Tag: vtv vitla
ಬೈತಡ್ಕ: ಬ್ರೇಕ್ ವೈಫಲ್ಯದಿಂದಾಗಿ ಕಂಟೈನರ್ ಲಾರಿ ಪಲ್ಟಿ
ಬೈತಡ್ಕ: ಬ್ರೇಕ್ ವೈಫಲ್ಯದಿಂದಾಗಿ ಕಂಟೈನರ್ ಲಾರಿಯೊಂದು ಪಲ್ಟಿಯಾದ ಘಟನೆ ಜಾಲ್ಸೂರು ಗ್ರಾಮದ ಬೈತಡ್ಕ ತಿರುವಿನಲ್ಲಿ ರಾತ್ರಿ ಸಂಭವಿಸಿದೆ.
ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಕಂಟೈನರ್ ಲಾರಿ ಬೈತಡ್ಕದ ತಿರುವಿನ ಇಳಿಜಾರಿನಲ್ಲಿ ಬ್ರೇಕ್ ವೈಫಲ್ಯದಿಂದ ರಸ್ತೆಯ ಎಡಭಾಗಕ್ಕೆ...
ಚಿಕ್ಕಮಗಳೂರು: ದತ್ತ ಪೀಠಕ್ಕೆ ಸಾಗುವ ದಾರಿಯಲ್ಲಿ ಚೂಪಾದ ಮೊಳೆಗಳನ್ನು ಚೆಲ್ಲಿದ ದುಷ್ಕರ್ಮಿಗಳ ಬಂಧನ
ಚಿಕ್ಕಮಗಳೂರು: ದತ್ತ ಜಯಂತಿ ಕಾರ್ಯಕ್ರಮದ ವೇಳೆ ದತ್ತಪೀಠಕ್ಕೆ ಸಾಗುವ ದಾರಿಯಲ್ಲಿ ಚೂಪಾದ ಮೊಳೆಗಳನ್ನು ಚೆಲ್ಲಿ ದೊಡ್ಡ ಮಟ್ಟದ ಕುಕೃತ್ಯಕ್ಕೆ ಮುಂದಾಗಿದ್ದ ಇಬ್ಬರು ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮಹಮದ್ ಶಹಬಾಸ್, ವಾಹೀದ್ ಹುಸೇನ್ ಬಂಧಿತ ಆರೋಪಿಗಳು....
ಪುತ್ತೂರು: ಅನಾರೋಗ್ಯದಿಂದ 9ನೇ ತರಗತಿ ವಿದ್ಯಾರ್ಥಿನಿ ಮೃತ್ಯು
ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಅನುಶ್ರೀ ಅನಾರೊಗ್ಯದಿಂದಾಗಿ ನಿಧನರಾಗಿದ್ದಾರೆ.
ಕಾವು ನಿವಾಸಿ ಧರ್ಮಲಿಂಗಮ್ ತಾಯಿ ತಮಿಳ್ ಸೆಲ್ವಿ ಎಂಬವರ ಪುತ್ರಿ ಅನುಶ್ರೀ ನಿಧನರಾದವರು.
ಅನುಶ್ರೀ ಅವರಿಗೆ ಕಳೆದ...
ಪಡುಬಿದ್ರಿ: ಹೆಜ್ಜೇನು ದಾಳಿಗೆ ಹೆದರಿ ಸಮುದ್ರಕ್ಕೆ ಹಾರಿದ ವ್ಯಕ್ತಿ ಸಾವು; ಇಬ್ಬರು ಗಂಭೀರ
ಪಡುಬಿದ್ರಿ: ಹೆಚ್ಚೇನು ದಾಳಿಗೆ ಬೆದರಿದ ವ್ಯಕ್ತಿಯೊಬ್ಬರು ಸಮುದ್ರಕ್ಕೆ ಹಾರಿ ಪ್ರಾಣ ಕಳೆದುಕೊಂಡ ಘಟನೆ ಪಡುಬಿದ್ರೆ ಬೀಚ್ನಲ್ಲಿ ನಡೆದಿದೆ.
ಮೃತರನ್ನು ಪಡುಬಿದ್ರಿ ಬೀಚ್ ನಿವಾಸಿ ವಾಸುದೇವ ಡಿ.ಸಾಲ್ಯಾನ್ (65) ಎಂದು ಗುರುತಿಸಲಾಗಿದೆ. ಹೆಚ್ಚೇನು ದಾಳಿಗೆ ಒಳಗಾಗಿದ್ದ...
ಬೆಳ್ತಂಗಡಿ: ಶೋಕಿ ಜೀವನಕ್ಕಾಗಿ ರೋಗಿಗಳ ಚಿನ್ನಾಭರಣ ಕದ್ದು ಪರಾರಿಯಾಗಿದ್ದ ಬಂಟ್ವಾಳ ಮೂಲದ ಯುವತಿಯ ಹೆಡೆಮುರಿ...
ಬೆಳ್ತಂಗಡಿ: ಆರು ತಿಂಗಳ ಹಿಂದೆ ರೋಗಿಗಳ ಸೋಗಿನಲ್ಲಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯುತ್ತಾ ಚಿನ್ನಾಭರಣ ಕದ್ದು ಸಿಲಿಕಾನ್ ಸಿಟಿ ಸೇರಿದ್ದ ಖರ್ತನಾಕ್ ಕಳ್ಳಿಯನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿ ಚಿನ್ನಾಭರಣ ಸಹಿತ ಬಂಧಿಸಿದ್ದಾರೆ.
ಬೆಂಗಳೂರಿನ...
ಮಗನಿಂದ ದೂರ ಉಳಿದ ಪೋಷಕರು; ಮನನೊಂದ ಬಿಇ ವಿದ್ಯಾರ್ಥಿ ಆತ್ಮಹತ್ಯೆ
ಮನನೊಂದ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ನಡೆದಿದೆ. ತಂದೆ-ತಾಯಿ ಬರಲಿಲ್ಲ ಎಂಬ ವಿಚಾರವೇ ಸಾವಿಗೆ ಮುಳುವಾಯಿತು ಎಂಬುವುದು ಪ್ರಾಥಮಿಕ ತನಿಖೆಯಲ್ಲಿ ಬಹಿರಂಗವಾಗಿದೆ.
ಬನ್ನೇರುಘಟ್ಟ ಸಮೀಪದ ಎಎಂಸಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೊಬ್ಬನ ಶವ ಕತ್ತು...
ಭಟ್ಕಳ : ಅಪಘಾತ ಸಂಭವಿಸಿ ಯುವಕರಿಬ್ಬರು ದಾರುಣ ಅಂತ್ಯ
ಭಟ್ಕಳ: ಉತ್ತರ ಕನ್ನಡದ ಭಟ್ಕಳದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಇಬ್ಬರು ಯುವಕರು ದಾರುಣ ಅಂತ್ಯ ಕಂಡಿದ್ದಾರೆ.
ಭಟ್ಕಳ NH66ರ ಮೂಡ್ ಭಟ್ಕಳ ಬೈಪಾಸ್ ಬಳಿ ಬೈಕ್ ಮತ್ತು ಲಾರಿ ನಡುವೆ ಢಿಕ್ಕಿ ಸಂಭವಿಸಿದ್ದು...
ಉಡುಪಿ: ಹಾಡಹಗಲೇ ಮನೆಗೆ ನುಗ್ಗಿ ಮಾರಣಾಂತಿಕ ಹಲ್ಲೆ – ಸ್ಥಿತಿ ಚಿಂತಾಜನಕ
ಮಣಿಪಾಲ: ಉಡುಪಿ ನಗರ ಸಭೆಯ ಮಾಜಿ ಅಧ್ಯಕ್ಷೆ ಶಾಂತಾ ನಾಯ್ಕ ಅವರ ಮನೆಗೆ ನುಗ್ಗಿದ ಯುವಕನೋರ್ವ ಅವರ ಪತಿಗೆ ಕಬ್ಬಿಣದ ವಸ್ತುವಿನಿಂದ ಇರಿದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಅಲೆವೂರು ಸಮೀಪದ ಮಂಚಿಯಲ್ಲಿ...
ದ.ಕ ಜಿಲ್ಲೆಯಲ್ಲಿ ಸಾಂಪ್ರಾದಾಯಿಕ ಮರಳುಗಾರಿಕೆಗೆ ಅನುಮತಿ; 202 ಮಂದಿಗೆ ಮರಳು ತೆಗೆಯಲು ಪರ್ಮಿಷನ್ –...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿಆರ್ಝಡ್ ಪ್ರದೇಶದ ನದಿಗಳಿಂದ ಮರಳು ದಿಬ್ಬ ತೆರವುಗೊಳಿಸಲು ಮತ್ತೆ 54ಮಂದಿಗೆ ತಾತ್ಕಾಲಿಕ ಪರವಾನಿಗೆ ವಿತರಿಸಲು ಜಿಲ್ಲಾಡಳಿತ ನಿರ್ಧರಿಸಿದ್ದು , ಇದರೊಂದಿಗೆ ಒಟ್ಟು ಮರಳು ತೆಗೆಯುವವರ ಸಂಖ್ಯೆ 202ಕ್ಕೆ...
ವಿಟ್ಲ: (ಡಿ. 18) ಗೌಡರ ಯಾನೆ ಒಕ್ಕಲಿಗರ ಸಂಘದ ಆಶ್ರಯದಲ್ಲಿ ಶ್ರೀ ಸತ್ಯನಾರಾಯಣ ದೇವರ...
ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘದ ಆಶ್ರಯದಲ್ಲಿ ಶ್ರೀ ಸತ್ಯನಾರಾಯಣ ದೇವರ ಪೂಜೆ ಸಭಾ ಕಾರ್ಯಕ್ರಮ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಡಿ. 18 ರಂದು ಭೈರವೈಕ್ಯ ಪರಮಪೂಜ್ಯ ಜಗದ್ಗುರು...
















