Tag: vtv vitla
ಹೊಸ ವರ್ಷದಂದು ಅಪಘಾತ; ಅಪ್ಪ-ಅಮ್ಮನನ್ನು ಕಳೆದುಕೊಂಡಿದ್ದ ಗಾಯಾಳು ಮಗುವೂ ಆಸ್ಪತ್ರೆಯಲ್ಲಿ ಮೃತ್ಯು
ಹಾಸನ: ಹೊಸ ವರ್ಷದಂದು ಹಾಸನ ಬೆಳಗಿ ಹಳ್ಳಿ ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿ ಗಂಡ-ಹೆಂಡತಿ ಮೃತಪಟ್ಟಿದ್ದರು. ಬೈಕ್ನಲ್ಲಿ ಅವರ ಜತೆ ಸಾಗುತ್ತಿದ್ದ ಒಂದು ಗಂಡು ಮತ್ತು ಒಂದು ಹೆಣ್ಣು ಮಗುವಿಗೆ ಗಾಯಗಳಾಗಿದ್ದವು.
ಈಗ...
ಸುಬ್ರಹಣ್ಯ: ಮುಸ್ಲಿಂ ಯುವಕನಿಗೆ ಥಳಿಸಿದ ಪ್ರಕರಣ; ಎರಡು ದೂರು ದಾಖಲು..! – ದೂರಿನಲ್ಲಿ ಏನೇನಿದೆ..?
https://youtu.be/6mzV_DQGvCo
ಸುಬ್ರಹ್ಮಣ: ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಪರಿಚಯವಾದ ಹಿಂದೂ ಯುವತಿಯನ್ನು ಭೇಟಿಯಾಗಲು ಬಂದ ಮುಸ್ಲಿಂ ಯುವಕನಿಗೆ ಹಲ್ಲೆಗೈದ ಪ್ರಕರಣ ಪೊಲೀಸ್ ಠಾಣಾ ಮೆಟ್ಟಿಲೇರಿದೆ. ಯುವಕ ಹಾಗೂ ಯುವತಿಯ ಪೋಷಕರು ಪ್ರತ್ಯೇಕ ದೂರು ನೀಡಿದ್ದಾರೆ. ಈ...
ಸಮುದ್ರ ಮೀನುಗಾರಿಕೆ ವೇಳೆ ನೀರಿಗೆ ಬಿದ್ದು ವಿಟ್ಲ ಮೂಲದ ವ್ಯಕ್ತಿ ಮೃತ್ಯು
ಕಾಪು: ಮೀನುಗಾರಿಕೆ ನಡೆಸಿ ವಾಪಸ್ಸಾಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದ ವಿಟ್ಲ ಪೆರುವಾಯಿ ಮೂಲದ ಮೀನುಗಾರ ಆನಂದ ಅವರ ಮೃತದೇಹ ಇಂದು ಬೆಳಿಗ್ಗೆ ಕಾಪು ಸಮುದ್ರದಲ್ಲಿ ಪತ್ತೆಯಾಗಿದೆ.
ಜ.4 ರಂದು...
ಚಾರ್ಮಾಡಿ ಘಾಟ್ನಲ್ಲಿ ಮೂರು ದಿನ ಹುಡುಕಿದರೂ ಸಿಗದ ಶರತ್ ಕಳೇಬರ; ತಾತ್ಕಾಲಿಕವಾಗಿ ಕಾರ್ಯಾಚರಣೆ ಸ್ಥಗಿತ
ಬೆಳ್ತಂಗಡಿ: ಕಳೆದ ಮೂರು ದಿನಗಳಿಂದ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಠಾಣಾ ವ್ಯಾಪ್ತಿಯ ಚಾರ್ಮಾಡಿ ಘಾಟಿಯಲ್ಲಿ ಒಂಬತ್ತು ತಿಂಗಳ ಹಿಂದೆ ಕೊಲೆಯಾಗಿದ್ದ ಬೆಂಗಳೂರಿನ ಯುವಕ ಶರತ್ ಮೃತದೇಹದ ಅವಶೇಷಗಳನ್ನು ಹುಡುಕುತ್ತಿದ್ದ ಪೊಲೀಸರು ಯಾವುದೇ ಸುಳಿವು...
ಲಿಫ್ಟ್ ಅಳವಡಿಸಲು ತೆಗೆದಿದ್ದ ಗುಂಡಿಗೆ ಬಿದ್ದು ಬಾಲಕ ಮೃತ್ಯು
ಹಾಸನ: ನಿರ್ಮಾಣ ಹಂತದ ಕಟ್ಟಡದಲ್ಲಿ ಲಿಫ್ಟ್ ಅಳವಡಿಸಲು ತೆಗೆದಿದ್ದ ಗುಂಡಿಗೆ ಬಿದ್ದು ಬಾಲಕನೊಬ್ಬ ಮೃತಪಟ್ಟ ದಾರುಣ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ಪಟ್ಟಣದ ಕೋಟೆ ರಸ್ತೆಯಲ್ಲಿ ನಡೆದಿದೆ. ಗಗನ್ ಎಂಬ ಆರು ವರ್ಷದ...
ಬಂಟ್ವಾಳ: 2016ರ ಅಪಘಾತ ಪ್ರಕರಣ; ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಬಂಟ್ವಾಳ : ಲಾರಿ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಲಾರಿ ಚಾಲಕನನ್ನು ಮೆಲ್ಕಾರ್ ಟ್ರಾಫಿಕ್ ಎಸ್.ಐ.ಮೂರ್ತಿ...
ಅರಣ್ಯ ಪ್ರವಾಸಕ್ಕೆ ತೆರಳಿದ ಇಬ್ಬರು ಯುವಕರು ನಾಪತ್ತೆ
ಅರಣ್ಯಕ್ಕೆ ಪ್ರವಾಸ ತೆರಳಿದ ಇಬ್ಬರು ಯುವಕರು ನಾಪತ್ತೆಯಾದ ಘಟನೆ ನಡೆದಿದೆ. ಕೊಚ್ಚಿಯ ಕೊಡೈಕನಾಲ್ ಅರಣ್ಯಕ್ಕೆ ತೆರಳಿದ್ದ ಐವರು ಯುವಕರ ಪೈಕಿ ಇಬ್ಬರು ನಾಪತ್ತೆಯಾಗಿದ್ದಾರೆ.
ಈರಾಟುಪೇಟೆ ನಿವಾಸಿಗಳಾದ ಅಲ್ತಾಫ್ (23), ಹಾಫಿಸ್ ಬಷೀರ್ (23) ಎಂಬಿವರು...
ಸುಬ್ರಹ್ಮಣ್ಯ: Instagram ಮೂಲಕ ಪರಿಚಯ; ಅನ್ಯಕೋಮಿನ ಯುವಕನ್ನು ಭೇಟಿ ಮಾಡಲು ಬಂದ ಹಿಂದೂ ಯುವತಿ-...
ಸುಬ್ರಹ್ಮಣ್ಯ : ಇನ್ಸ್ಟಾಗ್ರಾಂನಲ್ಲಿ ಪರಿಚಯಗೊಂಡ ಹಿಂದೂ ಯುವತಿಯನ್ನ ಅನ್ಯಕೋಮಿನ ಯುವಕನೊಬ್ಬ ಭೇಟಿಯಾಗಿದ್ದಕ್ಕೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಬೆಳಕಿಗೆ ಬಂದಿದೆ.
ಇನ್ ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದ ಕಲ್ಲುಗುಂಡಿಯ ಅನ್ಯಕೋಮಿನ ಯುವಕ ಮತ್ತು ಸುಬ್ರಹ್ಮಣ್ಯದ ಹಿಂದೂ ಯುವತಿ...
ಬೆಳ್ತಂಗಡಿ: ಮನೆಯೊಳಗೆ ಬಂದು ಬೆಚ್ಚನೆ ಕೂತ 10ಅಡಿ ಉದ್ದದ ಕಾಳಿಂಗ ಸರ್ಪ
ಬೆಳ್ತಂಗಡಿ: ಮನೆಯೊಳಗಿನ ಟೇಬಲ್ ಫ್ಯಾನ್ ಪಕ್ಕದಲ್ಲಿ ಕಾಳಿಂಗ ಸರ್ಪವೊಂದು ಪತ್ತೆಯಾಗಿದ್ದು , ಉರಗ ತಜ್ಞರೊಬ್ಬರು ಅದನ್ನು ರಕ್ಷಣೆ ಮಾಡಿ ಕಾಡಿಗೆ ಬಿಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದ ಹತ್ಯಡ್ಕ ಎಂಬಲ್ಲಿ...
ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಅಷ್ಟಬಂಧ ಬ್ರಹ್ಮಕಲಶ
ಒಡಿಯೂರು ಶ್ರೀ , ಪತ್ರಕರ್ತ ಶ್ರೀಕಾಂತ್ ಶೆಟ್ಟಿ, ಡಾ|ಸುರೇಶ್ ಪುತ್ತೂರಾಯ ಇವರ ನೇತೃತ್ವದಲ್ಲಿ ಧಾರ್ಮಿಕ ಸಭಾಕಾರ್ಯಕ್ರಮ
ವಿಟ್ಲ: ಸುಬ್ರಹ್ಮಣ್ಯ ದೇವರು ಎಲ್ಲದಕ್ಕೂ ಅಧಿಪತಿ. ಕೋಲ್ಪೆಯ ಜನರು ಧರ್ಮಸೇನಾನಿಗಳು. ಇಲ್ಲಿನ ಜನರ ನಡೆನುಡಿ ಅದು ಆದರ್ಶವಾಗಬೇಕು....















