Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ..!

ವಿಟ್ಲ : ಮಹಿಳೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಕೈಂತಿಲದಲ್ಲಿ ನಡೆದಿದೆ. ಮೃತರನ್ನು ವಿಟ್ಲ ಕೈಂತಿಲ ನಿವಾಸಿ ಗಿರಿಯಪ್ಪ ಗೌಡ ಎಂಬವರ ಪತ್ನಿ ಸವಿತಾ (45) ಎಂದು ಗುರುತಿಸಲಾಗಿದೆ. ಸವಿತಾರವರು ಕೂಲಿ ಕೆಲಸ...

ಗುಜರಾತ್‌ನಲ್ಲಿ ಮತ ಚಲಾಯಿಸಿದ ಪ್ರಧಾನಿ ಮೋದಿ

ಅಹಮದಾಬಾದ್‌: ಗುಜರಾತ್ ವಿಧಾನಸಭಾ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ಸೋಮವಾರ ಬೆಳಗ್ಗೆ ಆರಂಭವಾಗಿದ್ದು, ಜನರು ಮತದಾನ ಮಾಡುತ್ತಿದ್ದಾರೆ. ಅಹಮದಾಬಾದ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ ಚಲಾಯಿಸಿದ್ದಾರೆ. ಪ್ರಧಾನಿಯವರು ನಿಶಾನ್ ಪಬ್ಲಿಕ್ ಸ್ಕೂಲ್‌ನಲ್ಲಿರುವ...

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ; ಇಬ್ಬರು ಗಂಭೀರ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿಯಾಗಿ ಇಬ್ಬರು ಗಾಯಗೊಂಡ ಘಟನೆ ಬಂಟ್ವಾಳ ಸಮೀಪದ ತುಂಬೆ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಬಿಸಿರೋಡು ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ರಿಕ್ಷಾ ತುಂಬೆ ಎಂಬಲ್ಲಿ ಚಾಲಕನ...

ಹೊಸ ಭತ್ತದ ಬೆಳೆಯನ್ನು ಅಭಿವೃದ್ಧಿಪಡಿಸಿದ ಚೀನಾ..! ಒಮ್ಮೆ ನಾಟಿ ಮಾಡಿದರೆ 4 ವರ್ಷ ಫಸಲು...

ಚೀನಾ ಒಂದಲ್ಲೊಂದು ಕ್ರಾಂತಿಗೆ ಕೈಹಾಕುತ್ತಲೇ ಇರುತ್ತದೆ. ತಂತ್ರಜ್ಞಾನದಲ್ಲಿ ಮೇಲುಗೈ ಸಾಧಿಸಿರುವ ಡ್ರ್‍ಯಾಗನ್ ರಾಷ್ಟ್ರ ಕೃಷಿಯಲ್ಲೂ ಸೈ ಎನಿಸಿಕೊಂಡಿದೆ. ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಸಾವಯವ ಕೃಷಿ ಬೆಳೆಯುವುದರಲ್ಲಿ ಇವರು ನಿಪುಣರು ಅಂದರೂ ತಪ್ಪಿಲ್ಲ. ಹಸಿರು...

ಕಾರ್ಕಳ: ಬಸ್ ಹತ್ತುವ ವೇಳೆ ಕೈ ಜಾರಿ ಬಿದ್ದ ವೃದ್ದ ದಾರುಣ ಸಾವು

ಕಾರ್ಕಳ : ಬಸ್ ಹತ್ತುವ ವೇಳೆ ವೃದ್ಧರೊಬ್ಬರು ಕೈಜಾರಿ ರಸ್ತೆಗೆ ಬಿದ್ದು, ಬಸ್ ನ ಹಿಂಬದಿ ಚಕ್ರ ಅವರ ಕಾಲ ಮೇಲೆ ಹರಿದ ದಾರುಣ ಘಟನೆ ತಾಲೂಕಿನ ಹಿರ್ಗಾನ ಬಸ್ ನಿಲ್ದಾಣ ಬಳಿ...

ಬೆಳ್ತಂಗಡಿ: ನಿಯಂತ್ರಣ ತಪ್ಪಿ ಪಲ್ಟಿಯಾದ ಆಂಬುಲೆನ್ಸ್ – ಮೂವರಿಗೆ ಗಾಯ

ಬೆಳ್ತಂಗಡಿ: ಕಕ್ಕಿಂಜೆಯ ಖಾಸಗಿ ಆಸ್ಪತ್ರೆಗೆ ಸೇರಿದ ಆಂಬುಲೆನ್ಸ್ ಬೆಳ್ತಂಗಡಿ ಸೇತುವೆ ಬಳಿ ನಿಯಂತ್ರಣ ತಪ್ಪಿ ಸೇತುವೆ ಬದಿಗೆ ಢಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಭಾನುವಾರ ರಾತ್ರಿ ನಡೆದಿದೆ. ಅಪಘಾತದಿಂದಾಗಿ ಆಂಬುಲೆನ್ಸ್ ನಲ್ಲಿದ್ದ ಓರ್ವ ವೈದ್ಯ...

ವಿಟ್ಲ: ಶ್ರೀ ವಿಷ್ಣುಮೂರ್ತಿ ಯುವಕವೃಂದ (ರಿ.) ವಿಷ್ಣುನಗರ ಕುಂಡಡ್ಕ ಸ್ನೇಹಬಂಧು ಯೋಜನೆಯ ಇಪ್ಪತ್ತೆಂಟನೆಯ ಸಹಾಯನಿಧಿ...

ವಿಟ್ಲ: ಶ್ರೀ ವಿಷ್ಣುಮೂರ್ತಿ ಯುವಕ ವೃಂದ ರಿ. ವಿಷ್ಣುನಗರ ಇದರ ಸ್ನೇಹಬಂಧು ಸಹಾಯನಿಧಿ ಯೋಜನೆಯ ಇಪ್ಪತ್ತೆಂಟನೆಯ ಯೋಜನೆಯಲ್ಲಿ ನಾರಾಯಣ ಮೂಲ್ಯ ಕುಂಡಡ್ಕ ಪಾದೆ ಇವರಿಗೆ ಹಣವನ್ನು ನೀಡಲಾಯಿತು. ನಾರಾಯಣ ಮೂಲ್ಯ ಕುಂಡಡ್ಕ ಪಾದೆ ಇವರಿಗೆ...

ಮಂಗಳೂರು: ಬೆಳ್ಳಂಬೆಳಗ್ಗೆ ಲಾರಿಗಳ ನಡುವೆ ಭೀಕರ ಅಪಘಾತ; ಚಾಲಕರಿಬ್ಬರು ದುರ್ಮರಣ

ಮಂಗಳೂರು: ಲಾರಿಗಳ ನಡುವೆ ಭೀಕರ ಅಪಘಾತ ಸಂಭವಿಸಿ, ಚಾಲಕರಿಬ್ಬರು ಮೃತಪಟ್ಟ ಘಟನೆಯೊಂದು ನಗರದ ಹೊರವಲಯದ ಗುರುಪುರ-ಕೈಕಂಬ ಬಳಿಯ ಇಳಿಜಾರು ಪ್ರದೇಶದಲ್ಲಿ ನಡೆದಿದೆ. ಮೂಡುಬಿದ್ರೆ ಕಡೆಯಿಂದ ಮಣ್ಣು ಹೊತ್ತು ಬರುತ್ತಿದ್ದ ಬೃಹತ್ ಲಾರಿ ಹಾಗೂ ಗುರುಪುರ...

ಉಪ್ಪಿನಂಗಡಿ: ಜೀಪಿನಲ್ಲೇ ಹೃದಯ ಸ್ತಂಭನವಾಗಿ ದುರ್ಮರಣ

ಉಪ್ಪಿನಂಗಡಿ: ಜೀಪು ಚಲಾಯಿಸಿಕೊಂಡು ಬಂದು ನಿಲ್ಲಿಸುತ್ತಿದ್ದಂತೆಯೇ ಹೃದಯಸ್ತಂಭನಕ್ಕೆ ಒಳಗಾಗಿ ಚಾಲಕ ಅಸುನೀಗಿದ ಘಟನೆ ನಡೆದಿದೆ. ಕೊಯಿಲ ಗ್ರಾಮದ ವಿಶ್ವನಾಥ ಗೌಡ ಎಂಬವರು ಉಪ್ಪಿನಂಗಡಿಯ ಆಸ್ಪತ್ರೆ ಬಳಿ ಜೀಪು ನಿಲ್ಲಿಸುತ್ತಿದ್ದಂತೆಯೇ ಹೃದಯಸ್ತಂಭನಕ್ಕೆ ತುತ್ತಾಗಿ ನಿಧನರಾಗಿದ್ದಾರೆ. ಕಡಬ...

ಮರಾಟಿ ಯುವ ವೇದಿಕೆ (ರಿ) ವಿಟ್ಲ – ನೂತನ ಪದಾಧಿಕಾರಿಗಳ ಆಯ್ಕೆ

ವಿಟ್ಲ: ಮರಾಟಿ ಯುವ ವೇದಿಕೆ (ರಿ) ಇದರ ನೂತನ ಪದಾಧಿಕಾರಿಗಳ ಆಯ್ಕೆ ಇಂದು ನಡೆಯಿತು. ಅಧ್ಯಕ್ಷರಾಗಿ ಉಮೇಶ್ ಅನ್ನಮೂಲೆ, ಉಪಾಧ್ಯಕ್ಷರಾಗಿ ದಿನೇಶ್ ಗೊಳ್ತಮಜಲು, ಕಾರ್ಯದರ್ಶಿಯಾಗಿ ಹರ್ಷಿತ್ ಗಾಳಿಹಿತ್ಲು, ಜತೆ ಕಾರ್ಯದರ್ಶಿಯಾಗಿ ಚಿತ್ರಾಕ್ಷ ನೆಕ್ಕರೆಕಾಡು,...
error: Content is protected !!