು...
ಮುಲ್ಕಿ: ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು..!
ಮುಲ್ಕಿ: ಕಾಲೇಜು ವಿದ್ಯಾರ್ಥಿಯೋರ್ವ ಮನೆಯಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಮುಲ್ಕಿಯಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಮುಲ್ಕಿ ಸಮೀಪದ ಕಕ್ವಪಲ್ಕೆ ನಿವಾಸಿ ಕಿಶನ್ ಆಚಾರ್ಯ (18) ಎಂದು ಗುರುತಿಸಲಾಗಿದೆ.
ಮೃತ ವಿದ್ಯಾರ್ಥಿ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ...
ಮಂಗಳೂರು: ಭಯೋತ್ಪಾದಕ ಸಂಘಟನೆ ಐಸಿಸ್ ನಂಟು ಪ್ರಕರಣ; ತೊಕ್ಕೊಟ್ಟುವಿನ ಮಝೀನ್ ಅಬ್ದುಲ್ ಎನ್ಐಎ ವಶಕ್ಕೆ
ಮಂಗಳೂರು: ಭಯೋತ್ಪಾದಕ ಸಂಘಟನೆಯಾಗಿರುವ ಐಸಿಸ್ ಜತೆ ನಂಟು ಹೊಂದಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳದವರು ಮುಂದುವರಿಸಿರುವ ಕಾರ್ಯಾಚರಣೆಯಲ್ಲಿ ಇನ್ನಿಬ್ಬರು ಶಂಕಿತರು ಸಿಕ್ಕಿ ಹಾಕಿಕೊಂಡಿದ್ದಾರೆ. ಭಯೋತ್ಪಾದಕ ಹಿನ್ನೆಲೆಯಲ್ಲಿ ಇಬ್ಬರು ಶಂಕಿತರನ್ನು ಎನ್ಐಎ ಬಂಧಿಸಿದೆ.
ಬಂಧಿತನನ್ನು ಮಂಗಳೂರಿನ...
ಮುಚ್ಚಿರಪದವು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವೈಭವೀಕರಿಸಿದ ಶಾಲಾ ವಾರ್ಷಿಕೋತ್ಸವ
ಮುಚ್ಚಿರಪದವು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಡಿ.೩೧ರಂದು ಶಾಲಾ ವಿದ್ಯಾಕಿರಣ ಬಯಲು ರಂಗ ಮಂದಿರದಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು.
ಬೆಳಗ್ಗೆ ಧ್ವಜಾರೋಹಣ ಬಳಿಕ ಮಕ್ಕಳಿಂದ ಸಾಮೂಹಿಕ ವ್ಯಾಯಾಮ, ಬಳಿಕ ಮಧ್ಯಾಹ್ನ ಅನ್ನಸಂತರ್ಪಣೆ...
















