Tag: vtv vitla
ನಾಳೆ ಸಿಎಂ ಬೊಮ್ಮಾಯಿ ಆಳ್ವಾಸ್ ಜಾಂಬೂರಿ ಉತ್ಸವಕ್ಕೆ ಭೇಟಿ
ಮಂಗಳೂರು: ಮೂಡುಬಿದಿರೆ ಆಳ್ವಾಸ್ನಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೂರಿ ಉತ್ಸವಕ್ಕೆ ನಾಳೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಮಿಸಲಿದ್ದಾರೆ.
ಸಂಜೆ 4 ಗಂಟೆಗೆ ಮಂಗಳೂರು ವಿಮಾಣ ನಿಲ್ದಾಣಕ್ಕೆ ಆಗಮಿಸಲಿರುವ ಅವರು...
ವಿಟ್ಲ: ಆಸ್ಕರ್ಗೆ ಅಧಿಕೃತ ಪ್ರವೇಶ ಪಡೆದ ಗುಜರಾತಿ ಭಾಷೆಯ ಚಿತ್ರ; ಉಪ್ಪಿನಂಗಡಿ ಮೂಲದ ಪವನ್...
ವಿಟ್ಲ: ಜಗತ್ತಿನ ಅತ್ಯುನ್ನತ ಸಿನೆಮಾ ಪ್ರಶಸ್ತಿ ಎನಿಸಿಕೊಂಡಿರುವ ಆಸ್ಕರ್ಗೆ ಈ ವರ್ಷ ಭಾರತದ ಅಧಿಕೃತ ಪ್ರವೇಶ ಪಡೆದ ಗುಜರಾತಿ ಭಾಷೆಯ “ಛೆಲ್ಲೋ ಶೋ’ ಚಿತ್ರವು 15ರ ಒಳಗಿನ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ.ಈ ಚಿತ್ರದ...
ಕಮರಿಗೆ ಉರುಳಿದ ವ್ಯಾನ್; 8 ಮಂದಿ ಅಯ್ಯಪ್ಪ ಭಕ್ತರ ಸಾವು
ತಮಿಳುನಾಡು: ಶಬರಿಮಲೆಯಿಂದ ಹಿಂತಿರುಗುತ್ತಿದ್ದ ಯಾತ್ರಿಕರ ವಾಹನವೊಂದು ಕಮರಿಗೆ ಉರುಳಿದ ಪರಿಣಾಮ 8 ಮಂದಿ ಮೃತಪಟ್ಟಿದ್ದಾರೆ.
ತಮಿಳುನಾಡಿನ ತೇಣಿ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಗಾಯಗೊಂಡಿರುವ ಇಬ್ಬರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ...
ಉಡುಪಿ: ಡಿಸಿ-ಎಸ್.ಪಿ ಫೋಟೋ ಬಳಸಿ ನಕಲಿ ಖಾತೆ ಸೃಷ್ಟಿಸಿ ವಾಟ್ಸ್ ಆಪ್ನಲ್ಲಿ ಹಣಕ್ಕೆ ಬೇಡಿಕೆ
ಉಡುಪಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹಾಕೆ ಅಕ್ಷಯ್ ಮಚ್ಚಿಂದ್ರ ಅವರ ಫೋಟೋ ಬಳಸಿ ವಾಟ್ಸ್ ಆಪ್ ನಕಲಿ ಖಾತೆ ಸೃಷ್ಟಿಸಿ ಆರೋಪಿಗಳು ಹಣವನ್ನು ಕೇಳುತ್ತಿದ್ದಾರೆ ಎಂಬ ಸುದ್ದಿ...
ಉಳ್ಳಾಲ : ವಿದೇಶಿ ವಿದ್ಯಾರ್ಥಿಗಳಿದ್ದ ಸ್ಕೂಟರ್ಗೆ ಢಿಕ್ಕಿ ಹೊಡೆದು ಪರಾರಿ; ಕಾರು ಚಾಲಕ ವಶಕ್ಕೆ
ಉಳ್ಳಾಲ: ವಿದೇಶಿ ವಿದ್ಯಾರ್ಥಿಗಳಿದ್ದ ಸ್ಕೂಟರ್ ಗೆ ಢಿಕ್ಕಿ ಹೊಡೆದು ಕಾರು ಪರಾರಿಯಾಗುವ ಯತ್ನದಲ್ಲಿದ್ದಾಗ ತಡೆದ ಸ್ಥಳೀಯರು, ಅದನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ತಲಪಾಡಿ ದೇವಿನಗರ ಎಂಬಲ್ಲಿ ನಡೆದಿದೆ.
ಕೇರಳ ಮೂಲದ ಕಾರು ಮತ್ತು...
ಕಡಬ: ವರದಕ್ಷಿಣೆ ಕಿರುಕುಳ ನೀಡಿ ಜೀವ ಬೆದರಿಕೆಯೊಡ್ಡಿದ ಆರೋಪ; ಮಹಿಳೆ ಆಸ್ಪತ್ರೆಗೆ ದಾಖಲು
ಕಡಬ ತಾಲೂಕಿನ ಬೆಳಂದೂರು ಗ್ರಾಮದ ಅಮೈ ಎಂಬಲ್ಲಿ ಮಹಿಳೆಯೊಬ್ಬರ ಮೇಲೆ ಅತ್ತೆ ಮತ್ತು ಅತ್ತಿಗೆ ವರದಕ್ಷಿಣೆ ಕಿರುಕುಳ ನೀಡಿ ಜೀವ ಬೆದರಿಕೆಯೊಡ್ಡಿ ಕತ್ತಿಯಿಂದ ಹಲ್ಲೆಗೈದ ಬಗ್ಗೆ ವರದಿಯಾಗಿದೆ.
ಬೆಳಂದೂರು ಗ್ರಾಮದ ಅಮೈ ನಿವಾಸಿ ಕುಲದೀಪ್...
ವಿಟ್ಲ: ವೀರಕಂಬ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಂಗಲಪದವು ಅಂಗನವಾಡಿ ಕೇಂದ್ರದಲ್ಲಿ ಎರೆಹುಳು ಘಟಕದ ಉದ್ಘಾಟನೆ
ವಿಟ್ಲ: ವೀರಕಂಬ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಂಗಲಪದವು ಅಂಗನವಾಡಿ ಕೇಂದ್ರದಲ್ಲಿ ವೀರಕಂಬ ಗ್ರಾಮ ಪಂಚಾಯತ್, ಶಿಶು ಅಭಿವೃದ್ಧಿ ಯೋಜನೆ ವಿಟ್ಲ, ಸ್ನೇಹ ಸಂಜೀವಿನಿ ಸ್ತ್ರೀ ಶಕ್ತಿ ಗುಂಪುಗಳ ಒಕ್ಕೂಟ ವೀರಕಂಬ ಹಾಗೂ ಅಂಗನವಾಡಿ...
ಬೆಳ್ತಂಗಡಿ: ಶಾಲಾ ಬಸ್ ಮತ್ತು ಗೂಡ್ಸ್ ರಿಕ್ಷಾ ಮುಖಾಮುಖಿ ಡಿಕ್ಕಿ; ಓರ್ವ ಸಾವು, ಮೂವರು...
ಬೆಳ್ತಂಗಡಿ: ಗೂಡ್ಸ್ ರಿಕ್ಷಾ ಹಾಗೂ ಶಾಲಾ ಬಸ್ ಮುಖಾ ಮುಖಿ ಡಿಕ್ಕಿ ಹೊಡೆದಿದ್ದು, ಓರ್ವ ಸಾವನ್ನಪ್ಪಿ, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಬೆಳ್ತಂಗಡಿಯ ಮಲೆಬೆಟ್ಟು ವನದುರ್ಗಾ ದೇವಸ್ಥಾನದ ಬಳಿ ನಡೆದಿದೆ.
ಕೊಯ್ಯೂರಿನಿಂದ ಶಾಲಾ ಬಸ್...
ವಿಟ್ಲ: (ಡಿ.26) ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನ ಧರ್ಮನಗರ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಶ್ರೀ...
ವಿಟ್ಲ: ಕಂಬಳಬೆಟ್ಟು ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನ ಧರ್ಮನಗರ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ಡಿ. 26ರಂದು ನೂಜಿಯಲ್ಲಿರುವ ಮಿತ್ತೂರು ವೇದಮೂರ್ತಿ ಪುರೋಹಿತ ಗೋಪಾಲಕೃಷ್ಣ ಭಟ್ ಇವರ ನೇತೃತ್ವದಲ್ಲಿ ಧರ್ಮನಗರ...
ನೆಲ್ಯಾಡಿ: ಹೆಚ್ಚಾಗುತ್ತಿರುವ ನಕಲಿ ನಂಬರ್ ಪ್ಲೇಟ್ ಕಳ್ಳರ ಹಾವಳಿ; ತನ್ನದಲ್ಲದ ತಪ್ಪಿಗೆ ಮಾಲಕನಿಗೆ ಬಿತ್ತು...
ನೆಲ್ಯಾಡಿ: ಸ್ಕೂಟರ್ ಖರೀದಿಸಿದ ನಂತರ ಆ ವಾಹನದಲ್ಲಿ ಎಲ್ಲಿಗೂ ಹೋಗದೇ ಇದ್ದರು, ಮಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ದಂಡ ಪಾವತಿಸುವಂತೆ ಬಜತ್ತೂರು ನಿವಾಸಿಯೋರ್ವರಿಗೆ ಮಂಗಳೂರು ಸಿಟಿ ಸಂಚಾರ ಪೊಲೀಸ್ ಠಾಣೆಯಿಂದ ಬರೋಬ್ಬರಿ...
















