Tag: vtv vitla
ನೀರು ತುಂಬಿದ ಬಕೆಟ್ನೊಳಗೆ ಬಿದ್ದು 10ತಿಂಗಳ ಕಂದಮ್ಮ ದಾರುಣ ಸಾವು
ದಾವಣಗೆರೆ: ಮನೆಯಂಗಳದಲ್ಲಿ ಆಡುತ್ತಿದ್ದ ಮಗುವೊಂದು ನೀರು ತುಂಬಿದ ಬಕೆಟ್ನೊಳಗೆ ಬಿದ್ದು ಪ್ರಾಣ ಕಳೆದುಕೊಂಡಿದೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಿಸ್ತುವಳ್ಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ.
ಮಂಜುನಾಥ್ ಹಾಗೂ ತಾರಾ ಎನ್ನುವ ದಂಪತಿಗಳ ಪುತ್ರಿ...
ಮಂಗಳೂರು: ಮೈದಾನದಲ್ಲಿ ಆಟವಾಡುತ್ತಿದ್ದ ಮಕ್ಕಳಿಗೆ ಕಾರು ಢಿಕ್ಕಿ ; 7ಮಕ್ಕಳಿಗೆ ಗಾಯ
ಮಂಗಳೂರು: ಮಂಗಳೂರು ನಗರದ ಹೊರವಲಯದ ಬೆಂಗರೆಯ ಮೈದಾನದಲ್ಲಿ ಆಟವಾಡುತ್ತಿದ್ದ ಮಕ್ಕಳಿಗೆ ಕಾರೊಂದು ಢಿಕ್ಕಿ ಹೊಡೆದು ಬಳಿಕ ವಿದ್ಯುತ್ ಕಂಬಕ್ಕೆ ಬಡಿದ ಘಟನೆ ಇಂದು ನಡೆದಿದ್ದು , ಇದರಿಂದ 7 ಮಕ್ಕಳು ಗಾಯಗೊಂಡಿದ್ದಾರೆ.
ನಾಶಿಕ್, ಶಬೀಬ್,...
ವಿಟ್ಲ: ಬ್ರೈನ್ ಸ್ಟ್ರೋಕ್ನಿಂದ ಬಳಲುತ್ತಿರುವ ಯುವತಿಗೆ ಬೇಕಿದೆ ದಾನಿಗಳ ನೆರವಿನ ಹಸ್ತ
ವಿಟ್ಲ: ಬ್ರೈನ್ ಸ್ಟ್ರೋಕ್ನಿಂದ ಕಾಲೇಜ್ ಆವರಣದಲ್ಲೇ ಪ್ರಜ್ಞೆತಪ್ಪಿ ಬಿದ್ದ ಪೆರ್ಲ-ಖಂಡಿಗೆ ಅಡ್ಯನಡ್ಕ ನಿವಾಸಿ ದೇವಪ್ಪ ಉಮಾವತಿ ಇವರ ಪುತ್ರಿ ಅಕ್ಷತಾ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಅಕ್ಷತಾ ಜನತ ಪದವಿ ಪೂರ್ವ ಅಡ್ಯನಡ್ಕ...
ಹಿರಿಯಡ್ಕ: ಸಬ್ ಜೈಲಿನಲ್ಲಿ ವಿಚಾರಣಾಧೀನ ಕೈದಿ ಆತ್ಮಹತ್ಯೆ
ಹಿರಿಯಡ್ಕ: ವಿಚಾರಣಾಧೀನ ಕೈದಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರಿಯಡ್ಕ ಸಮೀಪದ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.
ಕಾರ್ಕಳ ತಾಲೂಕಿನ ಮಾಳ ಗ್ರಾಮದ ಪೇರಡ್ಕ ನಿವಾಸಿ ಸದಾನಂದ ಸೇರಿಗಾರ್ ಆತ್ಮಹತ್ಯೆ ಮಾಡಿಕೊಂಡ ಕೈದಿ. ಇತರೆ...
ಉಳ್ಳಾಲ: ಕುಟುಂಬದವರ ಎದುರಲ್ಲೇ ನೀರು ಪಾಲಾದ ವ್ಯಕ್ತಿ
ಉಳ್ಳಾಲ: ಕುಟುಂಬದವರ ಜೊತೆಗೆ ಸೋಮೇಶ್ವರ ಬೀಚ್ಗೆ ಹೋದ ವ್ಯಕ್ತಿ ಕುಟುಂಬದವರ ಎದುರಲ್ಲೇ ನೀರು ಪಾಲಾದ ಇಂದು ಬೆಳಿಗ್ಗೆ ನಡೆದಿದೆ.
ಅಂಬಿಕಾರೋಡ್ ನಿವಾಸಿ ಪ್ರಶಾಂತ್ ಬೇಕಲ್(47) ಮೃತ ವ್ಯಕ್ತಿ .
ಮೃತ ಪ್ರಶಾಂತ್ ಮಂಗಳೂರಿನ ಎಸ್.ಡಿ.ಎಮ್ ಕಾಲೇಜಲ್ಲಿ...
ಬಂಟ್ವಾಳ: ರಿಕ್ಷಾಕ್ಕೆ ಡಿಕ್ಕಿ ಹೊಡೆದು ಕಾರು ಚಾಲಕ ಪರಾರಿ; ಕಾರು ಸಹಿತ ಆರೋಪಿಯನ್ನು ವಶಕ್ಕೆ...
ಬಂಟ್ವಾಳ: ರಿಕ್ಷಾವೊಂದಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನನ್ನು ಮೆಲ್ಕಾರ್ ಟ್ರಾಫಿಕ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮೊಹಮ್ಮದ್ ಶೇಕ್ ಫೈಝಿಲ್ ಎಂಬಾತ ಆರೋಪಿಯಾಗಿದ್ದು, ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಘಟನೆಯ ವಿವರ:
ಡಿ.5 ರಂದು ಬೆಳಿಗ್ಗೆ 8...
ಮಂಗಳೂರು: ಸುಲ್ತಾನ್ ಜ್ಯುವೆಲ್ಲರಿಯಲ್ಲಿ ಮುಸ್ಲಿಂ ಯುವಕರ ಮೇಲೆ ಹಲ್ಲೆಗೈದ ಆರೋಪ; ಬಜರಂಗದಳದ ನಾಲ್ವರು ಕಾರ್ಯಕರ್ತರು...
ಕಡಲನಗರಿ ಮಂಗಳೂರಿನಲ್ಲಿ ಬಜರಂಗದಳ ಕಾರ್ಯಕರ್ತರು ನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದಡಿ ನಾಲ್ವರನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಶಿಬಿನ್, ಗಣೇಶ್, ಪ್ರಕಾಶ್, ಚೇತನ್ ಎನ್ನಲಾಗಿದೆ.
ಸುಲ್ತಾನ್ ಜ್ಯುವೆಲ್ಲರಿಯಲ್ಲಿ ಕೆಲಸಕ್ಕಿದ್ದ ಹಿಂದೂ ಯುವತಿಯ...
ವಿಟ್ಲ: ಚಂದಳಿಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕೋತ್ಸವ ಸಂಭ್ರಮ
ವಿಟ್ಲ: ಚಂದಳಿಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಂಭ್ರಮ ಕಾರ್ಯಕ್ರಮವು ಶನಿವಾರ ನಡೆಯಿತು.
ಎಸ್ಎಲ್ವಿ ಬುಕ್ ಕಂಪೆನಿಯ ದಿವಾಕರ ದಾಸ್ ನೇರ್ಲಾಜೆ ಮಾತನಾಡಿ ಹಿರಿಯ ಶಿಕ್ಷಕರು ಭದ್ರ ಅಡಿಪಾಯ ಇಟ್ಟು ಕೊಟ್ಟ ಕಾರಣದಿಂದ...
ಕರ್ನಾಟಕ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 2022 – “ಧರ್ಮ ದೈವ” ಕಿರು ಚಿತ್ರಕ್ಕೆ ಉತ್ತಮ ನಿರ್ದೇಶನ...
ದೈವವನ್ನು ತೋರಿಸದೆ ದೈವದ ಶಕ್ತಿಯನ್ನು ತೋರಿಸಿ ತುಳುನಾಡಿನ ಜನರಿಂದ ಪ್ರಶಂಸೆ ಪಡೆದಿದ್ದ ಧರ್ಮ ದೈವ ಭಾಗ -2ಕ್ಕೆ ಅತ್ಯುತ್ತಮ ನಿರ್ದೇಶನ ಪ್ರಶಸ್ತಿಯನ್ನು ನಿತಿನ್ ರೈ ಕುಕ್ಕುವಳ್ಳಿ ಪಡೆದುಕೊಂಡಿದ್ದಾರೆ.
ದೇಶ ವಿದೇಶದ ಸುಮಾರು 186 ಚಿತ್ರಗಳು...
ಮಂಗಳೂರು: ತಡರಾತ್ರಿ ಮುಸ್ಲಿಂ ಯುವಕರ ಜೊತೆ ಹಿಂದೂ ಯುವತಿಯರ ಸುತ್ತಾಟ; ಹಿಂದೂ ಕಾರ್ಯಕರ್ತರು ಹಲ್ಲೆಗೈದಿರುವುದಾಗಿ...
ಮಂಗಳೂರು: ನಗರದಲ್ಲಿ ಸಂಶಯಾಸ್ಪದವಾಗಿ ಸುತ್ತಾಟ ನಡೆಸುತ್ತಿದ್ದ ಜೋಡಿಯ ಮೇಲೆ ಬಜರಂಗದಳದ ಕಾರ್ಯಕರ್ತರು ಹಲ್ಲೆಗೈದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಮೂಲಕ ನೈತಿಕ ಗಿರಿ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ,
ಮಂಗಳೂರಿನ ಕೊಟ್ಟಾರದಲ್ಲಿ ತಡರಾತ್ರಿ ಮುಸ್ಲಿಂ...
















