Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬದಿಯಡ್ಕ: ಮನೆಯ ಟೆರೇಸ್‌ನಿಂದ ಬಿದ್ದು ವ್ಯಕ್ತಿ ಮೃತ್ಯು

ಬದಿಯಡ್ಕ: ಮನೆಯ ಟೆರೇಸ್‌ನಿಂದ ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ನಡೆದಿದೆ. ಬದಿಯಡ್ಕ ಸಮೀಪದ ಕೆಡೆಂಜಿ ಎಂಬಲ್ಲಿ ಈ ಘಟನೆ ನಡೆದಿದೆ. ಬದಿಯಡ್ಕ ಸಮೀಪದ ಕೆಡೆಂಜಿ ಬಳಿಯ ಮಹಾಲಿಂಗ ನಾಯ್ಕರ ಪುತ್ರ ಗಂಗಾಧರ(40) ಮೃತಪಟ್ಟ...

ಮಂಗಳೂರು: ಕಳವು ಪ್ರಕರಣದ ಆರೋಪಿಗೆ ಜೈಲು ಶಿಕ್ಷೆ

ಮಂಗಳೂರು: ಬಿಜೈ ಕೈಬಟ್ಟಲಿನ ರೇಗೋ ಕಾಂಪೌಂಡ್‌ನ‌ ಮನೆಯೊಂದರಿಂದ ಗ್ಯಾಸ್‌ ಸಿಲಿಂಡರ್‌ ಕಳವು ಮಾಡಿದ ಪ್ರಕರಣದಲ್ಲಿ ಅಣ್ಣು ಪೂಜಾರಿ ವಿರುದ್ಧ ಆರೋಪ ಸಾಬೀತಾಗಿದ್ದು, 2ನೇ ಸಿ.ಜೆ.ಎಂ. ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಎರಡನೇ...

ಪಟಾಕಿ ಸಿಡಿಸುವ ಸ್ಪರ್ಧೆ ವೇಳೆ ಸ್ಫೋಟ – 30ಕ್ಕೂ ಅಧಿಕ ಮಂದಿಗೆ ಗಾಯ

ಭುವನೇಶ್ವರ: ಪಟಾಕಿ ಸಿಡಿಸುವ ಸ್ಪರ್ಧೆ ನಡೆಯುತ್ತಿದ್ದ ವೇಳೆ ಸ್ಫೋಟ ಸಂಭವಿಸಿ, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಕೇಂದ್ರಪಾರದ ಸದರ್ ಪಿಎಸ್ ವ್ಯಾಪ್ತಿಯ ಬಲಿಯಾ ಬಜಾರ್‌ನಲ್ಲಿ ನಡೆದಿದೆ. ಭುವನೇಶ್ವರದಿಂದ ಸುಮಾರು 80 ಕಿ.ಮೀ ದೂರದಲ್ಲಿರುವ...

ಪುತ್ತೂರು: ಆಕಸ್ಮಿಕವಾಗಿ ಕೆರೆಗೆ ಬಿದ್ದು ಮಹಿಳೆ ಸಾವು

ಪುತ್ತೂರು: ವೀರಮಂಗಲ ಸಮೀಪ ತೋಟದ ಕೆರೆಗೆ ಮಹಿಳೆಯೊಬ್ಬರು ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ನ.24ರಂದು ಬೆಳಗ್ಗೆ ಬೆಳಕಿಗೆ ಬಂದಿದೆ. ವೀರಮಂಗಲ ನಿವಾಸಿ ಕೃಷ್ಣಪ್ಪ ಎಂಬವರ ಪತ್ನಿ ಅಕ್ಕಮ್ಮ ಎಂಬವರು ಮೃತಪಟ್ಟವರು ಎಂದು ತಿಳಿದು ಬಂದಿದೆ....

ಬೆಳ್ತಂಗಡಿ: ಬೈಕ್‌ ಸ್ಕಿಡ್‌ – ಬೈಕ್‌ ಸವಾರ ದುರ್ಮರಣ

ಬೆಳ್ತಂಗಡಿ: ನಿಯಂತ್ರಣ ಕಳೆದುಕೊಂಡ ಬೈಕ್‌ ಮನೆಯ ಗೇಟಿನ ಬಳಿ ಇದ್ದ ಕಲ್ಲಿನ ಕಂಬಕ್ಕೆ ಡಿಕ್ಕಿ ಹೊಡೆದು ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಈ ಘಟನೆ ಉಜಿರೆಯ ಮುಂಡಾಜೆ ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನದ ಪಕ್ಕದ...

ನಂದಿನಿ ಹಾಲು, ಮೊಸರು ದರ ಲೀಟರ್ ಗೆ ಎರಡು ರೂಪಾಯಿ ಹೆಚ್ಚಳ

ಬೆಂಗಳೂರು: ಇಂದಿನಿಂದ ನಂದಿನಿ ಹಾಲು, ಮೊಸರು ದರ ಲೀಟರ್ ಗೆ ಎರಡು ರೂಪಾಯಿ ಹೆಚ್ಚಳವಾಗಿದೆ. ಕೆಎಂಎಫ್ ನಿರ್ದೇಶಕರ ಜೊತೆಗೆ ಸಭೆ ನಡೆಸಿದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು 2 ರೂ. ಹೆಚ್ಚಳದ ಬಗ್ಗೆ...

ವಿಟ್ಲ: ಅಕ್ರಮ ಗೋ ಸಾಗಾಟ; ವಾಹನ ಸಹಿತ ಇಬ್ಬರ ಬಂಧನ

ವಿಟ್ಲ: ಕಸಾಯಿಖಾನೆಗೆ ನಾಲ್ಕು ಗೋವುಗಳು ಸಾಗಿಸುತ್ತಿದ್ದ ಇಬ್ಬರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ನಗ್ರಿ ನಿವಾಸಿ ಸಾಯಿಬು ಬ್ಯಾರಿ, ಪ್ರದೀಪ್ ಸಿಕ್ವೇರೋ ಎನ್ನಲಾಗಿದೆ. ವಿಟ್ಲ ಎಸೈ ಸಂದೀಪ್ ಕುಮಾರ್ ಶೆಟ್ಟಿ ತಂಡ ಬೆಳ್ಳಂಬೆಳಿಗ್ಗೆ...

ಮೈಸೂರು ದಸರಾ ಗಜಪಡೆಯಲ್ಲಿ ಹತ್ತು ವರ್ಷ ಭಾಗಿಯಾಗಿದ್ದ ಆನೆ ಕಾಡಾನೆ ದಾಳಿಯಿಂದ ದುರಂತ ಸಾವು

ಮೈಸೂರು: "ಭವಿಷ್ಯದ ಅಂಬಾರಿ ಆನೆ" ಎಂದು ಕರೆಸಿಕೊಳ್ಳುವ ಆನೆ ಗೋಪಾಲಸ್ವಾಮಿ ಕಾಡಾನೆ ದಾಳಿಯಿಂದಾಗಿ ಸಾವನ್ನಪ್ಪಿದ ಘಟನೆ ಬುಧವಾರದಂದು ನಡೆದಿದೆ. ದಸರಾ ಆನೆಗಳಲ್ಲಿ ಒಂದಾಗಿರುವ 39 ವರ್ಷದ ಗೋಪಾಲಸ್ವಾಮಿ ಬುಧವಾರ ಕೊನೆಯುಸಿರೆಳೆದಿದೆ. ಗೋಪಾಲಸ್ವಾಮಿ ಆನೆಗೆ...

ಕಾಸರಗೋಡು ಮೂಲದ ರೂಪದರ್ಶಿಯ ಗ್ಯಾಂಗ್‌ ರೇಪ್‌ ಪ್ರಕರಣ; ನಾಲ್ವರ ಬಂಧನ

ಕಾಸರಗೋಡು ಮೂಲದ 19 ವರ್ಷದ ಮಾಡೆಲ್ ಒಬ್ಬಳನ್ನು ಮೂವರು ಕಾರಿನಲ್ಲಿ ಸಾಗುತ್ತಲೇ ಅತ್ಯಾಚಾರಗೈದ ಘಟನೆ ನಡೆದಿದೆ. ಈ ಪ್ರಕರಣದಲ್ಲಿ ಒಟ್ಟು ನಾಲ್ವರನ್ನು ಬಂಧಿಸಿದ್ದು ಪೂರ್ವ ನಿಯೋಜಿತ ಕೃತ್ಯ ಎಂದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ...

ಉಗ್ರ ಶಾರಿಕ್‌ ಶ್ವಾಸಕೋಶದಲ್ಲಿ ತುಂಬಿಕೊಂಡ ಹೊಗೆ, ವೆಂಟಿಲೇಟರ್‌ನಿಂದ ಚಿಕಿತ್ಸೆ; 8ಮಂದಿ ವೈದ್ಯರಿಂದ ಚಿಕಿತ್ಸೆ ಮುಂದುವರಿಕೆ

ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಉಗ್ರ ಶಾರೀಕ್ ಇದೀಗ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದು, ಆತನಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಪ್ರಮುಖ ಆರೋಪಿಯಾಗಿರುವ...
error: Content is protected !!