Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರು: ಕುಡುಕನಿಗೆ ಸಿಕ್ತು ಕಂತೆ ಕಂತೆ ನೋಟ್‌ಗಳ ಬ್ಯಾಗ್‌…!

ಮಂಗಳೂರು: ಮದ್ಯವಸ್ಯನಿಯಾಗಿರುವ ಶಿವರಾಜ ಎಂಬುವರಿಗೆ ನವೆಂಬರ್​ 27ರಂದು ನಗರದ ಪಂಪ್​ವೆಲ್ ಬಾರ್​ ಬಳಿ ಕಂತೆ ಕಂತೆ ಹಣ ಇರುವ ಬ್ಯಾಗ್‌ ಸಿಕ್ಕಿದೆ. ಬಾಕ್ಸ್​ನಲ್ಲಿ ​ 500, 2,000 ರೂ. ಮುಖಬೆಲೆಯ ಗರಿ...

ದತ್ತಪೀಠಕ್ಕೆ ಬರುವ ಭಕ್ತಾದಿಗಳ ಪ್ರಯಾಣಕ್ಕೆ ಅಡ್ಡಿಪಡಿಸುವ ಹುನ್ನಾರ; ಭಕ್ತರಿಂದ ಆಕ್ರೋಶ

ಚಿಕ್ಕಮಗಳೂರು: ದತ್ತ ಜಯಂತಿ ಹಿನ್ನಲೆಯಲ್ಲಿ ದತ್ತಪೀಠಕ್ಕೆ ಭಕ್ತರು ಸಾಲು ಸಾಲಾಗಿ ಆಗಮಿಸುತ್ತಿದ್ದು, ಭಕ್ತಾದಿಗಳ ಪ್ರಯಾಣಕ್ಕೆ ಕಿಡಿಗೇಡಿಗಳು ಅಡ್ಡಿಪಡಿಸುವ ಹುನ್ನಾರ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ದತ್ತಪೀಠಕ್ಕೆ ತೆರಳುವ ಮಾರ್ಗ ಮಧ್ಯೆ ರಸ್ತೆ ಉದ್ದಕ್ಕೂ ಮೊಳೆಗಳನ್ನು...

ಪುತ್ತೂರು: ಬಾವಿಗೆ ಬಿದ್ದು ಯುವಕ ಮೃತ್ಯು

ಪುತ್ತೂರು: ಯುವಕನೋರ್ವ ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಸರ್ವೆ ಗ್ರಾಮದ ಬೊಟ್ಯಾಡಿ ಎಂಬಲ್ಲಿ ನಡೆದಿದೆ. ಸರ್ವೆ ಗ್ರಾಮದ ಕಡ್ಯ ನಿವಾಸಿ ಬಾಬಣ್ಣ ಗೌಡರ ಪುತ್ರ ಕುಶಾಲಪ್ಪ ಗೌಡ (39.ವ) ಮೃತ ಯುವಕ. ಕುಶಾಲಪ್ಪ ಗೌಡ ಅವರು...

ಪುತ್ತೂರು: ತಮ್ಮನನ್ನು ಕೊಲೆಗೈದು ಪರಾರಿಯಾಗಿದ್ದ ಆರೋಪಿ ಅರೆಸ್ಟ್‌

ಪುತ್ತೂರು: ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿಯಲ್ಲಿರುವ ನಿರ್ಮಾಣ ಹಂತದ ಕಟ್ಟಡದ ಬಳಿ ಡಿ.1ರಂದು ರಾತ್ರಿ ಒಡಹುಟ್ಟಿದ ತಮ್ಮನನ್ನು ಕೊಲೆಗೈದು ಪರಾರಿಯಾಗಿದ್ದ ಆರೋಪಿ ಅಣ್ಣನನ್ನು ಪುತ್ತೂರು ನಗರ ಠಾಣಾ ಪೊಲೀಸರು ಹಾವೇರಿ ಜಿಲ್ಲೆಯಲ್ಲಿ ವಶಕ್ಕೆ ಪಡೆದುಕೊಂಡಿರುವುದಾಗಿ...

ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದ ನೆರೆಮನೆಯ ವ್ಯಕ್ತಿ

ನೆರೆಮನೆಯ ವ್ಯಕ್ತಿಯೊಂದಿಗೆ ಮಾತಿನ ಚಕಮಕಿ ನಡೆದು ಬಳಿಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದ ಘಟನೆ ನಡೆದಿದೆ. ಮೃತಪಟ್ಟ ಯುವಕನನ್ನು ತ್ರಿಶೂರ್‌ನ ಎರುಮಾಪೇಟಿ ಕೈಪ್ರಾ ನಿವಾಸಿ ಮನೋಜ್ ಎನ್ನಲಾಗಿದೆ. ಥಾಲಿಯಲ್ಲಿ ಈ ಘಟನೆ...

ಎಸ್.ಎಸ್.ಎಲ್.ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟಗೊಂಡಿದೆ. 2022-23ನೇ ಸಾಲಿನ ಎಸ್​ಎಸ್​ಎಲ್​ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ...

ಏಕಾಏಕಿ ಭೀಕರ ಭೂಕುಸಿತ..! ಬಸ್ಸು ಮಣ್ಣಿನಡಿಯಲ್ಲಿ ಹೂತು 33 ಮಂದಿ ಮೃತ್ಯು

ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಭೂಕುಸಿತ ಉಂಟಾಗಿ 33 ಮಂದಿ ದಾರುಣವಾಗಿ ಅಸುನೀಗಿದ ಘಟನೆ ನಡೆದಿದೆ. ಕೊಲಂಬಿಯಾದ ವಾಯುವ್ಯ ಪ್ರದೇಶದಲ್ಲಿ ಈ ಅವಘಡ ಸಂಭವಿಸಿದೆ. ಕೊಲಂಬಿಯಾದ ರಾಜಧಾನಿ ಬೊಗೋಟಾದಿಂದ ಸುಮಾರು 230...

ಸುರತ್ಕಲ್ : ಮಗುವಿನ ಅಪಹರಣಕ್ಕೆ ಯತ್ನ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಸುರತ್ಕಲ್: ಚೊಕ್ಕಬೆಟ್ಟು ಎಂಬಲ್ಲಿ ಮನೆಯ ಮುಂದೆ ನಿಂತಿದ್ದ ಮಗುವನ್ನು ಅಪಹರಿಸಲು ಯತ್ನಿಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸುರತ್ಕಲ್‌ನಾದ್ಯಂತ ಸೋಮವಾರ ರಾತ್ರಿ ವಿದ್ಯುತ್ ಕಡಿತಗೊಂಡಿತ್ತು. ಈ ವೇಳೆ ಚೊಕ್ಕಬೆಟ್ಟು ಮಸೀದಿಯ ಪಕ್ಕದ ಮನೆಯ ಮುಂದೆ ಮಗು...

ಮಂಗಳೂರು: ವಿದ್ಯಾರ್ಥಿ ಪರಿಷತ್‌ನ ನಾಯಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ , ಹೊರದಬ್ಬಿದ ಪ್ರಾಂಶುಪಾಲರು

ಮಂಗಳೂರು: ಕಾಲೇಜು ಸಮಸ್ಯೆಯ ಬಗ್ಗೆ ಮಾತನಾಡಲು ಹೋದಂತಹ ವಿದ್ಯಾರ್ಥಿ ಪರಿಷತ್‌ನ ನಾಯಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಾಂಶುಪಾಲರ ಕೊಠಡಿಯಿಂದ ಹೊರದಬ್ಬಿದ ಘಟನೆ ಕೆಪಿಟಿ ಕಾಲೇಜಿನಲ್ಲಿ ನಡೆದಿದೆ. ಪ್ರಾಂಶುಪಾಲರ ನಡೆಯಿಂದ ಕೆರಳಿದ ವಿದ್ಯಾರ್ಥಿಗಳು ಕಾಲೇಜು ಮುಂಭಾಗ...

ಯುವ ವಕೀಲನ ಮೇಲೆ ಪೊಲೀಸರಿಂದ ಹಲ್ಲೆ ಆರೋಪ; ಪುಂಜಾಲಕಟ್ಟೆ ಠಾಣಾಧಿಕಾರಿ ಅಮಾನತು ಮಾಡುವಂತೆ ದ.ಕ.ಜಿಲ್ಲಾ...

ಬಂಟ್ವಾಳ: ನ್ಯಾಯವಾದಿ ಕುಲ್‌ದೀಪ್ ಶೆಟ್ಟಿಯವರ ಮೇಲೆ ಹಲ್ಲೆ, ದೌರ್ಜನ್ಯ ನಡೆಸಿದ ಪುಂಜಾಲಕಟ್ಟೆ ಠಾಣಾಧಿಕಾರಿ ಮತ್ತು ಇತರ ಪೊಲೀಸರನ್ನು ಅಮಾನತು ಮಾಡುವಂತೆ ಆಗ್ರಹಿಸಿ ದ.ಕ.ಜಿಲ್ಲಾ ಲೀಗಲ್ ಫೋರಂ ಹಾಗೂ ಜಿಲ್ಲೆಯ ನ್ಯಾಯವಾದಿಗಳು ಬಿ.ಸಿ.ರೋಡಿನಲ್ಲಿ ಪ್ರತಿಭಟನೆ...
error: Content is protected !!