Monday, November 2, 2026
spot_imgspot_img
spot_imgspot_img
Home Tags Vtv vitla

Tag: vtv vitla

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 44ನೇ ವಾರ್ಷಿಕ ಘಟಿಕೋತ್ಸವದಲ್ಲಿ ಈ ಬಾರಿ ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಇತ್ತೀಚೆಗೆ ನಿಧನರಾದ ಯಕ್ಷಗಾನ ರಂಗದ ದಶಾವತಾರಿ, ತೆಂಕುತಿಟ್ಟಿನ ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ...

ಕನ್ಯಾನ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳಿಂದ ಕನ್ಯಾನ ಆಶ್ರಮ ಭೇಟಿ

ಕನ್ಯಾನ : ಪಠ್ಯದ ಜೊತೆಗೆ ಬದುಕಿನ ಅರಿವನ್ನು ಮೂಡಿಸುವ ಉದ್ದೇಶದಿಂದ ಕನ್ಯಾನ ಸರ್ಕಾರಿ ಪದವಿ ಕಾಲೇಜಿನ ಐಕ್ಯೂಎಸಿ ಮತ್ತು ಎನ್.ಎಸ್.ಎಸ್ ವತಿಯಿಂದ ವಿದ್ಯಾರ್ಥಿಗಳು ಕನ್ಯಾನದ ಭಾರತ ಸೇವಾಶ್ರಮಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಭಾರತ...

ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ನೇಮಕಾತಿ ಪರೀಕ್ಷೆ ಏ.10ಕ್ಕೆ ಮುಂದೂಡಿಕೆ

ಬೆಂಗಳೂರು: ಉಪಚುನಾವಣೆಯ ಹಿನ್ನೆಲೆಯಲ್ಲಿ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ವಿವಿಧ ಖಾಲಿ ಹುದ್ದೆಗಳ ನೇಮಕಾತಿ ಪರೀಕ್ಷೆ ಏ.10ಕ್ಕೆ ಮುಂದೂಡಿಕೆಯಾಗಿದೆ. ದಾವಣೆಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳಿಗೆ ಏ.9ರಂದು ಉಪ ಚುನಾವಣೆ ಘೋಷಣೆಯಾಗಿರುವ ಕಾರಣ ಅಂದು...

ಕರ್ತವ್ಯದಲ್ಲಿದ್ದ ಕೆಎಸ್‌ಆರ್‌ಟಿಸಿ ನಿರ್ವಾಹಕನ ಮೇಲೆ ಹಲ್ಲೆ, ಕೊಲೆ ಬೆದರಿಕೆ ಆರೋಪ

ಕೆಎಸ್‌ಆರ್‌ಟಿಸಿ ವರ್ಕರ್ಸ್ ಯೂನಿಯನ್ ವತಿಯಿಂದ ಪೊಲೀಸ್‌ ವರಿಷ್ಠಾಧಿಕಾರಿಗೆ ದೂರು ಪುತ್ತೂರು: ಕರ್ತವ್ಯದಲ್ಲಿದ್ದ ಕೆಎಸ್‌ಆರ್‌ಟಿಸಿ ನಿರ್ವಾಹಕರ ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿ ಜೀವ ಬೆದರಿಕೆ ಹಾಕಿರುವ ಘಟನೆಯನ್ನು ಖಂಡಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ...

ಯಂಗ್ ಬಾಯ್ಸ್ ಸವಣಾಲು ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ ರಾಜ್ಯ ಮಟ್ಟದ ಮ್ಯಾಟ್...

2ನೇ ವರ್ಷದ ಪ್ರೌಢಶಾಲಾ ವಿಭಾಗದ ಬಾಲಕ/ಬಾಲಕಿಯರ ಆಹ್ವಾನಿತ ತಂಡಗಳ ಮತ್ತು 25 ವರ್ಷ ವಯೋಮಿತಿಯ ಪುರುಷರ ರಾಜ್ಯ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಬೆಳ್ತಂಗಡಿ : ಯಂಗ್ ಬಾಯ್ಸ್ ಸವಣಾಲು ಬೆಳ್ತಂಗಡಿ...

ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ ನಿಯಮಿತ ಮತ್ತು ಬಂಟ್ವಾಳ ತಾಲೂಕು ಮಾಣಿ ಗ್ರಾಮ ಪಂಚಾಯಿತಿ...

ಭಾರತ ಕೃಷಿ ಅಭಿವೃದ್ಧಿ ಸಂಸ್ಥೆಯ ನೀರಾಂಬೃತ ಯೋಜನೆಯ ಮೂಲಕ ಕೃಷಿ ಕಾರ್ಮಿಕರಿಗೆ ತೆಂಗಿನ ಮರ ಹತ್ತುವ ಉಪಕರಣಗಳನ್ನು ಮಾಣಿ ಗ್ರಾಮ್ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ಮೂಲಕ ಹಾಗೂ ಮಾಜಿ ಅಧ್ಯಕ್ಷ...

ಗುಜರಾತ್‌ಗೆ ಬಂತು 47,600 ಮೆಟ್ರಿಕ್ ಟನ್ LPG ಹೊತ್ತ ಹಡಗು!

ಗಾಂಧೀನಗರ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆ 47,600 ಮೆಟ್ರಿಕ್ ಟನ್ ಎಲ್‌ಪಿಜಿಯನ್ನು ಹೊತ್ತ `ಜಗ್ ವಸಂತ್’ ಹಡಗು ಗುಜರಾತ್‌ನ ವಾಡಿನಾರ್ ಬಂದರಿಗೆ ಆಗಮಿಸಿದೆ. ಸುಮಾರು ಒಂದು ತಿಂಗಳ ಕಾಲ ಹಾರ್ಮುಜ್ ಜಲಸಂಧಿಯಲ್ಲಿ ಸಿಲುಕಿಕೊಂಡಿದ್ದ ಹಡಗುಗಳ...

ಬೆಂಗಳೂರು: ಲಾರಿ-ಕಾರು ಡಿಕ್ಕಿ – ಗುದ್ದಿದ ರಭಸಕ್ಕೆ ಗುಜರಿ ಗೋಡೌನ್ ಬೆಂಕಿಗಾಹುತಿ, ವ್ಯಕ್ತಿ ಸಾವು

ಬೆಂಗಳೂರು: ಇಳಿಜಾರಿನಲ್ಲಿ ಕಬ್ಬಿಣದ ಕಂಬಿ ಸಾಗಿಸ್ತಿದ್ದ ಲಾರಿ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದಿದೆ. ಗುದ್ದಿದ ರಭಸಕ್ಕೆ ಗುಜರಿ ಗೋಡೌನ್‌ಗೆ ಬೆಂಕಿ ಹೊತ್ತಿಕೊಂಡು ಸುಟ್ಟುಕರಕಲಾಗಿರುವ ಘಟನೆ ನಗರದ ಕುರುಬರಹಳ್ಳಿ ಬಳಿ ನಡೆದಿದೆ. ಲಾರಿ ಡಿಕ್ಕಿಯಾದ...

ತೊಕ್ಕೊಟ್ಟು ರೌಡಿಶೀಟರ್ ಹತ್ಯೆ ಪ್ರಕರಣ: ಬುಡೋಳಿಯಲ್ಲಿ ಪತ್ತೆಯಾಯ್ತು ಹಂತಕರು ಬಳಸಿದ್ದ ಕಾರು!

ಕಾರು ವಶಪಡಿಸಿಕೊಂಡ ವಿಟ್ಲ ಠಾಣಾ ಇನ್ಸ್ ಪೆಕ್ಟರ್ ಪ್ರಕಾಶ್ ದೇವಾಡಿಗ ನೇತೃತ್ವದ ತಂಡ ತೊಕ್ಕೊಟ್ಟು: ಫ್ಲೈಓವರ್ ಮೇಲೆ ಇಂದು ಮಾರ್ಚ್ 27ರಂದು ಶುಕ್ರವಾರ ಬೆಳ್ಳಂಬೆಳಗ್ಗೆ ನಡೆದ ರೌಡಿಶೀಟರ್ ಆರಿಫ್ ಯಾನೆ 'ಟಾಬ್ಲೆಟ್ ಆರಿಫ್' ಕೊಲೆ...

1ನೇ ತರಗತಿ ಪ್ರವೇಶಕ್ಕೆ ವಯಸ್ಸಿನ ಮಿತಿ ಸಡಿಲಿಕೆ; 6 ವರ್ಷ ಕಡ್ಡಾಯ ನಿಯಮದಲ್ಲಿ 60...

ಬೆಂಗಳೂರು: ಒಂದನೇ ತರಗತಿ ದಾಖಲಾತಿಗೆ ಆರು ವರ್ಷ ತುಂಬಿರಬೇಕೆಂಬ ಕಡ್ಡಾಯ ನಿಯಮದಲ್ಲಿ ರಾಜ್ಯ ಸರ್ಕಾರವು 60 ದಿನಗಳ ವಿನಾಯಿತಿ ನೀಡಿ ಮಹತ್ವದ ಘೋಷಣೆ ಮಾಡಿದೆ. ವಿಧಾನಸಭೆಯಲ್ಲಿಂದು ಈ ಸಂಬಂಧ ಶಿಕ್ಷಣ ಸಚಿವ ಮಧು ಬಂಗಾರಪ್ಪ...
error: Content is protected !!