Monday, November 2, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಸತಿ ನಿಲಯದ ಕೊಠಡಿಯಲ್ಲಿ ನೇಣು ಬಿಗಿದು ಎಂಬಿಬಿಎಸ್‌ ವಿದ್ಯಾರ್ಥಿ ಆತ್ಮಹತ್ಯೆ!

ಬೀದರ್: ಫ್ಯಾನ್‌ಗೆ ನೇಣು ಬಿಗಿದುಕೊಂಡು ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ನಗರದ ಬ್ರಿಮ್ಸ್ ಕಾಲೇಜು ವಸತಿ ನಿಲಯದಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಪಾಲತೆ ತಾಂಡ ನಿವಾಸಿ ಅನಿಷ್ಕಾರ್ ಚೌಹಾಣ್(21)...

ಬೆಳಗಾವಿ: ಗ್ಯಾಸ್ ಸಿಲಿಂಡರ್ ಕೊರತೆ; ಸಾಲದ ಒತ್ತಡದಿಂದ ಹೊಟೇಲ್ ಮಾಲೀಕ ಆತ್ಮಹತ್ಯೆ

ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡ‌ರ್ ಕೊರತೆ ಹಾಗೂ ಸಾಲದ ಒತ್ತಡದಿಂದ ಮನನೊಂದು ಹೊಟೇಲ್ ಮಾಲೀಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ನಡೆದಿದೆ. ಹುಕ್ಕೇರಿ ಪಟ್ಟಣದ ಹಳೇ ಬಸ್ ನಿಲ್ದಾಣದ...

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ್ದ ಕಾಲ್ತುಳಿತಕ್ಕೆ ಮೃತರಾದವರ ನೆನಪಿಗಾಗಿ 11 ಸೀಟುಗಳು ಮೀಸಲು

ಬೆಂಗಳೂರು: ಚಿನ್ನಸ್ವಾಮಿಯಲ್ಲಿ ಸಂಭವಿಸಿದ್ದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಮೃತ 11 ಜನರ ನೆನಪಿಗಾಗಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 11 ಸೀಟುಗಳನ್ನು ಮೀಸಲಿಡಲಾಗುವುದು ಎಂದು ಕೆಎಸ್‌ಸಿಎ ತಿಳಿಸಿದೆ. ಚಿನ್ನಸ್ವಾಮಿಯಲ್ಲಿ ನಡೆಯುವ ಪ್ರತಿಯೊಂದು ಪಂದ್ಯಕ್ಕೂ 11 ಸೀಟುಗಳನ್ನು ಮೀಸಲಿಡಲಾಗುವುದು ಹಾಗೂ...

ಕುಂದಾಪುರ: ಕಬ್ಬಿಣದ ಏಣಿ ಸ್ಥಳಾಂತರಿಸುವ ವೇಳೆ ವಿದ್ಯುತ್ ತಂತಿಗೆ ತಗುಲಿ ಯುವಕ ಸಾವು!

ಕುಂದಾಪುರ: ನಿರ್ಮಾಣ ಹಂತದ ಮನೆಯೊಂದರ ಗಾರೆ ಕೆಲಸದ ಮಾಡುತ್ತಿದ್ದ ವೇಳೆ ಕಬ್ಬಿಣದ ಏಣಿಯನ್ನು ಮತ್ತೊಂದೆಡೆ ಸ್ಥಳಾಂತರಿಸುವಾಗ ಮನೆ ಹಿಂಭಾಗದಲ್ಲಿ ಹಾದುಹೋಗಿದ್ದ ವಿದ್ಯುತ್ ತಂತಿಗೆ ತಗುಲಿ ಯುವಕ ಸಾವನ್ನಪ್ಪಿದ ಘಟನೆ ಕುಂದಾಪುರದ ಕಡ್ಲಿಮನೆ ರಸ್ತೆಯಲ್ಲಿ...

ತ್ರಿಶೂರ್:ಅಪಾರ್ಟ್‌ಮೆಂಟ್‌ವೊಂದರ ಫ್ರಿಜ್‌ನಲ್ಲಿ ಭ್ರೂಣ ಪತ್ತೆ!

ತ್ರಿಶೂರ್: ಕೇರಳದ ತ್ರಿಶೂರ್ ಜಿಲ್ಲೆಯ ಕೊಡುಂಗಲ್ಲೂರು ಪ್ರದೇಶದ ಅಪಾರ್ಟ್‌ಮೆಂಟ್‌ವೊಂದರಲ್ಲಿ ಫ್ರಿಜ್ ಒಳಗೆ ಭ್ರೂಣವನ್ನು ಸಂರಕ್ಷಿಸಿ ಇಟ್ಟಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ದಂಪತಿಯನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ,...

ಮಂಡ್ಯ: ಈಜಲು ಹೋಗಿದ್ದ ಬಾಲಕ ಕೃಷಿ ಹೊಂಡದಲ್ಲಿ ಮುಳುಗಿ ಸಾವು

ಮಂಡ್ಯ: ಈಜಾಡಲು ಹೋಗಿ ಕೃಷಿ ಹೊಂಡದಲ್ಲಿ ಮುಳುಗಿ ಬಾಲಕನೊಬ್ಬ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ. ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದ ಶಿವಣ್ಣ ಅವರ ಪುತ್ರ ಪೃಥ್ವಿನ್...

ಮುಚ್ಚಿರಪದವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್‌–ಟಿಪ್ಪರ್‌ ಮುಖಾಮುಖಿ ಡಿಕ್ಕಿ

ಟಿಪ್ಪರ್‌ ಚಾಲಕನಿಂದ ಕರ್ತವ್ಯದಲ್ಲಿದ್ದ ಬಸ್ ಕಂಡಕ್ಟರ್ ಮತ್ತು ಚಾಲಕನ ಮೇಲೆ ಹಲ್ಲೆ ವಿಟ್ಲ: ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಟಿಪ್ಪರ್‌ ಲಾರಿ ಮುಚ್ಚಿರಪದವು ಎಂಬಲ್ಲಿ ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ನಡೆದಿದೆ.ಪಕಳಕುಂಜದಿಂದ ವಿಟ್ಲಕ್ಕೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ...

ಕೊಲಂಬಿಯಾದಲ್ಲಿ 125 ಸೈನಿಕರಿದ್ದ ಮಿಲಿಟರಿ ವಿಮಾನ ಪತನ – 66 ಮಂದಿ ಸಾವು

ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕಾಫ್‌ ಕೆಲ ಸಮಯಲ್ಲಿ ಪತನಗೊಂಡು ಕನಿಷ್ಠ 66 ಜನರು ಸಾವನ್ನಪ್ಪಿದ ಘಟನೆ ಕೊಲಂಬಿಯಾದಲ್ಲಿ ನಡೆದಿದೆ. ಲಾಕ್‌ಹೀಡ್ ಮಾರ್ಟಿನ್ ನಿರ್ಮಿತ ಹರ್ಕ್ಯುಲಸ್ ಸಿ-130 ವಿಮಾನ ಪೆರುವಿನ ಗಡಿಯಲ್ಲಿರುವ...

ಏ.1ರಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ದರ ಹೆಚ್ಚಳ

ನವದೆಹಲಿ: ಏ.1ರಿಂದ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ದರಗಳಲ್ಲಿ ಹೆಚ್ಚಳವಾಗಲಿದ್ದು, ಪ್ರಯಾಣ ವೆಚ್ಚ ಮತ್ತಷ್ಟು ಏರಿಕೆಯಾಗಲಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪ್ರತಿ ವರ್ಷದಂತೆ ಈ ಬಾರಿಯೂ ಟೋಲ್ ದರಗಳನ್ನು ಪರಿಷ್ಕರಿಸಿದ್ದು, 4%ನಿಂದ 5%ನಷ್ಟು...

ರಸ್ತೆ ಅಪಘಾತ: ವಿದ್ಯಾರ್ಥಿಗಳೇ ಇರಲಿ ಎಚ್ಚರ

ಮಕ್ಕಳ ಸಮಗ್ರ ಬೆಳೆವಣಿಗೆಯಲ್ಲಿ ಕೌಶಲಗಳು ಹಾಗೂ ಮೌಲ್ಯಗಳು ನಿರ್ಣಾಯಕ ಪಾತ್ರವನ್ನು ವಹಿಸುತ್ತವೆ. ಮಾನವ ಸಂಘಜೀವಿ ಮತ್ತು ಬುದ್ದಿಜೀವಿ. ಆತನ ಆವಿಷ್ಕಾರಗಳಲ್ಲಿ ಸುಲಭ ಸೌಕರ್ಯಗಳ ಆವಿಷ್ಕಾರಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ ಕಾರಣ ಜೀವನಶೈಲಿಯನ್ನು ಸರಳೀಕರಣಗೊಳಿಸಿಕೊಂಡಿರುತ್ತಾನೆ. ನಾಗರೀಕತೆಯ...
error: Content is protected !!