Tag: vtv vitla
ಮಂಗಳೂರು: ವಿಮಾನ ನಿಲ್ದಾಣದಲ್ಲಿ ವಿಶೇಷ ಬಾಂಬ್ ವಿಲೇವಾರಿ ಸ್ಕ್ವಾಡ್ ಉಪಕರಣ ಅಳವಡಿಕೆ
ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತೆ ಬಗ್ಗೆ ನಿರಂತರವಾಗಿ ನಿಗಾ ವಹಿಸುವ ಸಲುವಾಗಿ ವಿಶೇಷ ಬಾಂಬ್ ಪತ್ತೆ ಮತ್ತು ವಿಲೇವಾರಿ ಸ್ಕ್ವಾಡ್ ಉಪಕರಣಗಳನ್ನು ವಿಮಾನ ನಿಲ್ದಾಣದಲ್ಲಿ ಅಳವಡಿಸಲಾಗಿದ್ದು, ಇದನ್ನು ಸಿಐಎಸ್ಎಫ್ನ ಏರ್ಪೋರ್ಟ್ ಸೆಕ್ಯುರಿಟಿ...
ವಿಟ್ಲ: (ಡಿ.11) ಶ್ರೀ ಕ್ಷೇತ್ರ ಕಟ್ಟತ್ತಿಲ ಶ್ರೀ ಮಹಾಮ್ಮಾಯಿ ದೇವಿಯ ದೇವಸ್ಥಾನದ ಜೀರ್ಣೋದ್ಧಾರ ಹಾಗೂ...
ವಿಟ್ಲ: ಕೊಳ್ನಾಡು ಗ್ರಾಮದ ಸಾಲೆತ್ತೂರು ಶ್ರೀ ಕ್ಷೇತ್ರ ಕಟ್ಟತ್ತಿಲ ಶ್ರೀ ಮಹಾಮ್ಮಾಯಿ ದೇವಿಯ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವದ ಪ್ರಯುಕ್ತ "ನಮ್ಮ ನಡಿಗೆ.. ಅಮ್ಮನವರ ಕಡೆಗೆ" ಬೃಹತ್ ವಾಹನ ಜಾಥಾವು ಶ್ರೀ ರಾಜಶೇಖರಾನಂದ...
ಬಲವಂತದ ಮತಾಂತರ ಪ್ರಕರಣ, ಮೂವರ ವಿರುದ್ಧ ದಾಖಲಾಯ್ತು ಎಫ್ಐಆರ್
ರಾಜ್ಯದಲ್ಲಿ ಬಡಕುಟುಂಬಗಳನ್ನೇ ಟಾರ್ಗೆಟ್ ಮಾಡಿ ಅನ್ಯ ಮತಕ್ಕೆ ಬಲವಂತದ ಮತಾಂತರ ಪದೇ ಪದೇ ಬೆಳಕಿಗೆ ಬರುತ್ತಿದೆ. ಈಗ ಮತ್ತೊಂದು ಆರೋಪ ಕೇಳಿಬಂದಿದ್ದು ಚರ್ಚ್ನ ಪಾಸ್ಟರ್ ಸೇರಿ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕೊಪ್ಪಳ್ಳದಲ್ಲಿ ಬಲವಂತವಾಗಿ...
ಮ್ಯಾಂಡಸ್ ಚಂಡಮಾರುತದ ಎಫೆಕ್ಟ್; ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗುವ...
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮ್ಯಾಂಡಸ್ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನೂ 2...
ಕಾರು-ಲಾರಿ ನಡುವೆ ಭೀಕರ ಅಪಘಾತ; ಮೂವರು ಯುವಕರು ಮೃತ್ಯು
ಶಿವಮೊಗ್ಗ: ನಗರದ ಹೊರವಲಯದ ಕಲ್ಲಾಪುರ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆ ಕಾರು- ಲಾರಿ ನಡುವೆ ಭೀಕರ ಅಪಘಾತ ನಡೆದಿದ್ದು, ಮೂವರು ಸಾವನ್ನಪ್ಪಿ, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಶಿವಮೊಗ್ಗ ಹೊರವಲಯದ ಅಬ್ಬಲಗೆರೆ ಸಮೀಪದ ಕಲ್ಲಾಪುರ ಗ್ರಾಮದಲ್ಲಿ...
ಬೈಂದೂರಿನ ಯುವಕರ ಮೇಲೆ ಬೆಂಗಳೂರಿನ ಪುಡಿ ರೌಡಿಗಳಿಂದ ಹಲ್ಲೆ; ಮೂವರು ಅರೆಸ್ಟ್
ಸಿಗರೇಟ್ ಹಣ ಕೇಳಿದ್ದಕ್ಕೆ ಅಂಗಡಿ ಹುಡುಗರ ಮೇಲೆ ಹಲ್ಲೆಗೈದು ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಕಾರ್ತಿಕ್, ಸಲ್ಮಾನ್, ಕಾರ್ತಿಕ್ ಎನ್ನಲಾಗಿದೆ.
ಬೈಂದೂರು ಮೂಲದ ನವೀನ್ ಕುಮಾರ್, ಪ್ರಜ್ವಲ್...
ಗ್ಯಾಸ್ ಸೋರಿಕೆ ನಾಲ್ಕು ಗುಡಿಸಲು ಭಸ್ಮ
ವಿಜಯಪುರ: ಗುಡಿಸಲಿನಲ್ಲಿದ್ದ ಗ್ಯಾಸ್ ಆಕಸ್ಮಿಕವಾಗಿ ಸೋರಿಕೆಯಾಗಿ ನಾಲ್ಕು ಗುಡಿಸಲು ಭಸ್ಮವಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇ ಬಿಹಾಳ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಬಳಿ ನಡೆದಿದೆ.
ನಾಗೇಶ ರೆಡ್ಡಿ ಅವರಿಗೆ ಸೇರಿದ ಗುಡಿಸಲು ಸೇರಿದಂತೆ ಮೂರು...
“ಕಾಂತಾರ 2” ಚಿತ್ರತಂಡಕ್ಕೆ ಅಭಯ ನೀಡಿತಾ ಪಂಜುರ್ಲಿ ದೈವ…?
ಮಂಗಳೂರು: ರಿಷಬ್ ಶೆಟ್ಟಿ ನಿರ್ದೇಶನದ "ಕಾಂತಾರ" ಸುಮಾರು ಹದಿನೈದು ಕೋಟಿಯಲ್ಲಿ ನಿರ್ಮಿಸಿದ ಸಿನಿಮಾ 400 ಕೋಟಿಗೂ ಹೆಚ್ಚು ಹಣವನ್ನು ಚಿತ್ರಮಂದಿರಗಳಿಂದಲೇ ಕಲೆಕ್ಷನ್ ಮಾಡಿದೆ!
ಕರ್ನಾಟಕ ಮಾತ್ರವೇ ಅಲ್ಲದೆ ಹೊರ ರಾಜ್ಯಗಳಲ್ಲಿಯೂ 'ಕಾಂತಾರ' ಸಿನಿಮಾ ಸೂಪರ್...
ಸೈಕೋಪಾತ್ ಮಾದಕವ್ಯಸನಿ ಪತಿಮಹಾಶಯ; ಹೆಂಡತಿಯನ್ನು ಗೆಳೆಯರೊಂದಿಗೆ ಮಲಗಿಸಿ ವೀಡೀಯೋ ಚಿತ್ರೀಕರಿಸಿದ ಭೂಪ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸೈಕೋಪಾತ್ ಮಾದಕವ್ಯಸನಿ ಪತಿಮಹಾಶಯನೊಬ್ಬ ತನ್ನ ಪತ್ನಿಯನ್ನು ಗೆಳೆಯರೊಂದಿಗೆ ಮಲಗಿಸಿ ವೀಡಿಯೋ ಚಿತ್ರೀಕರಿಸಿ ವಿಕೃತಿ ಮೆರೆದ ಪ್ರಸಂಗವೊಂದು ಬೆಳಕಿಗೆ ಬಂದಿದೆ.
ಸೈಕೋವನ್ನು ಸಂಪಿಗೆಹಳ್ಳಿ ನಿವಾಸಿ ಜಾನ್ ಪಾಲ್ ಎಂದು ಗುರುತಿಸಲಾಗಿದೆ. ಈತನನ್ನು...
ಕಟಪಾಡಿ: ಬೈಕ್ ಢಿಕ್ಕಿ ಹೊಡೆದು ಪಾದಾಚಾರಿ ಮೃತ್ಯು
ಕಟಪಾಡಿ: ಬೈಕ್ ಢಿಕ್ಕಿ ಹೊಡೆದು ಪಾದಾಚಾರಿಯೊಬ್ಬರು ಮೃತಪಟ್ಟ ಘಟನೆ ಶನಿವಾರ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿಯಲ್ಲಿ ಈ ಘಟನೆ ನಡೆದಿದೆ. ಕಟಪಾಡಿ ಏಣಗುಡ್ಡೆ ಅಗ್ರಹಾರದ ನಿವಾಸಿ ಸತೀಶ್ ಮೃತಪಟ್ಟ ವ್ಯಕ್ತಿ.
ಸತೀಶ್ ಅವರು...
















