Tag: vtv vitla
ತೊಕ್ಕೊಟ್ಟು: ಆರಿಫ್ ಕೊಲೆ ಪ್ರಕರಣದಲ್ಲಿ ಆರು ಆರೋಪಿಗಳ ಗುರುತು ಪತ್ತೆ: ಪೊಲೀಸ್ ಆಯುಕ್ತ
ಮಂಗಳೂರು: ತೊಕ್ಕೊಟ್ಟು ಬಳಿ ಇತ್ತೀಚೆಗೆ ನಡೆದ ಆರಿಫ್(46) ಕೊಲೆ ಪ್ರಕರಣದಲ್ಲಿ ಆರು ಮಂದಿ ಆರೋಪಿಗಳು ಭಾಗಿಯಾಗಿರುವುದನ್ನು ಗುರುತಿಸಲಾಗಿದೆ. ಆದರೆ ಆರೋಪಿಗಳು ನಿರಂತರವಾಗಿ ಸ್ಥಳ ಬದಲಾವಣೆ ಮಾಡುತ್ತಿರುವುದರಿಂದ ಅವರನ್ನು ತಕ್ಷಣ ಬಂಧಿಸುವುದು ತನಿಖಾ ತಂಡಗಳಿಗೆ...
ವಿಟ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸ್ಕೌಟ್ ಮತ್ತು ಗೈಡ್ ವಿಭಾಗದ ಬೇಸಿಗೆ ಶಿಬಿರ...
ವಿಟ್ಲ: ಬಸವನಗುಡಿ ವಿಟ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸ್ಕೌಟ್ ಮತ್ತು ಗೈಡ್ ವಿಭಾಗದ ಬೇಸಿಗೆ ಶಿಬಿರ ಜೇಸೀಸ್ ಪೆವಿಲಿಯನ್ ನಲ್ಲಿ "ಸ್ನೇಹ ಸಂಭ್ರಮ" ಮಾರ್ಚ್ 30 ರಿಂದ ಎಪ್ರಿಲ್ 02 ರ...
ಒಣಗಿದ ದಾಸವಾಳ ನುಂಗಿ 6 ತಿಂಗಳ ಮಗು ಸಾವು
ಮೈಸೂರು: ಒಣಗಿದ ದಾಸವಾಳ ಹೂ ನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ ದಾರುಣ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ದೊಡ್ಡ ಹೆಜ್ಜೂರು ಗ್ರಾಮದಲ್ಲಿ ನಡೆದಿದೆ.
ಮನೆಯ ಹೊಸಲಿನಲ್ಲಿ ಪೂಜೆಗೆ ಇರಿಸಿದ್ದ ದಾಸವಾಳದ ಹೂವನ್ನು ಆರೂವರೆ...
ಕುವೈತ್‌ನ ವಿದ್ಯುತ್ ಸ್ಥಾವರದ ಮೇಲೆ ಇರಾನ್ ದಾಳಿ – ಸ್ಥಾವರದಲ್ಲಿದ್ದ ಭಾರತೀಯ ಕಾರ್ಮಿಕ ಸಾವು
ಟೆಹ್ರಾನ್: ಕುವೈತ್‌ನ ವಿದ್ಯುತ್ ಸ್ಥಾವರ ಮತ್ತು ನಿರ್ಲವಣೀಕರಣ ಘಟಕದ ಮೇಲೆ ಇರಾನ್ ದಾಳಿ ನಡೆಸಿದ್ದು, ದಾಳಿಯಲ್ಲಿ ಭಾರತೀಯ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ. ದಾಳಿಯಿಂದ ವಿದ್ಯುತ್ ಘಟಕದ ಕಟ್ಟಡವೊಂದಕ್ಕೆ ಭಾರೀ ಹಾನಿಯಾಗಿದೆ ಎನ್ನಲಾಗಿದೆ.
ಭಾನುವಾರ ಸಂಜೆ ಈ...
ಕೊಪ್ಪಳದಲ್ಲೊಬ್ಬ ವಿಕೃತ ಕಾಮಿ –ಮಹಿಳೆಯರ ಒಳಉಡುಪು ಕಳ್ಳತನ
ಕೊಪ್ಪಳ: ಮನೆಯ ಗೋಡೆ ಹಾರಿ ವಿಕೃತ ಕಾಮಿಯೊಬ್ಬ ಮಹಿಳೆಯರ ಒಳಉಡುಪನ್ನು ಕಳ್ಳತನ ಮಾಡಿರುವ ಘಟನೆ ಕೊಪ್ಪಳದ ಗಂಗಾವತಿಯಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲೆ ಗಂಗಾವತಿಯ ಪ್ರತಿಷ್ಠಿತ ಏರಿಯಾದಲ್ಲಿ ಮಹಿಳೆಯರ ಒಳಉಡಪು ಕಳ್ಳತನ ಮಾಡಲಾಗಿದೆ. ಕಳೆದ ಮೂರ್ನಾಲ್ಕು...
ಶಿಕ್ಷಕರು ಬೇಕಾಗಿದ್ದಾರೆ – ಶ್ರೀ ಸೀತಾರಾಘವ ಪ್ರೌಢಶಾಲೆ ಪೆರ್ನಾಜೆ, ಪುತ್ತೂರು
ಶ್ರೀ ಸೀತಾರಾಘವ ಪ್ರೌಢಶಾಲೆ ಪೆರ್ನಾಜೆ, ಪುತ್ತೂರು ತಾಲೂಕು ಇಲ್ಲಿನ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗಕ್ಕೆ ಎಲ್ಲಾ ವಿಷಯಗಳಿಗೆ ಶಿಕ್ಷಕರು ಬೇಕಾಗಿದ್ದಾರೆ. ಎಲ್ಲಾ ರೀತಿಯ ಕಲೆ, ಸಾಹಿತ್ಯ ಹಾಗೂ...
ಪದ್ಯಾಣ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ-ಇಂದಿನ ಕಾರ್ಯಕ್ರಮ
ಪದ್ಯಾಣ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ಮಹಾಲಿಂಗೆಶ್ವರ, ಶ್ರೀ ಚಕ್ರ ಹಾಗೂ ಶ್ರೀ ಮಹಾಗಣಪತಿ ದೇವರ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮಾರ್ಚ್ 30ರಿಂದ ಏಪ್ರಿಲ್ 6ರವರೆಗೆ ಬ್ರಹ್ಮಶ್ರೀ ಕುಂಟುಕುಡೇಲು ರಘುರಾಮ ತಂತ್ರಿಗಳ...
ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ – ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ
ಪದ್ಯಾಣ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ಮಹಾಲಿಂಗೆಶ್ವರ, ಶ್ರೀ ಚಕ್ರ ಹಾಗೂ ಶ್ರೀ ಮಹಾಗಣಪತಿ ದೇವರ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮಾರ್ಚ್ 30ರಿಂದ ಏಪ್ರಿಲ್ 6ರವರೆಗೆ ಬ್ರಹ್ಮಶ್ರೀ ಕುಂಟುಕುಡೇಲು ರಘುರಾಮ ತಂತ್ರಿಗಳ...
ಶಿವಮೊಗ್ಗ: ಉಪನ್ಯಾಸಕ ನಿಗೂಢ ಸಾವು; ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಶವ ಪತ್ತೆ!
ಶಿವಮೊಗ್ಗ: ಅಡಿಕೆ ತೋಟವೊಂದರಲ್ಲಿ ಖಾಸಗಿ ಕಾಲೇಜಿನ ಉಪನ್ಯಾಸಕರೊಬ್ಬರ ಮೃತದೇಹ ಬೆಂಕಿ ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಹನುಮಂತಾಪುರ ಗ್ರಾಮದಲ್ಲಿ ನಡೆದಿದೆ.
ಸುರೇಶ್(58) ಅನುಮಾನಾಸ್ಪದ ಸ್ಥಿತಿಯಲ್ಲಿ ಮೃತಪಟ್ಟ ಉಪನ್ಯಾಸಕ...
ರೀಲ್ಸ್ ಮೂಲಕ ಜನರ ಮನಗೆದ್ದಿದ್ದ ಲಕ್ಷ್ಮಿ ಅಜ್ಜಿ ಇನ್ನಿಲ್ಲ!
ಸಾಮಾಜಿಕ ಜಾಲತಾಣದಲ್ಲಿ ತಮ್ಮ ಮೊಮ್ಮಗನ ಜೊತೆ ರೀಲ್ಸ್ ಮಾಡಿ ತಮ್ಮ ಮುಗ್ಧ ನಟನೆಯಿಂದ ಜನರ ಮನಗೆದ್ದು, ಇಡೀ ಕರುನಾಡನ್ನು ನಗಿಸುತ್ತಿದ್ದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ 'ರೀಲ್ಸ್ ಅಜ್ಜಿ' ಲಕ್ಷ್ಮಿ ನಾಯ್ಕ್(92) ಅವರು...
















