Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಲಾರಿ; ಮೂವರಿಗೆ ಗಾಯ

ಬಂಟ್ವಾಳ: ಇಂಟರ್ ಲಾಕ್ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಹೊಂಡಕ್ಕೆ ಬಿದ್ದು ಚಾಲಕ ಸಹಿತ ಮೂವರಿಗೆ ಗಾಯವಾದ ಘಟನೆ ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ಬರಿಮಾರು...

ಶಬರಿಮಲೆ ಯಾತ್ರಿಕರಿದ್ದ ಬಸ್ ಅಪಘಾತ- 20ಕ್ಕೂ ಅಧಿಕ ಮಂದಿಗೆ ಗಾಯ

ಪತ್ತನಂತಿಟ್ಟ: ಶಬರಿಮಲೆಗೆ ಆಂಧ್ರದಿಂದ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾದ ಘಟನೆ ಜಿಲ್ಲೆಯ ಲಾಹಾ ಬಳಿ ನಡೆದಿದೆ. ಘಟನೆಯಲ್ಲಿ ಬಾಲಕ ಸೇರಿದಂತೆ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಬಸ್‌ನಲ್ಲಿ 44 ಮಂದಿ ಯಾತ್ರಾರ್ಥಿಗಳು ಸಂಚರಿಸುತ್ತಿದ್ದರು. ಎಲ್ಲರನ್ನೂ...

ಡಿ.1 ರಿಂದ ಫೇಸ್​ಬುಕ್​ನಲ್ಲಿ ‘ಧಾರ್ಮಿಕ ಮಾಹಿತಿ ಹಾಕದಂತೆ ನಿಷೇಧ ‘ : ಮೆಟಾ...

ನವದೆಹಲಿ: ವಿಶ್ವದ ಪ್ರಸಿದ್ಧ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಇದೇ ಡಿಸೆಂಬರ್‌ 1 ರಿಂದ ಮಹತ್ವದ ಬದಲಾವಣೆ ಆಗಲಿದೆ. ಬಳಕೆದಾರರು ತಮ್ಮ ಫ್ರೊಫೈಲ್ ಬಯೋ‌ದಲ್ಲಿ ಧಾರ್ಮಿಕ ಮಾಹಿತಿ, ರಾಜಕೀಯ ವಿಷಯ, ವಿಳಾಸ ಮತ್ತು ಆಸಕ್ತಿಗಳನ್ನು...

ವಿಠಲ ಪ.ಪೂ ಕಾಲೇಜು ಇದರ ಸುವರ್ಣ ಮಹೋತ್ಸವದ ಪ್ರಯುಕ್ತ “Inspire 2022-23” ಕಾರ್ಯಕ್ರಮ

ವಿಟ್ಲ: ವಿಠಲ ಎಜುಕೇಶನ್ ಸೊಸೈಟಿ ವಿಟ್ಲ, ವಿಠಲ ಪದವಿ ಪೂರ್ವ ಕಾಲೇಜು ಇದರ ಸುವರ್ಣ ಮಹೋತ್ಸವದ ಪ್ರಯುಕ್ತ ಹೈಸ್ಕೂಲ್ ವಿದ್ಯಾರ್ಥಿಗಳಿಗೆ "Inspire for youv success 2022-23" ಕಾರ್ಯಕ್ರಮ ವಿಠಲ ಸುರ್ಣ ರಂಗ...

ಮಂಗಳೂರು: ಕೆದಂಬಾಡಿ ರಾಮಯ್ಯ ಗೌಡ ಪ್ರತಿಮೆ ಲೋಕಾರ್ಪಣೆ

ಮಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಂಗಳೂರಿನ ಬಾವುಟಗುಣಿಯಲ್ಲಿ ಸ್ವಾತಂತ್ರ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದರು. ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ದಿವ್ಯ ಸಾನಿದ್ಯ ವಹಿಸಿದ್ದರು....

ಅಖಾಡಕ್ಕಿಳಿದ ಮುತಾಲಿಕ್; ಪ್ರಭಾವಿ ಬಿಜೆಪಿ ಸಚಿವರ ವಿರುದ್ದ ಸ್ಪರ್ಧೆ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾವೂ ಸೇರಿದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಕಣಕ್ಕಿಳಿಯುವುದಾಗಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದು, ಆದರೆ ತಮ್ಮ ಸ್ಪರ್ಧೆ ಯಾವ ಕ್ಷೇತ್ರದಿಂದ ಎಂಬುದನ್ನು ಬಹಿರಂಗಪಡಿಸಿರಲಿಲ್ಲ. ಉಡುಪಿ ಅಥವಾ ದಕ್ಷಿಣ...

ದೇಶದಾದ್ಯಂತ ಬ್ಯಾಂಕ್‌ ನೌಕರರ ಮುಷ್ಕರ ರದ್ದು

ಬೆಂಗಳೂರು: ಅಖಿಲ ಭಾರತ ಬ್ಯಾಂಕ್ ಸಿಬ್ಬಂದಿಗಳ ಒಕ್ಕೂಟವು ಕೇಂದ್ರ ಸರ್ಕಾರದ ಸಂಧಾನದ ಬಳಿಕ ನವೆಂಬರ್ 19ರ ನಡೆಯಬೇಕಾದ ರಾಷ್ಟ್ರವ್ಯಾಪಿ ಮುಷ್ಕರವನ್ನು ಹಿಂತೆಗೆದುಕೊಂಡಿದೆ. ಉದ್ಯೋಗ ಕಡಿತ, ಏಕಪಕ್ಷೀಯ ವರ್ಗಾವಣೆ, ಹೊರಗುತ್ತಿಗೆ, ಕಾರ್ಮಿಕ ಕಾನೂನುಗಳ ಉಲ್ಲಂಘನೆ ಮತ್ತು...

ಕಾಸರಗೋಡು: ರೈಲಿನಿಂದ ಎಸೆಯಲ್ಪಟ್ಟು ಮಾಜಿ ಯೋಧ ಮೃತ್ಯು

ಕಾಸರಗೋಡು: ಚಲಿಸುತ್ತಿದ್ದ ರೈಲಿನಿಂದ ಎಸೆಯಲ್ಪಟ್ಟು ನಿವೃತ್ತ ಯೋಧರೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ತೃಕ್ಕರಿಪುರ ಬೀರಿಚ್ಚೇರಿ ರೈಲ್ವೇ ಗೇಟ್ ಬಳಿ ನಡೆದಿದೆ. ಎರ್ನಾಕುಳಂ ಜಿಲ್ಲೆಯ ಕುತ್ತಾಬ್ ಕುಳಂ ನಿವಾಸಿ ಜೋಯ್ ಅಬ್ರಹಾಂ (೫೮) ಮೃತಪಟ್ಟವರು. ನಿವೃತ್ತರಾದ...

ಇಬ್ಬರು ಮಕ್ಕಳೊಂದಿಗೆ ತಾಯಿ ಜಲಾಶಯಕ್ಕೆ ಹಾರಿ ಆತ್ಮಹತ್ಯೆ

ಬೆಳಗಾವಿ: ಇಬ್ಬರು ಮಕ್ಕಳೊಂದಿಗೆ ತಾಯಿ ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸವದತ್ತಿ ತಾಲೂಕಿನ ನವಿಲುತೀರ್ಥ ಜಲಾಶಯದಲ್ಲಿ ನಡೆದಿದೆ. ರಾಮದುರ್ಗ ತಾಲೂಕಿನ ಚುಂಚನೂರು ಗ್ರಾಮದ ಶಶಿಕಲಾ ಪರಸಪ್ಪ ಗೋಡಿ (32) ಹಾಗೂ ಮಕ್ಕಳಾದ ಸುದೀಪ್...

ಕಾರ್ಯಕ್ರಮದಲ್ಲಿ ಪಾಕ್​ ಪರ ಘೋಷಣೆ ಕೂಗಿದ ಮೂವರು ವಿದ್ಯಾರ್ಥಿಗಳು; ಕಾಲೇಜಿನಿಂದ ಅಮಾನತು

ಬೆಂಗಳೂರು: ನಗರದ ಪ್ರತಿಷ್ಠಿತ ಕಾಲೇಜಿನ ಮೂವರು ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಮೂವರು ವಿದ್ಯಾರ್ಥಿಗಳು ಘೋಷಣೆ ಕೂಗಿದ್ದಾರೆ ಘೋಷಣೆ ಕೂಗುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಮೂವರನ್ನು ಸಸ್ಪೆಂಡ್ ಮಾಡಿದ್ದ...
error: Content is protected !!