Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ನ.28, 29ರಂದು ಸುಬ್ರಹ್ಮಣ್ಯದಲ್ಲಿ ಮದ್ಯದಂಗಡಿ ಬಂದ್; ಜಿಲ್ಲಾಧಿಕಾರಿ ಆದೇಶ

ಮಂಗಳೂರು: ಕುಕ್ಕೆ ಶ್ರೀ ಸುಬ್ರಹಣ್ಯ ದೇವಸ್ಥಾನದ ವಾರ್ಷಿಕ ಚಂಪಾ ಷಷ್ಠಿ ಮಹೋತ್ಸವದ ಪ್ರಯುಕ್ತ ಶಾಂತಿ ಸುವ್ಯವಸ್ಥೆ ಕಾಪಾಡುವ ಹಾಗೂ ಸಾರ್ವಜನಿಕ ಹಿತ ದೃಷ್ಟಿಯಿಂದ ಮುಂಜಾಗ್ರತ ಕ್ರಮವಾಗಿ ಮದ್ಯದ ಅಂಗಡಿಗಳನ್ನು ಮುಚ್ಚಲು ಕರ್ನಾಟಕ ಅಬಕಾರಿ...

ಮಂಗಳೂರು: ಯಕ್ಷಗಾನ ಭಾಗವತರೊಬ್ಬರು ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು: ಯಕ್ಷಗಾನ ಭಾಗವತರೊಬ್ಬರು ನೇಣಿಗೆ ಕೊರಳೊಡ್ಡಿ ದುರಂತ ಅಂತ್ಯ ಕಂಡ ಘಟನೆ ನಡೆದಿದೆ. ಕೀರ್ತನ್ ಶೆಟ್ಟಿ ವಗೆನಾಡು ಆತ್ಮಹತ್ಯೆಗೆ ಶರಣಾದ ದುರ್ದೈವಿ‌. ಇವರು ಇಂದು ಮುಡಿಪು ಸಮೀಪ ಮೂಳೂರು ಬಳಿ ಬಾಡಿಗೆ ಮನೆಯಲ್ಲಿ...

ಮಂಗಳೂರು: ತುಳುನಾಡ್ ಥೈಖೊಂಡ್ ಚಾಂಪಿಯನ್ ಶಿಪ್ ಇಝಾ ಫಾತಿಮಗೆ ಚಿನ್ನದ ಪದಕ

ಮಂಗಳೂರು: ಇಲ್ಲಿನ ಮಂಗಳ ಸ್ಟೇಡಿಯಂನಲ್ಲಿ ನಡೆದ ಎರಡನೇ ತುಳುನಾಡ್ ಥೈಖೊಂಡ್ ಚಾಂಪಿಯನ್ ಶಿಪ್ ನಲ್ಲಿ ಮುಡಿಪು ಝೆನಿತ್ ಆಂಗ್ಲ ಮಾಧ್ಯಮ ಶಾಲೆಯ 3 ನೇ ತರಗತಿ ವಿದ್ಯಾರ್ಥಿನಿ ಇಝಾ ಫಾತಿಮ ಚಿನ್ನದ ಪದಕವನ್ನು...

ಸುಬ್ರಹ್ಮಣ್ಯ: ಕಾಣೆಯಾಗಿ 20ದಿನಗಳಾದರೂ ಪತ್ತೆಯಾಗದ ಗ್ರಾಮ ಪಂಚಾಯತ್‌ ಸದಸ್ಯೆ..!

ಸುಬ್ರಹ್ಮಣ್ಯ: ಗ್ರಾ.ಪಂ ಸದಸ್ಯೆ ಐನೆಕಿದು ಗ್ರಾಮದ ಭಾರತಿ ಮೂಕಮಲೆ ಕಾಣೆಯಾಗಿ 20 ದಿನಗಳಾದರೂ ಪತ್ತೆಯಾಗಿಲ್ಲ. ಈ ಬಗ್ಗೆ ಸುಬ್ರಹ್ಮಣ್ಯ ಗ್ರಾ.ಪಂ.ಅಧ್ಯಕ್ಷೆ ಲಲಿತಾ ಗುಂಡಡ್ಕ ಹಾಗೂ ಸದಸ್ಯರು ಸೇರಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಭೇಟಿ ನೀಡಿ...

ಭಾರತ್‌ ಜೋಡೋ ಯಾತ್ರೆಯಲ್ಲಿರುವ ರಾಹುಲ್‌ ಗಾಂಧಿಗೆ ಬಾಂಬ್‌ ಸ್ಫೋಟಿಸುವುದಾಗಿ ಬೆದರಿಕೆ ಪತ್ರ

ಭಾರತ್ ಜೋಡೋ ಯಾತ್ರೆ ಮಧ್ಯಪ್ರದೇಶಕ್ಕೆ ಪ್ರವೇಶಕ್ಕೆ ಮುನ್ನ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಕೊಲೆ ಬೆದರಿಕೆ ಬಂದಿರುವ ಬಗ್ಗೆ ವರದಿಯಾಗಿದೆ. ರಾಹುಲ್ ಗಾಂಧಿ ಅವರಿಗೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ...

ಮತ್ತೊಂದು ಲವ್‌ಜಿಹಾದ್‌..? ಮತಾಂತರಗೊಳ್ಳುವಂತೆ ಹಿಂದೂ ಮಹಿಳೆಗೆ ಪ್ರತಿನಿತ್ಯ ಚಿತ್ರಹಿಂಸೆ; ಎರಡು ಕಾಲುಗಳು ನಿಷ್ಕ್ರಿಯ

ಅನ್ಯಧರ್ಮಿಯರಾದ ಅವರಿಬ್ಬರು ಪರಸ್ಪರ ಪ್ರೀತಿಸಿ ಮದುವೆ ಆಗಿದ್ದರು. ಆದರೆ ಮುಂದೆ ಪ್ರತಿನಿತ್ಯ ಪತ್ನಿಗೆ ಆತ ಚಿತ್ರಹಿಂಸೆ ಕೊಡಲು ಶುರು ಮಾಡಿದ. ಹಿಂದೂ ಧರ್ಮದಿಂದ ಮುಸ್ಲಿಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಪೀಡಿಸುತ್ತಿದ್ದ ಎಂಬ ಆರೋಪ ಕೇಳಿ...

ವಿಟ್ಲ: ಹಿಂದೂ ರುದ್ರಭೂಮಿ & ಅಗ್ನಿಶಾಮಕ ದಳಕ್ಕೆ ಮೀಸಲಿಟ್ಟ ಸರಕಾರಿ ಜಮೀನು ಅನ್ಯಮತೀಯನಿಂದ ಅತಿಕ್ರಮಣ.!?...

ವಿಟ್ಲ: ಹಿಂದೂ ರುದ್ರಭೂಮಿ ಮತ್ತು ಅಗ್ನಿಶಾಮಕ ದಳಕ್ಕೆ ಮೀಸಲಿಟ್ಟ ಸರಕಾರಿ ಜಮೀನನ್ನು ಅನ್ಯಮತೀಯ ವ್ಯಕ್ತಿಯೋರ್ವ ಅತಿಕ್ರಮಣ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇಷ್ಟು ಮಾತ್ರವಲ್ಲದೆ ಪಂ. ಕುಡಿಯುವ ನೀರಿನ ಕೊಳವೆ ಬಾವಿಯ ಪಕ್ಕದಲ್ಲೇ...

ಪುತ್ತೂರು: ಸೆಮಿನಾರ್ ಸ್ಪರ್ಧೆಯಲ್ಲಿ ವಿಟ್ಲ ಸೈಂಟ್‌ ರೀಟಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಮಾನ್ವಿ...

ಪುತ್ತೂರು: ಪುತ್ತೂರು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಅಂತರ್ ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭಾ ಉದ್ಘಾಟನೆ ಕಾರ್ಯಕ್ರಮ ಕಾಲೇಜಿನ ಬೆಳ್ಳಿಹಬ್ಬದ ಸಭಾಂಗಣದಲ್ಲಿ ನಡೆಯಿತು. ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರೋತ್ಸಾಹಿಸಲು ಮತ್ತು ಪ್ರತಿಭೆಗೆ ಸೂಕ್ತ...

ಮುಡಿಪು: 39 ಲಕ್ಷ ರೂ. ಮೌಲ್ಯದ ಸಂಸ್ಕರಿಸಿದ ಗಾಂಜಾ ಸಾಗಾಟ-ಇಬ್ಬರು ಆರೋಪಿಗಳು ಅಂದರ್

ಮುಡಿಪು: ಬಳಕೆಗೆ ಸಿದ್ದವಾಗಿದ್ದ 39 ಲಕ್ಷ ರೂ. ಮೌಲ್ಯದ 132 ಸಂಸ್ಕರಿಸಿದ ಗಾಂಜಾ ಹೊಂದಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳದ ರಮೀಜ್ ರಾಜಾ ಮತ್ತು ಮಂಜೇಶ್ವರದ ಅಬ್ದುಲ್...

ಬಂಟ್ವಾಳ: ಅಪ್ರಾಪ್ತ ಮಗಳನ್ನು ಗರ್ಭಾವತಿಯನ್ನಾಗಿ ಮಾಡಿದ ಮಲತಂದೆಯ ಬಂಧನ

ಬಂಟ್ವಾಳ: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ನಡೆಸಿ ಗರ್ಭವತಿ ಮಾಡಿದ ಮಲತಂದೆ ಜೈಲು ಪಾಲಾದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ತುಂಬೆ ಎಂಬಲ್ಲಿ ನಡೆದಿದೆ. ತುಂಬೆ ರಾಮನಿವಾಸ ನಿವಾಸಿ ವೆಂಕಟೇಶ ಕಾರಂತ...
error: Content is protected !!