Tag: vtv vitla
ಹೆಬ್ರಿ: ಚಾಲಕನ ನಿಯಂತ್ರಣ ತಪ್ಪಿದ ಹೊಂಡಕ್ಕೆ ಬಿದ್ದ ಓಮ್ನಿ
ಹೆಬ್ರಿ: ಮಣಿಪಾಲದಿಂದ ಹರಿಹರ ಕಡೆಗೆ ಹೋಗುತ್ತಿದ್ದ ಓಮ್ನಿ ಹೆಬ್ರಿಯ ಎಸ್ಆರ್ ಶಾಲೆಯ ಬಳಿಯ ಹೊಂಡಕ್ಕೆ ಬಿದ್ದಿರುವ ಘಟನೆ ನಡೆದಿದೆ.
ರಸ್ತೆಗೆ ಬಂದ ಹಸುವನ್ನು ತಪ್ಪಿಸಲು ಯತ್ನಿಸಿದ ಓಮ್ನಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ...
ಬೆಳ್ತಂಗಡಿ: ನದಿಯ ಬದಿಯಲ್ಲಿ ಕುಳಿತ ಸ್ಥಿತಿಯಲ್ಲಿ ಯುವಕನ ಶವ ಪತ್ತೆ
ಬೆಳ್ತಂಗಡಿ: ನದಿಯ ಕಿಂಡಿ ಅಣೆಕಟ್ಟಿನ ಬದಿಯಲ್ಲಿ ಕುಳಿತ ಸ್ಥಿತಿಯಲ್ಲಿ ಯುವಕನೊಬ್ಬನ ಮೃತದೇಹ ಪತ್ತೆಯಾಗಿರುವ ಘಟನೆ ಬೆಳ್ತಂಗಡಿಯಲ್ಲಿ ಜ.10 ರಂದು ಸಂಜೆ ವರದಿಯಾಗಿದೆ.
ಕುಳಿತುಕೊಂಡ ಸ್ಥಿತಿಯಲ್ಲಿ ಯುವಕನೊಬ್ಬನ ಮೃತದೇಹವು ಪತ್ತೆಯಾದ ಘಟನೆಯು ಇಲ್ಲಿನ ಲಾಯಿಲ ಗ್ರಾಮದ...
ಮಲಗಿದ್ದಲ್ಲೇ ಸಜೀವ ದಹನವಾದ ಮಹಿಳೆ; ಹತ್ಯೆ ಮಾಡಿ ಬೆಂಕಿ ಹಚ್ಚಿರುವ ಶಂಕೆ
ಮಂಡ್ಯ: ಒಂಟಿ ಮಹಿಳೆಯ ಮೃತದೇಹ ಮಲಗಿದ್ದಲ್ಲೇ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಮಾರಸಿಂಗನಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಮೇಲ್ನೋಟಕ್ಕೆ ಇದು ಶಾರ್ಟ್ ಸರ್ಕ್ಯೂಟ್ನಂತೆ ಕಂಡುಬಂದಿತ್ತು. ಈ ಕುರಿತು...
ಈಜಲು ಹೋದ ಮೆಡಿಕಲ್ ಕಾಲೇಜು ವಿದ್ಯಾರ್ಥಿ ದುರಂತ ಅಂತ್ಯ..! – ಆರು ತಿಂಗಳ ಹಿಂದಷ್ಟೇ...
ಆರು ತಿಂಗಳ ಹಿಂದಷ್ಟೇ ಕುಟುಂಬದ ಆಧಾರ ಸ್ತಂಭವಾಗಿದ್ದ ಮನೆ ಯಜಮಾನನನ್ನು ಕಳೆದುಕೊಂಡಿದ್ದ ಕುಟುಂಬದಲ್ಲಿ ಮತ್ತೆ ಸೂತಕದ ಛಾಯೆ ಮೂಡಿದೆ. ಈಜಲು ಹೋಗಿದ್ದ ಮನೆ ಮಗ ಮುಳುಗಿ ಅಸುನೀಗಿದ ಘಟನೆ ನಡೆದಿದೆ. ಕೆರೆಯ ಆಳ...
ನೀರಿನ ಸಂಪ್ಗೆ ಬಿದ್ದು ಬಾಲಕರಿಬ್ಬರು ಮೃತ್ಯು
ಬೆಳಗಾವಿ: ನಿರ್ಮಾಣದ ಹಂತದಲ್ಲಿದ್ದ ಕಟ್ಟಡದ ನೀರಿನ ಸಂಗ್ರಹದ ಸಂಪ್ ದಲ್ಲಿ ಬಾಲಕರಿಬ್ಬರು ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಸವದತ್ತಿಯಲ್ಲಿ ನಡೆದಿದೆ. ಮಂಗಳವಾರದಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಸೌದತ್ತಿ ನಗರ ಗುರ್ಲ್ ಹೊಸೂರು...
ವಿಟ್ಲ: ಕಲಾತಪಸ್ವಿ ಸಾಂಸ್ಕೃತಿಕ ತಂಡದ ವತಿಯಿಂದ ಸಾರ್ವಜನಿಕ ವಿಭಾಗದ ಆನ್ಲೈನ್ ಭಾಷಣ ಸ್ಪರ್ಧೆ-2023
ವಿಟ್ಲ: ಕಲಾತಪಸ್ವಿ ಸಾಂಸ್ಕೃತಿಕ ತಂಡದ ವತಿಯಿಂದ ರಾಷ್ಟ್ರೀಯ ಯುವ ದಿನಾಚರಣೆಯ ಪ್ರಯುಕ್ತ ಭಾಷಣ ಸ್ಪರ್ಧೆ-2023 ಸಾರ್ವಜನಿಕ ವಿಭಾಗದ ಆನ್ಲೈನ್ ಸ್ಪರ್ಧೆ ನಡೆಯಲಿದೆ. ಕಳೆದ ಮೂರು ವರ್ಷದಿಂದ ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸೆಗೆ...
ದೇಗುಲಗಳಲ್ಲಿ ಗಂಟೆ ಕಳವು; ಒಂದೇ ಕುಟುಂಬದ ನಾಲ್ವರು ಅರೆಸ್ಟ್
ಒಂದೇ ಕುಟುಂಬದ ನಾಲ್ವರು ದೇಗುಲದ ಗಂಟೆ ಕಳವಿಗೆ ಇಳಿದು ಪೊಲೀಸರಿಗೆ ಅತಿಥಿಯಾದ ಘಟನೆ ನಡೆದಿದೆ. ಕೊಡಗು ಜಿಲ್ಲೆಯ ವಿವಿಧ ದೇಗುಲಗಳಲ್ಲಿ ಗಂಟೆಗಳನ್ನು ಕಳವು ಮಾಡಿದ್ದ ನಾಲ್ವರುನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 750 ಕೆ.ಜಿ...
ಮಂಗಳೂರು: ಹಿರಿಯ ಸಾಹಿತಿ, ಲೇಖಕಿ ಡಾ ಸಾರಾ ಅಬೂಬಕರ್ ನಿಧನ
ಮಂಗಳೂರು: ಹಿರಿಯ ಸಾಹಿತಿ, ಲೇಖಕಿ ಡಾ ಸಾರಾ ಅಬೂಬಕರ್ (87) ಇಂದು ನಿಧನರಾಗಿದ್ದಾರೆ. ಕೆಲವು ಸಮಯಗಳಿಂದ ವಯೋಸಜಹ ಖಾಯಿಲೆಯಿಂದ ಬಳಲುತ್ತಿದ್ದ ಅವರು ಮಂಗಳೂರಿನ ಲೇಡಿ ಹಿಲ್ ಬಳಿಯಿರುವ ತಮ್ಮ ನಿವಾಸದಲ್ಲಿ ವಾಸವಿದ್ದರು. ಮಂಗಳೂರಿನ...
ಬಂಟ್ವಾಳ: ಅಭಿವೃದ್ಧಿ ಪರ ಚಿಂತನೆ ಬೇಡ ಎಂಬುದು ಬಿಜೆಪಿಯ ದಿವಾಳಿತನಕ್ಕೆ ಸಾಕ್ಷಿ; ರಮಾನಾಥ ರೈ
ಬಂಟ್ವಾಳ: ರಸ್ತೆ , ಮೋರಿ ಮೊದಲಾದ ಅಭಿವೃದ್ಧಿ ಪರ ಚಿಂತನೆಗಳು ಬೇಡ, ಲವ್ ಜಿಹಾದ್ ತಡೆಗಟ್ಟಲು ಬಿಜೆಪಿಗೆ ಮತ ನೀಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡುತ್ತಾರೆ...
ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿತ; ಸ್ಕೂಟಿಯಲ್ಲಿ ತೆರಳುತ್ತಿದ್ದ ತಾಯಿ, ಮಗು ದುರ್ಮರಣ
ಬೆಂಗಳೂರು: ನಾಗವಾರದ ರಿಂಗ್ ರೋಡ್ನ ಎಚ್ಬಿಆರ್ ಲೇಔಟ್ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಮಂಗಳವಾರ ಮುಂಜಾನೆ ದಿಢೀರ್ ಕುಸಿದಿದ್ದು ಸ್ಕೂಟಿಯಲ್ಲಿ ತೆರಳುತ್ತಿದ್ದ ತಾಯಿ ಮತ್ತು ಪುಟ್ಟ ಮಗು ಸಾವನ್ನಪ್ಪಿದ್ದಾರೆ.
ತೇಜಸ್ವಿನಿ (೨೮) ಮತ್ತು...
















