Monday, November 2, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕೇಂದ್ರ ಸರ್ಕಾರದಿಂದ ಗುಡ್‌ ನ್ಯೂಸ್‌- ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ ಇಳಿಕೆ!

ನವದೆಹಲಿ: ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡುವೆಯೂ ದೇಶದ ಜನರಿಗೆ ಕೇಂದ್ರ ಸರ್ಕಾರ ಗುಡ್‌ನ್ಯೂಸ್‌ ಕೊಟ್ಟಿದ್ದು, ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದೆ. ಪೆಟ್ರೋಲ್‌ ಮೇಲಿನ ಸುಂಕ 13 ರೂ. ನಿಂದ 3 ರೂಪಾಯಿಗೆ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇಂದು ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಸಭೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ನಾಲ್ಕನೇ ವಾರಕ್ಕೆ ಕಾಲಿಟ್ಟಿರುವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಮಾ.27) ಸಂಜೆ 6.30ಕ್ಕೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ...

ಮಂಗಳೂರಿಗೆ ಬಂತು 16 ಸಾವಿರ ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತ ಟ್ಯಾಂಕರ್‌!

ಮಂಗಳೂರು: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆಯೂ ನವಮಂಗಳೂರು ಬಂದರಿಗೆ ಎಲ್‌ಪಿಜಿ ಹೊತ್ತ ಹಡಗು ಆಗಮಿಸಿದೆ. 16 ಸಾವಿರ ಮೆಟ್ರಿಕ್ ಟನ್ ಎಲ್‌ಪಿಜಿ ಇರುವ ಅಪೋಲೋ ಓಷನ್ ಹೆಸರಿನ ಹಡಗು ಮಂಗಳೂರಿಗೆ ಆಗಮಿಸಿದ್ದು ಇಳಿಸುವ...

ತೈಲ ಅಭಾವ – ಬೀದರ್‌ನಲ್ಲಿ 7ಕ್ಕೂ ಅಧಿಕ ಪೆಟ್ರೋಲ್ ಬಂಕ್ ಬಂದ್!

ಬೀದರ್: ಇರಾನ್ ಮತ್ತು ಇಸ್ರೆಲ್ ವಾರ್ ಯುದ್ಧದ ಪರಿಣಾಮ ಗಡಿ ಜಿಲ್ಲೆ ಬೀದರ್‌ನ ಕೆಲವು ಬಂಕ್‌ಗಳಲ್ಲಿ ಪೆಟ್ರೋಲ್ ಅಭಾವ ಸೃಷ್ಟಿಯಾಗಿ ಬಂಕ್‌ಗಳು ಕ್ಲೋಸ್ ಆಗಿವೆ. ತೈಲ ಕೊರತೆ ವದಂತಿ ಹಿನ್ನೆಲೆ ಜನ ಮುಗಿಬಿದ್ದು ಪೆಟ್ರೋಲ್,...

ಬ್ರಹ್ಮಾವರ: ಭಜನೆ ತರಬೇತುದಾರ ಯುವಕ ಹೃದಯಾಘಾತದಿಂದ ನಿಧನ

ಬ್ರಹ್ಮಾವರ: ಖ್ಯಾತ ಭಜನೆ ತರಬೇತುದಾರ ಯುವಕನೊಬ್ಬ ಸ್ವಗೃಹದಲ್ಲೇ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ನಡೂರು ಎಂಬಲ್ಲಿ ನಡೆದಿದೆ. ಪ್ರಕಾಶ್ ಕುಲಾಲ್ (35) ಮೃತ ಯುವಕ . ಪ್ರಕಾಶ್ ಅವರು ಸೋಮವಾರ...

ಶಿವಮೊಗ್ಗ: ಗೊಬ್ಬರ ಸಾಗಾಟದ ಲಾರಿಯಲ್ಲಿ ಕಾಣಿಸಿಕೊಂಡ ಬೆಂಕಿ; ಲಾರಿ ಸುಟ್ಟು ಕರಕಲು!

ಶಿವಮೊಗ್ಗ: ರೈಲ್ವೆ ಗೂಡ್ಸ್ ಮೂಲಕ ಬರುವ ಗೊಬ್ಬರವನ್ನು ಸಾಗಾಣಿಕೆ ಮಾಡಲು ಸಜ್ಜಾಗಿ ನಿಂತಿದ್ದ ಲಾರಿಯಲ್ಲಿ ಇಂದು ಬೆಳಿಗ್ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಅಬಿದ್ ಎಂಬುವವರಿಗೆ ಸೇರಿದ ಎಸ್ ಕೆ ಪಿ...

ರಷ್ಯಾದ 10 ಲಕ್ಷ ಬ್ಯಾರಲ್‌ ಕಚ್ಚಾ ತೈಲ ಹೊತ್ತೊಯ್ಯುತ್ತಿದ್ದ ಟರ್ಕಿ ಚಾಲಿತ ಟ್ಯಾಂಕರ್‌ ಮೇಲೆ...

ಅಂಕಾರ:‌ ಇಸ್ತಾನ್‌ಬುಲ್‌ ಬಳಿಯ ಕಪ್ಪು ಸಮುದ್ರದಲ್ಲಿ ಟರ್ಕಿ ನಿರ್ವಹಿಸುತ್ತಿದ್ದ ಕಚ್ಚಾ ತೈಲ ಟ್ಯಾಂಕರ್‌ ಹಡಗಿನ ಮೇಲೆ ದಾಳಿ ನಡೆದಿದೆ. ಕಪ್ಪು ಸಮುದ್ರವನ್ನು ಮರ್ಮರ ಸಮುದ್ರ ಮತ್ತು ಮೆಡಿಟರೇನಿಯನ್‌ನೊಂದಿಗೆ ಸಂಪರ್ಕಿಸುವ ಪ್ರಮುಖ ಜಲಮಾರ್ಗವಾದ ಬಾಸ್ಪರಸ್‌ನಿಂದ ಸುಮಾರು...

ಹೆಬ್ರಿ: ಆಕಸ್ಮಿಕವಾಗಿ ಏಣಿಯಿಂದ ಬಿದ್ದು ವಿದ್ಯಾರ್ಥಿ ಸಾವು

ಹೆಬ್ರಿ: ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಏಣಿಯಿಂದ ಬಿದ್ದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಹೆಬ್ರಿಯ ಹುತ್ತುರ್ಕೆಯಲ್ಲಿ ಸಂಭವಿಸಿದೆ. ಹೆಬ್ರಿಯ ಬೆಳಂಜೆಯ ನಿವಾಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾತ್ವಿಕ್ ಮೃತ ವಿದ್ಯಾರ್ಥಿ. ಕೆಲಸದಲ್ಲಿ ನಿರತರಾಗಿದ್ದಾಗ ಆಯತಪ್ಪಿ ಏಣಿಯಿಂದ ಕೆಳಕ್ಕೆ...

ಕಲಬುರಗಿ: ಕತ್ತು ಕೊಯ್ದು ಪತ್ನಿಯ ಬರ್ಬರ ಹತ್ಯೆ – ಶವದ ಮೇಲೆ ಕಾರು ಹಾಯಿಸಿ...

ಕಲಬುರಗಿ: ಹಾಡಹಗಲೇ ಕತ್ತು ಕೊಯ್ದು ಪತ್ನಿಯನ್ನು ಬರ್ಬರವಾಗಿ ಪತಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬಳೂರಗಿ ಗ್ರಾಮದ ಬಳಿ ನಡೆದಿದೆ. ಮಹಾರಾಷ್ಟ್ರ ಮೂಲದ ಶೈಲಾ (28) ಕೊಲೆಯಾದ ಮಹಿಳೆ. ಆರೋಪಿ...

ಬೆಂಗಳೂರು: ಒಂದು ಸಿಲಿಂಡರ್ ಕೊಟ್ರೆ ತಿಂಗಳ ಪೂರ್ತಿ ಬಿರಿಯಾನಿ ಫ್ರೀ!

ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ಗಡಿಭಾಗದ ಹೊಸೂರಿನಲ್ಲಿರುವ ಹೋಟೆಲ್‌ವೊಂದು ಭರ್ಜರಿ ಆಫರ್ ನೀಡಿದ್ದು, ಒಂದು ಸಿಲಿಂಡರ್ ಕೊಟ್ಟರೆ ದಿನಕ್ಕೆ ಒಂದು ಬಿರಿಯಾನಿಯಂತೆ ಒಂದು ತಿಂಗಳುಗಳ ಕಾಲ ಉಚಿತವಾಗಿ ಕೊಡುವುದಾಗಿ ತಿಳಿಸಿದೆ. ’ನಮಗೆ ಅಡುಗೆಗೆ ನೀವು...
error: Content is protected !!