Tag: vtv vitla
ಬೆಳ್ತಂಗಡಿ: ತೋಟತ್ತಾಡಿ ಗ್ರಾಮದ ಕುತ್ರಿಜಾಲು ನಿವಾಸಿ ರಮೇಶ್ ಬಿ. ಆತ್ಮಹತ್ಯೆ
ಬೆಳ್ತಂಗಡಿ: ತೋಟತ್ತಾಡಿ ಗ್ರಾಮದ ಕುತ್ರಿಜಾಲು ಎಂಬಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಹನುಮಂತಪ್ಪ ಅವರ ಪುತ್ರ ರಮೇಶ್ ಬಿ.(45) ಎಂಬವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಈ ಸಂಬಂಧ ಮೃತರ ಪತ್ನಿ ಧರ್ಮಸ್ಥಳ ಠಾಣೆಗೆ ದೂರು...
ಮಂಗಳೂರು: ಆರನೇ ತರಗತಿ ಬಾಲಕನಿಗೆ ಲಾಠಿಯೇಟು; ಪೊಲೀಸರ ದುರ್ವರ್ತನೆ ವಿರುದ್ಧ ಸ್ಥಳೀಯರ ಆಕ್ರೋಶ
ಮಂಗಳೂರು: ನಗರದ ತಣ್ಣೀರುಬಾವಿ ಬೀಚ್ ನಲ್ಲಿ ಬ್ಲಾಕ್ ಆಗಿದ್ದ ಕಾರಣಕ್ಕೆ ಅಲ್ಲಿ ಸೇರಿದ್ದ ಯುವಕರಿಗೆ ಪೊಲೀಸರು ಲಾಠಿ ಚಾರ್ಜ್ ಮಾಡಿ ದುರ್ವರ್ತನೆ ತೋರಿದ ಘಟನೆ ನಡೆದಿದೆ. ಲಾಠಿ ಚಾರ್ಚ್ ವೇಳೆ ಆರನೇ ಕ್ಲಾಸ್...
ಕಾಲೇಜು ವಿದ್ಯಾರ್ಥಿಗಳ ಪ್ರವಾಸಿ ಬಸ್ ಕಮರಿಗೆ ಬಿದ್ದು ಓರ್ವ ವಿದ್ಯಾರ್ಥಿ ಸಾವು, 44 ಮಂದಿ...
ಕೇರಳ: ಕಾಲೇಜು ವಿದ್ಯಾರ್ಥಿಗಳ ಪ್ರವಾಸಿ ಬಸ್ ಕಮರಿಗೆ ಬಿದ್ದು ವಿದ್ಯಾರ್ಥಿಯೊಬ್ಬರು ಮೃತಪಟ್ಟು, ಸಿಬ್ಬಂದಿ ಸೇರಿದಂತೆ 44 ಮಂದಿ ಗಾಯಗೊಂಡಿರುವ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯ ಆದಿಮಾಲಿ ಬಳಿ ಇಂದು ನಡೆದಿದೆ.
ಮಿಲ್ಹಾಜ್ ಮೃತ ವಿದ್ಯಾ...
ವಿಟ್ಲ: ವೀರಕಂಭ ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಪೂಜಾರಿಯವರಿಗೆ ಮಾತೃವಿಯೋಗ
ವಿಟ್ಲ: ವೀರಕಂಭ ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಪೂಜಾರಿಯವರ ತಾಯಿ, ಸಾಲುಹಿತ್ತಿಲು ದಿ. ಶೀನ ಪೂಜಾರಿಯವರ ಪತ್ನಿ ಕಲ್ಯಾಣಿ(60)ಯವರು ಅನಾರೋಗ್ಯದಿಂದಾಗಿ ಮಂಗಳೂರಿನ ಕಂಕನಾಡಿ ಫಾದರ್ಮುಲ್ಲರ್ಸ್ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಪುತ್ರ ದಿನೇಶ್ ಪೂಜಾರಿ ಹಾಗೂ...
ಸುರತ್ಕಲ್: ಸಮುದ್ರದಲ್ಲಿ ನೀರುಪಾಲಾದ ಯುವಕನ ಮೃತದೇಹ ಪತ್ತೆ
ಸುರತ್ಕಲ್: ಸುರತ್ಕಲ್ ಬಳಿಯ ಲೈಟ್ ಹೌಸ್ ಬೀಚ್ನಲ್ಲಿ ಶನಿವಾರ ಸಂಜೆ ಸಮುದ್ರದ ಸೆಳೆತಕ್ಕೆ ಸಿಲುಕಿ ನಾಪತ್ತೆಯಾದ ಯುವಕನ ಮೃತದೇಹ ನಿನ್ನೆ ಪತ್ತೆಯಾಗಿದೆ.
ಲೈಟ್ ಹೌಸ್ ಬೀಚ್ ನಿಂದ 1.5 ಕಿಮೀ ದೂರದಲ್ಲಿರುವ ರೆಡ್ ರಾಕ್...
ವಿಟ್ಲ: ಮಾಣಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ
ವಿಟ್ಲ: ಶಾಲೆ ಮತ್ತು ಧಾರ್ಮಿಕ ಕೇಂದ್ರಗಳು ಪ್ರತಿ ಗ್ರಾಮದ ಪ್ರತಿಬಿಂಬ. ಇವುಗಳಲ್ಲಿ ಜನ ಸಹಭಾಗಿತ್ವವೇ ಗ್ರಾಮದ ಅಭಿವೃದ್ಧಿ - ಎಂದು ಮಾಣಿಲ ಶ್ರೀಧಾಮದ ಪರಮಪೂಜ್ಯ ಸ್ವಾಮೀಜಿ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ನುಡಿದರು....
ಕಾಸರಗೋಡು: ಖಾಸಗಿ ಬಸ್ಗೆ ಮೂವರ ಹರೆಯದ ಬಾಲಕ ಬಲಿ
ಕಾಸರಗೋಡು: ಅಮ್ಮನ ಜೊತೆ ನಡೆದುಕೊಂಡು ಹೋಗುತ್ತಿದ್ದಾಗ ಮಗುವಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಸಾವನ್ನಪ್ಪಿದ ಹೃದಯಾವಿದ್ರಾವಕ ಘಟನೆ ಕಾಸರಗೋಡಿನ ಚೆರ್ಕಳದಲ್ಲಿ ನಡೆದಿದೆ.
ಸೀತಾಂಗೋಳಿಯ ಆಶಿಕ್ ಮತ್ತು ಝುಬೈದಾ ದಂಪತಿ ಪುತ್ರ ಅಬ್ದುಲ್ ವಾಹಿದ್ (3) ಮೃತಪಟ್ಟ...
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆ; ಆತ್ಮಹತ್ಯೆ ಅಲ್ಲ, ಕೊಲೆಯೆಂದು ಪೋಷಕರ ಆರೋಪ
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾದ ಘಟನೆ ಮಂಡ್ಯ ಮಳವಳ್ಳಿ ತಾಲೂಕಿನ ಮೇಗಳಾಪುರ ಗ್ರಾಮದಲ್ಲಿ ನಡೆದಿದೆ.
ಹನಕೆರೆ ಗ್ರಾಮದ ರಮ್ಯ (24) ಮೃತ ದುರ್ದೈವಿ. ರಮ್ಯಾ ಐದು ವರ್ಷಗಳ ಹಿಂದೆ ಮೇಗಳಾಪುರದ ಕುಮಾರ್...
ನಟಿ ತುನಿಷಾ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಶಿಜಾನ್ ಖಾನ್ ಜೊತೆಗಿನ ವಾಗ್ವಾದದ ವೀಡಿಯೋ...
ಕಿರುತೆರೆಯ ಖ್ಯಾತ ನಟಿ ತುನಿಷಾ ಶರ್ಮಾ ಆತ್ಮಹತ್ಯೆ ಪ್ರಕರಣ ನಾನಾ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ತನ್ನ ಮಗಳ ಸಾವಿಗೆ ಶಿಜಾನ್ ಕಾರಣ ಎಂದು ತುನಿಷಾ ತಾಯಿ ಆರೋಪ ಮಾಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, ತುನಿಷಾ...
ಬಂಟ್ವಾಳ: ತೆಂಗಿನಕಾಯಿ ಕೀಳುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವು
ಬಂಟ್ವಾಳ: ನಾವೂರ ಎಂಬಲ್ಲಿ ತೆಂಗಿನಕಾಯಿ ಕೀಳುವ ವೇಳೆ ವ್ಯಕ್ತಿಯೋರ್ವ ಆಯತಪ್ಪಿ ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.
ನಾವೂರ ಸೂರ ನಿವಾಸಿ ಸುರೇಶ್ (40) ಮೃತಪಟ್ಟ ವ್ಯಕ್ತಿ.
ಸುರೇಶ್ ಅವರು ಹಲವಾರು ವರ್ಷಗಳಿಂದ ತೆಂಗಿನಕಾಯಿ, ಅಡಿಕೆ...
















