Tag: vtv vitla
ವಿಟ್ಲ: ಹಿಂ.ಜಾ.ವೇ. ಪ್ರತಿಭಟನೆ ಎಚ್ಚರಿಕೆ ಬೆನ್ನಲ್ಲೇ ಅನಧಿಕೃತ ದ್ವಾರ ತೆರವು
ವಿಟ್ಲ ತಾಲೂಕಿನ ಸಾಲೆತ್ತೂರು ಗ್ರಾಮದ ಮೆದು ಎಂಬಲ್ಲಿ ಶ್ರೀ ಕ್ಷೇತ್ರ ಕಟ್ಟತ್ತಿಲ ಶ್ರೀ ಮಹಾಮ್ಮಾಯಿ ದೇವಸ್ಥಾನಕ್ಕೆ ಹೋಗುವ ರಸ್ತೆಗೆ ಅಡ್ಡವಾಗಿ ಸಿರಾಜ್ ಇಸ್ಲಾಂ ಜುಮ್ಮಾ ಮಸೀದಿಯ ಶಾಶ್ವತ ಅನಧಿಕೃತ ದ್ವಾರ ಹಾಕಿರುವುದರಿಂದ ಇದರ...
ರೈಲಿನಲ್ಲಿ ಹಳದಿ ಬಣ್ಣದ ಪ್ಲಾಸ್ಟಿಕ್ ಚೀಲದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ
ಬೆಂಗಳೂರು: ಬಂಗಾರಪೇಟೆ-ಎಸ್ಎಂವಿಟಿ ಬೆಂಗಳೂರು ಎಕ್ಸ್ಪ್ರೆಸ್ ರೈಲಿನ ಸೀಟೊಂದರ ಅಡಿಯಲ್ಲಿ ಹಳದಿ ಬಣ್ಣದ ಪ್ಲಾಸ್ಟಿಕ್ ಚೀಲವೊಂದರಲ್ಲಿ ಅಪರಿಚಿತ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ಕೊಲೆ ಮಾಡಿರುವ ಪಾತಕಿಗಳು ರೈಲಿನೊಳಗೆ ಶವವನ್ನು ಬಿಟ್ಟುಹೋಗಿದ್ದಾರೆ.
ಕೆಜಿಎಫ್ನಿಂದ ಬೆಂಗಳೂರಿನ ಕಡೆಗೆ ಬರುತ್ತಿದ್ದ...
(ಜ.12) ಉಡುಪಿಗೆ ಸಿಎಂ ಯೋಗಿ ಆದಿತ್ಯನಾಥ್ ಆಗಮನ; ಯುವ ಸಂಗಮದಲ್ಲಿ ಭಾಗಿ
ಉಡುಪಿ: 'ರಾಷ್ಟ್ರೀಯ ಯುವ ದಿನಾಚರಣೆ'ಯ ಅಂಗವಾಗಿ ಜ.12ರಂದು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಉಡುಪಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ "ಯುವ ಸಂಗಮ" ದಲ್ಲಿ ಭಾಗಿಯಾಗಲು ಉತ್ತರ ಪ್ರದೇಶದ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್ ಜೀ...
ಮಲ್ಪೆ: ಕೆಲಸ ಹುಡುಕಿಕೊಂಡು ಬಂದಿದ್ದ ಕೇರಳದ ವ್ಯಕ್ತಿ ನಾಪತ್ತೆ
ಮಲ್ಪೆ: ಮಲ್ಪೆ ಬಂದರಿಗೆ ಕೆಲಸ ಹುಡುಕಿಕೊಂಡು ಬಂದಿದ್ದ ಕೇರಳ ರಾಜ್ಯದ ವ್ಯಕ್ತಿಯೊಬ್ಬರು ನಾಪತ್ತೆಯಾಗಿದ್ದಾರೆ
ಕೇರಳ ಮೂಲದ ಕೃಷ್ಣ (48) ನಾಪತ್ತೆಯಾದ ವ್ಯಕ್ತಿ.
ಹಲವು ತಿಂಗಳುಗಳಿಂದ ನಾಪತ್ತೆಯಾಗಿರುವ ಇವರನ್ನು ಹುಡುಕಿಕೊಂಡು ಅವರ ಪತ್ನಿ, ಮಕ್ಕಳು ಮಲ್ಪೆಗೆ ಬಂದಿದ್ದು,...
ಬ್ರಹ್ಮಾವರ: ಟೂರಿಸ್ಟ್ ಬಸ್ ಡಿಕ್ಕಿ ; ವ್ಯಕ್ತಿ ಮೃತ್ಯು
ಬ್ರಹ್ಮಾವರ : ಶಾಲಾ ಮಕ್ಕಳ ಟೂರಿಸ್ಟ್ ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವ್ಯಕ್ತಿ ಮೃತಪಟ್ಟ ಘಟನೆ ಉಳ್ಳೂರು ಗ್ರಾಮದ ಕುಂದಾಪುರ – ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ನಾರಾಯಣ ಪೂಜಾರಿ ( 65...
ನಾಳೆ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ನಡೆಯುವ ಕ್ರೀಡೋತ್ಸವಕ್ಕೆ ಸಿ.ಎಂ ಬೊಮ್ಮಾಯಿ ಭೇಟಿ
ಕಲ್ಲಡ್ಕ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಡಿ.10 ರಂದು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಕ್ರೀಡೋತ್ಸವದಲ್ಲಿ ಭಾಗಿಯಾಗುವುದು ಅಧಿಕೃತಗೊಂಡಿದೆ.
ಮೈಸೂರಿನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಅ ಬಳಿಕ ಸಂಜೆ 6 ರಿಂದ ಕಲ್ಲಡ್ಕದಲ್ಲಿ ನಡೆಯಲಿರುವ ವಾರ್ಷಿಕ ಕ್ರೀಡಾ...
ಬೆಳ್ತಂಗಡಿ: ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಆರೋಪ; ದೂರು ದಾಖಲು
ಬೆಳ್ತಂಗಡಿ: ಕಡಬ ಆಲಂಕಾರು ಗ್ರಾಮದ ವ್ಯಕ್ತಿಯೊಬ್ಬರಿಗೆ ತಂಡವೊಂದು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿರುವ ಘಟನೆ ಉಜಿರೆಯಲ್ಲಿ ನಡೆದಿದೆ.
ಹಲ್ಲೆಗೊಳಗಾದವರನ್ನು ಕಡಬ ತಾಲೂಕಿನ ನೆಕ್ಕರೆ ನಿವಾಸಿ ಬಾಬು ಯಾನೆ ರುದ್ರ (53)...
ಪುತ್ತೂರು: (ಡಿ. 17) ಬೆಳ್ಳಿಪ್ಪಾಡಿ ಉರಮಾಲ್ ಮನೆ ದೈವಗಳ ನೇಮೋತ್ಸವ
ಪುತ್ತೂರು: ಬೆಳ್ಳಿಪ್ಪಾಡಿ ಉರಮಾಲ್ ಮನೆ ದೈವಗಳ ನೇಮೋತ್ಸವವು ಡಿ.17 ರಂದು ಉರಮಾಲ್ ಮನೆಯಲ್ಲಿ ನಡೆಯಲಿದೆ.
ಬೆಳಿಗ್ಗೆ 8 ರಿಂದ ವೇದಮೂರ್ತಿ ಶ್ರೀ ನಾಗೇಶ್ ತಂತ್ರಿಯವರ ನೇತೃತ್ವದಲ್ಲಿ ಮಹಾಗಣಪತಿ ಹೋಮ, ಸತ್ಯನಾರಾಯಣ ಪೂಜೆ, ದೈವಗಳಿಗೆ ಸಾನಿಧ್ಯ...
ವಿಟ್ಲ: ವಿಠ್ಠಲ ಎಜುಕೇಶನ್ ಸೊಸೈಟಿ ವಿಟ್ಲ ಇದರ ಅಂಗ ಸಂಸ್ಥೆಗಳಾದ ವಿಠ್ಠಲ ಪದವಿ ಪೂರ್ವ...
ವಿಟ್ಲ: ವಿಠ್ಠಲ ಎಜುಕೇಶನ್ ಸೊಸೈಟಿ ವಿಟ್ಲ ಇದರ ಅಂಗ ಸಂಸ್ಥೆಗಳಾದ ವಿಠ್ಠಲ ಪದವಿ ಪೂರ್ವ ಕಾಲೇಜು, ವಿಠ್ಠಲ ಪ್ರೌಢಶಾಲೆ ಹಾಗೂ ವಿಠ್ಠಲ ಸುಪ್ರಜಿತ್ ಖಾಸಗಿ ಐಟಿಐ ವಾರ್ಷಿಕೋತ್ಸವವನ್ನು ಆಯುರ್ ಕ್ಲಿನಿಕ್ ಮತ್ತು ಕೋಟಕ್ಕಲ್...
ಮಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವು
ಮಂಗಳೂರು: ಮಂಗಳೂರು ನಗರದ ಕೊಟ್ಟಾರ ಚೌಕಿಯಲ್ಲಿ ಡಿ. 3 ರಂದು ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೃತಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿ ಇಂಜಿನಿಯರ್...
















