Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ಉಡುಪಿ: ಅಕ್ರಮ ಕಸಾಯಿ ಖಾನೆ ಮೇಲೆ ಪೊಲೀಸರ ದಾಳಿ; ಆರೋಪಿಗಳಿಬ್ಬರು ಪರಾರಿ

ಉಡುಪಿ: ಅಕ್ರಮ ಕಸಾಯಿ ಖಾನೆ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ಮಲ್ಲಾರು ಗ್ರಾಮದ ಬಡಗರ ಗುತ್ತು ಎಂಬಲ್ಲಿ ನಡೆದಿದೆ. ಇಲ್ಲಿನ ಫ್ಯಾಕ್ಟರಿಯ ಹಿಂಭಾಗದ ಹಾಡಿಯಲ್ಲಿ ಇಬ್ಬರು ವ್ಯಕ್ತಿಗಳು ದನದ ಮಾಂಸ ಕಟಾವು...

ಬಜರಂಗದಳದ ಕಾರ್ಯಕರ್ತನ ಮೇಲೆ ಮಚ್ಚು ಬೀಸಿ ಹಲ್ಲೆಗೆ ಯತ್ನ; ನಾಳೆ ಬಂದ್‌ಗೆ ಕರೆ..!

ಶಿವಮೊಗ್ಗ : ಭಜರಂಗದಳದ ಸಹ ಸಂಚಾಲಕ ಆಗಿರುವ ಸುನೀಲ್ ಅವರ ಮೇಲೆ ಮಚ್ಚು ಬೀಸಿ ಹಲ್ಲೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ಬಿ.ಹೆಚ್, ರಸ್ತೆಯ ಬಸ್ ನಿಲ್ದಾಣ ಸಮೀಪ ನಡೆದಿದೆ. ಸಮೀರ್ ಎನ್ನುವ...

ಕಾಸರಗೋಡು: ಕಾಲೇಜ್‌ ವಿದ್ಯಾರ್ಥಿನಿ ಸಾವಿಗೆ ವಿಷಾಹಾರ ಕಾರಣವಲ್ಲ ; ಪ್ರಾಥಮಿಕ ವರದಿಯಲ್ಲಿ ಏನಿದೆ..?

ಕಾಸರಗೋಡು: ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜು ವಿದ್ಯಾರ್ಥಿನಿ ಪೆರುಂಬಳ ಬೇನೂರಿನ ಅಂಬಿಕಾ ಅವರ ಪುತ್ರಿ ಅಂಜುಶ್ರೀ (19) ಸಾವಿಗೆ ವಿಷಾಹಾರ ಕಾರಣವಲ್ಲ ಎಂದು ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿ ತಿಳಿಸಿದೆ. ಕರುಳಿನ...

ಬೆಳ್ತಂಗಡಿ: ಅನುಮಾನಸ್ಪದವಾಗಿ ವ್ಯಕ್ತಿ ಸಾವು

ಬೆಳ್ತಂಗಡಿ: ವ್ಯಕ್ತಿಯೊಬ್ಬರು ಮನೆಯೊಳಗೆ ಅನುಮಾನಸ್ಪದವಾಗಿ ಸಾವನ್ನಪ್ಪಿದ ಘಟನೆ ತಾಲೂಕಿನ ನೆರಿಯ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನೆಕ್ಕರೆ ನಿವಾಸಿ ಗೋಪಾಲ (66) ಅನುಮಾನಸ್ಪದವಾಗಿ ಸಾವನಪ್ಪಿದ ವ್ಯಕ್ತಿ. ಗೋಪಾಲ ಅವರು ಮೇಸ್ತ್ರಿ ಕೆಲಸ ಮಾಡುತ್ತಿದ್ದು, ರವಿವಾರ ರಾತ್ರಿ...

ಸುಬ್ರಹ್ಮಣ್ಯ: ಕೊನೆಗೂ ಠಾಣೆಗೆ ಹಾಜರಾದ ನಾಪತ್ತೆಯಾಗಿದ್ದ ಗ್ರಾ.ಪಂ ಸದಸ್ಯೆ..!

ಸುಬ್ರಹ್ಮಣ್ಯ: ಸುಮಾರು ಎರಡು ತಿಂಗಳ ಹಿಂದೆ ಕಾಣೆಯಾಗಿದ್ದ ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯೆ ಭಾರತಿ ಮೂಕಮಲೆ ಕೊನೆಗೂ ಸುಬ್ರಹ್ಮಣ್ಯ ಠಾಣೆಗೆ ಹಾಜರಾಗಿದ್ದಾರೆ. ತನ್ನಿಬ್ಬರು ಹೆಣ್ಣು ಮಕ್ಕಳನ್ನು ಹಾಗೂ ಪತಿಯನ್ನು ತೊರೆದು ಎರಡು ತಿಂಗಳ ಹಿಂದೆ ಕಾಣೆಯಾಗಿದ್ದ...

ಮೊದಲ ಮಗುವಿನ ನಿರೀಕ್ಷೆಯಲ್ಲಿ ಸಲಿಂಗ ದಂಪತಿಗಳು..!

2019ರಲ್ಲಿ ಮದುವೆಯಾಗಿದ್ದ ಭಾರತೀಯ ಅಮೇರಿಕನ್ ಸಲಿಂಗ ದಂಪತಿಗಳು ಈಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಅಮಿತ್ ಶಾ ಅವರು ನ್ಯೂಜೆರ್ಸಿಯ ಗುಜರಾತಿ ಅಮೇರಿಕನ್ ಆಗಿದ್ದು, ಅವರು ಹೊಸ ದೆಹಲಿಯ ತೆಲುಗು ವ್ಯಕ್ತಿ ಆದಿತ್ಯ ಮಾದಿರಾಜು...

ಮಂಗಳೂರು: ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಲಕ್ಷ್ಮೀ ಗಣೇಶ್ ವರ್ಗಾವಣೆ…!

ಮಂಗಳೂರು: ಇತ್ತೀಚೆಗಷ್ಟೆ ಅಧಿಕಾರ ವಹಿಸಿಕೊಂಡ ಕರ್ನಾಟಕ ಲೋಕಾಯುಕ್ತ ಮಂಗಳೂರು ಪೊಲೀಸ್ ಅಧೀಕ್ಷಕ ಲಕ್ಷ್ಮೀ ಗಣೇಶ್ ವರ್ಗಾವಣೆಯಾಗಿದ್ದಾರೆ. ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಬೆಂಗಳೂರಿನ ಕರ್ನಾಟಕ ಲೋಕಾಯುಕ್ತದ ಪ್ರಧಾನ ಕಚೇರಿಯಲ್ಲಿ ಖಾಲಿ ಇರುವ...

ಸುಬ್ರಹ್ಮಣ್ಯ: ಮುಸ್ಲಿಂ ಯುವಕನ ಮೇಲೆ ನೈತಿಕ ಪೊಲೀಸ್‌ಗಿರಿ; ಹಿಂದೂ ಕಾರ್ಯಕರ್ತರಿಬ್ಬರ ಬಂಧನ

ಸುಬ್ರಹ್ಮಣ್ಯ: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಸುಬ್ರಹ್ಮಣ್ಯದ ಅಪ್ರಾಪ್ತ ವಯಸ್ಕ ಬಾಲಕಿಯನ್ನು ಭೇಟಿಯಾಗಲು ಬಂದ ಕಲ್ಲುಗುಂಡಿಯ ಹಫೀದ್‌ ಮೇಲೆ ತಂಡವೊಂದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು...

ಹೆಬ್ರಿ: ರಾಜ್ಯ ಮಟ್ಟದ ಕ್ರಿಕೆಟ್‌ ಆಟಗಾರ ಮೃತ್ಯು

ಹೆಬ್ರಿ: ರಾಜ್ಯ ಮಟ್ಟದ ಕ್ರಿಕೆಟ್ ಆಟಗಾರನೊಬ್ಬ ಬ್ರೈನ್ ಟ್ಯೂಮರ್‌ನಿಂದಾಗಿ ಸಾವನ್ನಪ್ಪಿದ ಘಟನೆ ಹೆಬ್ರಿಯಲ್ಲಿ ಭಾನುವಾರ ನಡೆದಿದೆ. ಪೆರ್ಡೂರು ಬುಕ್ಕಿಗುಡ್ಡೆ ರಕ್ಷಿತ್ ಶೆಟ್ಟಿ (29) ಮೃತ ಯುವಕ. ಗೆಳೆಯರ ಬಳಗ ಪೆರ್ಡೂರು ತಂಡದ ಮೂಲಕ ರಕ್ಷಿತ್ ಶೆಟ್ಟಿ...

ಉಳ್ಳಾಲ: ಡಿವೈಡರ್‌ಗೆ ಬೈಕ್‌ ಡಿಕ್ಕಿ ಪ್ರಕರಣ; ಯುವಕನ ಮಿದುಳು ನಿಷ್ಕ್ರಿಯ- ಕುಟುಂಬಸ್ಥರಿಂದ ಅಂಗಾಂಗ ದಾನ…!

ಉಳ್ಳಾಲ: ಶನಿವಾರ ತಡರಾತ್ರಿ ಕುತ್ತಾರು ದೇವಸ್ಥಾನ ಬಳಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೊಕ್ಕೊಟ್ಟು ಸೇವಂತಿಗುತ್ತು ನಿವಾಸಿ ಭೂಷಣ್ ರೈ ಮಿದುಳು ನಿಷ್ಕ್ರಿಯಗೊಂಡಿದ್ದು, ಮನೆಮಂದಿ ಅಂಗಾಂಗ ದಾನ ನೀಡಲು ಮುಂದಾಗಿದ್ದಾರೆ. ಅಪಘಾತ ನಂತರ...
error: Content is protected !!