Tag: vtv vitla
ಉಡುಪಿ: ಟೈಲರ್ ಬಳಿ ಬಟ್ಟೆ ಹೊಲಿಯಲು ಕೊಡಲು ಹೋದ ಯುವತಿ ನಾಪತ್ತೆ
ಉಡುಪಿ : ಟೈಲರ್ ಬಳಿ ಬಟ್ಟೆ ಹೊಲಿಯಲು ನೀಡುವುದಾಗಿ ತಿಳಿಸಿ ಮನೆಯಿಂದ ಹೋದ ಯುವತಿ ವಾಪಸ್ಸು ಬಾರದೆ ನಾಪತ್ತೆಯಾಗಿರುವ ಘಟನೆ ಉಡುಪಿಯ ಬಡಗುಬೆಟ್ಟುವಿನ ಇಂದಿರಾ ನಗರದಲ್ಲಿ ನಡೆದಿದೆ. 19 ರ ಹರೆಯದ ನಿಖಿತಾ...
ಕಾರ್ಕಳ ಕೋಟೆಯಲ್ಲಿ 300ಕ್ಕೂ ಹೆಚ್ಚು ಫಿರಂಗಿ ಗುಂಡುಗಳು ಪತ್ತೆ!
ಕಾರ್ಕಳ: ಇಕ್ಕೇರಿ ನಾಯಕ ಕಾಲಘಟ್ಟದಲ್ಲಿ ನಿರ್ಮಾಣಗೊಂಡಿದ್ದ ಕಾರ್ಕಳ ಕೋಟೆಯಲ್ಲಿ 300ಕ್ಕೂ ಅಧಿಕ ಫಿರಂಗಿ ಗುಂಡುಗಳು ಪತ್ತೆಯಾಗಿವೆ. ಇಕ್ಕೇರಿ ನಾಯಕನ ಅಧಿಕಾರದ ಬಳಿಕ ಕಾರ್ಕಳ ಕೋಟೆ ಟಿಪ್ಪುವಿನ ಪಾಲಾಗಿತ್ತು. ಆ ಕಾಲಾವಧಿಯಲ್ಲಿ ಫಿರಂಗಿಗಾಗಿ ಬಳಸುತ್ತಿದ್ದ...
ಬೆಳ್ತಂಗಡಿ: ಫಾಲ್ಸ್ನಲ್ಲಿ ಎಂಜಾಯ್ ಮಾಡಲು ಹೋದ ವಿದ್ಯಾರ್ಥಿಗಳ ತಂಡ; ನೀರಿನಲ್ಲಿ ಮುಳುಗಿ ಓರ್ವ ಸಾವು
ಬೆಳ್ತಂಗಡಿ: ಮಿತ್ತಬಾಗಿಲು ಎರ್ಮಾಯಿ ಫಾಲ್ಸ್ ನಲ್ಲಿ ಸ್ನಾನಕ್ಕೆ ಇಳಿದಿದ್ದ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.ಧರ್ಮಸ್ಥಳ ಗ್ರಾಮದ ದೊಂಡೋಲೆ ನಿವಾಸಿ ಕೇಶವ ಭಂಡಾರಿ ಎಂಬವರ ಪುತ್ರ ಉಜಿರೆ ಪದವಿ ಪೂರ್ವ ಕಾಲೇಜಿನ...
ಕಟೀಲು ಯಕ್ಷಗಾನ ಮೇಳಗಳಿಗೆ ಧ್ವನಿವರ್ಧಕ ಬಳಕೆಯ ಮೇಲಿನ ನಿರ್ಬಂಧ ತೆರವು; ಡಿಸಿ ರವಿಕುಮಾರ್
ಮಂಗಳೂರು : ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ಯಕ್ಷಗಾನ ಮೇಳಗಳಿಗೆ ರಾತ್ರಿ 12ರವರೆಗೆ ಧ್ವನಿವರ್ಧಕಗಳ ಬಳಕೆಗೆ ಹೇರಲಾಗಿದ್ದ ನಿರ್ಬಂಧ ಸಡಿಲಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ತಿಳಿಸಿದ್ದಾರೆ.
ರಾತ್ರಿ 10ರ ನಂತರ...
ವಿಟ್ಲ ಮೂಲದ ವ್ಯಕ್ತಿ ಉಮೇಶ್ ನಿಧನ
ವಿಟ್ಲ ಮೂಲದ ವ್ಯಕ್ತಿಯೋರ್ವರು ವಯೋಸಹಜ ಖಾಯಿಲೆಯಿಂದ ಅಸುನೀಗಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಮಂಗಳೂರಿನ ಕಾರ್ ಸ್ಟ್ರೀಟ್ನಲ್ಲಿ ನೆಲೆಸಿದ್ದ ಉಮೇಶ್ ವಿಟ್ಲ ಅವರು ಇಂದು ನಿಧನರಾಗಿದ್ದಾರೆ.
ಉಮೇಶ್ ವಿಟ್ಲ ಅವರು ದಿ. ವಿ ಅಪ್ಪಯ್ಯ ಪುರುಷ...
ಉಪ್ಪಿನಂಗಡಿ: ಸಾರ್ವಜನಿಕರ ದುಡ್ಡು ಪೋಲಾಗಿರುವುದಕ್ಕೆ ಸಾಕ್ಷಿ- ನಿಷ್ಪ್ರಯೋಜಕವಾದ ಕಿಂಡಿ ಅಣೆಕಟ್ಟುಗಳು; ಕೋಟ್ಯಾಂತರ ಹಣ ನೀರಿನಲ್ಲಿ...
ಉಪ್ಪಿನಂಗಡಿ: ಕೋಟ್ಯಂತರ ರೂ. ವೆಚ್ಚದಲ್ಲಿ ಕೃಷಿ ಚಟುವಟಿಕೆ ಹಾಗೂ ಅಂತರ್ಜಲವನ್ನು ವೃದ್ಧಿಸುವ ಉದ್ದೇಶದಿಂದ ನಿರ್ಮಿಸಿರುವ ಕಿಂಡಿ ಅಣೆಕಟ್ಟುಗಳ ಪೈಕಿ ಹಲವು ನಿರ್ವಹಣೆಯಿಲ್ಲದೆ ಸೊರಗಿ ನಿಷ್ಪ್ರಯೋಜಕವಾಗುತ್ತಿವೆ.
ಆ ಮೂಲಕ ಉಪ್ಪಿನಂಗಡಿ ಭಾಗ ಒಂದರಲ್ಲೇ ಅನೇಕ ಕಿಂಡಿ...
ಬಂಟ್ವಾಳ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ
ಬಂಟ್ವಾಳ: ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಸಿರೋಡಿನ ಪುರಸಭಾ ವ್ಯಾಪ್ತಿಯ ಅರ್ಬಿಗುಡ್ಡೆ ಎಂಬಲ್ಲಿ ನಡೆದಿದೆ.
ಅರ್ಬಿಗುಡ್ಡೆ ನಿವಾಸಿ ಶಿವಕುಮಾರ್(26) ಮೃತಪಟ್ಟ ಅವಿವಾಹಿತ ಯುವಕ ಎನ್ನಲಾಗಿದೆ.
ನಿನ್ನೆ ರಾತ್ರಿ ಮನೆಯಲ್ಲಿ ಯಾರು ಇಲ್ಲದ...
ಬೆಳ್ತಂಗಡಿ: ಮರೋಡಿ “ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ” ಯಕ್ಷಗಾನ ಬಯಲಾಟದ ಬ್ಯಾನರ್ ಹರಿದು ವಿಕೃತಿ..!
ಬೆಳ್ತಂಗಡಿ: ತಾಲೂಕಿನ ಮರೋಡಿ ಗ್ರಾಮದಲ್ಲಿ ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ದುಷ್ಕರ್ಮಿಗಳ ಗುಂಪೊಂದು ವಿಕೃತಿ ಮೆರೆದಿದೆ.
ಗ್ರಾಮದ ಪೊಸರಡ್ಕ ಗರಡಿ ವಠಾರದಲ್ಲಿ ಬುಧವಾರದಂದು ನಡೆದಿದ್ದ ಯಕ್ಷಗಾನ ಬಯಲಾಟಕ್ಕೆ...
ಸುಬ್ರಹ್ಮಣ್ಯ: ವ್ಯಾಪಾರಿ ಮೇಲೆ ಹಲ್ಲೆ ಪ್ರಕರಣ; ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲು..!
ಸುಬ್ರಹ್ಮಣ್ಯ: ಹಿಂದೂ ವ್ಯಾಪಾರಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಪೊಲೀಸ್ ಠಾಣಾ ಸಿಬ್ಬಂದಿ ಮೇಲೆ ಪ್ರಕರಣ ದಾಖಲಾಗಿದೆ.
ಸುಬ್ರಹ್ಮಣ್ಯ ಷಷ್ಠಿ ಜಾತ್ರೆಯಂದು ಜ್ಯೂಸ್ ಮತ್ತು ಐಸ್ ಕ್ರೀಂ ವ್ಯಾಪಾರ ಮಾಡುತ್ತಿದ್ದ ಕಡಬದ ಯುವಕನೋರ್ವನಿಗೆ...
ವಿಟ್ಲ : ಸಾಲೆತ್ತೂರು ರೇಂಜ್ ಮದರಸ ಮ್ಯಾನೇಜ್ಮೆಂಟ್ ಅಸೋಸಿಯೇಶನ್ ಮಹಾಸಭೆ
ಅಧ್ಯಕ್ಷರಾಗಿ ಪಿ.ಕೆ. ಹಸೈನಾರ್ ಕುಕ್ಕಾಜೆ, ಕಾರ್ಯದರ್ಶಿಯಾಗಿ ಆರಿಫ್ ಕರೈ, ಕೋಶಾಧಿಕಾರಿ ಯಾಗಿ ಹಕೀಮ್ ಪರ್ತಿಪಾಡಿ ಪುನರಾಯ್ಕೆ
ವಿಟ್ಲ : ಸಮಸ್ತ ಮದರಸ ಮ್ಯಾನೇಜ್ಮೆಂಟ್ ಅಸೋಸಿಯೇಶನ್ ಸಾಲೆತ್ತೂರು ರೇಂಜ್ ಇದರ ವಾರ್ಷಿಕ ಮಹಾಸಭೆಯು ಸಾಲೆತ್ತೂರು ಹಿದಾಯತ್ತುಲ್...
















