Tag: vtv vitla
ಕುಂಬಳೆ: ಬಾಲಕನಿಗೆ ಲೈಂಗಿಕ ಕಿರುಕುಳ – ಆರೋಪಿ ಅರೆಸ್ಟ್
ಕುಂಬಳೆ: ಒಂದೂವರೆ ವರ್ಷಗಳ ಹಿಂದೆ ೯ ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಯನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪೆರುವಾಡ್ ಕಡಪ್ಪರ ನಿವಾಸಿ ಇಬ್ರಾಹಿಂ ಯಾನೆ ಇಬು (36)...
ಹುಟ್ಟುಹಬ್ಬದ ದಿನವೇ ದುರಂತ ಅಂತ್ಯ; ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಯುವಕರಿಬ್ಬರು ದುರ್ಮರಣ
ಬಾಗಲಕೋಟೆ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಹುಟ್ಟುಹಬ್ಬದ ದಿನವೇ ಯುವಕನೊಬ್ಬ ದುರಂತ ಅಂತ್ಯ ಕಂಡ ಘಟನೆ ಗದ್ದನಕೇರಿ ತಾಂಡಾ ಸಮೀಪ ನಡೆದಿದೆ. ಜೊತೆಗಿದ್ದ ಸ್ನೇಹಿತನೂ ಸಾವನ್ನಪ್ಪಿದ್ದಾನೆ.
ನವನಗರದ ಸಂಗಮೇಶ (21) ಹಾಗೂ ಶಿರಗುಪ್ಪಿ ತಾಂಡಾದ...
ಶೀಲ ಶಂಕಿಸಿ ಗರ್ಭಿಣಿ ಪತ್ನಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಪತಿ
ದಾವಣಗೆರೆ: ಪತ್ನಿಯ ಶೀಲ ಶಂಕಿಸಿ ಗರ್ಭಿಣಿಯಾಗಿದ್ದ ಪತ್ನಿಯನ್ನು ಪತಿ ಉಸಿರುಗಟ್ಟಿಸಿ ಕೊಲೆ ಮಾಡಿ, ದಟ್ಟ ಅರಣ್ಯದ ಹಳ್ಳದಲ್ಲಿ ಹಳ್ಳ ತೋಡಿ ಹೂತು ಹಾಕಿರುವ ಘಟನೆ ಬೆಳಕಿಗೆ ಬಂದಿದೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಗಂಗಗೊಂಡನಹಳ್ಳಿಯಲ್ಲಿ...
ಬೆಳ್ತಂಗಡಿ: ಕಿಂಡಿ ಅಣೆಕಟ್ಟು ನಿರ್ಮಾಣದ ಕಾಮಗಾರಿ ವೇಳೆ ದುರಂತ; ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸಾವು...
ಬೆಳ್ತಂಗಡಿ: ಕಿಂಡಿ ಅಣೆಕಟ್ಟು ನಿರ್ಮಾಣದ ಕಾಮಗಾರಿ ನಡೆಯುತ್ತಿದ್ದ ವೇಳೆ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ದುರಂತ ಸಾವನ್ನಪ್ಪಿದ ಘಟನೆ ನಡೆದಿದೆ. ಬೆಳ್ತಂಗಡಿಯ ದಿಡುಪೆ ಸಮೀಪದ ಮಲವಂತಿಗೆ ಗ್ರಾ.ಪಂ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಎಳನೀರು ಭಾಗದ ಬಂಗಾರ...
ದೆಹಲಿ ಮಹಾನಗರ ಪಾಲಿಕೆ ಚುನಾವಣೆ; ಅಧಿಕಾರದ ಚುಕ್ಕಾಣಿ ಏರಿದ ಆಮ್ ಆದ್ಮಿ – 15...
ನವದೆಹಲಿ: ದೆಹಲಿ ಮಹಾನಗರ ಪಾಲಿಕೆಯ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು ಮೊದಲ ಬಾರಿಗೆ ಆಪ್ ಅಧಿಕಾರಕ್ಕೆ ಏರಿದೆ. ಈ ಮೂಲಕ 15 ವರ್ಷಗಳ ಬಿಜೆಪಿ ಆಡಳಿತ ಅಂತ್ಯಗೊಂಡಿದೆ.
ಮತ ಎಣಿಕೆಯ ಆರಂಭದಲ್ಲಿ ಬಿಜೆಪಿ ಮತ್ತು ಆಪ್...
ಕರ್ನಾಟಕ ರಾಜ್ಯ ಕುಸ್ತಿ ಅಸೋಸಿಯೇಷನ್ನ ನೂತನ ಅಧ್ಯಕ್ಷರಾಗಿ ಬಿ.ಗುಣರಂಜನ್ ಶೆಟ್ಟಿ ಅಧಿಕೃತವಾಗಿ ಅಧಿಕಾರ ಸ್ವೀಕಾರ
ಕರ್ನಾಟಕ ರಾಜ್ಯ ಕುಸ್ತಿ ಅಸೋಸಿಯೇಷನ್ನ ನೂತನ ಅಧ್ಯಕ್ಷರಾಗಿ ಬಿ.ಗುಣರಂಜನ್ ಶೆಟ್ಟಿ ಅಧಿಕೃತವಾಗಿ ಅಧಿಕಾರ ಸ್ವೀಕಾರ ಕರ್ನಾಟಕ ರಾಜ್ಯ ಕುಸ್ತಿ ಅಸೋಸಿಯೇಷನ್ನ ನೂತನ ಅಧ್ಯಕ್ಷರಾಗಿ ಬಿ.ಗುಣರಂಜನ್ ಶೆಟ್ಟಿ ಆಯ್ಕೆ ಅಧೀಕೃತವಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇವರೊಂದಿಗೆ...
ಪುತ್ತೂರು: ಮುಸ್ಲಿಂ ಯುವಕರೊಂದಿಗೆ ಹಿಂದೂ ಯುವತಿಯರ ಬರ್ತ್ ಡೇ ಪಾರ್ಟಿ; ಸಾಮಾಜಿಕ ಜಾಲತಾಣದಲ್ಲಿ ಬಿಸಿಬಿಸಿ...
ಪುತ್ತೂರು: ಮುಸ್ಲಿಂ ಯುವಕರೊಂದಿಗೆ ಹಿಂದೂ ಯುವತಿಯರು ಬರ್ತ್ ಡೇ ಪಾರ್ಟಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ.
3 ಮುಸ್ಲಿಂ ಯುವಕರೊಂದಿಗೆ 13 ಹಿಂದೂ ಹುಡುಗಿಯರು ಪುತ್ತೂರು ರೈಲು...
ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವವು ಡಿ.೨೭ ರಿಂದ ಜ.೧ ರ ವರೆಗೆ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯು ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ...
ವಿಟ್ಲ: ಡಿ. 17-18 ರಂದು ಶ್ರೀರಾಮ್ ಫ್ರೆಂಡ್ಸ್, ವಿಟ್ಲ ಇದರ ಆಶ್ರಯದಲ್ಲಿ ಅಂಡರ್ ಆರ್ಮ್...
ವಿಟ್ಲ: ಶ್ರೀರಾಮ್ ಫ್ರೆಂಡ್ಸ್, ವಿಟ್ಲ ಇದರ ಆಶ್ರಯದಲ್ಲಿ ದಿ| ರಜನೀಶ್ ಇವರ ಸ್ಮರಣಾರ್ಥ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ "ರಜನೀಶ್ ಟ್ರೋಫಿ 2022" ವು ಡಿ. 17 ಮತ್ತು ಡಿ. 18 ರಂದು...
ಸುಳ್ಯ: ಅಡಿಕೆ ಹೆಕ್ಕುತ್ತಿದ್ದಾಗ ತೆಂಗಿನ ಮರ ಮೈಮೇಲೆ ಬಿದ್ದು ಮಹಿಳೆ ಗಂಭೀರ
ಸುಳ್ಯ: ತೆಂಗಿನ ಮರ ಮೈಮೇಲೆ ಬಿದ್ದು ಮಹಿಳೆ ಗಂಭೀರ ಗಾಯಗೊಂಡ ಘಟನೆ ಸುಳ್ಯದ ಅರಂತೋಡಿನಲ್ಲಿ ನಡೆದಿದೆ.
ಅರಂತೋಡು ಉಳುವಾರು ಮೇದಪ್ಪ ಗೌಡ ಎಂಬವರ ತೋಟದಲ್ಲಿ ಕೊಡಂಕಿರಿಯ ಬಾಲಣ್ಣ ಎಂಬವರ ಪತ್ನಿ ಕಮಲ ಅಡಿಕೆ ಹೆಕ್ಕುತ್ತಿದ್ದಾಗ...















