Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕೊಡಗು: ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಬೂಬ್ಬಕ್ಕರ್ ಸಿದ್ಧಿಕ್ ಅರೆಸ್ಟ್‌

ಕೊಡಗು: ಸುಂಟಿಕೊಪ್ಪದ ಅಂದಗೋವೆ ಗ್ರಾಮದಲ್ಲಿ ಮೇಯಲು ಕಟ್ಟಿ ಹಾಕಿದ್ದ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಎಂಬ ಆರೋಪದ ಮೇಲೆ ಅಬೂಬ್ಬಕ್ಕರ್ ಸಿದ್ಧಿಕ್ ಎಂಬಾತನನ್ನು ಗ್ರಾಮಸ್ಥ ರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಅಂದಗೋವೆ ಗ್ರಾಮದ...

ಮಗುವಾಗಿದ್ದಾಗ ಕಿಡ್ನಾಪ್‌ ಆಗಿ ಐದು ದಶಕಗಳ ನಂತರ ಕುಟುಂಬ ಸೇರಿದ ಮಹಿಳೆ

ಟೆಕ್ಸಾಸ್: ಮಗುವಾಗಿದ್ದಾಗ ಅಪಹರಣಗೊಂಡಿದ್ದಾಕೆ ಇದೀಗ ಐದು ದಶಕಗಳ ಬಳಿಕ ಪತ್ತೆಯಾಗಿ ತನ್ನ ಕುಟುಂಬವನ್ನು ಸೇರಿಕೊಂಡಿದ್ದಾಳೆ. ಈ ಅಪರೂಪದ ವಿದ್ಯಾಮಾನ ನಡೆದಿರುವುದು ಯುನೈಟೆಡ್ ಸ್ಟೇಟ್ಸ್ ನ ಫೋರ್ಟ್ ವರ್ತ್ ಪಟ್ಟಣದಲ್ಲಿ. 1971 ಅಪಹರಣಗೊಂಡಿದ್ದ ಮೆಲಿಸ್ದಾ ಶನಿವಾರ...

ದುಬೈನಲ್ಲಿ ಕಾಣಿಸಿಕೊಂಡ ಸ್ಟಾರ್‌ ಜೋಡಿ; ನಟಿ ಹರಿಪ್ರಿಯಾ, ವಸಿಷ್ಠ ಸಿಂಹ ಸದ್ಯದಲ್ಲೇ ಸಪ್ತಪದಿ ತುಳಿಯಲಿದ್ದಾರ…?

ಸ್ಯಾಂಡಲ್ ವುಡ್‌ನ ಮತ್ತೊಂದು ಸ್ಟಾರ್ ಜೋಡಿಯು ಹೊಸ ಜೀವನಕ್ಕೆ ಕಾಲಿಡಲು ಮುಂದಾಗಿರುವ ವಿಷಯ ಸಾಕಷ್ಟು ಸದ್ದು ಮಾಡುತ್ತಿದೆ. ನಟಿ ಹರಿಪ್ರಿಯಾ ಮತ್ತು ನಟ ವಸಿಷ್ಠ ಸಿಂಹ ಸದ್ಯದಲ್ಲೇ ಸಪ್ತಪದಿ ತುಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ....

ಒಂಟಿ ವೃದ್ದೆಯ ಮನೆಗೆ ನುಗ್ಗಿ ಕುತ್ತಿಗೆಯಿಂದ ಚಿನ್ನದ ಸರ ಕಿತ್ತು ಪರಾರಿಯಾದ ಖದೀಮ

ಸುಳ್ಯ: ಒಬ್ಬಂಟಿ ವೃದ್ದೆಯ ಮನೆಗೆ ಕಳ್ಳನೋರ್ವ ನುಗ್ಗಿ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಿತ್ತು ಪರಾರಿಯಾಗಿರುವ ಘಟನೆ ನ.28 ರಂದು ಬೆಳಿಗ್ಗೆ ಸುಳ್ಯ ತಾಲೂಕು ಜಾಲ್ಸೂರು ಗ್ರಾಮದ ಅಡ್ಕಾರ್ ಬೈತಡ್ಕ ವೈಲ್ಡ್ ಕೆಫೆ...

2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, 2023 ಮಾರ್ಚ್ 9 ರಿಂದ ಮಾರ್ಚ್‌ 29 ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ...

ನವಮಂಗಳೂರು ಬಂದರಿಗೆ ಬಂತು ಬೃಹತ್ ವಿಲಾಸಿ ಪ್ರವಾಸಿಗರ ಹಡಗು…..!

ಮಂಗಳೂರು: ಕರಾವಳಿಯ ವಾಣಿಜ್ಯ ಹೆಬ್ಬಾಗಿಲು ನವ ಮಂಗಳೂರು ಬಂದರಿಗೆ ಯೂರೋಪ್‌ನ ಮಾಲ್ಟಾದಿಂದ ಬೃಹತ್ ವಿಲಾಸಿ ಪ್ರವಾಸಿಗರ ಹಡಗು ಸೋಮವಾರ ಮುಂಜಾನೆ 6.30ಹೊತ್ತಿ ಗೆ ಆಗಮಿಸಿತ್ತು. ಕರಾವಳಿಯ ವಾಣಿಜ್ಯ ಹೆಬ್ಬಾಗಿಲು ನವಮಂಗಳೂರು ಬಂದರಿಗೆ ಯೂರೋಪ್‌ನ...

ರಾಜ್ಯಾದ್ಯಂತ ಮುಸ್ಲಿಂ ಹೆಣ್ಮಕ್ಕಳಿಗಾಗಿ ಪ್ರತ್ಯೇಕ 10 ಕಾಲೇಜ್‌ಗಳು ಸ್ಥಾಪನೆ

ಬೆಂಗಳೂರು: ದಕ್ಷಿಣ ಕನ್ನಡದ ಅಡ್ಯಾರ್‌ ಕಣ್ಣೂರು ಸೇರಿ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಉತ್ತರ ಕರ್ನಾಟಕ, ಹೈದರಾಬಾದ್‌, ಕರ್ನಾಟಕ ಹೀಗೆ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿರುವ ರಾಜ್ಯದ 10 ಪ್ರದೇಶಗಳಲ್ಲಿ ಮುಸ್ಲಿಂ ಹೆಣ್ಮಕ್ಕಳಿಗಾಗಿಯೇ ಪ್ರತ್ಯೇಕ 10...

ವಿಟ್ಲ: ಕರೆಂಟ್‌ ಶಾಕ್‌ ಹೊಡೆದು ಯುವಕ ದಾರುಣ ಸಾವು

ವಿಟ್ಲ: ಕರೆಂಟ್‌ ಶಾಕ್‌ ಹೊಡೆದು ಯುವಕ ದಾರುಣವಾಗಿ ಸಾವನ್ನಪ್ಪಿದ ಘಟನೆ ಅಡ್ಯನಡ್ಕದ ಸಾಯ ಎಂಬಲ್ಲಿ ನಡೆದಿದೆ. ಎಣ್ಮಕಜೆ ಪಂಚಾಯತ್ ನ ಅಡ್ಯನಡ್ಕ ಸಮೀಪದ ಒಂದನೇ ವಾರ್ಡ್ ಸಾಯ ಎಂಬಲ್ಲಿ ನಿನ್ನೆ ರಾತ್ರಿ ನಡೆದ ವಿದ್ಯುತ್...

ಉಡುಪಿ: ಮುಸ್ಲಿಂ ವಿದ್ಯಾರ್ಥಿಯನ್ನು “ಟೆರರಿಸ್ಟ್” ಎಂದ ಪ್ರಾಧ್ಯಾಪಕ; ತರಾಟೆಗೆ ತೆಗೆದುಕೊಂಡ ಯುವಕ, ವಿಡಿಯೋ ವೈರಲ್‌

ಮಣಿಪಾಲ: ಮಾಹೆ ವಿಶ್ವವಿದ್ಯಾಲಯದ MIT ಕಾಲೇಜಿನಲ್ಲಿ ಪ್ರಾಧ್ಯಾಪಕರೊಬ್ಬರು ತರಗತಿ ಸಮಯದಲ್ಲಿ ಮುಸ್ಲಿಂ ವಿದ್ಯಾರ್ಥಿಗೆ "ಟೆರರಿಸ್ಟ್" ಎಂದು ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಇದೀಗ ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್...

ಪುತ್ತೂರು: ಪಾಲ್ತಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಪಾಲ್ತಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವವು ಡಿ. 24 ರಂದು ನಡೆಯಲಿದ್ದು ಇದರ ಪ್ರಯುಕ್ತ ಆಮಂತ್ರಣ ಪತ್ರಿಕೆಯು ನ. 28 ರಂದು ಬಿಡುಗಡೆಗೊಳಿಸಿದರು. ಶಾಲಾ ಎಸ್ ಡಿ ಎಂಸಿ...
error: Content is protected !!