Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರು: ಕರಾವಳಿಯ ದಟ್ಟಾರಣ್ಯದಲ್ಲಿ ರಿಂಗಣಿಸಿದ ಸ್ಯಾಟಲೈಟ್‌ ಫೋನ್‌ ; ಹದ್ದಿನ ಕಣ್ಣಿಟ್ಟ ಬೇಹುಗಾರಿಕೆ ಇಲಾಖೆ

ಮಂಗಳೂರು: ನಗರದ ನಾಗುರಿಯಲ್ಲಿ ನ. 19ರ ಶನಿವಾರ ಕುಕ್ಕರ್‌ ಬಾಂಬ್‌ ಸ್ಫೋಟಕ್ಕೆ ಮೊದಲು ಕರಾವಳಿಯಲ್ಲಿ ಸ್ಯಾಟಲೈಟ್‌ ಫೋನ್‌ಗಳು ರಿಂಗಣಿಸಿತ್ತು ಅಲ್ಲದೆ ಕರಾವಳಿಯ ದಟ್ಟಾರಣ್ಯ ಪ್ರದೇಶದಲ್ಲಿ ನಿಗೂಢ ಚಟುವಟಿಕೆಗಳು ನಡೆದಿರುವ ಬಗ್ಗೆ ಗುಪ್ತಚರ ಮೂಲಗಳು...

ಮಂಗಳೂರು: ಡಿ.1 ರಿಂದ ದ.ಕ. ಆಟೊ ರಿಕ್ಷಾಗಳ ಪ್ರಯಾಣ ದರ ಹೆಚ್ಚಳ

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಸಂಚರಿಸುವ ಆಟೊ ರಿಕ್ಷಾಗಳ ಪ್ರಯಾಣ ದರವನ್ನು ಪರಿಷ್ಕರಿಸಿಲಾಗಿದ್ದು ಹೊಸ ದರಗಳು ಡಿಸೆಂಬರ್ 1 ರಿಂದ ಜಾರಿಗೆ ಬರಲಿವೆ. ಈ ಬಗ್ಗೆ ದ.ಕ.ಜಿಲ್ಲಾ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ದ.ಕ.ಜಿಲ್ಲಾಧಿಕಾರಿ ರವಿಕುಮಾರ್...

ಮನೆ ಬಿಟ್ಟು ಬಂದು ಮದುವೆಯಾಗಿದ್ದ ಜೋಡಿ ಆತ್ಮಹತ್ಯೆ..!?

ಮನೆ ಬಿಟ್ಟು ಬಂದು ಮದುವೆ ಆಗಿದ್ದ ಯುವ ಪ್ರೇಮಿಗಳು ರೈಲ್ವೆ ಹಳಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಹುಸ್ಕೂರು ಗ್ರಾಮದಲ್ಲಿ ನಡೆದಿದೆ. ಮೃತ ಯುವನನ್ನು ನಾಗೇಂದ್ರ (21) ಎಂದು ಗುರುತಿಸಲಾಗಿದೆ....

ದೇವಸ್ಥಾನ ಪೂಜಾರಿಯಿಂದ ಬಾಲಕಿ ಮೇಲೆ ಅತ್ಯಾಚಾರ

ರಾಯಚೂರು: ತಾಯಿಯ ಜತೆ ದೇವಸ್ಥಾನಕ್ಕೆ ಬಂದಿದ್ದ ಬಾಲಕಿಯ ಮೇಲೆ ಪೂಜಾರಿ ಅತ್ಯಾಚಾರ ನಡೆಸಿದ ಘಟನೆ ರಾಯಚೂರು ಜಿಲ್ಲೆಯ ಜಾಲಹಳ್ಳಿ ವ್ಯಾಪ್ತಿಯಲ್ಲಿ ನಡೆದಿದೆ. ಬಾಗೂರು ಬಸವೇಶ್ವರ ದೇವಸ್ಥಾನದ ಪೂಜಾರಿ ಅಯ್ಯಪ್ಪ(54) ಈ ಕೃತ್ಯ ನಡೆಸಿದ್ದಾನೆ. 8...

ಚಾರ್ಮಾಡಿ: ಆಂಬುಲೆನ್ಸ್ – ಆಟೋ ಮುಖಾಮುಖಿ ಡಿಕ್ಕಿ; ನಾಲ್ವರಿಗೆ ಗಾಯ

ಚಾರ್ಮಾಡಿ ಘಾಟ್ ನ ತಿರುವಿನಲ್ಲಿ ಆಂಬುಲೆನ್ಸ್ ಮತ್ತು ಆಟೋ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಮಂಗಳೂರಿನಿಂದ ಮೂಡಿಗೆರೆಗೆ ರೋಗಿಯನ್ನು ಬಿಟ್ಟು ಹೋಗುತ್ತಿದ್ದ ಆಂಬುಲೆನ್ಸ್ ನ ಚಾಲಕನ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿ ಹೊಡೆದ...

ವಿಟ್ಲ: ಮಹಿಳೆಯರ ವಿನ್ಯಾಸ ಭರಿತ ಉಡುಪುಗಳ ಮಳಿಗೆ “ಇವಾ ವುಮೆನ್ ಫ್ಯಾಷನ್” ವಿ.ಹೆಚ್ ಕಾಂಪ್ಲೆಕ್‌ನಲ್ಲಿ...

ಮಹಿಳೆಯರ ವಿನ್ಯಾಸ ಭರಿತ ಉಡುಪುಗಳ ಮಳಿಗೆ ಇವಾ ವುಮೆನ್ ಫ್ಯಾಷನ್ ವಿಟ್ಲದ ವಿ.ಹೆಚ್ ಕಾಂಪ್ಲೆಕ್ಸ್‌ನಲ್ಲಿ ಶುಭಾರಂಭಗೊಂಡಿತು. ಮಳಿಗೆಯನ್ನು ರಂಗಭೂಮಿ ಹಾಗೂ ಕೋಸ್ಟಲ್‌ವುಡ್‌ನ ಖ್ಯಾತ ನಟಿ ಚೈತ್ರಾ ಶೆಟ್ಟಿ ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿ...

ಉಡುಪಿ: ಯುವತಿ ಕುಸಿದು ಬಿದ್ದ ಮೃತ್ಯು

ಉಡುಪಿ: ಕ್ರಿಶ್ಚಿಯನ್ನರಲ್ಲಿ ಮದುವೆ ಮುನ್ನಾ ದಿನ ನಡೆಯುವ ರೋಸ್‌ ಸಮಾರಂಭಕ್ಕೆ ಬಂದಿದ್ದ ಯುವತಿಯೊಬ್ಬರು ಕುಳಿತಲ್ಲೇ ಕುಸಿದುಬಿದ್ದು ಮೃತಪಟ್ಟ ಘಟನೆ ನಡೆದಿದೆ. ಉಡುಪಿಯ ಕೊಳಲಗಿರಿಯ ಹಾವಂಜೆಯ ನಿವಾಸಿಯಾಗಿರುವ ಜ್ಯೋತ್ಸ್ನಾ ಲೂವಿಸ್‌ (೨೩) ಮೃತಪಟ್ಟ ಯುವತಿ. ಜ್ಯೋತ್ಸ್ನಾ...

ಸುಳ್ಯ: ನ. 26 -27 ರಂದು ಗುರುದೇವ ಲಲಿತಕಲಾ ಅಕಾಡೆಮಿ(ರಿ) ಅರ್ಪಿಸುವ ರಾಷ್ಟ್ರೀಯ ಮಟ್ಟದ...

ಸುಳ್ಯ: ಗುರುದೇವ ಲಲಿತಕಲಾ ಅಕಾಡೆಮಿ(ರಿ) ಅರ್ಪಿಸುವ "ಮೂರ್ಜೆ ಶ್ರೀ ಮುತ್ತಣ್ಣ ಗೌಡ ಮತ್ತು ಶ್ರೀಮತಿ ನಳಿನಿ ಮುತ್ತಣ್ಣ ಸ್ಮರಣಾರ್ಥ" ರಾಷ್ಟ್ರೀಯ ಮಟ್ಟದ ನೃತ್ಯೋತ್ಸವ ಹಾಗೂ ಚಿತ್ರಕಲಾ ಪ್ರದರ್ಶನ "ಮೇದಿನಿ ಉತ್ಸವ"ವು ನ.26 ಮತ್ತು...

ಪುಂಜಾಲಕಟ್ಟೆ : ಅಪಘಾತದಲ್ಲಿ ಪ್ರಥಮ ಬಿಸಿಎ ವಿದ್ಯಾರ್ಥಿ ಮೃತ್ಯು

ಪುಂಜಾಲಕಟ್ಟೆ : ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮಡಂತ್ಯಾರು ಬಳಿಯ ನಡುಬೆಟ್ಟು ಎಂಬಲ್ಲಿ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನವು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸಾವನ್ನಪ್ಪಿದ ಘಟನೆ ಬುಧವಾರ ನ.23ರಂದು ನಡೆದಿದೆ. ಮೃತರನ್ನು...

ಕಾರ್ಕಳ: ಹಿಂದೂ ಹೆಣ್ಣು ಮಕ್ಕಳೇ ಈತನ ಟಾರ್ಗೆಟ್‌..! ಬೆಚ್ಚಿಬೀಳಿಸುವಂತಿದೆ ಬಸ್ ಡ್ರೈವರ್‌ನ ಕರಾಳ ಮುಖ..!

ಕಾರ್ಕಳ: ದಿನದಿಂದ ದಿನಕ್ಕೆ ಲವ್‌ ಜಿಹಾದ್‌ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಒಂದಲ್ಲ ಒಂದು ರೀತಿಯಲ್ಲಿ ಹಿಂದೂ ಹೆಣ್ಣು ಮಕ್ಕಳನ್ನು ಬಲೆಗೆ ಬೀಳಿಸಿ ಕಾಮದಾಹ ತೀರಿಸಿಕೊಂಡು ಯಾವ ರೀತಿಯಲ್ಲಿ ಬಳಸಿಕೊಳ್ಳುತ್ತಿದ್ದಾರೆ ಎನ್ನುವುದು ಜಗತ್ತಿಗೆ ಗೊತ್ತು....
error: Content is protected !!