Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ಉಡುಪಿ: ಬಸ್ಸು ನಿಲ್ದಾಣದಲ್ಲಿ ಏಕಾಏಕಿ ಕುಸಿದು ಬಿದ್ದು ವ್ಯಕ್ತಿ ಮೃತ್ಯು

ಉಡುಪಿ: ಹಠಾತ್ತನೇ ಕುಸಿದು ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. 76ನೇ ಬಡಗುಬೆಟ್ಟು ಗ್ರಾಮದ ಚಿಟ್ಟಾಡಿಯ ಬಸ್ಸು ನಿಲ್ದಾಣದಲ್ಲಿ ನಡೆದಿದೆ. ಉಡುಪಿಯ ಚಿತ್ತರಂಜನ್ ಸರ್ಕಲ್‌ನಲ್ಲಿ ಚಿನ್ನದ ಕೆಲಸ ಮಾಡುತ್ತಿದ್ದ ನಾಗೇಶ (54) ಮೃತಪಟ್ಟವರು. ನ.11...

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ; ಸಂಚಾರ ಅಸ್ತವ್ಯಸ್ತ

ಉಪ್ಪಿನಂಗಡಿ: ಕಬ್ಬಿಣದ ಸರಳುಗಳನ್ನು ಹೊತ್ತು ಸಾಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಉಪ್ಪಿನಂಗಡಿ ಸಮೀಪದ ಕೌಕ್ರಾಡಿ ಗ್ರಾಮದ ಹೊಸಮಜಲು ಎಂಬಲ್ಲಿ ರಾ. ಹೆ. 75ರಲ್ಲಿ ಶನಿವಾರ ರಾತ್ರಿ ನಡೆದಿದೆ....

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ; ಎನ್‌ಐಎ ಅಧಿಕಾರಿಗಳು ಮತ್ತಿಬ್ಬರನ್ನು ವಶಕ್ಕೆ ಪಡೆದು ಬೆಂಗಳೂರಿನಲ್ಲಿ ವಿಚಾರಣೆ

ಬೆಳ್ಳಾರೆ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಇಬ್ಬರನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಶಾಹಿದ್ (40), ಜಾಬಿರ್ ಅರಿಯಡ್ಕ (35) ಎನ್ನಲಾಗಿದೆ. ಇವರಿಬ್ಬರನ್ನು ವಶಕ್ಕೆ ಪಡೆದು ಬೆಂಗಳೂರಿನ ಎನ್.ಐ.ಎ...

ಮೂಲಂಗಿ ಸೇವನೆಯಿಂದ ದೂರವಿಡಬಹುದು ಬಿಪಿ, ಶುಗರ್‌ನಂತಹ ಹತ್ತಾರು ಖಾಯಿಲೆ.!

ಪ್ರಕೃತಿ ನಮಗೆ ಬೇಕಾಗಿದ್ದನ್ನೆಲ್ಲ ಕೊಡುತ್ತದೆ ಅನ್ನೋ ಮಾತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಪ್ರತಿ ಋತುವಿಗೆ ಅನುಗುಣವಾಗಿ ವಿವಿಧ ತರಕಾರಿಗಳು ಲಭ್ಯವಿರುತ್ತವೆ. ವಿಶೇಷವಾಗಿ ಚಳಿಗಾಲದ ದಿನಗಳಲ್ಲಿ ಆರೋಗ್ಯಕ್ಕೆ ಪ್ರಯೋಜನಕಾರಿಯಾದ ಹಲವಾರು ತರಕಾರಿಗಳು ಮಾರುಕಟ್ಟೆಗೆ ಬರುತ್ತವೆ. ಚಳಿಗಾಲದಲ್ಲಿ...

ಕಸ ಗುಡಿಸಲು ಕರೆದು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ದೈಹಿಕ ಶಿಕ್ಷಕ; ಸ್ಥಳೀಯರಿಂದ ಧರ್ಮದೇಟು

ಬೆಂಗಳೂರು: ಸರ್ಕಾರಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕನೊಬ್ಬ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಕಂಡುಬಂದ ಬೆನ್ನಲ್ಲೇ ಜಿಲ್ಲೆಯ ಬೇಲೂರು ತಾಲೂಕಿನ ಖಾಸಗಿ ಶಾಲೆಯ ಮುಖ್ಯ ಶಿಕ್ಷಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದು, ಸ್ಥಳೀಯರು...

ಪುತ್ತೂರು: ಅನಾರೋಗ್ಯದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಮೃತ್ಯು

ಪುತ್ತೂರು: ಹತ್ತನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಅನಾರೋಗ್ಯದಿಂದಾಗಿ ಸಾವನ್ನಪ್ಪಿದ ಘಟನೆ ಪುತ್ತೂರಿನ ನೆಲ್ಲಿಕಟ್ಟೆಯಲ್ಲಿ ನಡೆದಿದೆ. ಪುತ್ತೂರು ವಿಕ್ಟರ್ಸ್ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ ವಿದ್ಯಾ ರ್ಥಿನಿ, ನೆಲ್ಲಿಕಟ್ಟೆ ನಿವಾಸಿ ಸತೀಶ್‌ ಭಂಡಾರಿ ಹಾಗೂ ಚೇತನಾ ದಂಪತಿಗಳ ಪುತ್ರಿ ಹಿಮಾನಿ...

ಕಡಬ: ಬರೋಬ್ಬರಿ 21 ನಕಲಿ ಖಾತೆ ತೆರೆದು ಲಕ್ಷಾಂತರ ರೂ. ಹಣ ವರ್ಗಾವಣೆ; ಮ್ಯಾನೇಜರ್‌...

ಕಡಬ: ಬ್ಯಾಂಕೊಂದರಲ್ಲಿ ಬರೋಬ್ಬರಿ 21 ನಕಲಿ ಖಾತೆ ತೆರೆದು ಹಣ ಜಮಾವಣೆ ಮಾಡಿ ಅದನ್ನು ಬೇರೆ ಖಾತೆಗಳಿಗೆ ಅಕ್ರಮವಾಗಿ ವರ್ಗಾಯಿಸಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕಡಬ ತಾಲೂಕಿನ ರಾಮಕುಂಜದಲ್ಲಿರುವ ಇಂಡಿಯನ್‌ ಓವರ್‌ಸೀಸ್‌ ಬ್ಯಾಂಕ್ ನ...

ಮಂಗಳೂರು: ಕರಾವಳಿಯಲ್ಲಿ ತುಂತುರು ಮಳೆ; ನ.14 ರಂದು ಎಲ್ಲೋ ಅಲರ್ಟ್

ಮಂಗಳೂರು: ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನಲೆಯಲ್ಲಿ ರಾಜ್ಯ ರಾಜಧಾನಿ ಸೇರಿದಂತೆ ಹಲವು ಜಿಲ್ಲೆಯಲ್ಲಿ ನ.೧೪ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ನ. 14ರಂದು ಕರಾವಳಿಯ ಉಡುಪಿ, ಮಂಗಳೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ...

ಮುರಿದು ಬಿತ್ತಾ ಮೂಗುತಿ ಸುಂದರಿಯ ದಾಂಪತ್ಯ; ಸುಖಿ ಜೀವನಕ್ಕೆ ಹುಳಿ ಹಿಂಡಿದ್ರಾ ಆಯೇಷಾ ಒಮರ್..?

ಮುಂಬೈ: ಭಾರತದ ಖ್ಯಾತ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಶೋಯೆಬ್ ಮಲಿಕ್ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲು ಮುಂದಾಗಿದ್ದಾರೆ. ಅವರಿಬ್ಬರು ವಿಚ್ಛೇದನ ಪಡೆಯುವುದು ಖಚಿತ...

ಕೊರಗಜ್ಜನ ಪವಾಡ; ಅಗೇಲು ಸೇವೆ ನೀಡಿ ಹರಕೆ ತೀರಿಸಿದ ಉಕ್ರೇನ್ ಕುಟುಂಬ

ಬಂಟ್ವಾಳ: ತುಳುನಾಡಿನ ದೈವಗಳ ಮಹತ್ವ ಜಗತ್ತಿನೆಲ್ಲೆಡೆ ಪಸರಿಸುತ್ತಿರುವ ಬೆನ್ನಲ್ಲೇ ಉಕ್ರೇನ್‌ನ ಕುಟುಂಬವೊಂದು ಶುಕ್ರವಾರ ರಾತ್ರಿ ತುಳುನಾಡಿನ ಆರಾಧ್ಯ ದೈವ ಕೊರಗಜ್ಜನಿಗೆ ಅಗೇಲು ಸೇವೆ ನೀಡಿದೆ. ಮಗುವಿನ ಅನಾರೋಗ್ಯದ ಹಿನ್ನೆಲೆಯಲ್ಲಿ ಕೊರಗಜ್ಜನ ಕೋಲದಲ್ಲಿ ಹೇಳಿದ್ದ...
error: Content is protected !!