Tag: vtv vitla
100ಕ್ಕೂ ಹೆಚ್ಚು ನಾವಿಕರನ್ನು ಹೊತ್ತೊಯ್ಯುತ್ತಿದ್ದ ನೌಕಾಪಡೆಯ ಹಡಗು ಮುಳುಗಡೆ
ವಿದ್ಯುತ್ ಕಡಿತದಿಂದಾಗಿ ಹೆಚ್ಚಿನ ಸಮುದ್ರದ ನೀರು ಹಡಗಿನೊಳಗೆ ಬಂದು ಹಡಗು ಮುಳುಗಿ 100 ಕ್ಕೂ ಅಧಿಕ ಮಂದಿ ಸಂಕಷ್ಟ ಸಿಲುಕಿದ ಘಟನೆ ವರದಿಯಾಗಿದೆ. ಥಾಯ್ ನೌಕಾಪಡೆಯ ನಾವಿಕರನ್ನು ಹೊತ್ತು ಪ್ರಯಾಣಿಸುತ್ತಿದ್ದ HTMS ಸುಖೋಥೈ...
ಬೆಳ್ತಂಗಡಿ: ದಲಿತ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಬರ್ಬರ ಕೊಲೆ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಬಾಜೆಯಲ್ಲಿ ದಲಿತ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ನಡೆದಿದೆ. ಶಿಬಾಜೆ ಗ್ರಾಮದ ಎಸಿ ಕುರಿಯನ್ ಮಾಲೀಕತ್ವದ ಸಾರ ಫಾರ್ಮ್ನಲ್ಲಿ...
ನೆಲ್ಯಾಡಿ: ಖಾಸಗಿ ಬಸ್ಸು ಪಲ್ಟಿ; ಹಲವರಿಗೆ ಗಾಯ
ನೆಲ್ಯಾಡಿ: ಮದ್ದೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಖಾಸಗಿ ಬಸ್ಸೊಂದು ಮಂಗಳೂರು- ಬೆಂಗಳೂರು ರಾ.ಹೆ. 75ರ ನೆಲ್ಯಾಡಿ ಸಮೀಪದ ಲಾವತ್ತಡ್ಕ ಕೊರಮೇರು ಎಂಬಲ್ಲಿ ಪಲ್ಟಿಯಾದ ಘಟನೆ ಡಿ.19ರಂದು ಮುಂಜಾನೆ 4.30ರ ವೇಳೆಗೆ ನಡೆದಿದೆ. ಘಟನೆಯಲ್ಲಿ ಗಂಭೀರ...
1 ತಲೆ, 8 ಕಾಲು, 2 ದೇಹದ ವಿಚಿತ್ರ ಕರು ಜನನ
ಪ್ರಕೃತಿಯ ಸೃಷ್ಟಿಯೇ ಸೋಜಿಗ. ಈ ಹಿಂದೆ ನಾವು ಐದು ಕಾಲು, ಎರಡು ಮೂಗು ಉಳ್ಳ ಕರುಗಳ ಜನನ ಕೇಳಿದ್ದೇವೆ ನೋಡಿದ್ದೇವೆ. ಈಗ ಇನ್ನೂ ವಿಶೇಷ ಎಂಬಂತೆ ವಿಚಿತ್ರ ಕರುವೊಂದರ ಜನನವಾಗಿದೆ. 1 ತಲೆ,...
ಮಂಗಳೂರು: ಅಕ್ರಮ ಡ್ರಗ್ಸ್ ಮಾರಾಟ ದಂಧೆ; ನಾಲ್ವರ ಸೆರೆ
ಮಂಗಳೂರು: ಬೆಂಗಳೂರಿಂದ ಮಂಗಳೂರಿನ ನರಿಂಗಾನ ಗ್ರಾಮದ ತೌಡುಗೋಳಿಗೆ ಕಾರಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 2 ಲಕ್ಷ ಮೌಲ್ಯದ ಎಮ್ ಡಿಎಮ್ ಎ ಮತ್ತು ಗಾಂಜಾವನ್ನು ಕೊಣಾಜೆ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದು ನಾಲ್ವರು...
ಮಂಗಳೂರು: ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದವನ ಮೇಲೆ ಹಲ್ಲೆ ಪ್ರಕರಣ; ಮೂವರು ಅರೆಸ್ಟ್ –...
ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಯುವಕನನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಕೆರೆಕಾಡು ಕೆಂಚನಕೆರೆ ನಿವಾಸಿಗಳಾದ ದಿವ್ಯೇಶ್ ದೇವಾಡಿಗ(38), ರಾಜೇಶ್...
ನೆರೆಮನೆಯ ಕೋಳಿ ಕೂಗುವುದರಿಂದ ನಿದ್ದೆ ಬರುತ್ತಿಲ್ಲ ಎಂದು ಪೊಲೀಸರಿಗೆ ದೂರು ನೀಡಿದ ಭೂಪ
ಬೆಂಗಳೂರು: ಪಕ್ಕದ ಮನೆಯವರ ಕೋಳಿ ಕೂಗುವುದರಿಂದ ರಾತ್ರಿ ಹೊತ್ತು ನಾವು ಸರಿಯಾಗಿ ನಿದ್ದೆ ಮಾಡಲು ಆಗುತ್ತಿಲ್ಲ. ತುಂಬಾ ತೊಂದರೆಯಾಗುತ್ತಿದೆ ಎಂದು ನಗರ ಪೊಲೀಸರಿಗೆ ವ್ಯಕ್ತಿಯೊಬ್ಬ ದೂರು ನೀಡಿದ್ದಾನೆ.
ಜೆ.ಪಿ.ನಗರದ 8ನೇ ಹಂತದ ಮನೆಯೊಂದರಲ್ಲಿ ಕೋಳಿ...
ಲಿವ್ ಇನ್ ರಿಲೇಷನ್ಶಿಪ್ನಲ್ಲಿದ್ದ ಮಹಿಳೆಯ ಕೊಲೆ; ಜೈಲಿನಲ್ಲೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ
ಲಿವ್ ಇನ್ ರಿಲೇಷನ್ಶಿಪ್ನಲ್ಲಿದ್ದ ಮಹಿಳೆಯನ್ನು ಕಡಿದು ಕೊಂದು ಜೈಲುಸೇರಿದ್ದ ಆಸಾಮಿ ಜೈಲಿನಲ್ಲೇ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಕೇರಳದ ಪೂಜಾಪುರ ಸೆಂಟ್ರಲ್ ಜೈಲಿನಲ್ಲಿ ಈ ಘಟನೆ ಸಂಭವಿಸಿದೆ. ರಾಕೇಶ್ (49) ಎಂಬುವವರು ತನ್ನೊಂದಿಗೆ...
ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ
ಸಾಗರ: ನೇಣು ಬಿಗಿದು ಪದವಿ ಕಾಲೇಜು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆದ ಘಟನೆ ತಾಲೂಕಿನ ಆಚಾಪುರದ ಕೆರೆಹಿತ್ತಲು ಎಂಬಲ್ಲಿನಡೆದಿದೆ.
ಆಚಾಪುರದ ಕೆರೆಹಿತ್ತಲು ನಿವಾಸಿ ಗೌತಮ್ (20) ಆತ್ಮಹತ್ಯೆಗೆದ ವಿದ್ಯಾರ್ಥಿ ಇವರು ಸಾಗರದ ಪಥಮ ದರ್ಜೆ ಕಾಲೇಜಿನಲ್ಲಿ ಅಂತಿಮ...
ಚಲಿಸುತ್ತಿದ್ದಾಗಲೇ ಧಗ ಧಗನೆ ಹೊತ್ತಿ ಉರಿದ ಕಾರು; ಪ್ರಾಣಾಪಾಯದಿಂದ ಪಾರು
ವಿಜಯನಗರ: ಇಲ್ಲಿನ ಕೂಡ್ಲಿಗಿ ತಾಲೂಕಿನ ಕಾನಾಹೊಸಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿಯೇ ಹೊತ್ತಿ ಉರಿದ ಘಟನೆ ನಡೆದಿದೆ.
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದವರು ಹೊರ ಬಂದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ...
















