Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ಜೆಸಿಐ ವಿಟ್ಲ ಘಟಕದ 43ನೇ ಅಧ್ಯಕ್ಷರಾಗಿ ಜೆಸಿ ಪರಮೇಶ್ವರ ಹೆಗಡೆ ಅಧಿಕಾರ ಸ್ವೀಕಾರ

ಅಂತರಾಷ್ಟ್ರೀಯ ವ್ಯಕ್ತಿತ್ವ ವಿಕಸನ ಸಂಸ್ಥೆ ಜೆಸಿಐ ನ ವಲಯ 15ರ ಪ್ರತಿಷ್ಠಿತ ಘಟಕ ಜೆಸಿಐ ವಿಟ್ಲದ 2023ನೇ ಸಾಲಿನ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ ಇತ್ತೀಚೆಗೆ ವಿಟ್ಲಾದ ಲಯನ್ ಸೇವಾ ಭವನ...

ಉಡುಪಿ: ಕಮಲಾಕ್ಷಿ ವಿವಿಧೋದ್ದೇಶ ಬ್ಯಾಂಕ್‌ನಿಂದ ಗ್ರಾಹಕರಿಗೆ ವಂಚನೆ; ಗ್ರಾಹಕರ ಮುತ್ತಿಗೆ ಕಂಡು ಬ್ಯಾಂಕ್‌ ಸಿಬ್ಬಂದಿ...

ಉಡುಪಿ: ನೂರಾರು ಕೋಟಿ ಪಂಗನಾಮ ಹಾಕಿದ ಸಹಕಾರಿ ಬ್ಯಾಂಕ್‌ಗೆ ಗ್ರಾಹಕರು ಮುತ್ತಿಗೆ ಹಾಕಿದ ಘಟನೆ ಉಡುಪಿಯ ಕೃಷ್ಣಪುರ ಮಠ ಸಮೀಪ ನಡೆದಿದೆ. ನೂರಾರು ಕೋಟಿ ವಂಚಿಸಿದ ಕಮಲಾಕ್ಷಿ ವಿವಿಧೋದ್ದೇಶ ಬ್ಯಾಂಕ್‌ಗೆ ಮುತ್ತಿಗೆ ಹಾಕಿ...

ಬೆಳ್ತಂಗಡಿ: ಮತ್ತೆ ದೇಗುಲ ಸೇರಿದ ನದಿಯಲ್ಲಿ ವಿಸರ್ಜಿಸಿದ ದೇವರ ಮೂರ್ತಿ

ಬೆಳ್ತಂಗಡಿ: ಉಜಿರೆ ಗ್ರಾಮದ ಪೆರ್ಲದ ಲಕ್ಷ್ಮೀ ಜನಾರ್ದನ ದೇವಸ್ಥಾನದ ಜೀರ್ಣೋದ್ದಾರಕ್ಕಾಗಿ ಕೆಲಸ ಕಾರ್ಯಗಳು ನಡೆಯುತ್ತಿದ್ದು, ನವೀಕರಣಕ್ಕಾಗಿ ಕಳೆದ ವರ್ಷ ನದಿಯಲ್ಲಿ ವಿಸರ್ಜಿಸಲಾಗಿದ್ದ ದೇವರ ಮೂರ್ತಿಯನ್ನು ದೈವಜ್ಞರ ಆಜ್ಞೆಯಂತೆ ಮತ್ತೆ ಹುಡುಕಿ ದೇವಸ್ಥಾನಕ್ಕೆ ತರಲಾಗಿದೆ. ಅಷ್ಟಮಂಗಲ...

ವಿಶ್ವವಿದ್ಯಾಲಯದ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಡೆತ್ ನೋಟ್ ಬರೆದಿಟ್ಟ ವಿದ್ಯಾರ್ಥಿನಿ ಕಾಲೇಜು ಕಟ್ಟಡದ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಂಗಳೂರು ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಈ ಘಟನೆ ನಡೆದಿದೆ. ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪ್ರಾಥಮಿಕ ಮೂಲಗಳು...

ಮಂಗಳೂರು: ರಸ್ತೆ ಬದಿಯಲ್ಲಿ ಅಗೆದಿಟ್ಟ ಗುಂಡಿಗೆ ಬಿದ್ದ ಮಹಿಳೆ; ಸ್ಥಳೀಯರಿಂದ ಅಕ್ರೋಶ

ಮಂಗಳೂರು: ನಗರದ ಜ್ಯೋತಿ ವೃತ್ತದ ಸೋಜಾ ಆರ್ಕೇಡ್ ಬಳಿ ರಸ್ತೆ ಬದಿಯಲ್ಲಿ ಅಗೆದಿಟ್ಟ ಗುಂಡಿಗೆ ಬಿದ್ದು ಮಹಿಳೆಯೊಬ್ಬರು ಗಾಯಗೊಂಡ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಜ್ಯೋತಿ ಕೆಎಂಸಿ ಆಸ್ಪತ್ರೆ ಕಡೆಯಿಂದ ಮಿಲಾಗ್ರಿಸ್ ಕಡೆಗೆ ನಡೆದು...

ಉಡುಪಿ: ಲಕ್ಷಾಂತರ ಮೌಲ್ಯದ ಬಟ್ಟೆ ಎಗರಿಸಿದ ಸಿಬ್ಬಂದಿ; ಮಾಲೀಕನಿಗೆ ಜೀವ ಬೆದರಿಕೆ

ಉಡುಪಿ: ‌ಅಂಗಡಿಯಲ್ಲಿದ್ದ ಸಿಬ್ಬಂದಿಯೇ ಉಂಡ ಮನೆಗೆ ಎರಡು ಬಗೆದ ಘಟನೆ ನಡೆದಿದೆ. ಬಟ್ಟೆ ಅಂಗಡಿಯಲ್ಲಿದ್ದ ಸಿಬ್ಬಂದಿ ಲಕ್ಷಾಂತರ ಮೌಲ್ಯದ ಬಟ್ಟೆಯನ್ನು ಕದ್ದಿದ್ದೂ ಮಾತ್ರವಲ್ಲದೆ ಬೆದರಿಕೆ ಹಾಕಿದ ಘಟನೆ ಬೈಂದೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ....

ಮುಲ್ಕಿಯ ಶಿಮಂತೂರು ಆದಿ ಜನಾರ್ಧನ ದೇವಸ್ಥಾನಕ್ಕೆ ರಾಜ್ ಬಿ.ಶೆಟ್ಟಿ ಭೇಟಿ

ಮುಲ್ಕಿ : ಒಂದು ಮೊಟ್ಟೆ ಕಥೆ ಖ್ಯಾತಿಯ ನಿರ್ದೇಶಕ, ನಟ, ರಾಜ್ ಬಿ.ಶೆಟ್ಟಿ ಮಂಗಳೂರು ಹೊರವಲಯದ ಮುಲ್ಕಿಯ ಶಿಮಂತೂರು ಆದಿ ಜನಾರ್ಧನ ದೇವಸ್ಥಾನಕ್ಕೆ ಸೋಮವಾರ ಸಂಜೆ ಭೇಟಿ ನೀಡಿ ವಿಶೇಷ ಪೂಜೆಯನ್ನು ಸಲ್ಲಿಸಿದರು. ಈ...

ಅನ್ಯ ಸಮುದಾಯದ ಯುವಕನನ್ನು ಪ್ರೀತಿಸಿ ಮದುವೆಯಾದ ಮಗಳು; ಅಳಿಯನನ್ನೇ ಕೊಲೆಗೈದ ಮಾವ

ಬಾಗಲಕೋಟೆ: ಮಗಳು ಅನ್ಯ ಸಮುದಾಯದವನನ್ನು ಪ್ರೀತಿಸಿ ವಿವಾಹವಾದ ಯುವಕನಿಗೆ ಆಕೆಯ ತಂದೆ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಟಕ್ಕೋಟ ಗ್ರಾಮದಲ್ಲಿ ನಡೆದಿದೆ. ರೊಚ್ಚಿನಿಂದ ಮಗಳ ಗಂಡನನ್ನೇ ತಂದೆ...

ವಿಟ್ಲ: ಡಿ.20 ರಂದು SSLC ವಿದ್ಯಾರ್ಥಿಗಳಿಗೆ ಪರೀಕ್ಷೆ ’ಒಂದು ಹಬ್ಬ – ಸಂಭ್ರಮಿಸಿ’ ಕಾರ್ಯಗಾರ

ವಿಟ್ಲ: ರೋಟರಿ ಕ್ಲಬ್ ವಿಟ್ಲ ಮತ್ತು ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿಟ್ಲ ಇದರ ಸಹಯೋಗದಲ್ಲಿ SSLC ವಿದ್ಯಾರ್ಥಿಗಳಿಗೆ ’ಪರೀಕ್ಷೆ ಒಂದು ಹಬ್ಬ - ಸಂಭ್ರಮಿಸಿ’ ಎಂಬ ವಿಷಯದ ಕುರಿತಾಗಿ ಕಾರ್ಯಗಾರವು...

ಚಿರತೆ ದಾಳಿ; ಮೊಬೈಲ್‌ನಿಂದ ಹೊಡೆದು ಪಾರಾದ ಯುವಕ

ಚಿರತೆ ದಾಳಿಗೆ ತುತ್ತಾದ ಯುವಕನೊಬ್ಬ ಪಾರಾದ ಘಟನೆ ನಡೆದಿದೆ. ತನ್ನ ಮೊಬೈಲ್‌ ಮೂಲಕ ಚಿರತೆಗೆ ಹೊಡೆದು ಪಾರಾಗಿದ್ದಾನೆ. ಈ ಘಟನೆ ಮೈಸೂರಿನ ತಿ. ನರಸೀಪುರ ತಾಲೂಕಿನ ನುಗ್ಗಳ್ಳಿಕೊಪ್ಪಲು ಗ್ರಾಮದಲ್ಲಿ ನಡೆದಿದೆ. ನುಗ್ಗಳ್ಳಿಕೊಪ್ಪಲು ಗ್ರಾಮದ ಸತೀಶ್...
error: Content is protected !!