Tag: vtv vitla
ವಿಟ್ಲ: ಕೋಲ್ಪೆ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶ ಮಹೋತ್ಸವ
ನಿಷ್ಕಲ್ಮಶ ಮನಸ್ಸಿನಿಂದ ದೇವರನ್ನು ಪೂಜಿಸಿದರೆ ಫಲ ಹೆಚ್ಚು - ಶ್ರೀ ಧರ್ಮಪಾಲನಾಥ ಸ್ವಾಮೀಜಿ
ವಿಟ್ಲ: ಬಹಳ ಸಂಭ್ರಮ ಸಡಗರದ ಸಮಯವಿದು. ಶ್ರಮದಾನದ ಮುಖಾಂತರ ಭಕ್ತಿ ಶ್ರದ್ದೆಯ ಮೂಲಕ ಮಾಡಿದ ಕೆಲಸಕ್ಕೆ ಹೆಚ್ಚು ಮಹತ್ವವಿದೆ. ಮಾನವನ...
ಬೆಂಗಳೂರು: 20 ಕೋಟಿಗೆ ನಾಯಿ ಖರೀದಿಸಿದ ಬೆಂಗಳೂರು ಮೂಲದ ವ್ಯಕ್ತಿ
ಬೆಂಗಳೂರು: ವಿಶ್ವದಾದ್ಯಂತ ಹಲವು ತಳಿಯ ಶ್ವಾನಗಳಿದ್ದು ಒಂದಕ್ಕಿಂತ ಒಂದು ದುಬಾರಿ ಬೆಲೆಯದ್ದು ಆಗಿವೆ. ಈಗ 20 ಕೋಟಿ ಆಫರ್ನಿಂದಾಗಿ ಬೆಂಗಳೂರಿನ ಶ್ವಾನ ಸುದ್ದಿಯಾಗಿದೆ.
ಸತೀಶ್ ಎಂಬ ಬೆಂಗಳೂರು ಮೂಲದ ವ್ಯಕ್ತಿ ಇಂಡಿಯನ್ ಡಾಗ್ ಬ್ರೀಡರ್ಸ್...
ಉಳ್ಳಾಲ: ನಿಯಂತ್ರಣ ತಪ್ಪಿ ಡಿವೈಡರ್ಗೆ ಗುದ್ದಿದ ಬೈಕ್; ಸವಾರ ಗಂಭೀರ
ಉಳ್ಳಾಲ: ತೊಕ್ಕೊಟ್ಟುವಿನಿಂದ ಕುತ್ತಾರು ಕಡೆಗೆ ಬರುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಗುದ್ದಿದ ಘಟನೆ ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ದಿವಿನಾಯಕ ದೇವಸ್ಥಾನ ಸಮೀಪ ಶನಿವಾರ ತಡರಾತ್ರಿ ವೇಳೆ ಸಂಭವಿಸಿದೆ.
ಚೆಂಬುಗುಡ್ಡೆ ಕೆರೆಬೈಲು...
ಕಾಸರಗೋಡು: ನಿಂತಿದ್ದ ಲಾರಿಗೆ ಕಾರು ಢಿಕ್ಕಿ ; ಯುವಕ ಸ್ಥಳದಲ್ಲೇ ಮೃತ್ಯು
ಕಾಸರಗೋಡು: ನಿಂತಿದ್ದ ಲಾರಿಗೆ ಕಾರು ಢಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾಸರಗೋಡು ಹಳೆ ಬಸ್ ನಿಲ್ದಾಣದ ಬದ್ರಿಯಾ ಹೋಟೆಲ್ ಬಳಿ ನಡೆದಿದೆ.
ಮೂವರು ಗಾಯಗೊಂಡಿದ್ದು ಓರ್ವನ ಸ್ಥಿತಿ ಗಂಭೀರವಾಗಿದೆ. ಕಾಸರಗೋಡು ಚೆಂಗಳ...
ಎಂಡಿಎಂಎ ಮಾದಕ ದ್ರವ್ಯ ಮಾರಾಟಕ್ಕೆ ಯತ್ನ; ಆರೋಪಿ ಬಂಧನ
ಉಳ್ಳಾಲ: ಮಾದಕದ್ರವ್ಯ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿ ಡ್ರಗ್ಸ್ ಸೇರಿದಂತೆ ಬೆಲೆ ಬಾಳುವ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಮಂಜೇಶ್ವರ ಗೇರುಕಟ್ಟೆ ನಿವಾಸಿ ಅಬ್ದುಲ್ಲಾ ಬಿ. ಯಾನೆ ಸದ್ದಾಂ ಬಂಧಿತ ಆರೋಪಿಯಾಗಿದ್ದಾನೆ. ಆರೋಪಿ ಅಬ್ದುಲ್ಲಾ...
ವಿಟ್ಲ: ಮಾದಕ ವಸ್ತು ಸೇವಿಸಿದ ಇಬ್ಬರು ಪೊಲೀಸ್ ವಶಕ್ಕೆ
ವಿಟ್ಲ: ಕೊಳ್ನಾಡು ಗ್ರಾಮದ ಬೊಳ್ಪಾದೆಯಲ್ಲಿ ಮಾದಕ ವಸ್ತು ಸೇವಿಸಿದ ಇಬ್ಬರನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸಾಲೆತ್ತೂರು ಮೆದು ನಿವಾಸಿ ಅಬೂಬಕ್ಕರ್ ಸಿದ್ದೀಕ್(30), ಕೊಳ್ನಾಡು ಕಾನಭಜನ ನಿವಾಸಿ ಕಬೀರ್(30) ಬಂಧಿತರಾಗಿದ್ದಾರೆ.
ವಿಟ್ಲಪೇಟೆಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಉಪನಿರೀಕ್ಷಕ...
ಕಾಸರಗೋಡು: ಪ್ರವಾಸದ ಬಸ್ ಮಗುಚಿ ಬಿದ್ದು 40ಕ್ಕೂ ಹೆಚ್ಚು ಮಂದಿ ಗಾಯ
ಕಾಸರಗೋಡು: ಮೈಸೂರಿನಿಂದ ಕೇರಳದ ಕಾಸರಗೋಡು ಜಿಲ್ಲೆಯ ರಾಣಿಪುರಕ್ಕೆ ಪ್ರವಾಸಕ್ಕೆ ಹೊರಟಿದ್ದ ಬಾಬಾ ಅಟಾಮಿಕ್ ರಿಸರ್ಚ್ ಸೆಂಟರ್ ನ ಸಿಬಂದಿ ಪ್ರಯಾಣಿಸುತ್ತಿದ್ದ ಬಸ್ಸೊಂದು ಪನತ್ತಡಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಮಗುಚಿ...
ಪರಮಗತಿಯ ಹೊಂದುವಿಕೆಗೆ ಆದರ್ಶಗಳ ಹೆಜ್ಜೆ – ಮಲ್ಲಿಕಾ ಜೆ ರೈ ಪುತ್ತೂರು
ಕಿಂ ಪುನರ್ಬ್ರಾಹ್ಮಣಾ: ಪುಣ್ಯಾ:ಭಕ್ತಾ ರಾಜರ್ಷಯಸ್ತಥಾ |ಅನಿತ್ಯಮಸುಖಂ ಲೋಕಮ್ಇಮಂ ಪ್ರಾಪ್ಯ ಭಜಸ್ವ ಮಾಮ್ ||09-33||
ಪುಣ್ಯಾತ್ಮರಾದ ಬ್ರಾಹ್ಮಣರ ಬಗ್ಗೆ, ಭಕ್ತರ ಬಗ್ಗೆ ಹಾಗೂ ರಾಜರ್ಷಿಗಳ ಬಗ್ಗೆ ಹೇಳುವುದಾದರೂ ಏನಿದೆ? ನನ್ನಲ್ಲಿ ಶರಣಾಗಿ ಪರಮಗತಿಯನ್ನು ಪಡೆಯುತ್ತಾರೆ. ಹೀಗಾಗಿ...
ಮಂಗಳೂರು: ಕಾಸರಗೋಡಿಗೆ ತೆರಳಲು ವಿಮಾನ ನಿಲ್ದಾಣಕ್ಕೆ ಬಂದಿಳಿದ ಎಂ.ಎಸ್ ಧೋನಿ
ಮಂಗಳೂರು: ಭಾರತ ತಂಡದ ಮಾಜಿ ನಾಯಕ ಎಮ್ ಎಸ್ ಧೋನಿ ಅವರು ಇಂದು ಖಾಸಗಿ ಕಾರ್ಯಕ್ರಮದ ಕಾರಣದಿಂದಾಗಿ ಮುಂಬೈನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಮಂಗಳೂರಿಗೆ ಆಗಮಿಸಿದ ಬಳಿಕ ಅವರನ್ನು ಶಾಸಕ ಖಾದರ್...
ವಿಟ್ಲ: ಜ. 8 ರಂದು ಕಲ್ಲೆಂಚಿಪಾದೆ ಶ್ರೀ ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯ ನಿಮಿತ್ತ...
ವಿಟ್ಲ: ಅಳಿಕೆ ಗ್ರಾಮದ ಕಲ್ಲೆಂಚಿಪಾದೆ ಶ್ರೀ ಪಿಲಿಚಾಮುಂಡಿ ದೈವದ ಸನ್ನಿಧಿ ಜೀರ್ಣೋದ್ಧಾರದ ಹಂತದಲ್ಲಿದೆ. ಈ ಹಿನ್ನಲೆ ಶ್ರೀ ಪಿಲಿಚಾಮುಂಡಿ ದೈವದ ಸೇವಾ ಸಮಿತಿ (ರಿ) ವತಿಯಿಂದ ಜೀರ್ಣೋದ್ಧಾರದ ಪ್ರಯುಕ್ತ ವಿಟ್ಲ ಶ್ರೀ ಪಂಚಲಿಂಗೇಶ್ವರ...
















