Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ಉಡುಪಿ: ಕೋವಿಡ್‌ ತಡೆಗಟ್ಟಲು ಮುಂಜಾಗೃತ ಕ್ರಮವಾಗಿ ನೂತನ ಮಾರ್ಗಸೂಚಿ ಪ್ರಕಟಿಸಿದ ಜಿಲ್ಲಾಧಿಕಾರಿ

ಉಡುಪಿ: ಕೋವಿಡ್ ರೂಪಾಂತರಿಯ ಹರಡುವಿಕೆಯನ್ನು ತಡೆಗಟ್ಟಲು ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಮುಂಜಾಗೃತ ಕ್ರಮವಾಗಿ ಮಾರ್ಗಸೂಚಿಯನ್ನು ಹೊರಡಿಸಿದ್ದಾರೆ‌. ಹೊಸ ವರ್ಷಕ್ಕೆ ಸಂಬಂಧಿಸಿದಂತೆ ದಿನಾಂಕ: 31-12-2022, 01-01-2023 ಮತ್ತು 02.01.2023 ರಂದು ಆಚರಿಸಲಾಗುವ ಎಲ್ಲಾ...

ಹೊಸ ವರ್ಷಕ್ಕೆ ಹೊಸ ಜೀವನ; ಪವಿತ್ರಾ ಲೋಕೇಶ್‌ಗೆ ಲಿಪ್‌ಕಿಸ್‌ ಮಾಡಿ ಮದುವೆ ಸುಳಿವು ಕೊಟ್ಟ...

ಬೆಂಗಳೂರು : ಟಾಲಿವುಡ್‌ ನಟ ನರೇಶ್‌ ಹಾಗೂ ನಟಿ ಪವಿತ್ರಾ ಲೋಕೇಶ್‌ ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿ ಇದ್ದಾರೆ ಎಂಬ ಸುದ್ದಿ ಕೆಲವು ದಿನಗಳಿಂದ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡಿತ್ತು. ಇದೀಗ ಹೊಸ ವರ್ಷಕ್ಕೆ ನರೇಶ್‌...

ಮಾಡೆಲಿಂಗ್‌ ಕ್ಷೇತ್ರಕ್ಕೆ ಕಾಲಿಟ್ಟ ಕಂಬಳದ ಉಸೇನ್‌ ಬೋಲ್ಟ್‌ ಶ್ರೀನಿವಾಸ ಗೌಡ

ಮಂಗಳೂರು: ಕಂಬಳದ ವೇಗದ ಓಟಗಾರರಾಗಿ ಗಮನ ಸೆಳೆದಿದ್ದ ಮಿಜಾರು ಅಶ್ವತಪುರ ಶ್ರೀನಿವಾಸ ಗೌಡ ಇದೀಗ ಮಾಡೆಲಿಂಗ್ ರಂಗದಲ್ಲೂ ಮಿಂಚಲಾರಂಭಿಸಿದ್ದಾರೆ. ಮಾಡೆಲಿಂಗ್‌ ಕ್ಷೇತ್ರದಲ್ಲಿ ಆಭರಣಗಳನ್ನು ತೊಟ್ಟು ಮಿಂಚುತ್ತಿದ್ದ ಹುಡುಗಿಯರ ಸ್ಥಾನವನ್ನು ಶ್ರೀನಿವಾಸ್‌ ಗೌಡ ತುಂಬಿದ್ದಾರೆ. ಓಟದ...

ಪುತ್ತೂರು : ವಿಷ್ಣುಮೂರ್ತಿ ದೈವದ ಪ್ರಧಾನ ಪಾತ್ರಿ ಕೃಷ್ಣ ಮಣಿಯಾಣಿ ನಿಧನ

ಪುತ್ತೂರು: ಪಾಲ್ತಾಡು, ಕಳಂಜ, ಬೆಳ್ಳಾರೆ ಮತ್ತಿತರ ಕಡೆಗಳಲ್ಲಿ ವಿಷ್ಣುಮೂರ್ತಿ ದೈವದ ಪ್ರಧಾನ ಪಾತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದ ಬೆಳ್ಳಾರೆ ಗ್ರಾಮದ ನೆಟ್ಟಾರು ಸಮೀಪದ ಮೊಗಪ್ಪೆ ನಿವಾಸಿ ಕೃಷ್ಣ ಮಣಿಯಾಣಿ (60 ವ) ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು...

ಕಾರ್ಕಳ: ನಿಲ್ಲಿಸಿದ್ದ ಟಿಪ್ಪರ್‌ಗೆ ಸ್ಕೂಟರ್ ಢಿಕ್ಕಿ; ಕಾಲೇಜು ವಿದ್ಯಾರ್ಥಿನಿ ಗಂಭೀರ

ಕಾರ್ಕಳ: ನಿಲ್ಲಿಸಿದ್ದ ಟಿಪ್ಪರ್‌ಗೆ ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಸವಾರೆ ಕಾಲೇಜು ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳದಲ್ಲಿ ನಡೆದಿದೆ. ಕಾಂತರಗೋಳಿ ಕುಂಟಲ್ಪಾಡಿಯ ಅಂಕಿತಾ ಆಚಾರ್ಯ ಎಂಬ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಗಂಭೀರವಾಗಿ...

ಕ್ಷುಲ್ಲಕ ಕಾರಣಕ್ಕೆ ಅಪರಿಚಿತ ಬೈಕ್ ಸವಾರನಿಂದ ಬಸ್‌ ಚಾಲಕ, ನಿರ್ವಾಹಕನ ಮೇಲೆ ಹಲ್ಲೆ

ಕಾರವಾರ: ಕ್ಷುಲ್ಲಕ ಕಾರಣಕ್ಕೆ ಅಪರಿಚಿತ ಬೈಕ್ ಸವಾರನೊಬ್ಬ ಕೆಎಸ್‌ಆರ್‌ ಟಿಸಿ ಬಸ್‌ ಚಾಲಕ ಮತ್ತು ನಿರ್ವಾಹಕನ ಮೇಲೆ ಮನಬಂದಂತೆ ಥಳಿಸಿ, ಹಲ್ಲೆ ನಡೆಸಿದ ಘಟನೆ ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಕಾಸರಕೋಡು...

ಶಾಲೆ ಮುಗಿಸಿಕೊಂಡು ಬಂದ ಬಾಲಕನ ಜೀವ ಕಸಿದುಕೊಂಡ ಜೋಕಾಲಿ..!

ಶಾಲೆ ಮುಗಿಸಿಕೊಂಡು ಮನೆಗೆ ಬಂದ 9 ವರ್ಷದ ಬಾಲಕನೊಬ್ಬ ಸೀರೆಯ ಜೋಕಾಲಿಯಲ್ಲಿ ಆಟವಾಡಲು ಹೋಗಿ ದುರಂತ ಅಂತ್ಯಕಂಡ ಘಟನೆ ಮಂಡ್ಯ ಕಿಕ್ಕೇರಿ ಸಮೀಪದ ಬೇವಿನಹಳ್ಳಿ ಕೊಪ್ಪಲು ಗ್ರಾಮದಲ್ಲಿ ಸಂಭವಿಸಿದೆ. ಬೇವಿನಹಳ್ಳಿ ಕೊಪ್ಪಲು ಗ್ರಾಮದ ಶ್ರೀನಿವಾಸ...

ವಿಟ್ಲ: ಮೇಯಲು ಬಿಟ್ಟ ಆಡುಗಳ ಕಳ್ಳತನ; ಆರೋಪಿಗಳಿಗೆ ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು

ವಿಟ್ಲ : ಮೇಯಲು ಬಿಡುತ್ತಿದ್ದ ಆಡುಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಕದೀಮರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ವಿಟ್ಲದಲ್ಲಿ ನಡೆದಿದೆ. ಸಾಲೆತ್ತೂರು ನಿವಾಸಿಗಳಾದ ಅಜೀಮ್‌(19), ಅನಸ್‌ (19) ಆರೋಪಿಗಳು. ಪೆರುವಾಯಿ, ಅಡ್ಯನಡ್ಕ, ಕೇಪು, ಮರಕ್ಕಿಣಿ, ಅಳಿಕೆ...

ಕುಂದಾಪುರ: ಬಸ್‌ ಟಾಪ್‌ನಿಂದ ಕೆಳಗೆ ಬಿದ್ದು ವ್ಯಕ್ತಿ ಮೃತ್ಯು

ಕುಂದಾಪುರ: ಬಸ್ ನ ಟಾಪ್ ಮೇಲೆ ಮಲಗಿದ್ದ ವ್ಯಕ್ತಿಯೊಬ್ಬ ಆಕಸ್ಮಿಕವಾಗಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕುಂಬಾರಪೇಟೆ ಬಾಪೂಜಿ ನಗರದ ನಿವಾಸಿ ಶ್ರೀನಾಥ್ (25) ಮೃತಪಟ್ಟ ವ್ಯಕ್ತಿ . ಡಿಸೆಂಬರ್ 28...

ಉಡುಪಿ: ಕತಾರ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ಕುಸಿದು ಬಿದ್ದು ವ್ಯಕ್ತಿ ಮೃತ್ಯು

ಉಡುಪಿ: ಕತಾರ್‌ನಲ್ಲಿ ಕೆಲಸ ಮಾಡುತ್ತಿದ್ದ ಕೋಟ ಸಮೀಪ ಕೋಟ ತಟ್ಟು ಪಡುಕರೆ ನಿವಾಸಿ ಮುಹಮ್ಮದ್‌ (45) ಕತಾರ್‌ನಲ್ಲಿ ಗುರುವಾರ ಬೆಳಗ್ಗೆ ಮಿದುಳು ನಿಷ್ಕ್ರಿಯಗೊಂಡು ಮೃತಪಟ್ಟಿದ್ದಾರೆ. ಕತಾರ್‌ನ ಸನಯ್ಯ ಎಂಬಲ್ಲಿ 14 ವರ್ಷಗಳಿಂದ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದ...
error: Content is protected !!