Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: ಟಿಪ್ಪರ್‌ ಲಾರಿ- ಬೈಕ್‌ ಅಪಘಾತ; ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು

ವಿಟ್ಲ: ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಿನ್ನೆ ಸಂಜೆ ವೀರಕಂಭ ಗ್ರಾಮದ ಮಜಿ ಶಾಲಾ ಮುಂಭಾಗ ನಡೆದಿತ್ತು. ಅಪಘಾತದಿಂದ ಗಾಯಗೊಂಡಿದ್ದ ಮಾಣಿಲದ...

ಬೆಳ್ತಂಗಡಿ: ಬ್ಯಾನರ್‌ ಹರಿದ ಪ್ರಕರಣ; ಮಕ್ಕಳ ಸಹಿತ ಪೋಷಕರಿಂದ ಕ್ಷೇತ್ರಕ್ಕೆ ಬಂದು ಕ್ಷಮೆಯಾಚನೆ

ಬೆಳ್ತಂಗಡಿ: ತಾಲೂಕಿನ ಮರೋಡಿ ಗ್ರಾಮದಲ್ಲಿ ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟದ ಬ್ಯಾನರ್ ಹರಿದ ಪ್ರಕರಣಕ್ಕೆ ತಿರುವು ದೊರತಿದೆ. ಸ್ಥಳೀಯ ನಿವಾಸಿಗಳಾದ ಮೂವರು ಅಪ್ರಾಪ್ತ ಮಕ್ಕಳು ಆಟವಾಡುತ್ತ ಈ ಕೃತ್ಯ ನಡೆಸಿದ್ದು, ಈ...

ಅಜ್ಜಿಯನ್ನು ಕೊಂದು ಮೃತದೇಹವನ್ನು ಕಬೋರ್ಡ್‌‌ನಲ್ಲಿ ಇಟ್ಟು ಪರಾರಿಯಾದ ಅನ್ಯಕೋಮಿನ ಮಹಿಳೆ

ಬೆಂಗಳೂರು: ಅನೇಕಲ್​ ತಾಲೂಕಿನ ನೆರಳೂರು ಬಳಿ, ಭೀಕರ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಅನ್ಯಕೋಮಿನ ಮಹಿಳೆಯೊಬ್ಬಳು ಅಜ್ಜಿಯನ್ನು ಭೀಕರವಾಗಿ ಹತ್ಯೆ ಮಾಡಿದ್ದಾಳೆ. ನಂತರ ಅಜ್ಜಿಯ ಮೃತದೇಹವನ್ನು ಕಬೋರ್ಡ್​​ನಲ್ಲಿ ಬಚ್ಚಿಟ್ಟು, ಅನ್ಯಕೋಮಿನ ಮಹಿಳೆ ಪರಾರಿಯಾಗಿದ್ದಾಳೆ...

ಸುಳ್ಯ: ಕುಸಿದು ಬಿದ್ದು ಯುವಕ ಮೃತ್ಯು

ಸುಳ್ಯ: ಕುಸಿದು ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಸುಳ್ಯ ಕಸಬಾ ಗ್ರಾಮದಿಂದ ವರದಿಯಾಗಿದೆ. ಕುದ್ಪಾಜೆ ಗೋಪಾಲ ಮಣಿಯಾಣಿ ಅವರ ಪುತ್ರ ಅಶೋಕ(41ವ.) ಮೃತಪಟ್ಟ ಯುವಕ. ಮೆಕ್ಯಾನಿಕ್ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಡಿ.3 ರಂದು ರಾತ್ರಿ ಮನೆಯೊಳಗೆ...

ಬೆರಳ ಹಿಡಿದು ನಡೆವೇ ನಿನ್ನ ಜೊತೆಯಲಿ…! ಒಟ್ಟಿಗೆ ಕಳ್ಳತನ ಮಾಡುತ್ತಿದ್ದ ಖತರ್ನಾಕ್​ ದಂಪತಿ ಅರೆಸ್ಟ್

ಅವರಿಬ್ಬರು ಪ್ರೀತಿಸಿ ಮದುವೆಯಾಗಿದ್ದರು. ಹಣದಾಸೆಗೆ ಬಿದ್ದ ಜೋಡಿ ಖತರ್ನಾಕ್ ಕೆಲಸ ಮಾಡಿ ಕಂಬಿ ಎಣಿಸುವಂತಾಗಿದೆ. ಒಂಟಿ ‌ಮನೆಗಳನ್ನು ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಖತರ್ನಾಕ್​ ದಂಪತಿಯನ್ನು ನಗರದ ಜ್ಞಾನಭಾರತಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ನಾಗರಾಜ...

ಕಾರ್ಕಳ: ಮನೆಯ ಬಾಗಿಲು ಮುರಿದು ಒಳನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಕಾರ್ಕಳ: ಮನೆಯ ಅಡುಗೆ ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಮನೆಯ ಗೋದ್ರೆಜ್ ನಲ್ಲಿ ಇರಿಸಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿಕೊಂಡು ಹೋಗಿರುವ ಘಟನೆ ಕಾರ್ಕಳ ತಾಲೂಕು ಕಲ್ಯಾ ಗ್ರಾಮದ...

ರಾಜ್ಯ ಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆ ; ವಿಠ್ಠಲ ಪದವಿಪೂರ್ವ ಕಾಲೇಜ್‌ ಮತ್ತು ಶ್ರೀ...

ವಿಟ್ಲ: ಡಿಸೆಂಬರ್ 5ಮತ್ತು 6ರಂದು ಎಸ್ ಬಿ ಜಿ ಪದವಿಪೂರ್ವ ಕಾಲೇಜು ಮಾಯಸಂದ್ರ, ತುಮಕೂರು ಇವರ ಆತಿಥ್ಯದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ದ.ಕ. ಜಿಲ್ಲಾಮಟ್ಟದಲ್ಲಿ ಆಯ್ಕೆಗೊಂಡಿರುವ ವಿಠಲ ಪದವಿ...

ನಗರದ ಅಲ್ಲಲ್ಲಿ ಗೋಡೆ ಬರಹ; ನಿಷೇಧಿತ ಪಿಎಫ್‌ಐನ ಅಂಗಸಂಸ್ಥೆಯಾಗಿರುವ ಸಿಎಫ್‌ಐ ಸೇರುವಂತೆ ಬರಹ

ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದು, ನಿಷೇಧಿತ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾದ ಅಂಗಸಂಸ್ಥೆಯಾಗಿರುವ ಸಿಎಫ್‌ಐ ಸೇರುವಂತೆ "ಜಾಯಿನ್ ಸಿಎಫ್‍ಐ" ಎಂದು ಗೋಡೆ ಬರಹ ಬರೆಯುವ ಮೂಲಕ ಹುಚ್ಚಾಟ...

ಕಟೀಲು ಅಮ್ಮನವರ ಸನ್ನಿಧಿಗೆ ನಟ ಸುದೀಪ್‌ ಭೇಟಿ

ಕಟೀಲು: ಇಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನಟ ಸುದೀಪ್ ಪತ್ನಿ ಪ್ರಿಯಾ ಜೊತೆ ಭೇಟಿ ನೀಡಿ ದೇವಿಯ ದರ್ಶನ ಪಡೆದು ಪೂಜೆಯನ್ನು ಸಲ್ಲಿ ಸಿದರು. ಕಟೀಲು ಮತ್ತು ಮುಲ್ಕಿಯಲ್ಲಿ ನಡೆಯಲಿರುವ ಖಾಸಗಿ ಕಾರ್ಯಕ್ರಮದಲ್ಲಿ...

ಕಾರಿಗೆ ಸೈಡ್‌ ಕೊಡದ ಬಸ್ಸು ಚಾಲಕನಿಗೆ ಅವಾಚ್ಯ ಪದಗಳಿಂದ ನಿಂದಿಸಿ ಜೀವ ಬೆದರಿಕೆ

ಕಾರೊಂದಕ್ಕೆ ಸೈಡ್ ಕೊಡದ ಕಾರಣಕ್ಕೆ ಬಸ್ ಚಾಲಕನಿಗೆ ಬೈದು, ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ. ಈ ಬಗ್ಗೆ ಹೆಬ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ ಬೆಳಂಜೆ ಗ್ರಾಮದ ನವೀನ್ ನಾಯ್ಕ ಎಂಬವರು ಪೊಲೀಸರಿಗೆ ದೂರು...
error: Content is protected !!