Tag: vtv vitla
ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರಮದಾನ
ವಿಟ್ಲ : ನವೋದಯ ಸ್ವಸಹಾಯ ಗುಂಪು ಇಡ್ಕಿದು ಹಾಗೂ ಕುಳ ಗ್ರಾಮದ ಸದಸ್ಯ ರಿಂದ ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರಮದಾನ ನಡೆಯಿತು.
ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಮೊಕ್ತೇಸರರಾದ ಸುರೇಶ್...
ಉಜಿರೆ: ಅನಾರೋಗ್ಯದಿಂದ ಯುವತಿ ಸಾವು
ಉಜಿರೆ : ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಡಿ.26ರಂದು ಉಜಿರೆಯಲ್ಲಿ ನಡೆದಿದೆ.
ಉಜಿರೆ ಗ್ರಾಮದ ಪೆರ್ಲ ದರ್ಖಾಸ್ ಮನೆಯ ಉಮಾ ನಾಯ್ಕ (25ವ) ಎಂಬವರು ಕಳೆದ ಕೆಲ ದಿನಗಳಿಂದ...
ದಯಾ ಕ್ರಿಯೇಷನ್‌ನ 2 ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ “DAYA melodies musical -2023”...
ಸತ್ಯನಾರಾಯಣ ಪೂಜೆ, ಸಭಾ, ಸಾಂಸ್ಕೃತಿಕ, ಅಭಿನಂದನಾ ಕಾರ್ಯಕ್ರಮ
ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದ ಧರ್ಮದರ್ಶಿ ಶ್ರೀ ಶ್ರೀಕೃಷ್ಣ ಗುರೂಜಿಯವರ ಶುಭಾಶೀರ್ವಾದದಲ್ಲಿ ದಯಾ ಕ್ರಿಯೇಷನ್ ಇದರ ಎರಡನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ “DAYA melodies...
ಕಾಸರಗೋಡು: ಒಳಉಡುಪಿನಲ್ಲಿ ಕೋಟಿ ಮೌಲ್ಯದ ಚಿನ್ನಾಭರಣ ಸಾಗಿಸುತ್ತಿದ್ದ ಯುವತಿ ಅರೆಸ್ಟ್
ಕಾಸರಗೋಡು : ವಿಮಾನ ನಿಲ್ದಾಣದಲ್ಲಿ ಒಳ ಉಡುಪಿನಲ್ಲಿ ಚಿನ್ನವನ್ನು ಬಚ್ಚಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ ಯುವತಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಯುವತಿಯಿಂದ 1 ಕೋಟಿ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.
ಬಂಧಿತಳನ್ನು ಕಾಸರಗೋಡು ಮೂಲದ ಶಹಲಾ...
ಕಾಫಿನಾಡಲ್ಲಿ ಕಾಡಾನೆಗಳ ಹಾವಳಿ; ವಿಶ್ರಾಂತಿ ಪಡೆಯುತ್ತಿದ್ದ ದಂಪತಿ ಮೇಲೆ ದಾಳಿ
ಚಿಕ್ಕಮಗಳೂರು: ಮೂಡಿಗೆರೆ ತಾಲ್ಲೂಕಿನ ಬಣಕಲ್ ಪಶು ಆಸ್ಪತ್ರೆ ಬಳಿ ಟೆಂಟ್ ಹಾಕಿಕೊಂಡು ಮಲಗಿದ್ದ ದಂಪತಿ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ಸಂಭವಿಸಿದೆ.
ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಕಾಡಾನೆಗಳ ಹಾವಳಿ ತೀವ್ರಗೊಂಡಿದ್ದು 2 ದಿನಗಳ...
ವಿಟ್ಲ: ಸಿದ್ಧಿವಿನಾಯಕ ಯುವಕ ಮಂಡಲ ಧರ್ಮನಗರ ಕಂಬಳಬೆಟ್ಟು ವತಿಯಿಂದ ಅಂತಾರಾಜ್ಯ ಪುರುಷರ ಕಬ್ಬಡಿ ಪಂದ್ಯಾಟ...
ರೋಮಾಂಚನಕಾರಿ ಪ್ರದರ್ಶನಕ್ಕೆ ಸಾಕ್ಷಿಯಾದ 38 ಕಬಡ್ಡಿ ತಂಡಗಳು & 16 ಹಗ್ಗಜಗ್ಗಾಟ ತಂಡಗಳು
ವಿಟ್ಲ: ಸಿದ್ಧಿವಿನಾಯಕ ಯುವಕ ಮಂಡಲ ಧರ್ಮನಗರ ಕಂಬಳಬೆಟ್ಟು ಇದರ ವತಿಯಿಂದ ಅಂತಾರಾಜ್ಯ ಪುರುಷರ ಕಬ್ಬಡಿ ಪಂದ್ಯಾಟ ಮತ್ತು ಹಗ್ಗ ಜಗ್ಗಾಟ...
ಪುತ್ತೂರು: ತಂದೆಯ ಸ್ನೇಹಿತನಿಂದಲೇ ಬಾಲಕಿಗೆ ಲೈಂಗಿಕ ಕಿರುಕುಳ; ಆರೋಪಿಯ ಬಂಧನ
ಪುತ್ತೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕಾವು ಮಾಲಡ್ಕ ನಿವಾಸಿಯೋರ್ವರನ್ನು ಪುತ್ತೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಕಾವು ಲುಬಾಬಾ ಮಂಝಿಲ್ ನಿವಾಸಿ ತಕಿಯುದ್ದೀನ್ ಬಂಧಿತ ಆರೋಪಿ. ಈತ ಸಂತ್ರಸ್ಥ ಬಾಲಕಿಯ ತಂದೆಯ...
ಸುರತ್ಕಲ್ ಜಂಕ್ಷನ್‌ನಲ್ಲಿ ವಾಹನ ಸಂಚಾರ ನಿಷೇಧ; ವಾಹನ ಸವಾರರ ಪರದಾಟ
ಮಂಗಳೂರು: ಶನಿವಾರದಂದು ರಾತ್ರಿ ಕಾಟಿಪಳ್ಳದಲ್ಲಿ ಜಲೀಲ್ ಹತ್ಯೆ ಪ್ರಕರಣ ನಂತರ ಸುರತ್ಕಲ್ ಜಂಕ್ಷನ್‌ನಲ್ಲಿ ಪೊಲೀಸರು ಬರೆ ಹಾಕಿದ್ದು, ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ.
ಸುರತ್ಕಲ್ ಪೊಲೀಸರ ವಾಹನ ನಿಲುಗಡೆ, ಓಡಾಟಕ್ಕೆ ಹಾಗೂ ಭಾನುವಾರ ಜಲೀಲ್ ಅವರ...
ಬಂಟ್ವಾಳ: ಗಂಡನನ್ನು ಕೊಂದು ಜೈಲು ಶಿಕ್ಷೆ ಅನುಭವಿಸಿದ ಮಹಿಳೆ ಅಪಘಾತಕ್ಕೆ ಬಲಿ
ಬಂಟ್ವಾಳ: ಪಾದಾಚಾರಿ ಮಹಿಳೆಯೋರ್ವಳಿಗೆ ದ್ವಿಚಕ್ರವಾಹನ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಂಟ್ವಾಳ ಸಮೀಪದ ಪೆರ್ಲ ಚರ್ಚ್ ಬಳಿ ಸಂಜೆ ವೇಳೆ ನಡೆದಿದೆ.
ನಾವೂರ ನಿವಾಸಿ ಉಮಾವತಿ ಮೃತಪಟ್ಟ ಮಹಿಳೆ. ಉಮಾವತಿ ಅವರು ಪೆರ್ಲ...
ಮಂಗಳೂರು: ಜಲೀಲ್ ಹತ್ಯೆ ಪ್ರಕರಣ; ಇಬ್ಬರು ಮಹಿಳೆಯರು ಸೇರಿ ಐವರು ಪೊಲೀಸ್ ವಶಕ್ಕೆ..! ಮಹಿಳೆಯರ...
ಮಂಗಳೂರು: ಸುರತ್ಕಲ್ ಸಮೀಪದ ಕಾಟಿಪಳ್ಳ 4ನೇ ಬ್ಲಾಕ್ ನಲ್ಲಿ ಶನಿವಾರ ರಾತ್ರಿ ನಡೆದ ಅಬ್ದುಲ್ ಜಲೀಲ್ (45) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಸೇರಿದಂತೆ ಐವರನ್ನು ಮಂಗಳೂರು ನಗರ ಪೊಲೀಸರು ವಶಕ್ಕೆ...
















