Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ಶಾಲೆಯಲ್ಲಿ ಲೆಗ್ಗಿನ್ಸ್‌ ಪ್ಯಾಂಟ್‌ ವಿವಾದ; ಪೋಟೋ ಸಮೇತ ದೂರು ನೀಡಿದ ಶಿಕ್ಷಕಿ

ಕೇರಳ: ಶಾಲೆಗೆ ಲೆಗ್ಗಿನ್ಸ್​ ಧರಿಸಿಬಂದು ಪಾಠ ಮಾಡುತ್ತಿದ್ದ ಶಿಕ್ಷಕಿಗೆ ಶಾಲಾ ಮುಖ್ಯಶಿಕ್ಷಕಿ ಕೆಟ್ಟ ಶಬ್ದಗಳಿಂದ ನಿಂದಿಸಿ, ಮಾನಸಿಕ ಕಿರುಕುಳ ನೀಡಿದ್ದರು ಎಂದು ದೂರು ದಾಖಲಾಗಿದೆ. ಕೇರಳದ ಮಲಪ್ಪುರಂ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಈ ಘಟನೆ...

ಚಿರತೆ ದಾಳಿಯಿಂದ ಯುವತಿ ಮೃತ್ಯು

ಮೈಸೂರು: ಮನೆಯ ಮುಂದೆ ಕುಳಿತಿದ್ದ ಯುವತಿ ಚಿರತೆ ದಾಳಿಯಿಂದ ಮೃತಪಟ್ಟ ಘಟನೆ ಟಿ.ನರಸೀಪುರ ತಾಲೂಕಿನ ಎಸ್.ಕೆಬ್ಬೆಹುಂಡಿ ಗ್ರಾಮದಲ್ಲಿ ನಡೆದಿದೆ. ರಮೇಶ್ ಎಂಬವರ ಪುತ್ರಿ ಮೇಘನಾ (22)ಚಿರತೆ ದಾಳಿಗೆ ಬಲಿಯಾದ ಯುವತಿ. ಈಕೆ ಪಟ್ಟಣದ ಸರ್ಕಾರಿ...

ಪ್ರಮೋದ್ ಮುತಾಲಿಕ್ ಸ್ಪರ್ಧೆ ಘೋಷಣೆ ಬೆನ್ನಲ್ಲೇ ಸಚಿವರಿಂದ ಮಹತ್ವದ ಹೇಳಿಕೆ

ಕಾರ್ಕಳ ನನಗೆ ರಾಜಕೀಯ ದೀಕ್ಷೆ ನೀಡಿದ ಕ್ಷೇತ್ರ ; ಸುನಿಲ್ ಕುಮಾರ್ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತವಾಗಿದ್ದು, ಅವರು ಕಾರ್ಕಳ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂದು...

ಮಾಜಿ ಸಿಎಂ ಸಿದ್ದರಾಮಯ್ಯ ಮಣಿಪಾಲ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಸಿದ್ದರಾಮಯ್ಯನವರು ಇತ್ತೀಚೆಗೆ 75ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಹಳೆ ಏರ್ ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ....

ಸುಳ್ಯ: ಮದ್ಯದ ನಶೆಯಲ್ಲಿ ಜೀಪು ಚಲಾಯಿಸಿದ ಚಾಲಕ; ನಾಲ್ಕು ಬೈಕ್‌ ಮತ್ತು ಒಂದು ಕಾರಿಗೆ...

ಸುಳ್ಯ: ಮದ್ಯದ ನಶೆಯಲ್ಲಿ ಚಾಲಕನೋರ್ವ ಜೀಪು ಚಲಾಯಿಸಿ ಅವಾಂತರ ಮೆರೆದಿರುವ ಘಟನೆ ಸುಳ್ಯದ ಅಂಬಟಡ್ಕದಲ್ಲಿ ನಡೆದಿದೆ ಚಾಲಕನ ಅವಾಂತರಕ್ಕೆ ನಾಲ್ಕು ಬೈಕ್ ಮತ್ತು ಒಂದು ಕಾರು ಡಿಕ್ಕಿಗೆ ಜೀಪು ಡಿಕ್ಕಿಯಾಗಿದೆ. ಸುಳ್ಯದ ಮುಖ್ಯ ರಸ್ತೆಯಿಂದ ರಥಬೀದಿಯಾಗಿ...

ಸುಳ್ಯದಲ್ಲಿ ಮತ್ತೆ ಕಂಪಿಸಿದ ಭೂಮಿ; ಲಘು ಭೂಕಂಪನದ ಅನುಭವ

ಸುಳ್ಯ: ಮಡಪ್ಪಾಡಿಯಲ್ಲಿ ಭೂಕಂಪನವಾಗಿರುವ ಬಗ್ಗೆ ವರದಿಯಾಗಿದ್ದು, ಮಡಪ್ಪಾಡಿ ಗ್ರಾಮದ ಕಡ್ಯ, ಹಾಡಿಕಲ್ಲು ಪ್ರದೇಶದಲ್ಲಿ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿರುವುದಾಗಿ ತಿಳಿದು ಬಂದಿದೆ. ಮಡಪ್ಪಾಡಿ ಪೇಟೆಯಲ್ಲಿಯೂ ಈ ಅನುಭವವಾಗಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ನಿನ್ನೆ ಸಂಜೆ 7.32ರ...

ವಿಟ್ಲ: ತಾಲೂಕು, ಜಿಲ್ಲಾ ಮಟ್ಟದ ನಿರ್ಣಯಗಳನ್ನು ನಾವು ಒಪ್ಪಬೇಕು – ಕಾಂಗ್ರೆಸ್‌ ಸಭೆಯಲ್ಲಿ ಚರ್ಚೆ...

ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಟ್ಲದ ಕಾಂಗ್ರೆಸ್‌ ಕಛೇರಿಯಲ್ಲಿ ಕಾರ್ಯಕರ್ತರ ಸಭೆ ನಡೆಯಿತು. ಈ ವೇಳೆ ವಿವಿಧ ವಿಷಯಗಳ ಪ್ರಸ್ತಾಪ ಮಾಡಲಾಯಿತು. ಈ ವೇಳೆ ಕಾಂಗ್ರೆಸ್ ಸ್ಪೋಟಕ ಮಾಹಿತಿಯನ್ನು ಬಹಿರಂಗಪಡಿಸಿದೆ. ಮುಂದೆ ನಡೆಯುವ...

ವಿಟ್ಲ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕೋತ್ಸವ

ವಿಟ್ಲ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ನಡೆಸಿದ ವಿವಿದ ಸ್ಪರ್ಧೆಗಳ ಬಹುಮಾನ ವಿತರಣಾ ಕಾರ್ಯಕ್ರಮ ಶತಮಾನೋತ್ಸವ ಸಭಾ ಭವನದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಫಾ| ಎರಿಕ್ ಕ್ರಾಸ್ತಾ ಉದ್ಘಾಟಿಸಿದರು....

ಮುಸ್ಲಿಂ ಮಹಿಳಾ ಕಾಲೇಜು ವಿಚಾರಕ್ಕೆ ಬಿಗ್ ಟ್ವಿಸ್ಟ್‌ – ಈ ಬಗ್ಗೆ ಪ್ರಸ್ತಾಪವಿಲ್ಲ ಎಂದ...

ಬೆಂಗಳೂರು: ಮುಸ್ಲಿಂ ಹೆಣ್ಣು ಮಕ್ಕಳಿಗಾಗಿ ಪ್ರತ್ಯೇಕ 10 ಕಾಲೇಜು ನಿರ್ಮಿಸುವ ವಿಚಾರ ಇದೀಗ ತಿರುವು ಪಡೆದುಕೊಂಡಿದ್ದು , ಇಂಥಹ ಯಾವುದೇ ಪ್ರಸ್ತಾಪ ನಮ್ಮ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಅವರು ಬೆಂಗಳೂರಿನಲ್ಲಿ...

ವಿಟ್ಲ: ಪ್ರತಿಭಾ ಕಾರಂಜಿಯ ಧಾರ್ಮಿಕ ಪಠಣ ಸ್ಪರ್ಧೆ ಹಾಗೂ ಶಾಂತಿವನ ಟ್ರಸ್ಟ್ (ರಿ) ಧರ್ಮಸ್ಥಳ...

ವಿಟ್ಲ: ವಿಠಲ ಪ.ಪೂ (ಪ್ರೌಢಶಾಲಾ ವಿಭಾಗದ ) ಕಾಲೇಜಿನ 10 ನೇ ತರಗತಿ ವಿದ್ಯಾರ್ಥಿನಿ ಧನ್ಯಶ್ರೀ ಬಿ. ಇವರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಧಾರ್ಮಿಕ ಪಠಣ ವಿಭಾಗದಲ್ಲಿ ಪ್ರಥಮ ಸ್ಥಾನ,...
error: Content is protected !!