Monday, November 2, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕಲಬುರಗಿ: ಕಬ್ಬು ನಾಟಿ ಮಾಡುತ್ತಿದ್ದಾಗ ಸಿಡಿಲು ಬಡಿದು ಯುವಕ ಸಾವು!

ಕಲಬುರಗಿ: ಕಬ್ಬು ನಾಟಿ ಮಾಡುತ್ತಿದ್ದಾಗ ಸಿಡಿಲು ಬಡಿದು ಯುವ ರೈತ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಶಾದಿಪುರ ತಾಂಡಾದಲ್ಲಿ ನಡೆದಿದೆ. ಮಹೇಶ್ ಚೌವ್ಹಾಣ್ (24) ಸಿಡಿಲಿಗೆ ಬಲಿಯಾದ ರೈತ. ಕಲಬುರಗಿ ಜಿಲ್ಲೆಯ...

1200ರಿಂದ 80 ರೂ.ಗೆ ಕುಸಿದ ಟೊಮ್ಯಾಟೋ ಬೆಲೆ – ರೈತರು ಕಂಗಾಲು

ವಿಜಯನಗರ: ಜಿಲ್ಲೆಯಲ್ಲಿ ಟೊಮ್ಯಾಟೋ ಬೆಲೆ ಏಕಾಏಕಿ ಪಾತಾಳಕ್ಕೆ ಕುಸಿದಿದೆ. 1000-1200 ರೂ. ಇದ್ದ ಒಂದು ಬಾಕ್ಸ್ ಟೊಮ್ಯಾಟೋ ಬೆಲೆ 100-80 ರೂ.ಗೆ ಕುಸಿದಿದೆ. ಬೆಲೆ ಕುಸಿತದಿಂದ ರೈತರು ಹಾಗೂ ಮಾರಾಟಗಾರರು ನಷ್ಟ ಅನುಭವಿಸುತ್ತಿದ್ದಾರೆ. ವ್ಯಾಪಾರಿಗಳು...

ನವದೆಹಲಿ: ಡಬಲ್ ಡೆಕ್ಕರ್ ಬಸ್ ಪಲ್ಟಿ – ಇಬ್ಬರು ಸಾವು, 23 ಮಂದಿಗೆ ಗಾಯ

ನವದೆಹಲಿ: ವೇಗವಾಗಿ ಬಂದ ಡಬಲ್ ಡೆಕ್ಕರ್ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನವದೆಹಲಿಯ ಕರೋಲ್ ಬಾಗ್ ಪ್ರದೇಶದಲ್ಲಿ ಸಂಭವಿಸಿದೆ. ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 23 ಮಂದಿ ಗಾಯಗೊಂಡಿದ್ದಾರೆ. ರಾಜಸ್ಥಾನದ ಜೈಪುರದಿಂದ ಬರುತ್ತಿದ್ದ ಖಾಸಗಿ...

ಜೈಪುರ: ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು

ಜೈಪುರ: ಜೈಪುರದಲ್ಲಿ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಟಿ ಮತ್ತು ರೂಪದರ್ಶಿ ಹರ್ಷಿಲ್ ಕಾಲಿಯಾ ಸಾವನ್ನಪ್ಪಿದ್ದಾರೆ. ಜೈಪುರದ ಶಿಪ್ರಾ ಪಾತ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಕಾಲಿಯಾ ರಾತ್ರಿ 11:30...

ಚಿಕ್ಕಮಗಳೂರಿನಲ್ಲಿ ನಾಗಾಲ್ಯಾಂಡ್ ಮೂಲದ ಯುವತಿ ಆತ್ಮಹತ್ಯೆ!

ಚಿಕ್ಕಮಗಳೂರು: ನಾಗಾಲ್ಯಾಂಡ್ ಮೂಲದ ಯುವತಿಯೊಬ್ಬಳ ಮೃತದೇಹ ಚಿಕ್ಕಮಗಳೂರಿನ ಅರವಿಂದ ನಗರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಯುವತಿಯನ್ನು ಲಿನ್ಸುಲಾ(22) ಎಂದು ಗುರುತಿಸಲಾಗಿದೆ.  ಯುವತಿ ರೆಸಾರ್ಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದು, ಎರಡು ದಿನದ ಹಿಂದೆ ಕಿವಿಶೆ...

ಹಾವೇರಿ: ರಾಣೇಬೆನ್ನೂರಿನಲ್ಲಿ 3,200 ವರ್ಷಗಳ ಹಿಂದಿನ ಆದಿ ಮಾನವರ ಸಮಾಧಿ ಪತ್ತೆ

ಹಾವೇರಿ: 3,200 ವರ್ಷಗಳ ಹಿಂದಿನ ಆದಿ ಮಾನವರ ಸಮಾಧಿ ಪತ್ತೆಯಾದ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಬಸಲಿಕಟ್ಟಿ ತಾಂಡಾದ ಬಳಿ ಪತ್ತೆಯಾಗಿದೆ. 3,200 ವರ್ಷಗಳ ಹಿಂದಿನ ಆದಿ ಮಾನವರ ಸಮಾಧಿ ಮಾಡಲಾಗುತ್ತಿತ್ತು. ಅದರ...

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ 3ನೇ ಆರೋಪಿ ಮಂಜುನಾಥ ಶೆಣೈ ಮತ್ತು 4ನೇ ಆರೋಪಿ...

ಆರೋಪಿಗಳ ಪರ ವಾದ ಮಂಡಿಸಿದ ಹಿರಿಯ ವಕೀಲ ನರಸಿಂಹ ಪ್ರಸಾದ್ ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಮೂರನೇ ಮತ್ತು ನಾಲ್ಕನೇ ಆರೋಪಿಗಳಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ...

ನ್ಯೂಯಾರ್ಕ್ : ವಿಮಾನ ದುರಂತ – 330 ಅಡಿ ಎತ್ತರದಿಂದ ಬಿದ್ದರೂ ಜೀವಂತವಾಗಿ ಉಳಿದ...

ನ್ಯೂಯಾರ್ಕ್: ನ್ಯೂಯಾರ್ಕ್‌ನ ಲಾಗ್ವಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಏರ್ ಕೆನಡಾ ವಿಮಾನ ದುರಂತದಲ್ಲಿ ಅಚ್ಚರಿಯ ರೀತಿಯಲ್ಲಿ ಸಿಬ್ಬಂದಿಯೊಬ್ಬರು ಬದುಕುಳಿದ ಘಟನೆ ಬೆಳಕಿಗೆ ಬಂದಿದೆ. ಮಾಂಟ್ರಿಯಲ್‌ನಿಂದ ಹೊರಟು 72 ಪ್ರಯಾಣಿಕರು ಮತ್ತು ನಾಲ್ವರು...

ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು –...

ನವದೆಹಲಿ: ಪರಿಶಿಷ್ಟ ಜಾತಿ ಸ್ಥಾನಮಾನದ ಕುರಿತು ಸುಪ್ರೀಂ ಕೋರ್ಟ್‌ ಇಂದು (ಮಂಗಳವಾರ) ಐತಿಹಾಸಿಕ ತೀರ್ಪು ಪ್ರಕಟಿಸಿದ್ದು, ಹಿಂದೂ, ಸಿಖ್‌, ಬೌದ್ಧ ಧರ್ಮ ಹೊರತುಪಡಿಸಿ ಬೇರೆ ಧರ್ಮಗಳಿಗೆ ಮತಾಂತರಗೊಂಡವರು ಪರಿಶಿಷ್ಟ ಜಾತಿ ಸ್ಥಾನಮಾನ ಕಳೆದುಕೊಳ್ಳುತ್ತಾರೆ...

ಗದಗ: ನೀರಿನ ವಿಚಾರಕ್ಕೆ ಗಲಾಟೆ – 2 ಸಮುದಾಯದ 21 ಮಂದಿ ಬಂಧನ

ಗದಗ: ಎರಡು ಸಮುದಾಯಗಳ ನಡುವೆ ನೀರಿನ ವಿಚಾರಕ್ಕೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ 21 ಮಂದಿಯನ್ನು ಬಂಧನ ಮಾಡಲಾಗಿದೆ. ಮುಂಡರಗಿ ತಾಲೂಕಿನ ಚಿಕ್ಕ ವಡ್ಡಟ್ಟಿ ಗ್ರಾಮದಲ್ಲಿ ಎಸ್‌ಟಿ ಜನಾಂಗದ ರೈತನ ಜಮೀನಿನಲ್ಲಿ ದಲಿತ ವ್ಯಕ್ತಿ...
error: Content is protected !!