Monday, November 2, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬೆಳ್ತಂಗಡಿ: ಡಿವೈಡರ್ ಗೆ ಬೈಕ್ ಢಿಕ್ಕಿ; ಓರ್ವ ಮೃತ್ಯು

ಬೆಳ್ತಂಗಡಿ : ಬೈಕೊಂದು ಸ್ಕಿಡ್ ಆಗಿ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟು, ಇನ್ನೋರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡ ಘಟನೆ ಉಜಿರೆ -ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕಾಲೇಜು ರಸ್ತೆಯಲ್ಲಿ...

ಮಹತೋಭಾರ ಚಿಂತಾಮಣಿ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನ ಕಡೇಶಿವಾಲಯ ವರ್ಷಾವಧಿ ಜಾತ್ರಾ ಮಹೋತ್ಸವ- ಗೊನೆ...

ಕಡೇಶಿವಾಲಯ: ಮಹತೋಭಾರ ಚಿಂತಾಮಣಿ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನ, ಕಡೇಶಿವಾಲಯದಲ್ಲಿ ನಡೆಯುವ ವರ್ಷಾವಧಿ ಜಾತ್ರೆಯು ಏಪ್ರಿಲ್ 09 ಗುರುವಾರದಿಂದ ಏಪ್ರಿಲ್ 23 ರ ಗುರುವಾರದ ವರೆಗೆ ನಡೆಯಲಿದೆ. ಏಪ್ರಿಲ್ 1 ಬುಧವಾರ ಬೆಳಿಗ್ಗೆ 10...

ಕೃಷಿ ಹೊಂಡದಲ್ಲಿ ಈಜಲು ಹೋಗಿ ನಾಲ್ವರು ಮಕ್ಕಳು ಸಾವು!

ಯಾದಗಿರಿ: ಕೃಷಿ ಹೊಂಡದಲ್ಲಿ ಈಜಲು ಹೋದ ನಾಲ್ವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ನಡೆದಿದೆ. ಕಿರಣ್(6), ಬಸಮ್ಮ(11), ಶರತ್(6), ಹನುಮೇಶ್(7) ಮೃತ ಮಕ್ಕಳು. ಶಾಲೆಗೆ ರಜೆ...

ಹಾರ್ಮುಜ್‌ ದಾಟಲು ಗ್ರೀನ್‌ ಸಿಗ್ನಲ್‌ – ಭಾರತಕ್ಕೆ LPG ಟ್ಯಾಂಕರ್‌, ಪೈನ್‌ ಗ್ಯಾಸ್‌ ಹೊತ್ತ...

ಟೆಹ್ರಾನ್‌: ಹಾರ್ಮುಜ್‌ ಜಲಸಂಧಿಯಲ್ಲಿ ಕ್ಲಿಯರೆನ್ಸ್‌ ಪಡೆದ ಬಳಿಕ ಭಾರತೀಯ ಎಲ್‌ಪಿಜಿ ಟ್ಯಾಂಕರ್‌ ಹೊತ್ತ ʻಜಗ್‌ ವಸಂತ್‌ʼ ಹಡಗು ಮತ್ತು ಪೈನ್‌ ಗ್ಯಾಸ್‌ ಹೊತ್ತ ಹಡಗು ಸುರಕ್ಷಿತವಾಗಿ ಭಾರತ ತಲುಪಿದ್ದು, ಇನ್ನೂ ಎರಡು ಹಡಗು...

ವಿಟ್ಲ: ಶೋಕಮಾತೆಯ ಇಗರ್ಜಿಯಲ್ಲಿ ಗರಿಗಳ ಭಾನುವಾರ ಆಚರಣೆ ಮತ್ತು ಪವಿತ್ರ ಶಿಲುಬೆಯ ಪ್ರತಿಷ್ಠಾಪನೆ

ವಿಟ್ಲ: ಶೋಕಮಾತೆಯ ಇಗರ್ಜಿಯಲ್ಲಿ ಗರಿಗಳ ಭಾನುವಾರ ಆಚರಿಸಲಾಯಿತು. ಈ ಸಂದರ್ಬದಲ್ಲಿ ಚರ್ಚ್ ಧರ್ಮ ಗುರು ಫಾ.ಐವನ್ ಮೈಕಲ್ ರೋಡ್ರಿಗಸ್ ರವರು ಚರ್ಚ್ ನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ಬೃಹತ್ ಶಿಲುಬೆಗೆ ಆಶೀರ್ವಚಿಸಿ, ಬಳಿಕ...

ಸಂಗಮೇಶ್ವರ ಗೆಳೆಯರ ಬಳಗ ಕಾಡುಮಠ ಕೊಳ್ನಾಡು, ಸಾಲೆತ್ತೂರು – ನೂತನ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಶ್ರೀಧರ ಶೆಟ್ಟಿ ಕಾಡುಮಠ, ಕಾರ್ಯದರ್ಶಿಯಾಗಿ ಶರತ್ ಶೆಟ್ಟಿಗಾರ್ ಕಾಡುಮಠ ಆಯ್ಕೆ ಗೆಳೆಯರ ಬಳಗ ಕಾಡುಮಠ ಎಂಬ ಹೆಸರಿನಲ್ಲಿ ಕಳೆದ 25 ವರ್ಷಗಳಿಂದ ಶೈಕ್ಷಣಿಕ, ಧಾರ್ಮಿಕ, ಸಾಮಾಜಿಕ, ಕ್ರೀಡಾ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿರುತ್ತದೆ. ಈಗ...

ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ., ಎಸಿಪಿ ನಜ್ಮಾ ಫಾರೂಕಿಗೆ ಸಿಎಂ ಪದಕ

ಮಂಗಳೂರು: ದಕ್ಷಿಣ ಕನ್ನಡ ಎಸ್ಪಿ ಡಾ.ಅರುಣ್ ಕೆ., ಮಂಗಳೂರು ನಗರ ಸಂಚಾರ ಉಪ ವಿಭಾಗದ ಎಸಿಪಿ ನಜ್ಞಾಫಾರೂಕಿ ಸಹಿತ ಹಲವು ಪೊಲೀಸ್ ಅಧಿಕಾರಿಗಳಿಗೆ 2025ನೇ ಸಾಲಿನ ಸಿಎಂ ಪದಕ ಪ್ರಕಟಗೊಂಡಿದ್ದು, ಎ.2ರಂದು ಬೆಂಗಳೂರಿನಲ್ಲಿ...

ಉಡುಪಿ: ನಿಂತಿದ್ದ ಕಂಟೈನರ್‌ಗೆ ಕಾರು ಢಿಕ್ಕಿ- ತಾಯಿ, ಮಗಳು ಮೃತ್ಯು

ಉಡುಪಿ: ಬೈಂದೂರು ತಾಲೂಕಿನ ನಾವುಂದ ರಾಷ್ಡ್ರೀಯ ಹೆದ್ದಾರಿಯಲ್ಲಿ ರಸ್ತೆ ಬದಿ ನಿಂತಿದ್ದ ಕಂಟೈನರ್‌ಗೆ ಕಾರೊಂದು ಢಿಕ್ಕಿ ಹೊಡೆದಿದ್ದು, ಪರಿಣಾಮ ತಾಯಿ-ಮಗಳು ಸ್ಥಳದಲ್ಲೇ ಸಾವನ್ನಪ್ಪಿ, ನಾಲ್ವರಿಗೆ ಗಂಭೀರ ಗಾಯಗಳಾದ ಘಟನೆ ಮಾ. 28ರಂದು ನಡೆದಿದೆ. ಅಪಘಾತದಲ್ಲಿ...

ಅಳಿಕೆ ಸತ್ಯ ಸಾಯಿ ಲೋಕ ಸೇವಾ ಶಿಕ್ಷಣ ಸಂಸ್ಥೆಗೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ;...

ಅಳಿಕೆ ಸತ್ಯ ಸಾಯಿ ಲೋಕ ಸೇವಾ ಶಿಕ್ಷಣ ಸಂಸ್ಥೆಗೆ ಲೋಕೋಪಯೊಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ ನೀಡಿದರು. ಸಚಿವರು ಶಿಕ್ಷಣ ಸಂಸ್ಥೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಅಳಿಕೆ ಸತ್ಯಸಾಯಿ ಗೋಶಾಲೆಗೆ ಭೇಟಿ ನೀಡಿ...

ಕೇರಳ – ಕರ್ನಾಟಕ ಗಡಿಭಾಗದ ಕಾಮಜಾಲು-ಪೂನಡ್ಕ ಸೇತುವೆ ನಿರ್ಮಾಣಕ್ಕೆ ಸರ್ಕಾರದ ಚಿಂತನೆ

ಜೀಪಿನಲ್ಲಿ ಪ್ರಯಾಣಿಸಿ ಸ್ಥಳ ಪರಿಶೀಲನೆ ನಡೆಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪುತ್ತೂರು, ಮಾ. 29: ಜನರಿಗೆ ಅನುಕೂಲವಾಗುವ ಸೇತುವೆಯಾಗಿದ್ದರೆ ನಿರ್ಮಾಣಕ್ಕೆ ಸರ್ಕಾರದಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್...
error: Content is protected !!