Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ಉಪ್ಪಿನಂಗಡಿ: ಮೀನು ಹಿಡಿಯಲು ಹೋಗಿ ನೀರುಪಾಲಾದ ವ್ಯಕ್ತಿಯ ಮೃತದೇಹ ಪತ್ತೆ

ಉಪ್ಪಿನಂಗಡಿ: ಮೀನು ಹಿಡಿಯಲೆಂದು ಹೋದ ವ್ಯಕ್ತಿಯೋರ್ವರು ನೇತ್ರಾವತಿ ನದಿಯಲ್ಲಿ ನೀರು ಪಾಲಾದ ಘಟನೆ ಮುಗೇರಡ್ಕದಲ್ಲಿ ಡಿ.26 ರಂದು ಸಂಜೆ ನಡೆದಿದ್ದು, ಮೃತದೇಹವು ಇಂದು ಪತ್ತೆಯಾಗಿದೆ. ಮೊಗ್ರು ಗ್ರಾಮದ ದಂಡುಗ ನಿವಾಸಿ ಗುಮ್ಮಣ್ಣ ಗೌಡರ ವಿವಾಹಿತ...

ಮಂಗಳೂರು: ಜಲೀಲ್‌ ಹತ್ಯೆ ಪ್ರಕರಣದ ಆರೋಪಿಗಳಿಗೆ 10 ದಿನ ಪೊಲೀಸ್‌ ಕಸ್ಟಡಿ

ಮಂಗಳೂರು: ಶನಿವಾರ ರಾತ್ರಿ ನಡೆದ ಕಾಟಿಪಳ್ಳದ ಅಂಗಡಿ ಮಾಲೀಕ ಜಲೀಲ್ ಹತ್ಯೆ ಪ್ರಕರಣ ಸಂಬಂಧ ಮಂಗಳೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಕೋರ್ಟ್ 10 ದಿನಗಳ...

ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಪ್ರಾರಂಭ

ವಿಟ್ಲ : ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ಡಿ.26 ರಿಂದ ಡಿ.28 ರವರೆಗೆ ನಡೆಯಲಿರುವ ವರ್ಷಾವಧಿ ಜಾತ್ರೋತ್ಸವದ ಪ್ರಥಮ ದಿನವಾದ ಡಿ.26.ರಂದು ಬೆಳಗ್ಗೆ 108 ಕಾಯಿ...

ಬೆಳ್ತಂಗಡಿ: ಪೇಟೆಗೆ ಹೋದ ಮಹಿಳೆ ನಾಪತ್ತೆ; ಸುಳಿವು ಸಿಕ್ಕಲ್ಲಿ ಮಾಹಿತಿ ನೀಡುವಂತೆ ಮನವಿ

ಬೆಳ್ತಂಗಡಿ: ಮೊಬೈಲ್‌ ಸಿಮ್‌ ಕಾರ್ಡ್‌ ತರುವುದಾಗಿ ಹೇಳಿ ಹೋದ ಮಹಿಳೆ ವಾಪಾಸ್‌ ಮನೆಗೆ ಬಾರದೇ ನಾಪತ್ತೆಯಾಗಿದ್ದಾರೆ. ಬೆಳ್ತಂಗಡಿ ತಾಲೂಕು ಗರ್ಡಾಡಿ ಗ್ರಾಮದ ಬಂಗಟ ಮನೆ ನಿವಾಸಿ ಜೋನ್ ಮೋನಿಸ್ ರವರ ಪತ್ನಿ ಪ್ರಿಯಾ ಟಿ.ಎಂ...

ಕಾರ್ಕಳ: ಚಲಿಸುತ್ತಿದ್ದ ಬಸ್ಸಿಗೆ ಹಿಂಬದಿಯಿಂದ ಗುದ್ದಿದ ಲಾರಿ; ಇಬ್ಬರು ಪ್ರಯಾಣಿಕರು ಗಂಭೀರ

ಕಾರ್ಕಳ: ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ಹಿಂಬದಿಯಿಂದ ಬರುತ್ತಿದ್ದ ಟಿಪ್ಪರ್ ಲಾರಿ ಢಿಕ್ಕಿಯಾಗಿದ್ದು, ಪ್ರಯಾಣಿಸುತ್ತಿದ್ದ ಇಬ್ಬ ರಿಗೆ ಗಂಭೀರ ಗಾಯಗಳಾದ ಘಟನೆ ಕಾರ್ಕಳ ತಾಲ್ಲೂಕಿನ ನಿಟ್ಟೆ ಲೆಮಿನಾ ಕ್ರಾಸ್ ಬಳಿ ನಡೆದಿದೆ. ಕಾರ್ಕಳದಿಂದ ಬೆಳ್ಳಣ್ ಕಡೆಗೆ...

“ಬಡವರ ಮನೆ ಹುಡುಗಿ ಬೇಡ, ನಿಮಗೆ ಶ್ರೀಮಂತರ ಮನೆ ಹುಡುಗಿ ಬೇಕು ನೀನು ಅಮ್ಮನ...

ನೇಣು ಬಿಗಿದ ಸ್ಥಿತಿಯಲ್ಲಿ ನವ ವಿವಾಹಿತೆಯ ಮೃತದೇಹ ಪತ್ತೆಯಾಗಿದೆ. ಪರಿಮಳ (23) ಮೃತ ದುರ್ದೈವಿ. ಕೋಣನಹಳ್ಳಿ ಗ್ರಾಮದ ಪರಿಮಳ ಕಳೆದ ಅಕ್ಟೋಬರ್ 28ರಂದು ಮಂಡ್ಯದ ಕೀಲಾರ ಗ್ರಾಮದ ಮಧು ಕುಮಾರ್ ಎಂಬಾತನನ್ನು ಪ್ರೀತಿಸಿ...

ಕಡಬ: ಸ್ಕಾರ್ಪಿಯೋ ಕಾರು ಹಾಗೂ ಸ್ಕೂಟಿ ನಡುವೆ ಅಪಘಾತ; ಪತ್ನಿಯ ಕಣ್ಣೇದುರೇ ಸಾವನ್ನಪ್ಪಿದ್ದ ಪತಿ

ಕಡಬ: ಸ್ಕಾರ್ಪಿಯೋ ಕಾರು ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿ ಸ್ಕೂಟಿ ಸವಾರ ಮೃತಪಟ್ಟ ಘಟನೆಯೊಂದು ಇಲ್ಲಿನ ಕಳಾರ ಎಂಬಲ್ಲಿ ನಡೆದಿದೆ. ಮೃತ ಸವಾರನನ್ನು ಉಮ್ಮರ್ ಕಳಾರ ಎಂದು ಗುರುತಿಸಲಾಗಿದೆ. ಉಮ್ಮರ್ ತನ್ನ ಸ್ಕೂಟಿಯಲ್ಲಿ ಕಡಬ...

ರಾಷ್ಟ್ರಮಟ್ಟದಲ್ಲಿ ನಡೆಸುವ “ಕಲೋತ್ಸವ-2022″ರಲ್ಲಿ ಕುಮಾರಿ ಆಂಗಿಕಾ ಶೆಟ್ಟಿ ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ

ಶಾಲಾ ಶಿಕ್ಷಣ ಸಚಿವಾಲಯ ಭಾರತ ಸರಕಾರ ಹಾಗೂ ಎನ್.ಸಿ.ಇ.ಆರ್.ಟಿ ನವದೆಹಲಿಯವರು 9 ರಿಂದ 12ನೇ ತರಗತಿ ವಿದ್ಯಾರ್ಥಿಗಳ ಪ್ರತಿಭೆಯ ಅನಾವರಣಕ್ಕಾಗಿ ರಾಷ್ಟ್ರಮಟ್ಟದಲ್ಲಿ ನಡೆಸುವ "ಕಲೋತ್ಸವ-2022"ರಲ್ಲಿ ಕುಮಾರಿ ಆಂಗಿಕಾ ಶೆಟ್ಟಿ ಸ್ಪರ್ಧೆಯಲ್ಲಿ ಭಾಗವಹಿಸಿ, ರಾಜ್ಯಮಟ್ಟದಲ್ಲಿ...

ಸುರತ್ಕಲ್‌: ಜಲೀಲ್‌ ಹತ್ಯೆ ಪ್ರಕರಣದ ಮುಖ್ಯ ಆರೋಪಿ ಶೈಲೇಶ್‌ ಯಾನೆ ಶೈಲು ಸೇರಿದಂತೆ ಮೂವರು...

ಸುರತ್ಕಲ್: ಕಾಟಿಪಳ್ಳ 4ನೇ ಬ್ಲಾಕ್‌ನ ಫ್ಯಾನ್ಸಿ ಅಂಗಡಿ ಮಾಲಕ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಶೈಲು ಯಾನೆ ಶೈಲೇಶ್(21), ಸುಮಿತ್ ಕಾಂಚನ್ ಯಾನೆ ಮುನ್ನ(24) ಮತ್ತು ಆರೋಪಿಗಳಿಗೆ...

ದ.ಕ ಕೋವಿಡ್-19 ಭೀತಿ; ಮುನ್ನೆಚ್ಚರಿಕಾ ಕ್ರಮವಾಗಿ ಮಾರ್ಗಸೂಚಿ ಪ್ರಕಟಿಸಿದ ಜಿಲ್ಲಾಧಿಕಾರಿ

ಮಂಗಳೂರು: ಚೀನಾ, ಅಮೆರಿಕಾ ಸೇರಿದಂತೆ ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಯಾನುಸಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕೆಲವೊಂದು ಕ್ರಮಗಳನ್ನು ಪಾಲಿಸಲು ಜಿಲ್ಲಾಧಿಕಾರಿಯವರು ಸಲಹೆ ಮಾಡಿದ್ದಾರೆ. ಹೊಸ...
error: Content is protected !!