Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬೆಳ್ತಂಗಡಿ: ಜ್ವರದಿಂದ ಬಳಲುತ್ತಿದ್ದ ಪವಿತ್ರಾ ನಿಧನ

ಬೆಳ್ತಂಗಡಿ: ತೆಂಕಕಾರಂದೂರು ಗ್ರಾಮದ ಅರ್ಬಿ ಮನೆಯ ಸಿಂಗರವರ ಪುತ್ರಿ ಪವಿತ್ರ (22ವ) ಅವರು ಅಸೌಖ್ಯದಿಂದ ಡಿ.12 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ 2 ದಿನದಿಂದ ಜ್ವರದಿಂದ ಬಳಲುತ್ತಿದ್ದ ಇವರನ್ನು ಗುರುವಾಯನಕೆರೆ ಆಸ್ಪತ್ರೆಗೆ ದಾಖಲಿಸಲಾಯಿತು....

ಸುಳ್ಯ: ಪರವಾನಿಗೆ ಇಲ್ಲದೆ ಕೇರಳದಿಂದ ಸುಳ್ಯಕ್ಕೆ ಕೆಂಪು ಕಲ್ಲು ಸಾಗಾಟ; ಕಂದಾಯ ಅಧಿಕಾರಿಗಳ ತಡೆ...

ಸುಳ್ಯ: ಅಜ್ಜಾವರ ಗ್ರಾಮ ಆಡಳಿತಾಧಿಕಾರಿ ಶರತ್‌ರವರ ನೇತೃತ್ವದಲ್ಲಿ ಅಜ್ಜಾವರದಲ್ಲಿ ಕೇರಳದಿಂದ ಕಲ್ಲು ಹೇರಿಕೊಂಡು ಬರುತ್ತಿದ್ದ ಲಾರಿಯನ್ನು ತಡೆಯಲಾಗಿರುವುದಾಗಿ ತಿಳಿದು ಬಂದಿದೆ. ಕಳೆದ ವಾರ ಪರವಾನಿಗೆ ಇಲ್ಲದೆ ಅಜ್ಜಾವರ ಭಾಗದಿಂದ ಕಲ್ಲು ಸಾಗಾಟ ಮಾಡಲಾಗುತ್ತಿದೆ ಎಂಬ...

ಉಳ್ಳಾಲ: ಬೈಕ್‌ ಅಪಘಾತ; ವೈದ್ಯಕೀಯ ವಿದ್ಯಾರ್ಥಿ ದುರ್ಮರಣ, ಸಹಸವಾರ ಗಂಭೀರ

ಉಳ್ಳಾಲ: ತಡರಾತ್ರಿ ಸಂಭವಿಸಿದ ಬೈಕ್‌ ಅಪಘಾತದಲ್ಲಿ ವೈದ್ಯಕೀಯ ವಿದ್ಯಾರ್ಥಿ ಸಾವನ್ನಪ್ಪಿದ್ದ ಘಟನೆ ಮಂಗಳೂರು ಹೊರವಲಯದ ಕುತ್ತಾರು ಸಮೀಪದ ಮದಕ ಕ್ವಾಟ್ರಗುತ್ತು ಬಳಿ ನಡೆದಿದೆ. ಸಹಸವಾರ ಗಾಯಗೊಂಡಿದ್ದಾರೆ. ಬೆಂಗಳೂರು ಯಶವಂತಪುರ ನಿವಾಸಿ ಶಿಕ್ಷಕ ಸಿದ್ದರಾಜು ಎಂಬವರ...

ಮಂಗಳೂರು: ಕುಡುಕನಿಗೆ ಸಿಕ್ಕ ಹಣದ ಬ್ಯಾಗ್‌ಗೆ ಪ್ರಕರಣಕ್ಕೆ ಟ್ವಿಸ್ಟ್‌; ಠಾಣೆಗೆ ಆಗಮಿಸಿದ ವಾರಸುದಾರ..?

ಮಂಗಳೂರು: ಪಂಪ್‌ವೆಲ್‌ನಲ್ಲಿ ಕುಡುಕನಿಗೆ ನೋಟಿನ ಬ್ಯಾಗ್‌ ದೊರೆತಿದ್ದು, ಸುದ್ದಿ ವೈರಲ್ ಅಗುತ್ತಿದ್ದಂತೆ ಭಾರೀ ಸಂಚಲನ ಕೂಡ ಮೂಡಿತ್ತು. ಇದೀಗ ಪತ್ತೆಯಾಗಿದ್ದ ನೋಟುಗಳ ವಾರಸುದಾರ ಎನ್ನಲಾದ ವ್ಯಕ್ತಿಯೋರ್ವರು ಕಂಕನಾಡಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ...

ಅಪಘಾತದಿಂದ ಕೃಷಿಕನ ಮೆದುಳು ನಿಷ್ಕ್ರಿಯ; ಅಂಗಾಂಗ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದ...

ಮಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡು ಮಿದುಳು ನಿಷ್ಕ್ರಿಯಗೊಂಡ ಕೃಷಿಕರೋರ್ವರ ಅಂಗಾಂಗಗಳನ್ನು ಕುಟುಂಬಸ್ಥರು ದಾನ ಮಾಡುವ ಮೂಲಕ ಜೀವ ಸಾರ್ಥಕತೆ ಮೆರೆದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯ ಸಬ್ಬೇನಹಳ್ಳಿಯ ಕೃಷಿಕ ಧನ್ಯಕುಮಾರ್ (37)...

ಶ್ರದ್ಧಾ ವಾಕರ್‌ ಕೊಲೆಯಂತೆಯೇ ಮತ್ತೊಂದು ಆಘಾತಕಾರಿ ಕೃತ್ಯ ; ತಂದೆಯನ್ನು ಹತ್ಯೆಗೈದು ಅಂಗಾಂಗಳನ್ನು ಬೋರ್‌ವೆಲ್‌ಗೆ...

ಹೆತ್ತ ತಂದೆಯನ್ನು ಭೀಕರವಾಗಿ ಹತ್ಯೆಗೈದು ಅಂಗಾಂಗಳನ್ನು ಬೋರ್ವೆಲ್‌ಗೆ ಹಾಕಿದ ಘಟನೆ ರಾಜ್ಯದಲ್ಲಿಯೇ ನಡೆದಿದೆ. ಈ ಹಿಂದೆ ದೆಹಲಿಯಲ್ಲಿ ಪ್ರಿಯತಮೆಯನ್ನು ಹತ್ಯೆ ಮಾಡಿ ಮೃತದೇಹವನ್ನು 35 ತುಂಡುಗಳಾಗಿ ಕತ್ತರಿಸಿದ ಘಟನೆ ಮಾಸುವ ಮೊದಲೇ ರಾಜ್ಯದಲ್ಲಿ...

ಪುತ್ತೂರು: ರಾಷ್ಟ್ರಮಟ್ಟದ ವೈಟ್‌ಲಿಫ್ಟರ್‌ ಹೃದಯಾಘಾತಕ್ಕೆ ಬಲಿ

ಪುತ್ತೂರು: ರಾಷ್ಟ್ರಮಟ್ಟದಲ್ಲಿ ವೈಟ್ ಲಿಫ್ಟರ್ ಆಗಿ ಗುರುತಿಸಿಕೊಂಡಿದ್ದ ಆಳ್ವಾಸ್ ಕಾಲೇಜಿನ ಕೋಚ್, ಮೂಲತಃ ಪುತ್ತೂರಿನ ವ್ಯಕ್ತಿಯೋರ್ವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾಜೇಂದ್ರ ಪ್ರಸಾದ್ (39) ಹೃದಯಾಘಾತಕ್ಕೊಳಗಾದವರು. ಮೂಲತಃ ಪುತ್ತೂರಿನ ಕೆಮ್ಮಿಂಜೆ ನಿವಾಸಿಯಾಗಿದ್ದ ಇವರು ಪುತ್ತೂರು ಫಿಲೋಮಿನಾ...

ಗುಜರಾತ್‌ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್‌ ಪ್ರಮಾಣವಚನ ಸ್ವೀಕಾರ

ಗಾಂಧಿನಗರ: ಗುಜರಾತ್‌ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 156 ಸ್ಥಾನಗಳನ್ನು ಗೆಲ್ಲುವ ಮೂಲಕ ಪ್ರಚಂಡ ದಿಗ್ವಿಜಯ ಸಾಧಿಸಿತ್ತು. ಗುಜರಾತ್ ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಭೂಪೇಂದ್ರ ಪಟೇಲ್ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ...

ಉಡುಪಿ: ಟೈಮಿಂಗ್ ವಿಚಾರದಲ್ಲಿ ರೋಡ್‌ನಲ್ಲೇ ಕಿತ್ತಾಡಿಕೊಂಡ ಖಾಸಗಿ ಬಸ್ ನಿರ್ವಾಹಕರು; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ...

ಉಡುಪಿ: ಇತ್ತೀಚಿಗೆ ಖಾಸಗಿ ಬಸ್‌ಗಳ ನಡುವೆ ಪೈಪೋಟಿ ಹೆಚ್ಚಾಗಿದ್ದು, ಟೈಮಿಂಗ್ ವಿಚಾರದಲ್ಲಿ ಖಾಸಗಿ ಬಸ್ ನಿರ್ವಾಹಕರು ಬೆಳ್ಳಂಬೆಳಗ್ಗೆ ರೋಡಲ್ಲೇ ಕಿತ್ತಾಡಿಕೊಂಡ ಘಟನೆ ಉಡುಪಿ ಕಾಪು ಎಂಬಲ್ಲಿ ನಡೆದಿದ್ದು , ಘಟನೆಯ ವಿಡಿಯೋ ಸಾಮಾಜಿಕ...

ಪುತ್ತೂರು: 30ನೇ ವರ್ಷದ ಕೋಟಿ ಚೆನ್ನಯ್ಯ ಜೋಡುಕರೆ ಕಂಬಳದ ಕರೆ ಮುಹೂರ್ತಕ್ಕೆ ಚಾಲನೆ

ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ದೇವರ ಎದುರಿನ ದೇವರಮಾರು ಕಂಬಳಗದ್ದೆಯಲ್ಲಿ ಜನವರಿ 28ರಂದು ನಡೆಯಲಿರುವ 30ನೇ ವರ್ಷದ ಕಂಬಳದ ಕರೆ ಮುಹೂರ್ತಕ್ಕೆ ಡಿ.12ರಂದು ಚಾಲನೆ ನೀಡಲಾಯಿತು. ಮೊದಲಿಗೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥಿಸಿ , ನಂತರ...
error: Content is protected !!