Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ಪೋಷಕರು ಮಾಡಿದ ಸಾಲಕ್ಕೆ ಬಾಲಕನ ಮೇಲೆ ಹಲ್ಲೆ

ಕೊಪ್ಪಳ: ಪೋಷಕರು ಪಡೆದ ಸಾಲದ ಬಾಕಿ ತೀರಿಸಿಲ್ಲವೆಂದು ಮಗನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಕೆ. ಹೂಸೂರಿನಲ್ಲಿ ಡಿಸೆಂಬರ್‌ನಲ್ಲಿ ನಡೆದಿದ್ದು, ತಡವಾಗಿ ಪ್ರಕರಣ...

ಕಲೋತ್ಸವದಲ್ಲಿ ಯಕ್ಷಗಾನಕ್ಕೆ ಅವಮಾನ; ಚೌಕಿ ಪೂಜೆಗೆ ಸಂಘಟಕರಿಂದ ಅಡ್ಡಿ..! ಕಲಾವಿದರಿಂದ ಆಕ್ರೋಶ

ರಾಜ್ಯ ಶಾಲಾ ಕಲೋತ್ಸವದಲ್ಲಿ ಯಕ್ಷಗಾನಕ್ಕೆ ಸಂಘಟಕರು ಅವಮಾನವೆಸಗಿದ ಬಗ್ಗೆ ಆರೋಪ ಕೇಳಿಬಂದಿದೆ. ಯಕ್ಷಗಾನ ಪ್ರದರ್ಶನದ ಪೂರ್ವಭಾವಿಯಾಗಿ ನಡೆಯುವ ಚೌಕಿ ಪೂಜೆ ವೇಳೆ ಸಂಘಟಕರು ಬಂದು ಪೂಜೆಗೆ ಅಡ್ಡಿಪಡಿಸಿ, ಪೂಜೆಗಾಗಿ ಉರಿಸಿಟ್ಟಿದ್ದ ದೀಪವನ್ನು ನಂದಿಸಿ...

ಪುತ್ತೂರು: (ಜ. 16) ಕೇಶವಸ್ಮೃತಿ ಸಂವರ್ಧನ ಸಮಿತಿ (ರಿ) “ಪಂಚವಟಿ” ಸಂಘ ಕಾರ್ಯಾಲಯ ಪಂಚವಟಿಯ...

ಪುತ್ತೂರು: ಕೇಶವಸ್ಮೃತಿ ಸಂವರ್ಧನ ಸಮಿತಿ (ರಿ) "ಪಂಚವಟಿ" ಸಂಘ ಕಾರ್ಯಾಲಯ ಪಂಚವಟಿಯ ಲೋಕಾರ್ಪಣಾ ಕಾರ್ಯಕ್ರಮವು ಜ.16ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿದೆ. ಬೌದ್ಧಿಕ್ ಶ್ರೀ ಮುಕುಂದ ಸಹ ಸರಕಾರ್ಯವಾಹರು,...

ಮಂಗಳೂರು: ಆನ್‌ಲೈನ್‌ನಲ್ಲಿ ಖರೀದಿಸಿದ ಆಹಾರ ತಿಂದು ಕಾಸರಗೋಡು ಮೂಲದ ವಿದ್ಯಾರ್ಥಿನಿ ಮೃತ್ಯು

ಕಾಸರಗೋಡು: ಆನ್‌ಲೈನ್ ಮೂಲಕ ಖರೀದಿಸಿದ ಆಹಾರ ಸೇವಿಸಿ ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಮೃತಪಟ್ಟ ಘಟನೆ ನಡೆದಿದೆ. ಕಾಸರಗೋಡು, ತಲಕ್ಲಾಯಿ ನಿವಾಸಿ ಅಂಜುಶ್ರೀ ಪಾರ್ವತಿ(19) ಮೃತಪಟ್ಟ ವಿದ್ಯಾರ್ಥಿನಿ. ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಈಕೆ ಅಸುನೀಗಿದ್ದಾಳೆ. ಖಾಸಗಿ...

ವಿಟ್ಲ: ಮಾಣಿ ಬಾಲವಿಕಾಸ ಟ್ರಸ್ಟ್‌ನ ನೂತನ ಅಧ್ಯಕ್ಷರಾಗಿ ಪ್ರಹ್ಲಾದ್ ಜೆ. ಶೆಟ್ಟಿ, ಉಪಾಧ್ಯಕ್ಷರಾಗಿ ಯತಿರಾಜ್...

ವಿಟ್ಲ : ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯ ಮ ಶಾಲೆಯಲ್ಲಿ ಜ.4 ರಂದು ಶಿಕ್ಷಕ ರಕ್ಷಕ ಸಂಘದ ಮಹಾಸಭೆ ನಡೆಯಿತು. ಸಭೆಯಲ್ಲಿ ಬಾಲವಿಕಾಸ ಟ್ರಸ್ಟ್ ನ ನೂತನ ಅಧ್ಯಕ್ಷರು ಹಾಗೂ ಶಾಲಾ ಸಂಚಾಲಕರಾಗಿ ಪ್ರಹ್ಲಾದ್...

ಮುಲ್ಕಿ: ಗ್ಯಾಸ್ ಸ್ಟವ್ ಉರಿಸುವಾಗ ಆಕಸ್ಮಿಕ ಬೆಂಕಿ; ಕ್ಯಾಂಟೀನ್ ಭಸ್ಮ

ಮುಲ್ಕಿ : ಮಂಗಳೂರು ಹೊರವಲಯದ ಮುಲ್ಕಿಯ ಕ್ಯಾಂಟೀನ್‌ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು , ಕಾಂಟೀನ್ ನ ಮಾಲಕ ಅಪಾಯದಿಂದ ಪವಾಡ ಸದೃಶವಾಗಿ ಅಪಾಯದಿಂದ ಪಾರಾದ ಘಟನೆ ಮುಲ್ಕಿಯ ಕಾರ್ನಾಡು ಎಂಬಲ್ಲಿ ಈ ದುರ್ಘಟನೆ...

ಕುಂದಾಪುರ: ಅಂತರಾಜ್ಯ ಕಳ್ಳರ ಬಂಧನ; 16 ಲಕ್ಷ ಮೌಲ್ಯದ ಸೊತ್ತು ವಶ

ಕುಂದಾಪುರ: ಕಳೆದ ಮೂರು ತಿಂಗಳ ಹಿಂದೆ ಕೋಟೇಶ್ವರದ ಮನೆಯೊಂದರಲ್ಲಿ ಬಾಗಿಲು ಮುರಿದು ಚಿನ್ನಾಭರಣ ದೋಚಿದ ಪ್ರಕರಣದ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಕುಂದಾಪುರ ವೃತ್ತನಿರೀಕ್ಷಕರು, ಉಪನಿರೀಕ್ಷಕರ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ. ಕಾಸರಗೋಡಿನ ಹೊಸದುರ್ಗ ಪೆರಿಯಾಟಡುಕಂ...

ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮ,ಕಲಶ ಮಹೋತ್ಸವ; 4ನೇ ದಿನ...

https://youtu.be/_vyGxM2iaQQ ವಿಟ್ಲ: ಸುಬ್ರಹ್ಮಣ್ಯ ಜ್ಞಾನದ ಅಧಿಪತಿ. ಹಿಂದೂ ಸಮಾಜದಲ್ಲಿ ಕಳೆದು ಹೋಗಿರುವುದು ಬಹಳಷ್ಟಿದೆ. ಅದನ್ನು ಸರಿಪಡಿಸುವ ಕೆಲಸವಾಗಬೇಕು. ಹಿಂದೂ ಸಮಾಜ ಸಮರ್ಥವಾಗಬೇಕು ಎಂದು ಗುರುಪುರ ಶ್ರೀ ವಜ್ರದೇಹಿ ಮಠದ ಶ್ರೀಮದ್ ವಿದ್ಯಾಮಾನ್ಯ ತೀರ್ಥ ಸಂಸ್ಥಾನಮ್...

ಸುಬ್ರಹ್ಮಣ್ಯ: ನೈತಿಕ ಪೊಲೀಸ್ ಗಿರಿ ಪ್ರಕರಣ: ಪೊಲೀಸರ ತಾರತಮ್ಯ ಖಂಡಿಸಿ ಹಿಂದೂ ಸಂಘಟನೆಯಿಂದ ಇಂದು...

ಸುಬ್ರಹ್ಮಣ್ಯ: ಸುಬ್ರಹ್ಮಣ್ಯದಲ್ಲಿ ನಡೆದ ನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಹಿಂದೂ ಸಂಘಟನೆಗಳು ಇಂದು ಸುಬ್ರಹ್ಮಣ್ಯ ಪೊಲೀಸ್‌ ಠಾಣೆ ಎದುರು ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದಾರೆ. ದೇವಸ್ಥಾನದಂತಹ ಪವಿತ್ರ ಕ್ಷೇತ್ರದಲ್ಲಿ...

ರಾಜ್ಯ ಸರ್ಕಾರಕ್ಕಿಲ್ಲ ಖಾಸಗಿ ಶಾಲೆಗಳಿಗೆ ಶುಲ್ಕ ನಿಗದಿಯ ಅಧಿಕಾರ – ಹೈಕೋರ್ಟ್

ಬೆಂಗಳೂರು: ಖಾಸಗೀ ಶಾಲೆಗಳು ವಿಧಿಸುವ ಶುಲ್ಕದ ಬಗ್ಗೆ ಸರ್ಕಾರವು ಶಾಲಾ ಶುಲ್ಕ ನಿಗದಿ ಪಡಿಸುವ ಅಧಿಕಾರವಿಲ್ಲ. ಶುಲ್ಕ ಮಿತಿ ಉಲ್ಲಂಘಿಸಿದರೇ ಶಿಕ್ಷೆ ವಿಧಿಸುವಂತಿಲ್ಲ ಎಂಬುದಾಗಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ಮೂಲಕ ಖಾಸಗಿ ಶಾಲೆಗಳಿಗೆ...
error: Content is protected !!