Tag: vtv vitla
ಶೈಕ್ಷಣಿಕ ಪ್ರವಾಸದ ವೇಳೆ ಕುಡಿದು ಮೋಜು ಮಸ್ತಿ – ಐವರು ಶಿಕ್ಷಕರ ಬಂಧನ
ಪಾಟ್ನಾ: ಬಿಹಾರದಲ್ಲಿ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ವೇಳೆ ಮದ್ಯಪಾನ ಮಾಡಿ ಮಜಾ ಮಾಡಿದ ಐವರು ಶಿಕ್ಷಕರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಶಿಷ್ಯಾಂಶ ಕುಮಾರ್, ದೀಪನಾರಾಯಣ ರಾಮ್, ಇಂಗ್ಲಿಷ್ ಕುಮಾರ್, ಧೀರೇಂದ್ರ ಕುಮಾರ್ ಮತ್ತು ಮಿಥು...
ಹಾಸನ: ರಸ್ತೆ ದಾಟುವಾಗ ಕಾರು ಡಿಕ್ಕಿ – SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ...
ಹಾಸನ: ರಸ್ತೆ ದಾಟುವ ವೇಳೆ ಕಾರು ಡಿಕ್ಕಿಯಾಗಿ ಎಸ್ಎಸ್ಎಲ್ಸಿ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಹೊಳೆನರಸೀಪುರ ತಾಲೂಕಿನ ಕಾಮಸಮುದ್ರದ ಬಳಿಯ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನುಚಿರಂತ್ (16) ಎಂದು ಗುರುತಿಸಲಾಗಿದೆ. ಪರೀಕ್ಷೆ ಮುಗಿಸಿ...
ವಿಟ್ಲ ಹನುಮಗಿರಿ ಶ್ರೀ ರಾಮ ಮಂದಿರದಲ್ಲಿ ಶ್ರೀ ರಾಮನವಮಿ
ಜಿ ಎಸ್ ಬಿ ಸಮಾಜದ ನೇತೃತ್ವದಲ್ಲಿ ಸತ್ಯ ನಾರಾಯಣ ವ್ರತ ಪೂಜೆ, ರಂಗ ಪೂಜೆ, ದೇವರ ಉತ್ಸವ
ವಿಟ್ಲ ಹನುಮಗಿರಿ ಶ್ರೀ ರಾಮ ಮಂದಿರದಲ್ಲಿ ಶ್ರೀ ರಾಮನವಮಿ ಪ್ರಯುಕ್ತ ಜಿ ಎಸ್ ಬಿ ಸಮಾಜದ...
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಪ್ರಕರಣ: ಆರೋಪಿಯ ಬಂಧನ
ಮಂಗಳೂರು: ಜನವರಿ ತಿಂಗಳಲ್ಲಿ ನಗರದ ಇಂಡಿಯಾನಾ ಕನ್ವೆನ್ಷನ್ ಸೆಂಟರ್ನಲ್ಲಿ ನಡೆದ ಕಿರಾತ್ (ಕುರಾನ್ ಪಠಣ) ಸ್ಪರ್ಧೆಯ ವಿಡಿಯೋ ಸಾಮಾಜಿಕ ಜಾಲತಾಣವಾದ ಉದಯವಾಣಿ ಫೇಸ್ಬುಕ್ ಪುಟದಲ್ಲಿ ಪ್ರಸಾರವಾಗುತ್ತಿದ್ದ ವೇಳೆ, ಪ್ರಚೋದನಕಾರಿ ಕಾಮೆಂಟ್ ಹಾಕಿದ ಪ್ರಕರಣಕ್ಕೆ...
ಪದ್ಯಾಣ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ
ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಏಕಾದಶ ಕಲಶ ತೀರ್ಥ ರಥ ಹಾಗೂ ಹಸಿರುವಾಣಿ ಮೆರವಣಿಗೆ
ಪುತ್ತೂರು: ಬಂಟ್ವಾಳ ತಾಲೂಕಿನ ಕರೋಪಾಡಿ - ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕವು...
ಪದ್ಯಾಣ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ
ಉಪ್ಪಿನಂಗಡಿ ಸಂಗಮ ಕ್ಷೇತ್ರ ಶ್ರೀ ಸಹಸ್ರಲಿಂಗೇಶ್ವರ–ಮಹಾಕಾಳಿ ದೇವಸ್ಥಾನದಿಂದ ಏಕಾದಶ ಕಲಶ ತೀರ್ಥ ರಥ ಹಾಗೂ ಹಸಿರುವಾಣಿ ಮೆರವಣಿಗೆ
ಉಪ್ಪಿನಂಗಡಿ: ಬಂಟ್ವಾಳ ತಾಲೂಕಿನ ಕರೋಪಾಡಿ - ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುನಃ ಪ್ರತಿಷ್ಠಾ ಅಷ್ಟಬಂಧ...
ಲಾರಿಗೆ ಬೈಕ್ ಡಿಕ್ಕಿ – ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ದುರ್ಮರಣ
ಬೆಂಗಳೂರು: ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ಮಾಗಡಿ ತಾಲೂಕಿನ ಮರೂರು ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ.
ಅಭಿಷೇಕ್ (21), ಮನೋಜ್(21) ಮೃತ ವಿದ್ಯಾರ್ಥಿಗಳು....
ಲಡಾಖ್: ಭಾರೀ ಹಿಮಪಾತ: ಐದು ಮೃತದೇಹಗಳು ಪತ್ತೆ!
ಲಡಾಖ್: ಶ್ರೀನಗರ- ಲೆಹ್ ಹೆದ್ದಾರಿಯ ಲಡಾಖ್ ಸಮೀಪದ ರೋಜಿ ಲಾ ಎಂಬಲ್ಲಿ ಸಂಭವಿಸಿದ ಭೀಕರ ಹಿಮಪ್ರವಾಹದಲ್ಲಿ ಕನಿಷ್ಠ ಐದು ಮಂದಿ ಮೃತಪಟ್ಟು ಇತರ ಹಲವು ಮಂದಿ ಗಾಯಗೊಂಡಿದ್ದಾರೆ. ಹಲವು ವಾಹನಗಳು ಹಿಮದಲ್ಲಿ ಹೂತುಹೋಗಿದ್ದು,...
ಬೆಂಗಳೂರಿಂದ ತಿರುಪತಿಗೆ ಹೊರಟಿದ್ದ ಕಾರು ಅಪಘಾತ; ಅಪ್ಪ-ಅಮ್ಮ, 4 ವರ್ಷದ ಮಗು ಸ್ಥಳದಲ್ಲೇ ಸಾವು
ಬೆಂಗಳೂರು: ನಗರದಿಂದ ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಹೊರಟಿದ್ದ ಒಂದೇ ಕುಟುಂಬದ ಮೂವರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂಗಾರುಪಾಳ್ಯಂ ಪಲಮಕುಲಪಲ್ಲಿ ಬಳಿ ಅಪಘಾತ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ...
ಕೊಪ್ಪಳ: ಗಂಗಾವತಿಯಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ಶಿಲಾಶಾಸನ ಪತ್ತೆ!
ಕೊಪ್ಪಳ: ಜಿಲ್ಲೆಯ ಗಂಗಾವತಿ ನಗರದ ವಿರುಪಾಪುರ ತಾಂಡ ವ್ಯಾಪ್ತಿಯ ಹಿರೇಜಂತಕಲ್ ಈರಣ್ಣ ದೇವರ ಗುಡ್ಡದ ಹಿಂಬದಿಯ ಬಂಡೆಯಲ್ಲಿ ವಿಜಯನಗರ ಸಾಮ್ರಾಜ್ಯದ ರಾಜ ಶ್ರೀಕೃಷ್ಣದೇವರಾಯನ ಕಾಲದ ಶಿಲಾಶಾಸನವೊಂದು ಪತ್ತೆಯಾಗಿದೆ.
ಈ ಕುರಿತು ಚಾರಣ ಬಳಗದ ಸಂಚಾಲಕ...
















