Tag: vtv vitla
ಮಂಗಳೂರು:ಅಪಾರ್ಟ್‌ಮೆಂಟ್‌ನಿಂದ ಜಿಗಿದು ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ
ಮಂಗಳೂರು: ಅಪಾರ್ಟ್‌ಮೆಂಟ್‌ನ 12ನೇ ಮಹಡಿಯಿಂದ ಜಿಗಿದು ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾದ ಘಟನೆ ಅತ್ತಾವರದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಯುವಕನನ್ನು ಉತ್ತರ ಭಾರತ ಮೂಲದ ಸಾರ್ಥಕ್ ಮೌರ್ಯ(23) ಎಂದು ಗುರುತಿಸಲಾಗಿದೆ. ಗೆಳತಿಯೊಬ್ಬಳು ವಾಸವಾಗಿದ್ದ ಅಪಾರ್ಟ್‌ಮೆಂಟ್‌ಗೆ...
ಕಬಕ: ಏಪ್ರಿಲ್ 1 ರಿಂದ ‘ಸಮನ್ವಯ ವಿವಾಹ ವೇದಿಕೆ’ ಶುಭಾರಂಭ
ಪುತ್ತೂರು: ವಿವಾಹಾಪೇಕ್ಷಿತರಿಗೊಂದು ಸಂತಸದ ಸುದ್ದಿ, ಕಬಕದ ಬ್ರೈಟ್ ಕಾಂಪ್ಲೆಕ್ಸ್ , ಕೆನರಾ ಬ್ಯಾಂಕ್ ಎಟಿಎಂ ಹತ್ತಿರ ನೂತನವಾಗಿ 'ಸಮನ್ವಯ ವಿವಾಹ ವೇದಿಕೆ' ಯು ಇದೇ ಬರುವ ಏಪ್ರಿಲ್ 1 ರಂದು ಶುಭಾರಂಭಗೊಳ್ಳಲಿದೆ ....
ಏ.1ರಿಂದ ನೀರು, ವಿದ್ಯುತ್, ಟೋಲ್ ದರ ಏರಿಕೆ!
ಬೆಂಗಳೂರು: ನಾಳೆ (ಏ.1) ಹೊಸ ಆರ್ಥಿಕ ವರ್ಷದ ಆರಂಭವಾಗುವ ದಿನವೇ ಜನರ ಜೀವನವೂ ದುಬಾರಿಯಾಗಲಿದ್ದು, ಹೊಸ ಆರ್ಥಿಕ ವರ್ಷದ ಮೊದಲ ದಿನದಿಂದಲೇ ವಿದ್ಯುತ್, ಟೋಲ್ ಹಾಗೂ ಬೆಂಗಳೂರು ನಗರದಲ್ಲಿ ನೀರಿನ ದರ ಏರಿಕೆಯಾಗಲಿದೆ....
ಸೂರಿಕುಮೇರು : ಅತೀವೇಗದ ಚಾಲನೆ-ಖಾಸಗಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪಿಕಪ್
ಮಾಣಿ : ಸಮೀಪದ ಸೂರಿಕುಮೇರು ಜಂಕ್ಷನ್ ನಲ್ಲಿ ಮಂಗಳವಾರ ಬೆಳಿಗ್ಗೆ ಖಾಸಗಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪಿಕಪ್ ವಾಹನದ ಮುಂಭಾಗವು ಸಂಪೂರ್ಣ ಜಖಂಗೊಂಡಿದೆ,ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ರಾಷ್ಟ್ರೀಯ ಹೆದ್ದಾರಿ ಚತುಷ್ಪಥ...
ಬೆಳ್ತಂಗಡಿ: ಕ್ರಿಕೆಟ್ ಮೈದಾನದಲ್ಲಿ ಕಿರಿಕ್; ಯುವಕನ ಮೇಲೆ ಕತ್ತಿಯಿಂದ ದಾಳಿ…!
ಬೆಳ್ತಂಗಡಿ: ಕ್ರಿಕೆಟ್ ಆಡುವಾಗ ನಡೆದ ಸಣ್ಣ ವಾಗ್ವಾದ ವಿಕೋಪಕ್ಕೆ ತಿರುಗಿ, ಯುವಕನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕಕ್ಕೇನ ಎಂಬಲ್ಲಿ ಮಾ. 29ರಂದು...
ಪದ್ಯಾಣ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ-ಇಂದಿನ ಕಾರ್ಯಕ್ರಮ
ಮಾರ್ಚ್ 31 ಮಂಗಳವಾರ ಬೆಳಿಗ್ಗೆ 7 ಗಂಟೆಯಿಂದ ಬೆಳಗಿನ ಪೂಜೆ, ಗಣಪತಿ ಹೋಮ, ಅಂಕುರ ಪೂಜೆ, ವೇದ ಪಾರಾಯಣಾದಿಗಳ ಆರಂಭ, ಕ್ಷಾಲನಾಧಿ ಸಪ್ತಶುದ್ಧಿ, ಪ್ರೋಕ್ತ ಪ್ರಾಯಶ್ಚಿತ್ತ ಹೋಮಗಳು, ಹೋಮಕಲಶಾಭಿಷೇಕ, ಚಂಡಿಕಾಯಾಗ, ಸಾಮೂಹಿಕ ಸೌಂದರ್ಯ...
ಚಿಕ್ಕಮಗಳೂರು: ಕಾಡಾನೆ ದಾಳಿ: ಮಹಿಳೆಗೆ ಗಾಯ
ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಜಿ. ಹೊಸಳ್ಳಿ ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಕಾಡಾನೆ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಸೋಮವಾರ ನಡೆದಿದೆ.
ಜಿ. ಹೊಸಳ್ಳಿ ಗ್ರಾಮದ ನಿವಾಸಿ ಗುರುವಮ್ಮ(45) ಕಾಡಾನೆ ದಾಳಿಗೊಳಗಾದವರು.
ಗುರುವಮ್ಮ...
ಚಿಕ್ಕಮಗಳೂರು: ಕೌಟುಂಬಿಕ ಕಲಹ – ಆಂಧ್ರ ಮೂಲದ ಯುವಕ ತರೀಕೆರೆಯಲ್ಲಿ ಆತ್ಮಹತ್ಯೆ
ಚಿಕ್ಕಮಗಳೂರು: ಯುವಕನೊಬ್ಬ ಭದ್ರಾ ಬಲದಂಡೆ ನಾಲೆ ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಯುವಕನನ್ನು ಆಂಧ್ರ ಪ್ರದೇಶ ಮೂಲದ ವಿನಯ್ ರೆಡ್ಡಿ (26) ಎಂದು...
ಗೃಹಿಣಿ ಅನುಮಾನಾಸ್ಪದ ಸಾವು – ವರದಕ್ಷಿಣೆ ಕಿರುಕುಳ ಆರೋಪ
ರಾಯಚೂರು: ನಗರದ ಜ್ಯೋತಿ ಕಾಲೋನಿಯಲ್ಲಿ ಗೃಹಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಮಾಡಿದ್ದಾರೆಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ.
ನಗರದ ವಿಜ್ಞಾನ ಕೇಂದ್ರದಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ವಿದ್ಯಾ(30) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...
8 ಲಕ್ಷ ಮೌಲ್ಯದ ಪಡಿತರ ಅಕ್ಕಿ ಅಕ್ರಮ ಸಾಗಾಟ – 30 ಟನ್ ಅಕ್ಕಿಯಿದ್ದ...
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹಾಲಾಪುರದಿಂದ ಅಂದಾಜು 8 ಲಕ್ಷ ರೂ. ಮೌಲ್ಯದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಲಾರಿಯನ್ನ ಪೊಲೀಸರು ಜಪ್ತಿ ಮಾಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಲಾರಿಯನ್ನ ಹಿಂಬಾಲಿಸಿ, ಕವಿತಾಳ-ಮಸ್ಕಿ...
















