Tag: vtv vitla
ಕಾಪು: ಹಾಲು ಕೇಳುವ ನೆಪದಲ್ಲಿ ಸ್ಕೂಟರ್ನಲ್ಲಿದ್ದ ಹಣದ ಬ್ಯಾಗ್ ಎಗರಿಸಿದ ಕಳ್ಳರು
ಕಾಪು: ಹಾಲು ಕೇಳುವ ನೆಪದಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳು ಬಂದು ಸ್ಕೂಟರ್ ಡಿಕ್ಕಿಯಲ್ಲಿದ್ದ 6 ಲಕ್ಷ ರೂ ಹಣವಿದ್ದ ಬ್ಯಾಗ್ ನ್ನು ಕಳವು ಮಾಡಿಕೊಂಡು ಹೋಗಿರುವ ಘಟನೆ ಕಾಪು ಪೇಟೆಯಲ್ಲಿ ನಡೆದಿದೆ.
ಕಾಪುವಿನ ಉಳಿಯಾರಗೋಳಿ...
ಮೂಡಬಿದಿರೆ: ಬೆಳ್ಳಂಬೆಳಗ್ಗೆ ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿದ ಹಿಂಜಾವೇ ಕಾರ್ಯಕರ್ತರು
ಮೂಡಬಿದಿರೆ: ಇಂದು ಬೆಳ್ಳಂಬೆಳಗ್ಗೆ ಅಕ್ರಮ ಕಸಾಯಿಖಾನೆಗೆ ಖಚಿತ ಮಾಹಿತಿಯ ಮೇರೆಗೆ ಹಿಂಜಾವೇ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ಮೂಡಬಿದಿರೆಯಲ್ಲಿ ನಡೆದಿದೆ.
ಮೂಡಬಿದಿರೆಯ ಅಲಾಂಗರಿನ ಆಶ್ರಯ ಕಾಲೋನಿಯಲ್ಲಿರುವ ಗಿಲ್ಬರ್ಟ್ ಮಿರಾಂದ ಎಂಬವನ ಅಕ್ರಮ ಕಸಾಯಿ ಖಾನೆಗೆ...
ಬೆಳ್ಳಾರೆ: ಉದ್ಯಮಿ ನವೀನ್ ಕಾಮಧೇನು ಕಿಡ್ನಾಪ್ ಪ್ರಕರಣಕ್ಕೆ ಟ್ವಿಸ್ಟ್ ; ಅತ್ತೆಯ ಮೇಲೆ ಕಳ್ಳತನ...
ಬೆಳ್ಳಾರೆ: ಚಿನ್ನಾಭರಣ ಉದ್ಯಮಿ ನವೀನ್ ಕಾಮಧೇನು ಕಿಡ್ನಾಪ್ ಪ್ರಕರಣಕ್ಕೆ ಟ್ವಿಸ್ಟ್ ದೊರೆತಿದ್ದು, ಸೊಸೆ ದಿವ್ಯ ಸ್ಪಂದನರವರು ನವೀನ್ ತಾಯಿ ಮೇಲೆ ಚಿನ್ನಾಭರಣ ಕಳ್ಳತನ ಪ್ರಕರಣ ದಾಖಲಿಸಿದ್ದಾರೆ.
ಕಾಂಗ್ರೇಸ್ ನಾಯಕಿ ದಿವ್ಯಪ್ರಭಾ ಗೌಡ ಚಿಲ್ತಡ್ಕ ಅವರ...
ಕಮರಿಗೆ ಉರುಳಿ ಬಿದ್ದ ಸೇನಾ ವಾಹನ; 16 ಮಂದಿ ಯೋಧರು ಹುತಾತ್ಮ
ಸಿಕ್ಕಿಂ: ಕಡಿದಾದ ಇಳಿಜಾರಿನಲ್ಲಿ ಸೇನಾ ವಾಹನ ಜಾರಿ ಕದುರಿಗೆ ಬಿದ್ದಿದ್ದು ಇದರ ಪರಿಣಾಮ 16 ಮಂದಿ ಸೇನಾ ಯೋಧರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಉತ್ತರ ಸಿಕ್ಕಿಂನಲ್ಲಿ ಶುಕ್ರವಾರ ನಡೆದಿದೆ. ಬೆಳಿಗ್ಗೆ ಚಾಟಿನ್...
ಹಳೆಯಂಗಡಿ: ಆಟೋರಿಕ್ಷಾ, ಬಸ್ ಹಾಗೂ ಲಾರಿಗಳ ನಡುವೆ ಸರಣಿ ಅಪಘಾತ; ಮಹಿಳೆ ಗಂಭೀರ..
ಹಳೆಯಂಗಡಿ: ಆಟೋರಿಕ್ಷಾ, ಬಸ್ ಹಾಗೂ ಲಾರಿಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ ಮಹಿಳೆಯೊಬ್ಬರು ಗಂಭೀರ ಗಾಯಗೊಂಡ ಘಟನೆ ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರ ಪಾವಂಜೆ ಸೇತುವೆಯಲ್ಲಿ ಬಳಿ ನಡೆದಿದೆ.
ಮಂಗಳೂರಿನ ನಿವಾಸಿ ಸರಸ್ವತಿ ಗಂಭೀರ...
ಹೃದಯಾಘಾತದಿಂದ ಗೃಹಿಣಿ ಮೃತ್ಯು
ಶಿವಮೊಗ್ಗ : ಹೃದಯಾಘಾತದಿಂದ ಗೃಹಿಣಿಯೊಬ್ಬರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನೆಲ್ಲುಂಡೆ ಗ್ರಾಮದಲ್ಲಿ ನಡೆದಿದೆ.
ನೆಲ್ಲುಂಡೆಯ ರವೀಂದ್ರ ಮತ್ತು ಸುಧಾ ದಂಪತಿಗಳ ಮಗಳು ಸುಪ್ರೀತಾ(28) ಮೃತಪಟ್ಟವರು.
ಕೊಡೂರಿನ ಆದರ್ಶ ಎಂಬವರೊಂದಿಗೆ ಸುಪ್ರೀತಾರವರು ಕಳೆದ...
ಮಂಗಳೂರು: ನ್ಯೂ ಇಯರ್ ಪಾರ್ಟಿಗಳ ಮೇಲೆ ಬಜರಂಗದಳ ಕೆಂಗಣ್ಣು; ರಾತ್ರಿ 11ರೊಳಗೆ ಮುಗಿಸುವಂತೆ ಬಜರಂಗದಳ...
ಮಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ಹೊಸ ವರ್ಷ ಆಗಮಿಸುತ್ತಿದೆ. ಅದರಲ್ಲೂ ಪಬ್, ಕ್ಲಬ್, ಹೋಟ್ಲ್ಗಳಲ್ಲಿ ಹೊಸ ವರ್ಷಾಚರಣೆಯ ಪಾರ್ಟಿಗಳ ಆಯೋಜನೆ ಜೋರಾಗಿ ನಡೆಸಲು ಯುಕವರು ತುದಿಗಾಲಲ್ಲಿ ನಿಂತಿದ್ದಾರೆ. ಆದರೆ ಇದೀಗ ಮಂಗಳೂರಿನಲ್ಲಿ ನ್ಯೂ...
ರಾಷ್ಟ್ರೀಯ ಹಿರಿಯ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ , ಕಂಚಿನ ಪದಕ ಗೆದ್ದು...
ಕರ್ನಾಟಕ ಕುಸ್ತಿ ಅಸೋಸಿಯೇಷನ್ ಇತಿಹಾಸದಲ್ಲೆ ಮೊದಲ ಬಾರಿಗೆ ಇತಿಹಾಸ ರಚಿಸಿದ ಕ್ಷಣ
ರಾಷ್ಟ್ರೀಯ ಹಿರಿಯ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಒಂದು ಬೆಳ್ಳಿ, ಒಂದು ಕಂಚಿನ ಪದಕ ಗಳಿಸಿ ಕರ್ನಾಟಕ್ಕೆ ಹೆಮ್ಮೆ ತಂದ ಕುಸ್ತಿ...
ಕೊರೊನಾ ಮಣಿಸಲು ಸಿದ್ದಗೊಂಡ ಮತ್ತೊಂದು ವ್ಯಾಕ್ಸಿನ್; ಕೇಂದ್ರದಿಂದ ಮೂಗಿನ ಲಸಿಕೆಗೆ ಅನುಮೋದನೆ
ನವದೆಹಲಿ: ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಕೇಂದ್ರ ಸರ್ಕಾರವು ಮೂಗಿನ ಲಸಿಕೆಯನ್ನು ಅನುಮೋದಿಸಿದ್ದು ಈ ಲಸಿಕೆ ಬೂಸ್ಟರ್ ಡೋಸ್ ಆಗಿ ಲಭ್ಯವಾಗಲಿದ್ದು, ಇದು ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಾಗಲಿದೆ.
ಚುಚ್ಚುಮದ್ದುಗಳಿಗೆ ಹಿಂಜರಿಯುವ ಜನರಿಗೆ ಮೂಗಿನ ಮೂಲಕ ಲಸಿಕೆ...
ಪ್ರೀತಿ ನಿರಾಕರಿಸಿದ ಯುವತಿಯನ್ನು ಚುಚ್ಚಿ ಕೊಂದು ವಿಷ ಸೇವಿಸಿದ್ದ ಯುವಕನೂ ಸಾವು
ದಾವಣಗೆರೆ: ಪ್ರೀತಿ ನಿರಾಕರಿಸಿದ್ದ ಯುವತಿಯನ್ನು ಹಾಡಹಗಲೇ ನಡು ರಸ್ತೆಯಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ಯುವಕ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆ ಗುರುವಾರ ದಾವಣಗೆರೆಯಲ್ಲಿ ನಡೆದಿತ್ತು. ಆದರೆ ಚಿಕಿತ್ಸೆ...
















