Tuesday, November 10, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬದಿಯಡ್ಕ: ನಾಪತ್ತೆಯಾಗಿದ್ದ ವೈದ್ಯರ ಮೃತದೇಹ ಕುಂದಾಪುರ ರೈಲ್ವೆ ಹಳಿಯಲ್ಲಿ ಪತ್ತೆ

ಕಾಸರಗೋಡು: ಬದಿಯಡ್ಕದಿಂದ ನಾಪತ್ತೆಯಾಗಿದ್ದ ವೈದ್ಯರ ಮೃತ ದೇಹ ಕುಂದಾಪುರ ಸಮೀಪ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ. ಬದಿಯಡ್ಕದ ದಂತ ವೈದ್ಯ ಡಾ.ಎಸ್. ಕೃಷ್ಣ ಮೂರ್ತಿ (57) ಮೃತಪಟ್ಟವರು. ರೈಲ್ವೆ ಹಳಿಯಲ್ಲಿ ಮೃತ ದೇಹ ಪತ್ತೆಯಾದ ಬಗ್ಗೆ...

ಬೈಕ್‌ನಲ್ಲಿ ತೆರಳುತ್ತಿದ್ದ ಯುವಕನನ್ನು ಅಡ್ಡಗಟ್ಟಿ ಚಾಕುವಿನಿಂದ ಇರಿದು ಕೊಲೆ

ಮೈಸೂರು: ಬೈಕ್ ನಲ್ಲಿ ತೆರಳುತ್ತಿದ್ದ ಯುವಕನನ್ನು ಅಡ್ಡಗಟ್ಟಿ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಮೈಸೂರಿನ ಮೆಲ್ಲಹಳ್ಳಿಯಲ್ಲಿ ನಡೆದಿದೆ. 24 ವರ್ಷದ ಮನೋಜ್ ಮೃತ ಯುವಕ. ಮೆಲ್ಲಹಳ್ಳಿಯವರೇ ಆದ ರಘು, ಸಚಿನ್, ಶಂಕರ್ ಎಂಬುವವರು...

ಸೆಮಿ ಫೈನಲ್‌ನಲ್ಲಿ ಮುಗ್ಗರಿಸಿದ ಭಾರತ..! ಪಾಕ್‌ನೊಂದಿಗೆ ಸೆಣಸಾಡಲಿದೆ ಇಂಗ್ಲೆಂಡ್..!

ವಿಶ್ವಕಪ್ ಟಿ20 ಯಲ್ಲಿ ಭಾರತ ಸೋಲಿನ ಕಹಿ ಅನುಭವಿಸಿದೆ. ಟಾಸ್ ಗೆದ್ದ ಇಂಗ್ಲೆಂಡ್ ಬಾಲಿಂಗ್ ಆಯ್ದುಕೊಂಡಿತು. ಭಾರತ 20 ಓವರ್ ಗಳಲ್ಲಿ 167 ರನ್ ಭಾರಿಸಿತು. I 168 ರನ್‌ಗಳ ಟಾರ್ಗೆಟ್ ನೀಡಿದ ಇಂಡಿಯನ್...

ಉಳ್ಳಾಲ: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಜೊತೆ ಅಸಭ್ಯ ವರ್ತನೆ; ಬಸ್ ಕ್ಲೀನರ್ ಮುಹಮ್ಮದ್ ಇಮ್ರಾನ್...

ಉಳ್ಳಾಲ: ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕರೊಬ್ಬರ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದಲ್ಲಿ ಬಸ್ ಕ್ಲೀನರ್‌ನನ್ನು ಉಳ್ಳಾಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಜ್ಪೆ ಕೆಂಜೂರು ನಿವಾಸಿ, ಬಸ್ ಕ್ಲೀನರ್ ಮುಹಮ್ಮದ್ ಇಮ್ರಾನ್(26) ಬಂಧಿತ...

ಚಡ್ಡಿ ತೆಗೆಯಲು ನೀರಿಗೆ ಹಾರಿದ ಕಾರ್ಮಿಕ; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಸಖತ್‌ ವೈರಲ್‌

ಉಡುಪಿ: ಮೀನುಗಾರಿಕೆ ದೋಣಿಯ ಕಾರ್ಮಿಕರೊಬ್ಬರು ನೀರಿಗೆ ಬಿದ್ದ ಚಡ್ಡಿಯನ್ನು ತೆಗೆಯಲು ನೀರಿಗೆ ಹಾರಿದ್ದು, ಬಳಿಕ ಮೇಲಕ್ಕೆ ಬರಲಾಗದೇ ಒದ್ದಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಕರಾವಳಿಯ ಮೀನುಗಾರಿಕಾ ಬಂದರೊಂದರಲ್ಲಿ ನಡೆದ ಪ್ರಸಂಗ...

ಗುಜರಾತ್ ವಿಧಾನಸಭಾ ಚುನಾವಣೆ; 160 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಗುಜರಾತ್ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಗುರುವಾರ 160 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಘಟ್ಲೋಡಿಯಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆಂದು ತಿಳಿದುಬಂದಿದೆ. ಜಂಟಿ...

ಪುಣಚದ ಪ್ಲಾಸಿಡ್ ಡಿಸೋಜ ಹೃದಯಾಘಾತದಿಂದ ನಿಧನ

ವಿಟ್ಲ: ಪುಣಚ ಗ್ರಾಮದ ಪಟಿಕಲ್ಲು ನಿವಾಸಿ ಪ್ಲಾಸಿಡ್ ಡಿಸೋಜರವರು ಹೃದಯಾಘಾತದಿಂದ ಮಂಗಳೂರಿನ ಫಾದರ್‌ ಮುಲ್ಲರ್ ಆಸ್ಪತ್ರೆಯಲ್ಲಿ ನಿಧನರಾದರು. ಪ್ಲಾಸಿಡ್ ಡಿಸೋಜರವರು ಕೂಲಿ ಕೆಲಸ ನಿರ್ವಹಿಸುತ್ತಿದ್ದರು. ಮೃತರು ತಾಯಿ, ಪತ್ನಿ , ಇಬ್ಬರು ಮಕ್ಕಳು, 3 ಸಹೋದರಿಯರನ್ನು...

ಮೂರ್ಜೆ ನಂದರವಂಶ ಒಕ್ಕಲಿಗ ಗೌಡ ತರವಾಡು ಟ್ರಸ್ಟಿನ ವತಿಯಿಂದ ನಡೆದ ಗುರುವಂದನಾ ಕಾರ್ಯಕ್ರಮ ಯಶಸ್ವಿಗೊಳಿಸಲು...

ವಿಟ್ಲ: ಮೂರ್ಜೆ (ಮೂರ್ಕಜೆ) ನಂದರವಂಶ ಒಕ್ಕಲಿಗ ಗೌಡ ತರವಾಡು ಟ್ರಸ್ಟಿನ ವತಿಯಿಂದ ಗುರುವಂದನಾ - ಕುಟುಂಬ ಸಮ್ಮಿಲನ ಕಾರ್ಯಕ್ರಮ 22/10/2022 ರಂದು ನಡೆದಿತ್ತು. ಈ ಕಾರ್ಯಕ್ರಮ ನಂತರ ಅವಲೋಕನ ಸಭೆ ನಡೆಯಿತು. ಕಾರ್ಯಕ್ರಮದಲ್ಲಿ ಆಶೀರ್ವಚನ...

ಆರ್.ಕೆ.ಯಕ್ಷಗಾನ ಕಲಾ ಕೇಂದ್ರ ವಿಟ್ಲ ಇದರ ಆಶ್ರಯದಲ್ಲಿ ರಂಗಪ್ರವೇಶ ಮತ್ತು ಮಕ್ಕಳ ಯಕ್ಷಗಾನ

ವಿಟ್ಲ: ಆರ್.ಕೆ.ಯಕ್ಷಗಾನ ಕಲಾ ಕೇಂದ್ರ ವಿಟ್ಲ ಇದರ ಆಶ್ರಯದಲ್ಲಿ ರಂಗಪ್ರವೇಶ ಮತ್ತು ಮಕ್ಕಳ ಯಕ್ಷಗಾನ ಕಾರ್ಯಕ್ರಮವು ನ.೧೨ರಂದು ಶನಿವಾರ ಸಂಜೆ ೪.೩೦ಕ್ಕೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದಕ್ಷಿಣ...

ರಾಷ್ಟ್ರಮಟ್ಟದ ಗಣಿತ-ವಿಜ್ಞಾನ ಮೇಳದಲ್ಲಿ ಕಲ್ಲಡ್ಕ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರು ಪ್ರಥಮ

ಕಲ್ಲಡ್ಕ: ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಡೆದ ರಾಷ್ಟ್ರ ಮಟ್ಟದ ಗಣಿತ -ವಿಜ್ಞಾನ ಮೇಳದಲ್ಲಿ ಕಲ್ಲಡ್ಕ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ಮೋನಿಶಾ ಮತ್ತು 6ನೇ ತರಗತಿಯ ಸಾನ್ವಿ ಕಾಮತ್ ಬೆಳಕು...
error: Content is protected !!