Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ಉಡುಪಿ: ಲಾಡ್ಜ್‌ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ..! ಪೊಲೀಸ್‌ ದಾಳಿ

ಉಡುಪಿ : ನಗರದ ಹಳೆ ಸರ್ಕಾರಿ ಬಸ್ಟಾಂಡ್ ಸಮೀಪದ ಸಾಯಿ ರೆಸಿಡೆನ್ಸಿ ಲಾಡ್ಜ್ ವೊಂದರಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಯುತ್ತಿದೆ ಎಂದು ತಿಳಿದು ಉಡುಪಿ ನಗರ ಠಾಣೆಯ ಪೊಲೀಸರು ಕೆಲವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು...

ಉಡುಪಿ: ಸ್ಯಾನಿಟೈಸರ್‌ ಬಳಸಿ ಬೆಂಕಿ ಹಚ್ಚಲು ಹೋದ ನಾಲ್ವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಉಡುಪಿ: ಸ್ಯಾನಿಟೈಸರ್‌ ಹಾಕಿ ಬೆಂಕಿ ಹಚ್ಚಲು ಹೋದ ನಾಲ್ವರು ವಿದ್ಯಾರ್ಥಿಗಳು ಅಗ್ನಿ ಅವಘಡದಿಂದಾಗಿ ಗಾಯಗೊಂಡ ಘಟನೆ ಹೆಬ್ರಿಯ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ನಡೆದಿದೆ. ಹಾಸ್ಟೆಲ್ ನ ಹಿಂಭಾಗದಲ್ಲಿ ಕಸ ಕಡ್ಡಿಗಳಿಗೆ ಸ್ಯಾನಿಟೈಸರ್ ಮೂಲಕ ಬೆಂಕಿ...

ಬಂಟ್ವಾಳ: ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು

ಬಂಟ್ವಾಳ: ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತಪಟ್ಟ ಬಾಲಕನನ್ನು ಬಿ.ಸಿ.ರೋಡ್ ಸಮೀಪದ ಪರ್ಲಿಯಾ ಮದ್ದ ನಿವಾಸಿ ಸಲ್ಮಾನ್‌ (15) ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿಯ ಬ್ರಹ್ಮರಕೂಟ್ಲು ಡ್ಯಾಮ್ ಬಳಿ ನೀರಿನಲ್ಲಿ...

ಪುತ್ತೂರು: ಉದ್ಯೋಗ ನಿಮಿತ್ತ ಕುವೈಟ್‌ಗೆ ತೆರಳಿದ್ದ ಮಹಿಳೆಗೆ ರೂಮಿನಲ್ಲಿ ಕೂಡಿ ಹಾಕಿ ಹಿಂಸೆ; ವಾಯ್ಸ್...

ಪುತ್ತೂರು: ಪುತ್ತೂರಿನ ಮಹಿಳೆಯೊಬ್ಬರು ಉದ್ಯೋಗ ನಿಮಿತ್ತ ಕುವೈಟ್‌ಗೆ ತೆರಳಿದ್ದು ಅಲ್ಲಿ ಅವರನ್ನು ಸಂಸ್ಥೆಯೊಂದು ರೂಮಿನಲ್ಲಿ ಕೂಡಿ ಹಾಕಿ ಹಿಂಸೆ ನೀಡುತ್ತಿದ್ದಾರೆ. ಈ ಕುರಿತು ಮಹಿಳೆಯು ತನಗಾಗುತ್ತಿರುವ ಅನ್ಯಾಯದ ಕುರಿತು ಪುತ್ತೂರಿನ ದಲಿತ್ ಸೇವಾ...

ವಿಧವೆಗೆ ಬಾಳು ಕೊಡುವುದಾಗಿ ಹೇಳಿ ತಾಳಿ ಕಟ್ಟಿದ ಯೋಧ; ಎರಡನೇ ಮದುವೆ ಸಿದ್ದತೆಯಲ್ಲಿದ್ದಾಗ ಮೊದಲ...

ಹಾಸನ: ವಿಧವೆಗೆ ಬಾಳು ಕೊಡುವುದಾಗಿ ಹೇಳಿ ಆಕೆಯನ್ನು ವಿವಾಹವಾಗಿದ್ದ ಯೋಧ, ಆ ವಿಚಾರ ಮುಚ್ಚಿಟ್ಟು ಬೇರೊಂದು ಯುವತಿಯೊಂದಿಗೆ ಮದುವೆಗೆ ಸಿದ್ಧತೆ ನಡೆಸಿ ತಾಳಿಕಟ್ಟುವ ವೇಳೆ ಮೊದಲ ಪತ್ನಿ ಬಂದು ಮದುವೆ ನಿಲ್ಲಿಸಿದ ಘಟನೆ...

ನ. 13 ರಂದು ಭಾರತೀಯ ಮಜ್ದೂರ್ ಸಂಘ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ,...

ಇದೇ ಬರುವ ನವೆಂಬರ್‍ 13ರ ಆದಿತ್ಯವಾರ ಭಾರತೀಯ ಮಜ್ದೂರ್ ಸಂಘ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ, ಕುಟುಂಬ ಮಿಲನ ಕಾರ್ಯಕ್ರಮ. ಬೆಳಿಗ್ಗೆ 10 ರಿಂದ ಸಂಜೆ 4ರವರೆಗೆ, ಸಂಘ ನಿಕೇತನ ಮಂಗಳೂರಿನ...

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ; ಬರೋಬ್ಬರಿ ೨ ಕೋಟಿ ಮೌಲ್ಯದ ಚಿನ್ನ...

ಮಂಗಳೂರು: ದುಬೈನಿಂದ ಟ್ರಾಲಿ ಬ್ಯಾಗ್ ಗಳಲ್ಲಿ ಚಿನ್ನದ ಪಟ್ಟಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದವರನ್ನು ಮಂಗಳೂರು ಕಸ್ಟಮ್ಸ್‌ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಬರೊಬ್ಬರಿ 3.895 ಕೆಜಿ ತೂಕದ ರೋಢಿಯಮ್ ಲೇಪಿತ ಚಿನ್ನದ ಪಟ್ಟಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದರು. ಮಂಗಳೂರು...

ಉಡುಪಿ: ಬಸ್ಸಿಗೆ ಢಿಕ್ಕಿ ಹೊಡೆದ ಟೆಂಪೋ; ಚಾಲಕನಿಗೆ ಗಂಭೀರ ಗಾಯ

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬಸ್ಸಿಗೆ ಢಿಕ್ಕಿ ಹೊಡೆದ ಘಟನೆ ಉಡುಪಿಯ ಶಿರಿಬೀಡುವಿನಲ್ಲಿ ನಡೆದಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ಬರುತ್ತಿದ್ದ ಟಾಟಾ ಏಸ್ ಟೆಂಪೋ ಶಿರಿಬೀಡು ಬಳಿ ಬರುತ್ತಿದ್ದಂತೆ ನಿಯಂತ್ರಣ ತಪ್ಪಿದೆ. ಹತೋಟಿ...

ಕಾಫಿ ತೋಟದಲ್ಲಿ ಪಾಕ್‌ ಗೆಲುವಿನ ಸಂಭ್ರಮಾಚಾರಣೆ; ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು

ಚಿಕ್ಕಮಗಳೂರು: ಕಾಫಿ ತೋಟದಲ್ಲಿನ ಕಾರ್ಮಿಕರು ಪಾಕಿಸ್ತಾನದ ಗೆಲುವನ್ನು ಆಚರಿಸಿದ ಘಟನೆ ನಡೆದಿದೆ. ಟಿ20 ವಿಶ್ವಕಪ್ ನಲ್ಲಿ ಪಾಕಿಸ್ತಾನದ ಗೆಲುವಿನ ಆಚರಣೆ ಮಾಡಿದ ಅಸ್ಸಾಂ ಮೂಲದವರು ಎನ್ನಲಾದ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎನ್.ಆರ್.ಪುರ ತಾಲೂಕಿನ...

ಕಾಸರಗೋಡು: ದಂತ ವೈದ್ಯ ನಿಗೂಢ ಸಾವು ಪ್ರಕರಣ; ಐವರ ಬಂಧನ

ಕಾಸರಗೋಡು: ಬದಿಯಡ್ಕದ ದಂತ ವೈದ್ಯ ಡಾ. ಎಸ್. ಕೃಷ್ಣ ಮೂರ್ತಿರವರ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಐವರನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಇವರು ವೈದ್ಯರಿಗೆ ಬೆದರಿಕೆಯೊಡ್ಡಿದ್ದರು ಎನ್ನಲಾಗಿದೆ. ಈ ನಡುವೆ ಬದಿಯಡ್ಕ ಪೇಟೆಯಲ್ಲಿ...
error: Content is protected !!