Tag: vtv vitla
ಉಡುಪಿ: ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆ
ಉಡುಪಿ: ಮೀನುಗಾರಿಕೆಗೆ ತೆರಳಿದ್ದ ಸಂದರ್ಭ ದೋಣಿ ಮುಳುಗಡೆಯಾದ ಘಟನೆ ಉಡುಪಿಯ ಉಚ್ಚಿಲದಲ್ಲಿ ನಡೆದಿದೆ.
ದೋಣಿ ಸಂಪೂರ್ಣ ಹಾನಿಗೀಡಾಗಿದೆ. ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಉಚ್ಚಿಲದ ನಿವಾಸಿ ವಿಮಲಾ ಸಿ ಪುತ್ರನ್ ಮಾಲಕತ್ವದ ಶ್ರೀ...
ಅಮೇರಿಕಾದಲ್ಲಿ ರೈಲು ಡಿಕ್ಕಿಯಾಗಿ ಪುತ್ತೂರಿನ ಯುವಕ ಮೃತ್ಯು
ಪುತ್ತೂರು: ಅಮೇರಿಕದ ಐಯೋವಾದಲ್ಲಿ ರೈಲು ಅಪಘಾತಕ್ಕೀಡಾಗಿ ಪುತ್ತೂರು ಬನ್ನೂರು ನಿವಾಸಿ ವಿದ್ಯಾರ್ಥಿ ದಾರುಣವಾಗಿ ಮೃತಪಟ್ಟ ಘಟನೆ ಬಗ್ಗೆ ವರದಿಯಾಗಿದೆ.
ಬನ್ನೂರು ನಿವಾಸಿ ಮೈಸೂರಿನಲ್ಲಿ ಹಿರಿಯ ಹೊಟೇಲ್ ಉದ್ಯಮಿಯಾಗಿದ್ದ ಅನಂತಕೃಷ್ಣ ರಾವ್ ಎಂಬವರ ಪುತ್ರ ಟಿ.ಎ...
ಮಧ್ಯರಾತ್ರಿ ಪ್ರೇಯಸಿಯ ಭೇಟಿಗೆ ಹೋಗಿ ಆಕಸ್ಮಿಕವಾಗಿ ಬಾವಿಗೆ ಬಿದ್ದ ಯುವಕ
ಬಿಹಾರ: ಯುವಕನೋರ್ವ ಮಧ್ಯರಾತ್ರಿ ಪ್ರೇಯಸಿಯ ಮನೆಗೆ ಹೋಗಿ ಆಕಸ್ಮಿಕವಾಗಿ ಬಾವಿಗೆ ಬಿದ್ದ ಘಟನೆ ಛಾಪ್ರಾ ಜಿಲ್ಲೆಯಲ್ಲಿ ನಡೆದಿದೆ.
ಯುವಕ ಮಧ್ಯರಾತ್ರಿ ಪ್ರೇಯಸಿಯ ಮನೆಗೆ ಹೋಗಿ ಆಕೆಯ ಜೊತೆ ಏಕಾಂತದಲ್ಲಿ ಮಾತನಾಡುತ್ತಿದ್ದ. ಈ ವೇಳೆ ಆಕೆಯ...
ವಿಟ್ಲ: ಶ್ರೀಗಾಣ ಎಂಟರ್ಪ್ರೈಸಸ್ ಉದ್ಘಾಟನಾ ಸಮಾರಂಭ, ಗಾಣದ ತೆಂಗಿನ ಎಣ್ಣೆ ಮತ್ತು ಎಳ್ಳೆಣ್ಣೆ ಉತ್ಪನ್ನಗಳ...
ವಿಟ್ಲ: ಶ್ರೀಗಾಣ ಎಂಟರ್ಪ್ರೈಸಸ್ ಇದರ ಉದ್ಘಾಟನಾ ಸಮಾರಂಭ ಹಾಗೂ ಗಾಣದ ತೆಂಗಿನ ಎಣ್ಣೆ ಮತ್ತು ಎಳ್ಳೆಣ್ಣೆ ಉತ್ಪನ್ನಗಳ ಲೋಕಾರ್ಪಣಾ ಸಮಾರಂಭ ಕನ್ಯಾನ ಕರೋಪಾಡಿ ನೆಲ್ಲಿಕಟ್ಟೆ ಬಸ್ಸು ನಿಲ್ದಾಣ ಬಳಿ ಶುಭಾರಂಭಗೊಂಡಿತು.
ಒಡಿಯೂರು ಶ್ರೀ ಗುರುದೇವದತ್ತ...
ರಾತ್ರಿ ಬರ್ತ್ಡೇ ಪಾರ್ಟಿ ಮುಗಿಸಿ ಬರ್ತಿದ್ದ ದಂಪತಿ ತಡೆದು ಹಣ ವಸೂಲಿ: ಇಬ್ಬರು ಹೊಯ್ಸಳ...
ಬೆಂಗಳೂರು: ರಾತ್ರಿ 11 ಗಂಟೆ ನಂತರ ರಸ್ತೆಯಲ್ಲಿ ಸುತ್ತಾಡಿದ್ದ ದಂಪತಿಗಳಾದ ಬೆಂಗಳೂರು ನಿವಾಸಿ ಕಾರ್ತಿಕ್ ಪಾತ್ರಿ ಮತ್ತು ಅವರ ಪತ್ನಿಗೆ ಹೊಯ್ಸಳ ಪೊಲೀಸರು ದಂಡ ಹಾಕಿರುವ ಘಟನೆ ನಡೆದಿದೆ.
ಘಟನೆಗೆ ಸಂಬಂಧಿಸಿ ಕಾರ್ತಿಕ್ ಅವರು...
ವಿಟ್ಲ: ಜೆಸಿಐ ವಿಟ್ಲ ಘಟಕದ ನೂತನ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ
ಅಂತರಾಷ್ಟ್ರೀಯ ಸಂಸ್ಥೆ ಜೆಸಿಐನ ವಲಯ 15 ರ ಪ್ರತಿಷ್ಠಿತ ಘಟಕ ಜೆಸಿಐ ವಿಟ್ಲದ 2023 ನೇ ಸಾಲಿನ ಅಧ್ಯಕ್ಷರಾಗಿ ನಿಯೋಜಿತರಾದ JFD ಪರಮೇಶ್ವರ ಹೆಗಡೆ, ಕಾರ್ಯದರ್ಶಿ JFM ದೀಕ್ಷಿತ್ ಜಿ. ,ಕೋಶಾಧಿಕಾರಿ JFM...
ವಿಟ್ಲ: ನಿಯಂತ್ರಣ ತಪ್ಪಿ ಓಮ್ನಿ ಕಾರು ಪಲ್ಟಿ; ಚಾಲಕನಿಗೆ ಗಾಯ
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರು ಪಲ್ಟಿಯಾಗಿ ಹೊಂಡಕ್ಕೆ ಬಿದ್ದ ಘಟನೆ ಕೇಪು ಮೈರ ತಿರುವಿನಲ್ಲಿ ನಡೆದಿದೆ.
ಕೇಪು ಮೈರ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರು ಪಲ್ಟಿಯಾಗಿ ರಸ್ತೆ ಬದಿಯ...
ಸ್ವಿಫ್ಟ್ ಹಾಗೂ ಇನೋವಾ ಕಾರು ನಡುವೆ ಭೀಕರ ಅಪಘಾತ; ಐದು ಮಂದಿ ಸಾವು
ಮಂಡ್ಯ: ಸ್ವಿಫ್ಟ್ ಹಾಗೂ ಇನೋವಾ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲಿ ಐದು ಮಂದಿ ಸಾವನ್ನಪ್ಪಿರುವ ಘಟನೆ ನಾಗಮಂಗಲ ತಾಲ್ಲೂಕಿನ ಬೆಂಗಳೂರು-ಮಂಗಳೂರು ಹೆದ್ದಾರಿಯ ಎ.ನಾಗತಿಹಳ್ಳಿ ಗ್ರಾಮದ ಬಳಿ ಸಂಭವಿಸಿದೆ.
ಇನ್ನೊವಾ ಹಾಗೂ ಸ್ವಿಫ್ಟ್...
ಬೆಳ್ತಂಗಡಿ ರಕ್ಷಿತ್ ಶಿವರಾಂ ಕಾಂಗ್ರೆಸ್ ಅಭ್ಯರ್ಥಿ…? ಅಸ್ತು ಅನ್ನುತ್ತಾ ಹೈಕಮಾಂಡ್
ಬೆಳ್ತಂಗಡಿ : ಬೆಳ್ತಂಗಡಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದೆ. ಬಿ.ಜೆ.ಪಿಯಲ್ಲಿ ಹಾಲಿ ಶಾಸಕ ಹರೀಶ್ ಪೂಂಜರೇ ಮುಂದಿನ ಅಭ್ಯರ್ಥಿಯಾಗಲಿದ್ದು, ಕಾಂಗ್ರೆಸ್ನಲ್ಲಿ ಅಭ್ಯರ್ಥಿಗಳಲ್ಲಿ ತೀವ್ರ ಪೈಪೋಟಿ ನಡೆದಿದ್ದು ಮಾಜಿ ಶಾಸಕರುಗಳು ಮತ್ತು ಯುವ ನಾಯಕ ಸೇರಿ...
ರಾಜ್ಯಪಾಲರನ್ನು ಕರೆದೊಯ್ಯಲು ಏರ್ಪೋರ್ಟ್ಗೆ ಹೋಗಿದ್ದ ಕಾರು ಚಾಲಕ ಹೃದಯಾಘಾತದಿಂದ ನಿಧನ
ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕರೆದೊಯ್ಯಲು ವಿಮಾನ ನಿಲ್ದಾಣಕ್ಕೆ ಬಂದಿದ್ದ ಕಾರು ಚಾಲಕ ವಿಮಾನ ನಿಲ್ದಾಣದಲ್ಲೇ ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿದ್ದಾರೆ.
ರವಿಕುಮಾರ್ ಎಸ್. ಕಾಳೆ ಮೃತಪಟ್ಟ ದುರ್ದೈವಿ ಚಾಲಕ. ರಾಜ್ಯಪಾಲರು ಶನಿವಾರ...
















