Tag: vtv vitla
ಸಿಎಂ ಬೊಮ್ಮಾಯಿಯ ಬೆಂಗಾವಲು ವಾಹನ ಪಲ್ಟಿ; ಹಲವರಿಗೆ ಗಾಯ
ಚಿತ್ರದುರ್ಗ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಬೆಂಗಾವಲು ಪೋಲಿಸ್ ವಾಹನಕ್ಕೆ ಬೈಕ್ ಅಡ್ಡ ಬಂದ ಹಿನ್ನೆಲೆಯಲ್ಲಿ ಬೆಂಗವಾಲು ವಾಹನ, ನಡೆದುಕೊಂಡು ಹೋಗುತ್ತಿದ್ದ ತಾಯಿ , ಮಗನಿಗೆ ಡಿಕ್ಕಿಯಾಗಿದ್ದು ಇಬ್ಬರ ಸ್ಥಿತಿಯೂ ಗಂಭೀರವಾಗಿದೆ. ಘಟನೆಯಿಂದ...
ಬದಿಯಡ್ಕ: ದಂತ ವೈದ್ಯ ಡಾ. ಕೃಷ್ಣಮೂರ್ತಿ ಮನೆಗೆ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ...
ಬದಿಯಡ್ಕ: ಇತ್ತೀಚಿಗಷ್ಟೇ ಕಾಸರಗೋಡು ಜಿಲ್ಲೆಯ ಬದಿಯಡ್ಕದ ದಂತ ವೈದ್ಯ ಡಾ. ಕೃಷ್ಣಮೂರ್ತಿಯವರ ಅನುಮಾನಾಸ್ಪದ ಸಾವಾಗಿದ್ದು, ಈ ಬಗ್ಗೆ ತೀವ್ರವಾದ ತನಿಖೆ ನಡೆಯುತ್ತಿದೆ.
ಇದೀಗ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ದಂತ ವೈದ್ಯರ...
ಬಾಂಬ್ ಬ್ಲಾಸ್ಟ್ ಪ್ರಕರಣ; ನಾಳೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಂಗಳೂರಿಗೆ ಭೇಟಿ
ಬೆಂಗಳೂರು: ಬಾಂಬ್ ಬ್ಲಾಸ್ಟ್ ಪ್ರಕರಣದ ಸಂಬಂಧ ನಾಳೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಂಗಳೂರಿಗೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಹಾಗೂ ಎಡಿಜಿಪಿ ಅಲೋಕ್...
ವಿಟ್ಲ: ವಿನೂತನ ಯುವಕ ಮಂಡಲ(ರಿ) ಬೊಳಂತಿಮೊಗರು ವತಿಯಿಂದ 2 ದಿನಗಳ ಮುಕ್ತ ಕ್ರಿಕೆಟ್ ಪಂದ್ಯಾಟ
ವಿಟ್ಲ: ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು, ವಿಟ್ಲ ಇದರ ವತಿಯಿಂದ ಸಮಾಜ ಸೇವಾ ಕಾರ್ಯದ ಸಹಾಯರ್ಥವಾಗಿ 20ನೇ ವರ್ಷದ 2 ದಿನಗಳ ಮುಕ್ತ ಕ್ರಿಕೆಟ್ ಪಂದ್ಯಾಟವು ಡಿಸೆಂಬರ್ 3 ಮತ್ತು 4ರಂದು...
ಕಡಬ: ಎರಡು ಕ್ರಿಮಿನಲ್ ಕೇಸ್ ದಾಖಲಾಗಿದ್ದ ವ್ಯಕ್ತಿಯಿಂದ ಮತಾಂತರ ನಿಷೇಧ ಕಾಯ್ದೆಯನ್ನು ಪ್ರಶ್ನಿಸಿ ಹೈಕೋರ್ಟ್ಗೆ...
ಕಡಬ: ಮತಾಂತರ ನಿಷೇಧ ಕಾಯ್ದೆಯನ್ನು ಪ್ರಶ್ನಿಸಿ ವ್ಯಕ್ತಿಯೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಕುಟ್ರುಪ್ಪಾಡಿ ನಿವಾಸಿ ವಿಕ್ಟರ್ ಮಾಟೀ೯ಸ್ ಎಂಬವರು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮತಾಂತರ...
ಧರ್ಮಸ್ಥಳ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಧರ್ಮಸ್ಥಳಕ್ಕೆ ಭೇಟಿ; ಸರ್ವಧರ್ಮ ಸಮ್ಮೇಳನದಲ್ಲಿ ಭಾಗಿ
ಧರ್ಮಸ್ಥಳ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ನ.22ರಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಅಂಗವಾಗಿ ನಡೆಯುವ ಸರ್ವಧರ್ಮ ಸಮ್ಮೇಳನದ 90ನೇ ಅಧಿವೇಶನವನ್ನು ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...
ವಿಟ್ಲ: ಕಳ್ಳತನ ಪ್ರಕರಣ – ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿ ಅರೆಸ್ಟ್
ವಿಟ್ಲ: ಗಾಂಜಾ ಪ್ರಕರಣದಲ್ಲಿ ಬಂಧನವಾಗಿ ಶಿಕ್ಷೆ ಅನುಭವಿಸಿದ್ದ ಆರೋಪಿ ನಂತರದ ದಿನಗಳಲ್ಲಿ ಕಳ್ಳತನ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರ ತಂಡ ಬಂಧಿಸಿದೆ.
ಕಳವು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ...
ಬಂಟ್ವಾಳ: ಸರ್ಕಾರಿ ಜಾಗದಲ್ಲಿ ಅನಧಿಕೃತ ಶಿಲುಬೆ..!? ಹಿಂಜಾವೇಯಿಂದ ಪ್ರತಿಭಟನೆಯ ಎಚ್ಚರಿಕೆ
ಬಂಟ್ವಾಳ ತಾಲೂಕಿನ ಸರಪಾಡಿ ಹಾಗೂ ನಾವೂರ ಗ್ರಾಮಕ್ಕೆ ಹೊಂದಿಕೊಂಡಿರುವ ಅಲ್ಲಿಪಾದೆ ಎಂಬಲ್ಲಿ ಸಂತ ಜೋನ್ ಚರ್ಚ್ನ ಮುಂಭಾಗದಲ್ಲಿ ಸರಕಾರಿ ಜಾಗ ಇದೆ. ಈ ಸರಕಾರಿ ಜಾಗದಲ್ಲಿ ರಾತೋರಾತ್ರಿ ಏಸುವಿನ ಪ್ರತಿಮೆ ನಿರ್ಮಿಸಲಾಗಿದೆ ಎಂಬ...
ವಿಟ್ಲ: ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಇದರ ಸಹಭಾಗಿತ್ವದಲ್ಲಿ ಗುಲಾಬಿ ಆಂದೋಲನ ಕಾರ್ಯಕ್ರಮ
ವಿಟ್ಲ: ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾಕ್ಟರ್ ಅಶೋಕ್ ಕುಮಾರ್ ಇವರ ನೇತೃತ್ವದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳಾದ ಡಾ. ವೇದಾವತಿ ಜೆ ಬಳ್ಳಾಲ್ ಇವರ ಉಪಸ್ಥಿತಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ...
ವಿಟ್ಲ: ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದ ಬ್ರಹ್ಮಕಲಶೋತ್ಸವದ ಹಿನ್ನೆಲೆ ವಿಟ್ಲದ ಗುರ್ಮೆ ತರವಾಡ್...
ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದಲ್ಲಿ 2023ರ ಮಾರ್ಚ್ ತಿಂಗಳ 05ರಿಂದ 10ರ ತನಕ ನಡೆಯಲಿರುವ ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ಕ್ಷೇತ್ರದ ಧರ್ಮದರ್ಶಿ ಶ್ರೀಕೃಷ್ಣ ಗುರೂಜಿಯವರ ಮಾರ್ಗದರ್ಶನದಲ್ಲಿ ಕೃಷ್ಣಪ್ಪ ಗೌಡ ಗುರ್ಮೆಯವರ...
















