Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರು: ಕುಡಿದ ಮತ್ತಿನಲ್ಲಿ ಕಟ್ಟಿಗೆಯಿಂದ ಹಲ್ಲೆಗೈದು ಪತ್ನಿಯ ಭೀಕರ ಹತ್ಯೆ..!

ಮಂಗಳೂರು: ಕುಡಿದ ಮತ್ತಿನಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಮಾಡಿದ ಘಟನೆ ಮಂಗಳೂರಿನ ಬಜಪೆ ಠಾಣಾ ವ್ಯಾಪ್ತಿಯ ಎಕ್ಕಾರಿನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಎಕ್ಕಾರು ಪಲ್ಲದ ಕೋಡಿ ನಿವಾಸಿ ಸರಿತಾ ಎಂದು ಗುರುತಿಸಲಾಗಿದೆ. ಭಾನುವಾರ...

ಪ್ರಧಾನಿ ಮೋದಿಗೆ ಮಾಜಿ ಐಐಟಿ ವಿದ್ಯಾರ್ಥಿಯಿಂದ ಇ-ಮೇಲ್ ಮೂಲಕ ಬೆದರಿಕೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಗುಜರಾತ್ ಭಯೋತ್ಪಾದಕ ನಿಗ್ರಹದಳ (ಎಟಿಎಸ್) ಮಾಜಿ ಐಐಟಿ ವಿದ್ಯಾರ್ಥಿಯನ್ನು ಬಂಧಿಸಿರುವುದಾಗಿ ವರದಿ ತಿಳಿಸಿದೆ. ಬಂಧಿತ ಯುವಕನನ್ನು ಅಮಾನ್ ಸಕ್ಸೇನಾ (28) ಎಂದು...

182 ನಾಣ್ಯ ನುಂಗಿದ ವೃದ್ಧ; ನಾಣ್ಯಗಳನ್ನು ಯಶಸ್ವಿಯಾಗಿ ಹೊರತೆಗೆದ ವೈದ್ಯರು

ವೃದ್ಧರೊಬ್ಬರ ಹೊಟ್ಟೆಯಿಂದ ವೈದ್ಯರ ತಂಡವು ಬರೋಬ್ಬರಿ 182 ನಾಣ್ಯಗಳನ್ನು ಹೊರಗೆ ತೆಗೆದಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ದ್ಯಾಮಪ್ಪ ಹರಿಜನ ಎಂಬ 58 ವರ್ಷ ವಯಸ್ಸಿನ ವೃದ್ಧ ನಾಣ್ಯ ನುಂಗಿದ್ದರು. 5 ರೂ....

ಮಲ್ಪೆ ಬೀಚ್‌ಗೆ ಬಂದಿದ್ದ ಯುವಕ ನಾಪತ್ತೆ; 6 ಗಂಟೆ ಆತಂಕ ಸೃಷ್ಟಿಸಿದ ಪ್ರವಾಸಿಗ

ಮಲ್ಪೆ: ಬೀಜ್‌ಗೆ ಬಂದಿದ್ದ ಬೆಂಗಳೂರಿನ ಯುವಕ ನಾಪತ್ತೆಯಾಗಿ ಸುಮಾರು 6 ಗಂಟೆ ಹುಡುಕಾಟದ ಬಳಿಕ ಸೀ ವಾಕ್ ವೇ ಬಳಿ ಕಲ್ಲಿನ ಮೇಲೆ ಪತ್ತೆಯಾದ ಘಟನೆ ನಡೆದಿದೆ. ಬೆಂಗಳೂರಿನ ಹೊಸಕೆರೆ ಹಳ್ಳಿಯ ಮಂಜುನಾಥ (23)...

ಬೆಳ್ತಂಗಡಿ: ಆ್ಯಸಿಡ್ ಸೇವಿಸಿ ಮಹಿಳೆ ಆತ್ಮಹತ್ಯೆ

ಬೆಳ್ತಂಗಡಿ: ಪುದುವೆಟ್ಟು ಗ್ರಾಮದ ಮೇರ್ಲ ನಿವಾಸಿ ರವಿ ಎಂಬವರ ಪತ್ನಿ ಬಿಂದು (48) ಎಂಬ ಮಹಿಳೆ ನ. 27 ರಂದು ರಬ್ಬರ್‌ಗೆ ಬಳಸುವ ಆ್ಯಸಿಡ್ ಕುಡಿದಿದ್ದು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ...

ಉಪ್ಪಿನಂಗಡಿ: ಮಗಳನ್ನು ಮದುವೆ ಮಾಡಿಕೊಡಲು ನಿರಾಕರಿಸಿದಕ್ಕೆ ಮನೆಗೆ ನುಗ್ಗಿ ಮಾರಕಾಸ್ತ್ರದಿಂದ ಹಲ್ಲೆ; ನಾಲ್ವರ ಬಂಧನ

ಉಪ್ಪಿನಂಗಡಿ: ಮಗಳನ್ನು ಮದುವೆ ಮಾಡಿ ಕೊಡಲು ನಿರಾಕರಿಸಿದ ವ್ಯಕ್ತಿಯ ಮನೆಗೆ ತಂಡ ಕಟ್ಟಿಕೊಂಡು ನುಗ್ಗಿದ್ದಲ್ಲದೆ, ಮಾರಕಾಯುಧಗಳಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಉಪ್ಪಿನಂಗಡಿ ಬಳಿ ನಡೆದಿದೆ. ಹಲ್ಲೆ ನಡೆಸಿದ 6 ಜನರ...

ಉಡುಪಿ: ಸರ್ಕಾರಿ ಜಾಗವನ್ನೇ ಕಬಳಿಸಿ ಅನಧಿಕೃತ ಕಟ್ಟಡ ನಿರ್ಮಿಸುತ್ತಿರುವ ಪಿಡಿಓ ಅಧಿಕಾರಿ..!

ಉಡುಪಿ: ಸರ್ಕಾರಿ ಜಾಗವನ್ನು ಖಾಸಗಿ ವ್ಯಕ್ತಿಗಳು ಗುಳುಂ ಮಾಡುವುದು ತಿಳಿದೇ ಇದೆ. ಇಲ್ಲೊಬ್ಬ ಸರ್ಕಾರಿ ಅಧಿಕಾರಿಯೇ ಜಾಗ ಕಬಳಿಸಿ ಮನೆ ನಿರ್ಮಾಣ ಮಾಡುತ್ತಿರುವ ಆರೋಪ ಕೇಳಿಬಂದಿದೆ. ತಹಶೀಲ್ದಾರ್‌ ಕಟ್ಟಡ ತೆರವುಗೊಳಿಸಲು ಆದೇಶ ಮಾಡಿದ್ದನ್ನು...

ಮಂಗಳೂರು: ಉಗ್ರರು ಹಿಂದುಗಳ ಸೋಗಿನಲ್ಲಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಬಂದು ದುಷ್ಕೃತ್ಯ...

ಮಂಗಳೂರು: ಕರಾವಳಿಯಲ್ಲಿ ಮುಂದಿನ ದಿನಗಳಲ್ಲಿ ಹಲವಾರು ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ದೊಡ್ಡ ಮಟ್ಟದಲ್ಲಿ ನಡೆಯುತ್ತಿದ್ದು ಈ ಸಂದರ್ಭದಲ್ಲಿ ಉಗ್ರರು ಹಿಂದುಗಳ ಸೋಗಿನಲ್ಲಿ ಬಂದು ದುಷ್ಕೃತ್ಯಗಳನ್ನು ನಡೆಸುವ ಅಪಾಯವಿರುತ್ತದೆ. ಈ ಬಗ್ಗೆ ನಾವು...

ಅಖಾಡಕ್ಕಿಳಿದ ಪ್ರಮೋದ್ ಮುತಾಲಿಕ್‌; ಕಾರ್ಕಳದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಣೆ

ಕಾರ್ಕಳ ವಿಧಾನಸಭಾ ಕ್ಷೇತ್ರದ ಮುಂದಿನ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಪ್ರಖರ ಹಿಂದುತ್ವವಾಗಿ, ಶ್ರೀ ರಾಮ ಸೇನೆಯ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ. ಹೆಬ್ರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ತಮ್ಮ ನಿರ್ಧಾರವನ್ನು...

ಕಡಬ: ಹಿಂದೂ ಯುವತಿಯನ್ನು ಬಾಡಿಗೆ ರೂಂಗೆ ಕರೆತಂದ ಮುಸ್ಲಿಂ ಯುವಕ; ಹಿಂದೂ ಸಂಘಟನೆಯ ಕಾರ್ಯಕರ್ತರು...

ಕಡಬ: ಮುಸ್ಲಿಂ ಯುವಕ ಹಿಂದೂ ಯುವತಿಯನ್ನು ರೂಂ ಒಂದಕ್ಕೆ ಕರೆತಂದ ವಿಷಯ ತಿಳಿದು ಹಿಂದೂ ಸಂಘಟನೆಯ ಕಾರ್ಯಕರ್ತರು ಜಮಾಯಿಸಿ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿ ಪೊಲೀಸರ ಮಧ್ಯೆ ಪ್ರವೇಶದಿಂದ ಪರಿಸ್ಥಿತಿ ತಿಳಿಗೊಳಿಸಿದ ಘಟನೆ...
error: Content is protected !!