Tag: vtv vitla
ಮಂಗಳೂರು: ಕಾರಿನಲ್ಲಿ ಸಹಪ್ರಯಾಣಿಕ ಹೆಲ್ಮೆಟ್ ಧರಿಸಿಲ್ಲವೆಂದು ದಂಡ…!
ಮಂಗಳೂರು: ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ ಕಾರಿನಲ್ಲಿ ಸಹಪ್ರಯಾಣಿಕ ಹೆಲ್ಮೆಟ್ ಧರಿಸಿಲ್ಲವೆಂದು ದಂಡ ವಿಧಿಸಿರುವ ವಿಲಕ್ಷಣ ಪ್ರಕರಣವೊಂದು ಮಂಗಳೂರಿನಲ್ಲಿ ನಡೆದಿದೆ. ಕಾರು ಚಾಲಕನಿಗೆ ನೋಟಿಸ್ ಬಂದಿದ್ದು, 500 ರೂ. ದಂಡ ಕಟ್ಟುವಂತೆ ತಿಳಿಸಲಾಗಿದೆ.
ನವೆಂಬರ್ 29ರಂದು...
ಧರ್ಮಸ್ಥಳ: ಕಾರು- ಬೈಕ್ ನಡುವೆ ಅಪಘಾತ; ಬೈಕ್ ಸವಾರ ಗಂಭೀರ
ಧರ್ಮಸ್ಥಳ: ಕಾರು ಹಾಗೂ ಬೈಕ್ ನಡುವ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಧರ್ಮಸ್ಥಳ ಗ್ರಾಮದ ಕನ್ಯಾಡಿ ರಾಮಮಂದಿರದ ಬಳಿಯ ಕ್ರಾಸ್ ನಲ್ಲಿ ನಡೆದಿದೆ.
ಅಪಘಾತದಿಂದ ಬೈಕ್ನ ಮುಂಭಾಗದ ಚಕ್ರ...
ವಿಟ್ಲ: ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ
ವಿಟ್ಲ: ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಳ್ನಾಡು ಗ್ರಾಮದ ಕಟ್ಟತ್ತಿಲ ಎಂಬಲ್ಲಿ ನಡೆದಿದೆ. ಕೊಳ್ನಾಡು ಕಟ್ಟತ್ತಿಲ್ಲ ನಿವಾಸಿ ವಸಂತ ರೈ (52) ಆತ್ಮಹತ್ಯೆಗೆ ಶರಣಾದವರು.
ಇವರು...
ಮಾಣಿ: ಎರಡು ಕಾರು ಮತ್ತು ಆಟೋ ರಿಕ್ಷಾಗಳ ಮಧ್ಯೆ ಸರಣಿ ಅಪಘಾತ; ಮೂವರಿಗೆ ಗಾಯ
ಮಾಣಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಾಣಿಯ ಪಳಿಕೆ ಎಂಬಲ್ಲಿ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಮೂವರಿಗೆ ಗಾಯಗೊಂಡ ಘಟನೆ ನಡೆದಿದೆ.
ಮಾಣಿ ಕಡೆಯಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕಾರು, ಎದುರಿನಿಂದ ಬರುತ್ತಿದ್ದ...
ಸುಬ್ರಹ್ಮಣ್ಯ: ಬಾಲಕಿ ಗರ್ಭಾವತಿ..! ಅತ್ಯಾಚಾರ ಆರೋಪಡಿ ಆಟೋ ಚಾಲಕ ಅರೆಸ್ಟ್
ಸುಬ್ರಹ್ಮಣ್ಯ: ಅಪ್ರಾಪ್ತೆಯನ್ನು ಅತ್ಯಾಚಾರಗೈದು ಆಕೆ ಗರ್ಭವತಿಯಾಗಲು ಕಾರಣನಾಗಿದ್ದಾನೆಂಬ ಆರೋಪದಡಿ ಆಟೋ ಚಾಲಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಯೇನೆಕಲ್ಲಿನ ಆಟೋ ಚಾಲಕ ಜೀವನ್ ಬಂಧಿತ ಆರೋಪಿ.
ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾದ ಹಿನ್ನೆಲೆಯಲ್ಲಿ ಆಟೋ...
ಉಡುಪಿ: ಬೈಕ್ಗೆ ಡಿಕ್ಕಿ ಹೊಡೆದ ಲಾರಿ; ಸಬ್ ಇನ್ಸ್ಪೆಕ್ಟರ್ ಮೃತ್ಯು
ಉಡುಪಿಯ ಹೊರ ವಲಯದ ಅಂಬಾಗಿನಲ್ಲಿ ಲಾರಿ ಡಿಕ್ಕಿ ಹೊಡೆದು ಮಂಗಳೂರು ಅಬಕಾರಿ ಇಲಾಖೆಯ ಸಬ್ ಇನ್ ಸ್ಪೆಕ್ಟರ್ ಸಾವನ್ನಪ್ಪಿರುವ ದುರ್ಘಟನೆ ಗುರುವಾರ ರಾತ್ರಿ ನಡೆದಿದೆ.
ಅಬಕಾರಿ ಇಲಾಖೆಯ ಸಬ್ ಇನ್ ಸ್ಪೆಕ್ಟರ್ ಶಂಕರ್(52) ಮೃತ...
ಉಳ್ಳಾಲ : ಜ್ವರಕ್ಕೆ ಬಲಿಯಾದ 6 ನೇ ತರಗತಿ ವಿದ್ಯಾರ್ಥಿ
ಉಳ್ಳಾಲ: ಕಳೆದೆರಡು ದಿವಸಗಳಿಂದ ತಲೆನೋವು, ಜ್ವರದಿಂದ ಬಳಲುತ್ತಿದ್ದ ಉಚ್ಚಿಲ ಬೋವಿ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಅಶ್ವಿತ್ ಇಂದು ಸಾವನ್ನಪ್ಪಿದ್ದು, ಬಾಲಕ ಮೆದುಳು ಜ್ವರದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಕಳೆದ ಎರಡು...
ಭೀಕರ ರಸ್ತೆ ಅಪಘಾತ; ಕ್ರಿಕೆಟ್ ಆಟಗಾರ ರಿಷಭ್ ಪಂತ್ಗೆ ಗಾಯ
ಹೊಸದಿಲ್ಲಿ: ಭೀಕರ ರಸ್ತೆ ಅಪಘಾತದಲ್ಲಿ ಭಾರತದ ತಂಡದ ವಿಕೆಟ್ ಕೀಪರ್ ರಿಷಭ್ ಪಂತ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಿಷಭ್ ಪಂತ್ ಶುಕ್ರವಾರ ಬೆಳಗ್ಗೆ ಉತ್ತರಾಖಂಡದಿಂದ ದೆಹಲಿಗೆ ಹಿಂದಿರುಗುತ್ತಿದ್ದಾಗ ಅವರ ಕಾರು ಡಿವೈಡರ್ಗೆ ಡಿಕ್ಕಿ...
ಪುತ್ತೂರು: ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು
ಪುತ್ತೂರು: ಅಡಿಕೆ ತೆಗೆಯುತ್ತಿದ್ದ ವೇಳೆ ಅಡಿಕೆ ಮರ ಅರ್ಧದಿಂದ ತುಂಡಾದ ಪರಿಣಾಮ ವ್ಯಕ್ತಿಯೋರ್ವರು ಬಿದ್ದು ಮೃತಪಟ್ಟ ಘಟನೆ ಕೊಳ್ತಿಗೆ ಗ್ರಾಮದ ಕೊರ್ಬಂಡ್ಕದಿಂದ ವರದಿಯಾಗಿದೆ. ದೊಡ್ಡ ಮನೆ ನಿವಾಸಿ ಚಂದ್ರ ಶೇಖರ ಗೌಡ (56...
ಮನೆ ಬಾಡಿಗೆ ಕೇಳಿದಕ್ಕೆ ಮನೆಯೊಡತಿಯ ಕತ್ತನ್ನು ಸೀಳಿದ ದುಷ್ಕರ್ಮಿಗಳು
ಹಾಸನ: ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಗಂಗೂರು ಗ್ರಾಮದಲ್ಲಿ ತಮ್ಮ ಮನೆಯ ಬಾಡಿಗೆ ಕೇಳಿದಕ್ಕೆ ಕುಪಿತರಾದ ಕಿರಾತಕ ದುಷ್ಕರ್ಮಿಗಳು ಮನೆಯೊಡತಿಯ ಕತ್ತನ್ನೇ ಸೀಳಿ ಹತ್ಯೆ ಮಾಡಿದ್ದಾರೆ.
ಪಾರ್ವತಮ್ಮ ಎಂಬ ಮಹಿಳೆಯೇ ಹೀಗೆ ಕೊಲೆಯಾದವರು. ಗಂಡ ಇಲ್ಲದ...
















